ಹೈದರಾಬಾದ್ ಕರ್ನಾಟಕ

ಉಪ ಚುನಾವಣೆಯಲ್ಲಿ ಗೆಲುವಿಗೆ ಪಣ ತೊಟ್ಟಿರುವ ಕಾಂಗ್ರೇಸ್ ನಾಯಕರು

ಕಲಬುರ್ಗಿ,ಮೇ 7- ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಯಲ್ಲಿ ಗೆಲುವಿಗೆ ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದು, ಬಿಜೆಪಿಯನ್ನು ಕಟ್ಟಿಹಾಕಲು ಚಕ್ರವ್ಯೂಹ ರಚಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಈಗಾಗಲೇ ಘಟಾನುಘಟಿ [more]

ಹೈದರಾಬಾದ್ ಕರ್ನಾಟಕ

ಕೆ.ಎಸ್.ಈಶ್ವರಪ್ಪನವರು ರಾಜಕಾರಣಕ್ಕೆ ಯೋಗ್ಯರಲ್ಲ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಕಲಬುರಗಿ, ಮೇ 7- ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಮೈತ್ರಿ ಅಭ್ಯರ್ಥಿ ಸುಭಾಷ್ [more]

ಹೈದರಾಬಾದ್ ಕರ್ನಾಟಕ

ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ-ಸಚಿವ ಪ್ರಿಯಾಂಕ ಖರ್ಗೆ

ಚಿಂಚೋಳಿ,ಮೇ 5- ಡಾ.ಉಮೇಶ್ ಜಾಧವ್ ಅವರು ಹಣಕ್ಕೆ ಮಾರಾಟವಾಗಿದ್ದಾರೆ ಎಂದು ನಾನು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ನನ್ನ ಮೇಲೆ ಅವರು ಬೇಕಾದರೆ ಮಾನನಷ್ಟ ಮೊಕದ್ದಮೆ ಹಾಕಿಕೊಳ್ಳಲಿ [more]

ಹೈದರಾಬಾದ್ ಕರ್ನಾಟಕ

ಬೈಕ್‍ಗೆ ಟ್ರ್ಯಾಕ್ಟರ್ ಡಿಕ್ಕಿ-ಘಟನೆಯಲ್ಲಿ ತಾಯಿ ಮಗನ ಸಾವು

ಬಳ್ಳಾರಿ,ಮೇ 5- ಬೈಕ್‍ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗ ಧಾರುಣವಾಗಿ ಮೃತಪಟ್ಟಿರುವ ಘಟನೆಯ ಇಂದು ಬೆಳಗ್ಗೆ ಕೂಡ್ಲಿಗಿ ತಾಲೂಕಿನ ಮೀನಕೆರೆ ಬಳಿ ನಡೆದಿದೆ. [more]

ಹೈದರಾಬಾದ್ ಕರ್ನಾಟಕ

ಪ್ರಚಾರಕ್ಕೆ ಆಗಮಿಸದ ನಾಯಕರು ಕಾಂಗ್ರೇಸ್ ಅಭ್ಯರ್ಥಿಯ ಕಂಗಾಲು

ಚಿಂಚೋಳಿ,ಮೇ 5- ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಪರ ಯಾವ ನಾಯಕರು ಪ್ರಚಾರಕ್ಕೆ ಆಗಮಿಸದೇ ಇರುವುದರಿಂದ ಅಭ್ಯರ್ಥಿ ಸುಭಾಷ್ ರಾಥೋಡ್ ಕಂಗಾಲಾಗಿದ್ದಾರೆ. ಚಿಂಚೋಳಿ ಮತ ಕ್ಷೇತ್ರಕ್ಕೆ ಕೆಪಿಸಿಸಿ ಅಧ್ಯಕ್ಷ [more]

ಹೈದರಾಬಾದ್ ಕರ್ನಾಟಕ

ಒಂದೆಡೆ ಉಪಚುನಾವಣೆಯ ಕಾವು ಮತ್ತೊಂದೆಡೆ ಕುಡಿಯುವ ನೀರಿಗಾಗಿ ಹಾಹಾಕಾರ

ಕಲಬುರಗಿ, ಮೇ 4- ಒಂದೆಡೆ ಉಪಚುನಾವಣೆಯ ಕಾವು, ಪ್ರಚಾರದ ಅಬ್ಬರ.ಮತ್ತೊಂದೆಡೆ ಕುಡಿಯುವ ನೀರಿಗಾಗಿ ಹಾಹಾಕಾರ. ರಾಜಕಾರಣಿಗಳು, ಪಕ್ಷದ ಕಾರ್ಯಕರ್ತರು ಬಿರುಸಿನ ಮತ ಪ್ರಚಾರ ನಡೆಸುತ್ತಿದ್ದರೆ ಇತ್ತ ಜನ [more]

ಬೆಂಗಳೂರು

ಚಿಂಚೋಳಿ ಕಾಂಗ್ರೇಸ್ ಅಭ್ಯರ್ಥಿಯ ನಾಮಪತ್ರ ರದ್ದುಪಡಿಸುವಂತೆ ಬಿಜೆಪಿ ಮನವಿ

ಬೆಂಗಳೂರು, ಮೇ1- ನಾಲ್ಕು ಕಡೆ ಮತದಾನದ ಗುರುತಿನ ಚೀಟಿ ಹೊಂದಿರುವ ಹಿನ್ನೆಲೆಯಲ್ಲಿ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿರುವ ಸುಭಾಷ್ ರಾಥೋಡ್ ಅವರ ನಾಮಪತ್ರವನ್ನು ರದ್ದುಪಡಿಸುವಂತೆ ಬಿಜೆಪಿ [more]

ಗುಲ್ಬರ್ಗ

ಕಾಂಗ್ರೇಸ್ಸಿನಲ್ಲಿ ಭುಗಿಲೆದ್ದ ಬಂಡಾಯ

ಧಾರವಾಡ/ಕಲಬುರಗಿ,ಏ.30- ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರದ ನಾಮಪತ್ರ ಸಲ್ಲಿಕೆ ಅಂತ್ಯವಾದ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಬಂಡಾಯ ಭುಗಿಲೆದ್ದಿದೆ. ಬಣ ರಾಜಕೀಯ ಜೋರಾಗಿದೆ. ಕುಂದಗೋಳದಲ್ಲಿ ಸುಮಾರು 7 ಅಭ್ಯರ್ಥಿಗಳು ಬಂಡಾಯವಾಗಿ [more]

ಹೈದರಾಬಾದ್ ಕರ್ನಾಟಕ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಾನನಷ್ಟ ಮೊಕದ್ಧಮೆ-ಡಾ.ಉಮೇಶ್ ಜಾಧವ್

ಕಲಬುರಗಿ, ಏ.30- ನಾನು ಹಣಕ್ಕಾಗಿ ಮಾರಾಟವಾಗಿದ್ದೇನೆ ಎಂಬುದನ್ನು ಕಾಂಗ್ರೆಸ್ ಹಿರಿಯ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಇಲ್ಲವೇ ಅವರ ಪುತ್ರ ಪ್ರಿಯಾಂಕ ಖರ್ಗೆ ಸಾಬೀತು ಮಾಡಬೇಕು. ಇಲ್ಲವೇ ಇವರ [more]

ಹೈದರಾಬಾದ್ ಕರ್ನಾಟಕ

ಎರಡು ಕ್ಷೇತ್ರಗಳಲ್ಲೂ ಏರತೊಡಗಿದ ಚುನಾವಣೆಯ ಕಾವು

ಹುಬ್ಬಳ್ಳಿ/ಕಲಬುರಗಿ, ಏ,29- ಕುಂದಗೋಳ, ಚಿಂಚೋಳಿ ಉಪಚುನಾವಣೆ ನಾಮಪತ್ರ ಭರಾಟೆ ಜೋರಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ತಮ್ಮ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದರು. ಉಪಚುನಾವಣೆಗೆ [more]

ಹೈದರಾಬಾದ್ ಕರ್ನಾಟಕ

ಉಪಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ-ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್

ಕಲಬುರಗಿ,ಏ.29- ನನ್ನ ತಂದೆ ಉಮೇಶ್ ಜಾಧವ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆಯಾಗಲಿದೆ. ಉಪಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ [more]

ಹೈದರಾಬಾದ್ ಕರ್ನಾಟಕ

ಸೇಪ್ಟಿ ಪಿನ್ ನುಂಗಿದ ಬಾಲಕಿ-ಚಿಕಿತ್ಸೆ ಫಲಿಸದೆ ಬಾಲಕಿಯ ಸಾವು

ಕಲಬುರಗಿ, ಏ.28 – ಊಟ ಮಾಡುವಾಗ ಸೇಫ್ಟಿ ಪಿನ್ ನುಂಗಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ. ಸೇಡಂ ತಾಲೂಕಿನ ಹಯ್ಯಾಳ ಗ್ರಾಮದ ನಿವಾಸಿ ಸ್ವಪ್ನ (8) [more]

ಹೈದರಾಬಾದ್ ಕರ್ನಾಟಕ

ನಾಗಸಾಧುಗಳನ್ನು ಭೇಟಿ ಮಾಡಿದ ಶಾಸಕ ಗಣೇಶ್

ಬಳ್ಳಾರಿ,ಏ.28- ಕಂಪ್ಲಿ ಶಾಸಕ ಗಣೇಶ್ ಈಗ ದೈವದ ಮೊರೆ ಹೋಗಿದ್ದಾರೆ. ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಬಿಡುಗಡೆಯಾದ ನಂತರ [more]

ಹೈದರಾಬಾದ್ ಕರ್ನಾಟಕ

ಪ್ರಿಯಾಂಕ ಖರ್ಗೆ ನನ್ನ ಮಗನ ವಿರುದ್ಧ ಸ್ಪರ್ಧಿಸಿ ಗೆಲ್ಲಲಿ-ಡಾ.ಉಮೇಶ್ ಜಾಧವ್

ಕಲಬುರಗಿ, ಏ .27-ಪ್ರಿಯಾಂಕ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಚಿಂಚೋಳಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಉಮೇಶ್ ಜಾಧವ್ ಸವಾಲು ಹಾಕಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೀದರ್

ಔರಾದ ತಾಲೂಕಿನ ಆಲೂರ (ಕೆ) ಗ್ರಾಮದ ನೂತನ ಪದಾಧಿಕಾರಿಗಳ ರಚನೆ

ಬೀದರ ಜಿಲ್ಲೆಯ ಔರಾದ (ಬಾ) ತಾಲೂಕಿನ ಆಲೂರ (ಕೆ) ಗ್ರಾಮದಲ್ಲಿ ಗುರುವಾರ ರಂದು ಗ್ರಾಮಕ್ಕೆ ಭೇಟಿ ನೀಡಿ ಕಾರ್ಮಿಕರ ಸಭೆ ನಡೆಸಿ ನೂತನ ಪದಾಧಿಕಾರಿಗಳ ಆಯ್ಕೆ ಎಲ್ಲರ [more]

ಹೈದರಾಬಾದ್ ಕರ್ನಾಟಕ

ಟ್ರ್ಯಾಕಟರ್‍ಗೆ ಡಿಕ್ಕಿ ಹೊಡೆದ ಬಸ್-ಅಪಘಾತದಲ್ಲಿ ಇಬ್ಬರ ಸಾವು

ಬಳ್ಳಾರಿ,ಏ.25- ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‍ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಪೇಟೆ ತಾಲೂಕು ಹಾರುವನಳ್ಳಿ [more]

ಹೈದರಾಬಾದ್ ಕರ್ನಾಟಕ

ದುಷ್ಕರ್ಮಿಗಳಿಂದ ಯುವಕನ ಕೊಲೆ

ಕಲಬುರಗಿ,ಏ.25- ಮೂವರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದು ಮತ್ತಿಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ನಗರದ ಹೊರವಲಯದ ಹಾಗರಗಾ ರಸ್ತೆ [more]

ಹೈದರಾಬಾದ್ ಕರ್ನಾಟಕ

ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಡ ಸಾವು-ವಿವಿಧ ಸಂಘಟನೆಗಳಿಂದ ನಡೆದ ಬೃಹತ್ ಪ್ರತಿಭಟನೆ

ರಾಯಚೂರು, ಏ.25- ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವಿನ ಪ್ರಕರಣ ಶೀಘ್ರ ತನಿಖೆ ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಇಂದು ವಿವಿಧ ಸಂಘಟನೆಗಳಿಂದ ಬೃಹತ್ [more]

ಹೈದರಾಬಾದ್ ಕರ್ನಾಟಕ

ಬಿಜೆಪಿಯ ಕನಸು ನನಸಾಗುವುದಿಲ್ಲ-ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಏ.23-ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ ಎನ್ನುವ ಬಿಜೆಪಿಯ ಕನಸು ನನಸಾಗುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮತದಾನ ಮಾಡಿ ನಂತರ [more]

ಹೈದರಾಬಾದ್ ಕರ್ನಾಟಕ

ಅಮೆರಿಕಾದಿಂದ ಬಂದು ಮತ ಚಲಾಯಿಸಿದ ಸಾಪ್ಟ್‍ವೇರ್ ಉದ್ಯೋಗಿ

ಕೊಪ್ಪಳ, ಏ.23-ಕಡ್ಡಾಯ ಮತದಾನ ಮಾಡುವಂತೆ ಸರ್ಕಾರಗಳು, ಸಂಘ-ಸಂಸ್ಥೆಗಳು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೂ ಸಹ ಕೆಲವರು ತಮ್ಮ ಹಕ್ಕುಗಳನ್ನು ಚಲಾಯಿಸಲು ನಿರಾಸಕ್ತಿ ತೋರುವವರಿಗೆ ಮಾದರಿ ಎಂಬಂತೆ ವ್ಯಕ್ತಿಯೊಬ್ಬ [more]

ಬೀದರ್

ಮತದಾನ ಮಾಡಿದ ಎಂಎಲ್ಸಿ ವಿಜಯಸಿಂಗ್

ಬೀದರ್: ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಮತದಾನ ಮಾಡಿದರು.ಬೀದರ್ ನಗರದ ಹೌಸಿಂಗ್ ಬೋರ್ಡ್ ಬಡಾವಣೆಯ ಬೂತ್ ನಲ್ಲಿ ಎಂಎಲ್ಸಿ ವಿಜಯಸಿಂಗ್ ಹಕ್ಕು ಚಲಾಯಿಸಿದರು. ಕಾಂಗ್ರೆಸ್ ಅಭ್ಯರ್ಥಿ ಈಶ್ವರ [more]

ಹೈದರಾಬಾದ್ ಕರ್ನಾಟಕ

ದೇಶಕ್ಕಾಗಿ ಆಸ್ತಿ ಅಡ ಇಟ್ಟ ಸಂಗಣ್ಣ ಮೋದಿ ಪ್ರಧಾನಿ ಮಾಡಲು ಸಂಸದ ಸಂಗಣ್ಣ ಸಂಕಲ್ಪ

ಕೊಪ್ಪಳ, ಆ 21: ಚುನಾವಣೆ ಎಂದ ಮೇಲೆ ಪ್ರತಿಯೊಬ್ಬ ಅಭ್ಯರ್ಥಿ ಹಣ ಖರ್ಚು ಮಾಡಲೇಬೇಕು. ಹಣ ಇಲ್ಲದಿದ್ದರೆ ಆಸ್ತಿಯನ್ನಾದರೂ ಮಾರಿಯೋ ಅಥವಾ ಯಾರಿಗಾದರು ಆಸ್ತಿಯನ್ನು ಅಡಮಾನ ಇಟ್ಟು [more]

ಬೀದರ್

ಜಾತಿ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿಗೆ ತಕ್ಕ ಪಾಠ : ಗುಲಾಂ ನಬಿ ಆಜಾದ್

ಬೀದರ್: ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ಈ ಬಾರಿ ದೇಶದ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ [more]

ಬೀದರ್

ಈಶ್ವರ ಖಂಡ್ರೆ ರೋಡ್ ಶೋ

ಬೀದರ್: ಮೈತ್ರಿ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ ಬಹಿರಂಗ ಪ್ರಚಾರದ ಕೊನೆಯ ದಿನವಾದ ಭಾನುವಾರ ನಗರದಲ್ಲಿ ಪಾದಯಾತ್ರೆ ನಡೆಸಿ ಭರ್ಜರಿ ಮತಯಾಚನೆ ಮಾಡಿದರು. ಇಲ್ಲಿಯ ಓಲ್ಡ್ ಸೀಟಿಯಲ್ಲಿ [more]

ಹೈದರಾಬಾದ್ ಕರ್ನಾಟಕ

ಲೋಕಸಭೆ ಚುನಾವಣೆಯಲ್ಲಿ ಗದ್ದೇ ಗೆಲ್ಲುತ್ತೇನೆ-ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್

ಕಲ್ಬುರ್ಗಿ, ಏ.21- ನಾನು ಮಾರಾಟವಾಗಿರುವ ಬಗ್ಗೆ ದಾಖಲೆಗಳಿದ್ದರೆ ಬಹಿರಂಗಪಡಿಸಲಿ. ಸೋಲಿನ ಭೀತಿಯಿಂದ ಸುಳ್ಳು ಪ್ರಚಾರ ಮಾಡುವುದನ್ನು ನಿಲ್ಲಿಸಲಿ ಎಂದು ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ [more]