ಪಿಡಬ್ಲೂಡಿ ಇಲಾಖೆಗೆ ಸಹಾಯಕ ಆಯುಕ್ತರು ದಾಳಿ ೨೦ ಸಾವಿರ ಜಪ್ತಿ
ರಾಯಚೂರು:ಏ-11:ಪಿಡಬ್ಲೂಡಿ ಇಲಾಖೆಯಲ್ಲಿ ಅಧಿಕಾರಿಗಳು ಹಣ ಹಂಚಿಕೆ ಮಾಡಲಾಗುತ್ತಿದೆ ಎನ್ನುವ ದೂರಿನ ಮೇರೆಗೆ ಸಹಾಯಕ ಆಯುಕ್ತ ವೀರಮಲ್ಲಪ್ಪ ದಾಳಿ ನಡೆಸಿದರು. ನಗರದ ಪಿಡಬ್ಲೂಡಿ ಇಲಾಖೆಯಲ್ಲಿ ಅಧಿಕಾರಿಗಳು ಹಣ ಸಂಗ್ರಹಿಸಿ [more]
ರಾಯಚೂರು:ಏ-11:ಪಿಡಬ್ಲೂಡಿ ಇಲಾಖೆಯಲ್ಲಿ ಅಧಿಕಾರಿಗಳು ಹಣ ಹಂಚಿಕೆ ಮಾಡಲಾಗುತ್ತಿದೆ ಎನ್ನುವ ದೂರಿನ ಮೇರೆಗೆ ಸಹಾಯಕ ಆಯುಕ್ತ ವೀರಮಲ್ಲಪ್ಪ ದಾಳಿ ನಡೆಸಿದರು. ನಗರದ ಪಿಡಬ್ಲೂಡಿ ಇಲಾಖೆಯಲ್ಲಿ ಅಧಿಕಾರಿಗಳು ಹಣ ಸಂಗ್ರಹಿಸಿ [more]
ರಾಯಚೂರು:ಏ-11: ಚುನಾವಣೆಯನ್ನು ಪಾರದರ್ಶಕವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗರುಕತೆ ವಹಿಸುವ ಭಾಗವಾಗಿ ಸಿಆರ್ ಪಿಎಫ್ ತಂಡದೊಂದಿಗೆ ಜಿಲ್ಲಾಡಳಿತದಿಂದ ಪಥಸಂಚಲನ ನಡೆಸಿತು. ನಗರದ ಪ್ರಮುಖ ರಸ್ತೆಯಲ್ಲಿ ಪಥಸಂಚಲನ [more]
ರಾಯಚೂರು:ಏ-11: ಚಲಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಹರಿದ ಕಾರಣ ಓರ್ವ ಯುವಕ ಮೃತಪಟ್ಟಿದ್ದು 11 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾದ ಘಟನೆ ರಾಯಚೂರಿನಲ್ಲಿ ಜರುಗಿದೆ. [more]
ರಾಯಚೂರು, ಏ.8- ಸಿಡಿಲು ಬಡಿದು 6 ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸೂರು ತಾಲ್ಲೂಕು ಕರಡಕಲ್ ಗ್ರಾಮದಲ್ಲಿ ನಡೆದಿದೆ. ಅಮರಪ್ಪ ಹೊಂಗರ ಎಂಬುವರಿಗೆ ಸೇರಿದ ಕುರಿಗಳು ನಿನ್ನೆ [more]
ರಾಯಚೂರು,ಏ.8- ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಅಳಿಯ, ಮಾವ ಸ್ಪರ್ಧಿಸುವ ಮೂಲಕ ಗಮನ ಸೆಳೆಯುವಂತಾಗಿದೆ. ದೇವದುರ್ಗ [more]
ರಾಯಚೂರು:ಏ-8: ಸಿಡಿಲು ಬಡಿದು 6 ಕುರಿಗಳು ಸಾವನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಲಿಂಗಸೂಗೂರು ತಾಲೂಕಿನ ಕರಡಕಲ್ ಗ್ರಾಮದ ಅಮರಪ್ಪ ವಗ್ಗರ ಎನ್ನುವವರಿಗೆ ಸೇರಿದ ಕುರಿಗಳು ಸಾವನಪ್ಪಿವೆ.ಹೊಲದಲ್ಲಿ ಬೀಡುಬಿಟ್ಟಾಗ [more]
ಹುಬ್ಬಳ್ಳಿ:ಏ-೭: ಎರಡು ರಾಷ್ಟ್ರೀಯ ಪಕ್ಷಗಳ ಭ್ರಷ್ಟ ಆಡಳಿತ ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ. ಹೀಗಾಗಿ, ಜೆಡಿಎಸ್ ಪರ ರಾಜ್ಯದ ಜನರ ಒಲವು ಹೆಚ್ಚಾಗಿದ್ದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಭಯ [more]
ರಾಯಚೂರು,ಏ.5- ಕಟಾವು ಮಾಡಿದ್ದ ಭತ್ತವನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಸಿಂಧನೂರು ತಾಲ್ಲೂಕಿನ 7ನೇ ಮೇಲ್ ಕ್ಯಾಂಪ್ ಬಳಿ ನಡೆದಿದೆ. ನಿನ್ನೆಯಷ್ಟೇ [more]
ರಾಯಚೂರು.ಮಾ.26- ವಾರ್ಡ ನಂ 34 ಅಸ್ಕಿಹಾಳದಲ್ಲಿ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಅಸ್ಕಿಹಾಳ ಸಂತ್ರಸ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದ [more]
ರಾಯಚೂರು.ಮಾ.26-ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಹುದ್ದೆಗಳ ನೇರ ನೇಮಕಾತಿ, ಭರ್ತಿ ಹಾಗೂ ನಿವೃತ್ತಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನ ನೌಕರರು ಪ್ರತಿಭಟನೆ ನಡೆಸಿದರು. ನಗರದ [more]
ರಾಯಚೂರು.ಮಾ.26-ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಕ್ರಿಕೆಟ್ ಆಟಗಾರ ಅವಹೇಳನಕಾರಿ ಟ್ವೇಟ್ ಮಾಡಿರುವುದನ್ನು ಆರೋಪಿಸಿ ಅಂಬೇಡ್ಕರ್ ಸೇನೆ ಭಾವ ಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ [more]
ಗಂಗಾವತಿ, ಮಾ.25-ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ಹೃದಯಾಘಾತವಾದರೂ ಪ್ರಯಾಣಿಕರಿಗೆ ಮಾತ್ರ ಯಾವ ಅಪಾಯವಾಗದಂತೆ ತಡೆಯಲು ಮುಂದಾಗಿ ದ್ವಿಚಕ್ರ ವಾಹನ ಹಾಗೂ ಟೋಲ್‍ಕೇಂದ್ರಕ್ಕೆ ಡಿಕ್ಕಿ ಹೊಡೆದು ಪ್ರಯಾಣಿಕರನ್ನು ರಕ್ಷಿಸಿ ಔದಾರ್ಯ [more]
ಕೊಪ್ಪಳದ ಗಂಗಾವತಿ ತಾಲೂಕಿನ ನವಬೃಂದಾವನದ ಪೂಜಾ ವಿವಾದಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ನೀಡಿದೆ. ನವಬೃಂದಾವನದಲ್ಲಿ ಪೂಜೆಸಲ್ಲಿಸಲು ಉತ್ತಾರಧಿಮಠ ಹಾಗೂ ರಾಯರುಮಠದ ಭಕ್ತಾಧಿಗಳು ನಮಗೆ ಪೂಜೆಗೆ ಅವಕಾಶ [more]
ರಾಯಚೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ನ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು
ಬೆಂಗಳೂರು, ಫೆ.26- ಅತ್ಯಂತ ಹಿಂದುಳಿದ ಪ್ರದೇಶಗಳು ಎಂದು ಗುರುತಿಸಲಾಗಿರುವ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕೇಂದ್ರ ನೀತಿ ಆಯೋಗ ಮುಂದಾಗಿದ್ದು, ಈ ಕುರಿತು ನೀಲನಕ್ಷೆ [more]
ಕಲಬುರಗಿ:ಫೆ-26: ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ವಿವಾದ ಬಗೆಹರಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ. [more]
ಬೀದರ್:ಫೆ-25: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು ಬೀದರ್ ನ ಗುರುದ್ವಾರಕ್ಕೆ ಭೇಟಿ ನೀಡಿ ಗುರು ಗ್ರಂಥ ಸಾಹೇಬ ದರ್ಶನ ಪಡೆದರು. ಬೀದರ್ ನ ಗುರುದ್ವಾರಕ್ಕೆ [more]
ರಾಯಚೂರು. ತುಂಗೆಯ ತಟದಲ್ಲಿ ಮತ್ತೊಮ್ಮೆ ಭಕ್ತಿಯ ಕಲರವ ಮೊಳಗಿದೆ. ಮಂತ್ರಾಲಯದ ರಾಯರ ಮಠ ಅಂದ್ರೇನೆ ವರ್ಷವಿಡೀ ಹಬ್ಬದ ವಾತಾವರಣದಿಂದ ಕೂಡಿದ ಪುಣ್ಯ ಸ್ಥಾನ. ಅಂದ ಹಾಗೆ [more]
ಬೆಂಗಳೂರು, ಫೆ.21-ರಾಯಚೂರು ಜಿಲ್ಲೆ ಲಿಂಗಸೂರು ತಾಲ್ಲೂಕಿನ ಮುದುಗಲ್ ಗ್ರಾಮದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ನಡೆಯುತ್ತಿರುವ ಗಣಿಗಾರಿಕೆಯ ವಿರುದ್ಧ ಗಣಿ ಇಲಾಖೆ ನಿರ್ದೇಶಕರಿಂದ ತನಿಖೆ ನಡೆಸುವುದಾಗಿ ಸರ್ಕಾರ [more]
ಬಳ್ಳಾರಿ:ಫೆ-21:ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ಜಲಾಶಯಗಳ ಮೇಲ್ಭಾಗದಲ್ಲಿ ನದಿಜೋಡಣೆ ಮಾಡಬೇಕು ಹಾಗೂ ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ 33 ಟಿಎಂಸಿ ಹೂಳನ್ನು ತೆಗೆಯಬೇಕು ಎಂದು [more]
ರಾಯಚೂರು, ಫೆ.18- ಜೆಡಿಎಸ್, ಬಿಎಸ್‍ಪಿ ಮೈತ್ರಿಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ಅವಧಿಗೂ ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು [more]
# ban liquor #ಕರ್ನಾಟಕದಲ್ಲಿ ಮದ್ಯ ನಿಷೇಧಿಸುವಂತೆ ಒತ್ತಾಯಿಸಿ ರಾಹುಲ ಗಾಂಧಿಯವರಿಗೆ ವಿನೂತನ ಪ್ರತಿಭಟನೆ ಮಾಡಿದರು. ಗುಲಾಬಿ ಹೂ ನೊಂದಿಗೆ ಮದ್ಯ ನಿಷೇಧಿಸುವಂತೆ ಒತ್ತಾಯಿಸಲಾಯಿತು. # ಮೂರಾನಪೂರ [more]
ರಾಯಚೂರು. ರಾಹುಲ್ ಗಾಂಧಿಯವರು ಜನಾಶಿರ್ವಾದ ಯಾತ್ರೆ ಮದ್ಯದಲ್ಲಿ ಹೋಟೆಲ್ ವೊಂದರಲ್ಲಿ ಮಿರ್ಚಿ ಮಂಡಕ್ಕಿ ಸವಿದರು. ರಾಯಚೂರನಿಂದ ದೇವದುರ್ಗ ಕ್ಕೆ ಹೋಗುವ ದಾರಿಯ ಮದ್ಯದಲ್ಲಿ ತಾಲ್ಲೂಕಿನ ಕಲ್ಮಲಾ ಗ್ರಾಮದಲ್ಲಿ [more]
ರಾಯಚೂರು-ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು, ದೇಶದ ಪ್ರಧಾನ ಮಂತ್ರಿಗಳೇ ಉದ್ಯೋಗ ಸೃಷ್ಠಿಸಿ ಕಥೆ ಹೇಳಬೇಡಿ ದೇಶದ ಯುವ ಜನರಿಗೆ ಉತ್ತರ ಕೊಡಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ [more]
ರಾಯಚೂರು- ಐದು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ ಕರ್ನಾಟಕದ ಘನತೆ, ಗೌರವದ ಬಗ್ಗೆ ಮಾತಾಡುವುದು ಬಿಡಿ ಕರ್ನಾಟಕದ ಜನತೆ ಸಿಎಂ, ಪರಮೇಶ್ವರ್ ಬಗ್ಗೆ ಅಭಿಮಾನ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ