ರಾಜ್ಯ

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಗೆ ಅವಾಂತರ ಸೃಷ್ಠಿ

ಬಳ್ಳಾರಿ/ವಿಜಯಪುರ/ಕೊಪ್ಪಳ,ಜೂ 24- ಉತ್ತರ ಕರ್ನಾಟಕ ಭಾಗದ ಬಳ್ಳಾರಿ, ಬೆಳಗಾವಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಹಲವು ಭಾಗಗಳಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಅವಾಂತರವೇ ಸೃಷ್ಠಿಯಾಗಿದೆ. ಬೆಳಗಾವಿಯ ಯಕ್ಸಾಂಬಾದಲ್ಲಿ [more]

ಬೀದರ್

ಕ್ರೀಡಾ ಸಚಿವ ರಹೀಮ್ ಖಾನ್ ಚಾಲನೆ ಪ್ರಜ್ವಲ್ ಗಾರ್ಮೆಂಟ್ ಉದ್ಘಾಟನೆ

ಬೀದರ್: ಇಲ್ಲಿಯ ಇಂದಿರಾ ಮಾರ್ಕೇಟ್‍ನ ಬಿ.ಜಿ. ಶೆಟಕಾರ ಕಾಂಪ್ಲೆಕ್ಸ್‍ನಲ್ಲಿ ಹೊಸದಾಗಿ ಆರಂಭಿಸಿರುವ ಪ್ರಜ್ವಲ್ ಗಾರ್ಮೆಂಟ್ ಉದ್ಘಾಟನೆ ಕಾರ್ಯಕ್ರಮ ಭಾನುವಾರ ನಡೆಯಿತು. ಕ್ರೀಡಾ ಸಚಿವ ರಹೀಮ್ ಖಾನ್ ಉದ್ಘಾಟಿಸಿ [more]

ಬೀದರ್

ಐಇಟಿಓಗೆ ನಿರ್ದೇಶಕರಗಿ ಅಯಾಜ್ ಖಾನ್ ನೇಮಕ

ಬೀದರ್ ಇಲ್ಲಿಯ ಕಾಂಗ್ರೆಸ್ ಮುಖಂಡ ಅಯಾಜ್ ಖಾನ್ ಅವರನ್ನು ಭಾರತೀಯ ಆರ್ಥಿಕ ವಾಣಿಜ್ಯ ಸಂಸ್ಥೆ (ಐಇಟಿಓ) ಕುರಿತಾದ ಶೈಕ್ಷಣಿಕ ಬಾಂಧವ್ಯಗಳ ಸಮಿತಿಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ನವ [more]

ಬೀದರ್

ಅಯಾಜ್ ಖಾನ್‍ ಅವರಿಂದ ಇಫ್ತಾರ್ ಕೂಟ

ಬೀದರ್: ರಮಜಾನ್ ನಿಮಿತ್ತ ಬೀದರ್‍ನ ಮೋಗಲ್ ಗಾರ್ಡನ್ ಫಂಕ್ಸನ್ ಹಾಲ್‍ನಲ್ಲಿ ಭಾನುವಾರ ರಾತ್ರಿ ಕಾಂಗ್ರೆಸ್ ಯುವ ಮುಖಂಡ ಅಯಾಜ್ ಖಾನ್ ಇಪ್ತಾರ್ ಕೂಡ ಆಯೋಜಿಸಿದರು. ಎಸ್ಪಿ ಟಿ.ಶ್ರೀಧರ್, [more]

ಬೀದರ್

ಕ್ರೈಸ್ತ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಬೀದರ್: ಸೆಂಟ್ ಪೌಲ್ ಮೆಥೋಡಿಸ್ಟ್ ಚರ್ಚ್ ವತಿಯಿಂದ ಇಲ್ಲಿನ ಮಂಗಲಪೇಟ್ ಚರ್ಚ್ ಆವರಣದಲ್ಲಿ ಮೂರು ದಿನ ನಡೆಯುವ ಕ್ರೈಸ್ತ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ಅದ್ದೂರಿಯಾಗಿ ಚಾಲನೆ [more]

ಗುಲ್ಬರ್ಗ

‘ಲೋಕ’ ಫಲಿತಾಂಶ ಬರುತ್ತಿದ್ದಂತೇ ಕರ್ನಾಟಕದಲ್ಲಿ ಸರ್ಕಾರ ಉರುಳಲಿದೆ: ಉಮೇಶ್ ಜಾಧವ್ ಭವಿಷ್ಯ

ಕಲಬುರಗಿ: 2019ರ ಲೋಕಸಭಾ ಚುನಾವಣಾ ಫಲಿತಾಂಶ ಹೊರಬರುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪಥನವಾಗಲಿದೆ ಎಂದು ಬಿಜೆಪಿ ನಾಯಕ ಡಾ. ಉಮೇಶ್ ಜಾಧವ್ ಭವಿಷ್ಯ ನುಡಿದಿದ್ದಾರೆ. ಕಲಬುರಗಿ ಲೋಕಸಭಾ ಕ್ಷೇತ್ರದ [more]

ಬೀದರ್

ಜೇವರ್ಗಿ ಪಟ್ಟಣದಲ್ಲಿ ಗಾಳಿ ಮಳೆ ರಭಸ

ಕಲಬುರ್ಗಿ :ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ನಡೆದ ಘಟನೆ ರಸ್ತೆಯ ಪಕ್ಕದ ಅಂಗಡಿಯಲ್ಲಿ ಮಾರಾಟ ಮಾಡಲು ಇಟ್ಟಿದ್ದ ಸಿಂಟೆಕ್ಸ ಒಂದು ಗಾಳಿ ಮತ್ತು ಮಳೆಯ ರಭಸಕ್ಕೆ ರಸ್ತೆಯ ಮೇಲೆ ಹೋಗುವ [more]

ಬೀದರ್

ಕೌಡ್ಯಾಳ್ ವಿರುದ್ಧ ಪ್ರತಿಭಟನೆ

ಬೀದರ್:‌ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವ ವಿಜಯಕುಮಾರ ಕೌಡ್ಯಾಳ್ ವಿರುದ್ಧ ವಿಜಯಸಿಂಗ್ ಬೆಂಬಲಿಗರು ಮಂಗಳವಾರ ಔರಾದ್ ತಾಲ್ಲೂಕಿನ ಸಂತಪೂರ ನಲ್ಲಿ ಪ್ರತಿಭಟನೆ [more]

ಗುಲ್ಬರ್ಗ

ಬ್ರೆಜಿಲ್ ಬಾರ್ ನಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿ; 11 ಮಂದಿ ಬಲಿ

ಬೆಲೆಮ್:ಶಸ್ತ್ರ ಸಜ್ಜಿತ ಗನ್ ಮ್ಯಾನ್ ಗಳು ಏಕಾಏಕಿ ಬಾರ್ ವೊಂದಕ್ಕೆ ನುಗ್ಗಿ ಗುಂಡು ಹಾರಿಸಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿರುವ ಘಟನೆ ಉತ್ತರ ಬ್ರೆಜಿಲ್ [more]

ಬೀದರ್

ವಿಜಯಸಿಂಗ್ ವಿರುದ್ಧ ಆರೋಪಕ್ಕೆ ಕೊಳ್ಳುರ್ ಖಂಡನೆ

ಬೀದರ್: ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರ ಮೇಲೆ ಮುಖಂಡ ವಿಜಯಕುಮಾರ ಕೌಡ್ಯಳ್ ಅವರು ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು ಮತ್ತು ತೀರಾ ಖಂಡನೀಯ ಎಂದು ಔರಾದ್‍ನ [more]

ಬೀದರ್

ಅಪರಿಚಿತ ವಾಹನ ಡಿಕ್ಕಿ ನಾಲ್ವರು ಯುವಕರ ಸಾವು

ಬೀದರ್, ಮೇ 19- ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಹುಮ್ನಾಬಾದ್ ತಾಲ್ಲೂಕಿನ ಮಂಗಲಗಿ ಸಮೀಪ ನಡೆದಿದೆ. ರಾಷ್ಟ್ರೀಯ [more]

ಹೈದರಾಬಾದ್ ಕರ್ನಾಟಕ

ಯಡಿಯೂರಪ್ಪನವರು ನೂರು ಬಾರಿ ಜಪಿಸಿದರೂ ಸಿಎಂ ಆಗಲ್ಲ

ಕಲಬುರಗಿ,ಮೇ 16- ಮುಖ್ಯಮಂತ್ರಿ ಸ್ಥಾನದಲ್ಲಿ ಈಗಾಗಲೇ ಕುಮಾರಸ್ವಾಮಿ ಇದ್ದಾರೆ. ಹೀಗಾಗಿ ಈ ಬಗ್ಗೆ ಚರ್ಚಿಸುವ ಅಗತ್ಯವೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ [more]

ಬೀದರ್

ಶಿರಿಲ್ ರೂಪ್ ನಾಮಪತ್ರ ಸಲ್ಲಿಕೆ

ಚಿಟಗುಪ್ಪ: ಇಲ್ಲಿಯ ಪುರಸಭೆ 12ನೇ ವಾಡ್೯ ರಿಂದ ಕಾಂಗ್ರಸ್ ಅಭ್ಯರ್ಥಿಯಾಗಿ ಶಿರಿಲ್ ರೂಪ್ ಕುಮಾರ ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತಮ್ಮ ನೂರಾರು ಬೆಂಬಲಿಗರೊಂದಿಗೆ ಆಗಮಿಸಿದ ಶಿರಿಲರೂಪ್ [more]

ಹೈದರಾಬಾದ್ ಕರ್ನಾಟಕ

ಸಿಲಿಂಡರ್ ಸ್ಪೋಟದ ರಬಸಕ್ಕೆ ಹಾರಿಹೋದ ಮನೆಯ ಮೇಲ್ಛಾವಣಿ

ಕೊಪ್ಪಳ, ಮೇ 11- ಚಹಾ ಮಾಡುವ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಗೆ ಹಾನಿಯಾಗಿದ್ದು, ಮಹಿಳೆಯೋರ್ವಳು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ರಾಯರೆಡ್ಡಿ ಕಾಲೋನಿಯಲ್ಲಿ [more]

ಹೈದರಾಬಾದ್ ಕರ್ನಾಟಕ

ಬಿಜೆಪಿಯವರ ಹೊಸ ಪ್ರಯತ್ನಗಳಿಗೆ ಕಾಂಗ್ರೇಸ್ ಶಾಸಕರು ಸೊಪ್ಪು ಹಾಕುವುದಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ಕಲಬುರಗಿ,ಮೇ 11- ಅಧಿಕಾರದ ಆಸೆ ತೋರಿಸಿ ದುಡ್ಡಿನ ಆಮಿಷ ಒಡ್ಡಿ ಬಲವಂತ ಮಾಡಿ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿ ಈಗಾಗಲೇ ಸೋತಿರುವ ಬಿಜೆಪಿಯವರ ಹೊಸ ಪ್ರಯತ್ನಗಳಿಗೆ ಕಾಂಗ್ರೆಸ್ [more]

ಹೈದರಾಬಾದ್ ಕರ್ನಾಟಕ

ಇಲ್ಲಿ ನಡೆಯುತ್ತಿರುವ ಉಪಚುನಾವಣೆ ಸ್ವಾಭಿಮಾನದ ಉಪಚುನಾವಣೆ-ಮಾಜಿ ಸಚಿವ ವಿ.ಸೋಮಣ್ಣ

ಚಿಂಚೋಳಿ, ಮೇ 11-ಉಮೇಶ್ ಜಾಧವ್ ಅವರು ಹಣಕ್ಕಾಗಿ ಮಾರಾಟವಾಗಿದ್ದಾರೆ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತ್ಯುತ್ತರ ನೀಡಿರುವ ಮಾಜಿ ಸಚಿವ ವಿ ಸೋಮಣ್ಣ, ರಾಜೀನಾಮೆ ಅಂಗೀಕಾರದ ಸಮಯದಲ್ಲೇ [more]

ಹೈದರಾಬಾದ್ ಕರ್ನಾಟಕ

ತಾಕತ್ತಿದ್ರೆ ಸರ್ಕಾರ ಉರುಳಿಸಿ-ಬಿಜೆಪಿಗೆ ಸಚಿವ ಬಂಡೆಪ್ಪ ಕಾಶಂಪೂರ್ ಸವಾಲ್

ಕಲಬುರಗಿ, ಮೇ 11- ನಿಮಗೆ ತಾಕತ್ತಿದ್ರೆ ಸರ್ಕಾರ ಉರುಳಿಸಿ.ಮೇ 23ರಲ್ಲ ಇನ್ನೂ 8 ದಿನ ತೆಗೆದುಕೊಳ್ಳಿ ಎಂದು ಬಿಜೆಪಿಯವರಿಗೆ ಸಚಿವ ಬಂಡೆಪ್ಪ ಕಾಶಂಪೂರ್ ಸವಾಲು ಹಾಕಿದ್ದಾರೆ. ಸಮ್ಮಿಶ್ರ [more]

ರಾಜ್ಯ

ಕೊಲೆಯಲ್ಲ, ಆತ್ಮಹತ್ಯೆ; ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್

ರಾಯಚೂರು: ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ವಿದ್ಯಾರ್ಥಿನಿಯನ್ನು ಕೊಲೆ ಮಾಡಿಲ್ಲ. ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು [more]

ಹೈದರಾಬಾದ್ ಕರ್ನಾಟಕ

ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಗುಲ್ಬರ್ಗ, ಮೇ 10-ಪರಿಶಿಷ್ಟ ಜಾತಿ ಮತ್ತು ವರ್ಗದ ಸರ್ಕಾರಿ ನೌಕರರ ಮುಂಬಡ್ತಿಗೆ ಸಂಬಂಧಿಸಿದ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿರುವುದರಿಂದ ಎಸ್‍ಸಿ-ಎಸ್‍ಟಿ ನೌಕರರಿಗೆ ಸಾಂವಿಧಾನಿಕವಾಗಿ ಆಗುತ್ತಿದ್ದ ಅನ್ಯಾಯ ಸರಿಪಡಿಸಿದಂತಾಗಿದೆ [more]

ಹೈದರಾಬಾದ್ ಕರ್ನಾಟಕ

ರಾಜ್ಯ ಸರ್ಕಾರದ ಆಯುಷ್ಯ ಸಿದ್ದರಾಮಯ್ಯ ಕೈಯಲ್ಲಿದೆ-ಬಿಜೆಪಿ ಮುಖಂಡ ಆರ್.ಆಶೋಕ್

ಚಿಂಚೋಳಿ ಮೇ 10- ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ಮುಖ್ಯಮಂತ್ರಿಗಳು ರೆಸಾರ್ಟ್‍ನಲ್ಲಿಯೇ ವಿಶ್ರಾಂತಿ ತಗೆದುಕೊಳ್ಳುತ್ತಿದ್ದಾರೆ. ಬರಗಾಲದ ಪರಿಸ್ಥಿತಿಯಲ್ಲಿ ರೆಸಾರ್ಟ್ ವಾಸಕ್ಕೆ ಮುಂದಾಗಿರುವುದು ಎಷ್ಟರಮಟ್ಟಿಗೆ ಸರಿ ಎಂದು [more]

ಹೈದರಾಬಾದ್ ಕರ್ನಾಟಕ

ಕಾಂಗ್ರೇಸ್ ಗೆಲುವಿಗೆ ಒಂದಾದ ಲವ-ಕುಶರು

ಚಿಂಚೋಳಿ, ಮೇ 9- ಚಿಂಚೋಳಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಲವ-ಕುಶರು ಒಂದಾಗಿದ್ದಾರೆ. ಹಕ್ಕ-ಬುಕ್ಕರಂತಿದ್ದ ಮಲ್ಲಿಕಾರ್ಜುನ ಖರ್ಗೆ ಮತ್ತು ಧರಂಸಿಂಗ್ ಅವರ ಪುತ್ರರಾದ ಪ್ರಿಯಾಂಕ್ ಖರ್ಗೆ ಮತ್ತು [more]

ಹೈದರಾಬಾದ್ ಕರ್ನಾಟಕ

ಸಿದ್ದರಾಮಯ್ಯನವರ ಮಾತುಗಳಿಗೆ ಸರಿಯಾದ ಉತ್ತರ ಕೊಡುತ್ತೇನೆ-ಡಾ.ಉಮೇಶ್ ಜಾಧವ್

ಚಿಂಚೋಳಿ, ಮೇ 9- ನಾಲ್ಕಾರು ಪಕ್ಷಗಳನ್ನು ಬಿಟ್ಟು ಬಂದಿರುವ ಸುಭಾಷ್ ರಾಥೋಡ್‍ಗೆ ನನ್ನ ಹಾಗೂ ಪುತ್ರನ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ [more]

ಹೈದರಾಬಾದ್ ಕರ್ನಾಟಕ

ಐದು ವರ್ಷದಿಂದ ಈಬಗ್ಗೆ ಮಾತನಾಡದೆ ಅವರೇನು ಕತ್ತೆ ಕಾಯುತ್ತಿದ್ದರಾ… : ಸಚಿವ ಪ್ರಿಯಾಂಕ್ ಖರ್ಗೆ

ಕಲ್ಬುರ್ಗಿ, ಮೇ 8-ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು 50 ಸಾವಿರ ಕೋಟಿ ರೂ. ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಬಿಜೆಪಿ ನಾಯಕ ಉಮೇಶ್ ಜಾಧವ್ [more]

ಬೆಂಗಳೂರು

ತಮ್ಮ ಪುತ್ರಿ ಪರೀಕ್ಷೆಯಲ್ಲಿ ಫೇಲಾಗಲು ಕಾಂಗ್ರೆಸ್ ನಾಯಕರು ಕಾರಣ-ಬಿಜೆಪಿ ನಾಯಕ ಡಾ.ಉಮೇಶ್ ಜಾಧವ್

ಕಲಬುರಗಿ, ಮೇ 8-ಚಿಂಚೋಳಿ ಕ್ಷೇತ್ರದ ಉಪಚುನಾವಣೆ ಕದನದಲ್ಲಿ ಪಿಯುಸಿ ಫಲಿತಾಂಶ ಚರ್ಚೆಯಾಗಿದ್ದು, ನಾಯಕರು ಪರಸ್ಪರ ತಮ್ಮ ಕುಟುಂಬದ ಸದಸ್ಯರನ್ನು ಮುಂದಿಟ್ಟುಕೊಂಡು ಆರೋಪ-ಪ್ರತ್ಯಾರೋಪ ಮಾಡಿರುವ ಕೆಟ್ಟ ರಾಜಕಾರಣ ನಡೆದಿದೆ. [more]

ಬೆಂಗಳೂರು

ಮಲ್ಲಿಕಾರ್ಜುನ ಖರ್ಗೆ 50 ಸಾವಿರ ಕೋಟಿಯ ಶ್ರೀಮಂತ ದಲಿತ-ಮಾಜಿ ಶಾಸಕ ಡಾ.ಉಮೇಶ್ ಜಾಧವ್

ಕಲಬುರಗಿ, ಮೇ 8-ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ 50 ಸಾವಿರ ಕೋಟಿಯ ಶ್ರೀಮಂತ ದಲಿತ. ಅವರ ವಿರುದ್ಧ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ. ಈ ವಿಷಯವನ್ನು ಯಾರಿಗೂ [more]