ದೇವರ ದರ್ಶನ ಪಡೆದ ಡಾ.ಗೀತಾ ಈಶ್ವರ ಖಂಡ್ರೆ
ಬೀದರ್ . ಗೀತಾ ಈಶ್ವರ್ ಖಂಡ್ರೆ ಅವರು ಸೇಡಂ ತಾಲೂಕಿನ ಮೊತಕಪಳಿ ಗ್ರಾಮದ ಪ್ರಸಿದ ಬಲಭೀಮಸೇನಾ ಮಂದಿರ ಮೊತ್ತಕಫಳ್ಳಿ ಭೇಟಿಯಾಗಿ ಹನುಮಾನ ದೇವರ ದರ್ಶನ ಪಡೆದರು. ನಂತರ [more]
ಬೀದರ್ . ಗೀತಾ ಈಶ್ವರ್ ಖಂಡ್ರೆ ಅವರು ಸೇಡಂ ತಾಲೂಕಿನ ಮೊತಕಪಳಿ ಗ್ರಾಮದ ಪ್ರಸಿದ ಬಲಭೀಮಸೇನಾ ಮಂದಿರ ಮೊತ್ತಕಫಳ್ಳಿ ಭೇಟಿಯಾಗಿ ಹನುಮಾನ ದೇವರ ದರ್ಶನ ಪಡೆದರು. ನಂತರ [more]
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಔರಾದ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಎಲ್ಸಿ ವಿಜಯಸಿಂಗ್ ಹಾಗೂ ಮುಖಂಡ ಭೀಮಸೇನರಾವ ಸಿಂಧೆ ನೇತೃತ್ವದಲ್ಲಿ [more]
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಯುವ ಮುಖಂಡ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಔರಾದ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡ್ಯಾಳ [more]
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ ಗುರುವಾರ ಭಾಲ್ಕಿ ತಾಲೂಕಿನ ಆರು ಹೋಬಳಿಗಳಲ್ಲಿ ಪ್ರಚಾರ ನಡೆಸಿ, ಮತಯಾಚನೆ ಮಾಡಲಿದ್ದಾರೆ. ಬೆಳಗ್ಗೆ 9 [more]
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರವಾಗಿ ಬಸವಕಲ್ಯಾಣದಲ್ಲಿ ಬಿಜೆಪಿ ಯುವ ಮುಖಂಡ ಪ್ರದೀಪ ವಾತಡೆ ಮನೆ ಮನೆಗೆ ಮಿಂಚಿನ ಪ್ರಚರಾ ಮಾಡಿದರು. [more]
ಬೀದರ್ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಅಂತಾರಾಷ್ಟ್ರೀಯ ಕ್ರೀಡಾ ಪಟು ಮೌಲಪ್ಪ ಮಾಳಗೆ ಮಂಗಳವಾರ ಕ್ಷೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು. ಮಾಳೆಗಾಂವ, ಜಾಂಪಡ, ಔರಾದ್ ತಾಲೂಕಿನ [more]
ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಅವರ ಪತ್ನಿ ಡಾ.ಗೀತಾ ಖಂಡ್ರೆ ಬಸವಕಲ್ಯಾಣ ತಾಲೂಕಿನ ವಿವಿಧೆಡೆ ಮಂಗಳವಾರ ಪ್ರಚಾರ ನಡೆಸಿದರು ಐತಿಹಾಸಿಕ ಹ್ರಾಮ [more]
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಅವರ ಪತ್ನಿ ಡಾ. ಗೀತಾ ಖಂಡ್ರೆ ಸೋಮವಾರ ಚಿಂಚೋಳಿ ಪಟ್ಟಣದಲ್ಲಿ ರೋಡ್ ಶೋ ಮೂಲಕ [more]
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಅಂತಾರಾಷ್ಟ್ರೀಯ ಕ್ರೀಡಾ ಪಟು ಮೌಲಪ್ಪ ಮಾಳಗೆ ಕ್ಷೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು. ತಾದಲಾಪುರ, ಶಾಪುರ ಇತರೆಡೆ ಪ್ರಚಾರ [more]
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರವಾಗಿ ಬಸವಕಲ್ಯಾಣದಲ್ಲಿ ಬಿಜೆಪಿ ಯುವ ಮುಖಂಡ ಪ್ರದೀಪ ವಾತಡೆ ಮತಯಾಚನೆ ಮಾಡಿದರು. ದೇಶಕ್ಕೆ ಮೋದಿ ಅನಿವಾರ್ಯ. [more]
ಬೀದರ್: ಬೇಸಿಗೆಯ ಪ್ರಖರ ಬಿಸಿಲಿಗೆ ಲೆಕ್ಕಿಸದೆ ಚುನಾವಣೆ ಪ್ರಚಾರ ಜೋರಾಗಿದೆ. ಕಮಲ ಪಕ್ಷದ ಅಭ್ಯರ್ಥಿ ಪರವಾಗಿ ಕೇಸರಿ ಪಡೆ ಬಿರುಸಿನ ಪ್ರಚಾರ ನಡೆಸುತ್ತಿದೆ. ನಗರದ ವಿವಿಧ ಬಡಾವಣೆಯಲ್ಲಿ [more]
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಅವರ ಪತ್ನಿ ಡಾ. ಗೀತಾ ಖಂಡ್ರೆ ಭಾನುವಾರ ನಗರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಇಲ್ಲಿಯ [more]
ಬೆಂಗಳೂರು, ಏ.14- ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದ್ದು ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಬಾರಿ ಸಿಇಟಿ ಪರೀಕ್ಷೆಗೂ ದ್ವಿತೀಯ ಪಿಯುಸಿ [more]
ಬೀದರ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ128 ಜಯಂತಿ ನಗರದಲ್ಲಿ ಭಾನುವಾರ ಸಡಗರ, ಸಂಭ್ರಮದಿಂದ ನಡೆಯಿತು. ಜಯಂತಿ ನಿಮಿತ್ತ ನಗರದಲ್ಲಿ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಪಾಲ್ಗೊಂಡ [more]
ಬೀದರ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ128 ಜಯಂತಿ ನಗರದಲ್ಲಿ ಭಾನುವಾರ ಸಡಗರ, ಸಂಭ್ರಮದಿಂದ ನಡೆಯಿತು. ಜಯಂತಿ ನಿಮಿತ್ತ ನಗರದಲ್ಲಿ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಪಾಲ್ಗೊಂಡ [more]
ಬೀದರ್: ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಮನವಿ ಮಾಡಿದರು. ನಗರದ ನೌಬಾದ್ ಬಳಿಯ ಆಟೋನಗರದಲ್ಲಿ [more]
ಬೀದರ, ಏ. 14ಃ ಭಾರತ ರತ್ನ, ಸಂವಿಧಾನ ಶಿಲ್ಪಿ, ಮಹಾಮಾನತಾವಾದಿ, ವಿಶ್ವಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್‍ರವರ 128 ನೆಯ ಜಯಂತಿಯನ್ನು ಏಪ್ರೀಲ್ 14 ರಂದು ನಗರದ ಭಾರತೀಯ [more]
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರವಾಗಿ ಬಿಜೆಪಿ ಮುಖಂಡರು ನಗರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ನಗರದ ಸಿದ್ಧಾರೂಢ ಶಕ್ತಿ ಕೇಂದ್ರದಲ್ಲಿ ಪಾದಯಾತ್ರೆ [more]
ಬೀದರ್. ಅಪಘಾತದಲ್ಲಿ ಗಾಯಗೊಂಡು ರಸ್ತೆ ಮೇಲೆ ಬಿದ್ದಿರುವ ವ್ಯಕ್ತಿಗೆ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿ ಡಾ.ಗೀತಾ ಖಂಡ್ರೆ ಮಾನವೀಯತೆ ಮೆರೆದಿದ್ದಾರೆ. ಬೀದರ್ ನಗರದ ಕಿರಣ ಎಂಬಾದ ಗಾಯಳುಗೆ [more]
ಬೀದರ್: ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿz್ದÉೀ ಕಾಂಗ್ರೆಸ್. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಈಗ ಸಿಗುತ್ತಿರುವ ಸೌಲಭ್ಯಗಳಿಗೆ ಹಿಂದಿನ ಕಾಂಗ್ರೆಸ್ ಆಡಳಿತವೇ ಕಾರಣ. ಕಳೆದ ಚುನಾವಣೆಯಲ್ಲಿ ಸುಳ್ಳು [more]
ಬೀದರ, ಏ. 13ಃ ಬೀದರ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಕ್ಕಚೌಡಿ ಗ್ರಾಮದಲ್ಲಿ ಏಪ್ರೀಲ್ 13 ರಂದು ಕಮಠಾಣ ಮತ್ತು ಆಣದೂರ ಗ್ರಾಮಗಳ ಬಿಜೆಪಿ ಬೂತ್ ಮಟ್ಟದ [more]
ಬೀದರ್: ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೆವೆ ಕಾಂಗ್ರೆಸ್. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಈಗ ಸಿಗುತ್ತಿರುವ ಸೌಲಭ್ಯಗಳಿಗೆ ಹಿಂದಿನ ಕಾಂಗ್ರೆಸ್ ಆಡಳಿತವೇ ಕಾರಣ. ಕಳೆದ ಚುನಾವಣೆಯಲ್ಲಿ ಸುಳ್ಳು [more]
ಬೀದರ್. ಅಂಗವೈಕಲ್ಯ ಆದರು ಸಹ ನಾನು ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಯಶಸ್ವಿ ಯಾಗಿರುವೆ. ಅದೇ ರೀತಿ ರಾಜಕೀಯ ರಂಗದಲ್ಲಿ ಸಾಧನೆ ಮಾಡಲು ಅಂಗವಿಕಲನಾದ ನನಗೆ ಒಂದು [more]
ಬೀದರ್: ಐದು ವರ್ಷಗಳ ಅವಧಿಯಲ್ಲಿ ಸಾಕಷ್ಟು ಅನುದಾನ ತಂದೆ ಅಭಿವೃದ್ಧಿ ಮಾಡಿರುವೆ. ಆದರೆ ಖೂಬಾ ಒಂದು ಕೆಲಸವೂ ಮಾಡಿಲ್ಲ ಎಂದು ಸುಳ್ಳು ಹೇಳುವ ಮೂಲಕ ಕಾಂಗ್ರೆಸ್ ಅಪಪ್ರಚಾರ [more]
ಬಳ್ಳಾರಿ, ಏ.12-ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ತರಬೇತಿ ನೀಡುವಾಗ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಇಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಸಿರುಗಪ್ಪಂ ನಗರದ ವಿವೇಕಾನಂದ ಶಾಲೆಯಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ