ರಾಜ್ಯ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ, 4 ದಿನ ವ್ಯಾಪಕ ಮಳೆ

ಬೆಂಗಳೂರು: ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 160 ಮಿ.ಮೀ ಮಳೆ ದಾಖಲಾಗಿದೆ. [more]

ರಾಜ್ಯ

ಕೊರೋನಾ ಹರಡುವ ಭೀತಿ: ನಾಲ್ಕು ದಿನದ ಮಗು ಸಾವು

ಮಡಿಕೇರಿ: ಕೊರೊನಾ ಸೋಂಕು ತಗಲಬಹುದೆಂಬ ಆತಂಕದಿಂದ ಬಾಣಂತಿ ತಾಯಿ ಹಾಗೂ ನವಜಾತ ಮಗುವಿನ ಬಳಿಗೆ ಯಾರನ್ನೂ ಬಿಡದ ಹಿನ್ನೆಯಲ್ಲಿ ನಾಲ್ಕು ದಿನದ ಮಗುವೊಂದು ಸಾವನ್ನಪ್ಪಿರುವ ಘಟನೆ ನಗರದ [more]

ರಾಜ್ಯ

ಲಾಕ್‍ಡೌನ್ ಆದೇಶ ಉಲ್ಲಂಘಿಸಿದ ಆರೋಪ ರೆಸಾರ್ಟ್ ಸೀಲ್‍ಡೌನ್ ಮಾಡಿದ ಜಿಲ್ಲಾಡಳಿತ

ಮಡಿಕೇರಿ: ಲಾಕ್‍ಡೌನ್ ಆದೇಶದ ನಡುವೆಯೂ ಪ್ರವಾಸಿಗರನ್ನು ಉಳಿಸಿಕೊಂಡಿದ್ದ ರೆಸಾರ್ಟ್ ಒಂದರ ಪರವಾನಗಿಯನ್ನು ರದ್ದುಗೊಳಿಸಿರುವ ಜಿಲ್ಲಾಡಳಿತ ಆ ರೆಸಾರ್ಟ್‍ನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಪಂಚಾಯಿತಿಗೆ ನಿರ್ದೇಶನ ನೀಡಿದೆ. ಜಿಲ್ಲೆಯಲ್ಲಿ [more]

ರಾಜ್ಯ

ಕೊರೋನಾ ಸೋಂಕಿತ ವ್ಯಕ್ತಿ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೋನಾ ವೈರಸ್ ದೃಢಪಟ್ಟು ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಕೊಂಡಂಗೇರಿಯ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಮಂಗಳವಾರ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. [more]

ಉತ್ತರ ಕನ್ನಡ

ಮತ್ತೆ ಜೋರಾದ ವರುಣ ಆರ್ಭಟ

ಬೆಂಗಳೂರು, ಸೆ.6- ಭಾರೀ ಮಳೆಯಿಂದ ತತ್ತರಿಸಿಹೋಗಿದ್ದ ಕಾಫಿ ನಾಡು ದಕ್ಷಿಣ ಕನ್ನಡ, ಉತ್ತರ ಕನ್ನಡ, ಕರಾವಳಿ, ಮಲೆನಾಡು ಭಾಗಗಳು ಚೇತರಿಸಿಕೊಳ್ಳುವಷ್ಟರಲ್ಲಿ ಮತ್ತೆ ವರುಣ ಆರ್ಭಟಿಸುತ್ತಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ [more]

ಬೆಳಗಾವಿ

ಕೊಯ್ನಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ- ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತಷ್ಟು ಆತಂಕ

ಬೆಳಗಾವಿ/ಕೊಡಗು/ಮಂಡ್ಯ, ಸೆ.5- ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೊಯ್ನಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದ್ದು, ಉತ್ತರ ಕರ್ನಾಟಕದ ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತಷ್ಟು ಆತಂಕ [more]

ಬೆಂಗಳೂರು

ಆಸರೆಗಾಗಿ ಜನಪ್ರತಿನಿಧಿಗಳ ಮುಂದೆ ಅಳಲು ತೋಡಿಕೊಂಡ ಸಂತ್ರಸ್ಥರು

ಬೆಂಗಳೂರು, ಆ.12- ಮಳೆ ಕಡಿಮೆಯಾಗುತ್ತಿದೆ, ಪ್ರವಾಹದ ಅಬ್ಬರ ತಗ್ಗಿದೆ, ನೆರೆಯಲ್ಲಿ ಬದುಕು ಕಳೆದುಕೊಂಡವರು ಪುನರ್ ಆಶ್ರಯಕ್ಕಾಗಿ ಅಂಗಲಾಚುತ್ತಿದ್ದಾರೆ. ಸಂತ್ರಸ್ತರಿಗೆ ರಾಜ್ಯದ ವಿವಿಧೆಡೆಯಿಂದ ನೆರವಿನ ಮಹಾಪೂರ ಹರಿದು ಬರುತ್ತಿದೆ. [more]

ಬೆಂಗಳೂರು

ಕಾವೇರಿ ಜಲಾನಯನ ಭಾಗದಲ್ಲಿ ಮುಂದುವರಿದ ಭಾರೀ ಮಳೆ

ಬೆಂಗಳೂರು,ಆ.10- ಕೊಡಗು, ಚಿಕ್ಕಮಗಳೂರು, ಹಾಸನ ಸೇರಿದಂತೆ ಕಾವೇರಿ ಜಲಾನಯನ ಭಾಗದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಕೆಆರ್‍ಎಸ್ ಜಲಾಶಯದ ನೀರಿನ ಮಟ್ಟ 110 ಅಡಿಗೆ ತಲುಪಿದೆ. ಜಲಾಶಯಕ್ಕೆ 1.8 [more]

ಬೆಂಗಳೂರು

ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹ ಹಿನ್ನಲೆ-ಪರಿಹಾರ ಕಾರ್ಯಕ್ಕಾಗಿ 3000 ರೂ.ಕೋಟಿ ಹಣ ಬಿಡುಗಡೆಗೆ ಕೇಂದ್ರಕ್ಕ ಮನವಿಮನವಿ

ಬೆಂಗಳೂರು, ಆ.10- ರಾಜ್ಯದ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ಮತ್ತಿರರ ಕಡೆ ಉಂಟಾದ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಆರು ಸಾವಿರ ಕೋಟಿ ರೂ. ನಷ್ಟವಾಗಿದ್ದು, [more]

ಬೆಂಗಳೂರು

ರಾಜ್ಯದ ನಾನಾ ಕಡೆ ಪ್ರವಾಹ ಹಿನ್ನಲೆ-ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಆ.10-ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ನಾನಾ ಕಡೆ ಪ್ರವಾಹ ಉಂಟಾಗಿ ಸಂಕಷ್ಟದಲ್ಲಿರುವ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು [more]

ಶಿವಮೊಗ್ಗಾ

ಮಲೆನಾಡು ಮತ್ತು ಕರಾವಳಿಯಲ್ಲಿ ಇನ್ನೆರಡು ದಿನಗಳು ಮಳೆ

ಬೆಂಗಳೂರು,ಆ.9- ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ಶಿವಮೊಗ್ಗ ಸೇರಿದಂತೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಬೀಳುತ್ತಿರುವ ಭಾರೀ ಮಳೆ ಇನ್ನೆರಡು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ. ಪಶ್ಚಿಮಘಟ್ಟ [more]

ಬೆಳಗಾವಿ

ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಹಿನ್ನಲೆ-13 ಜಿಲ್ಲೆಗಳ 7508 ಮನೆಗಳಿಗೆ ಹಾನಿ

ಬೆಂಗಳೂರು,ಆ.9-ರಾಜ್ಯದ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ 13 ಜಿಲ್ಲೆಗಳಲ್ಲಿ 7508 ಮನೆಗಳಿಗೆ ಹಾನಿಯಾಗಿದ್ದು, 467 ಶಿಬಿರಗಳನ್ನು ಸರ್ಕಾರ ತೆರೆದಿದೆ. ಬೆಳಗಾವಿ ಜಿಲ್ಲೆಯಲ್ಲಿ 5148 ಮನೆಗಳು, ಉತ್ತರ ಕನ್ನಡ [more]

ಬೆಳಗಾವಿ

ವರುಣನ ಆರ್ಭಟದಿಂದ ಉಂಟಾದ ಪ್ರವಾಹ ಹಿನ್ನಲೆ-ಛಿದ್ರಗೊಂಡ ಉತ್ತರ ಕರ್ನಾಟಕದ ಜನತೆಯ ಬದುಕು

ಬೆಂಗಳೂರು, ಆ.9- ಕುಸಿದ ಮನೆಗಳು, ಕೊಚ್ಚಿ ಹೋದ ಬದುಕು, ಮುರಿದು ಬಿದ್ದ ಭರವಸೆ.. ಕಳೆದ ಒಂದು ವಾರದಿಂದ ನೀರಿನಲ್ಲೇ ಬದುಕು.. ಕ್ಷಣ ಕ್ಷಣಕ್ಕೂ ಆತಂಕ.. ಕಣ್ಮರೆಯಾದ ತಮ್ಮವರಿಗಾಗಿ [more]

ರಾಜ್ಯ

ಪ್ರವಾಸಿಗರಿಗೆ ಸಿಹಿ ಸುದ್ದಿ; ದುಬಾರೆಯಲ್ಲಿ ರಿವರ್ ರಾಫ್ಟಿಂಗ್‍ಗೆ ಅವಕಾಶ

ಮಡಿಕೇರಿ: ಮಳೆಗಾಲ ಬಂದರೆ ಸಾಕು ಮನಸ್ಸು ಕೊಡಗಿನತ್ತ ಸೆಳೆಯುತ್ತದೆ. ಹೀಗೆ ದಕ್ಷಿಣದ ಕಾಶ್ಮೀರಕ್ಕೆ ಹೋಗ್ತಿರೋ ಪ್ರವಾಸಿಗರಿಗೆ ಜಿಲ್ಲಾಡಳಿತ ಸಿಹಿ ಸುದ್ದಿ ಕೊಟ್ಟಿದೆ. ಕೊಡಗು ಅಂದ್ರೇನೆ ಮಂಜಿನ ನಗರಿ, ಅದರಲ್ಲೂ [more]

ರಾಜ್ಯ

ಮರ ಹತ್ತುವಾಗ ವಿದ್ಯುತ್ ತಂತಿ ತಗುಲಿ ಮೂವರ ಸಾವು

ಮಡಿಕೇರಿ, ಏ.1- ತೆಂಗಿನ ಮರ ಹತ್ತುವಾಗ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ವಿರಾಜ್‍ಪೇಟೆ ತಾಲೂಕಿನ ಅರ್ವತೊಕ್ಲು ಗ್ರಾಮದಲ್ಲಿ ನಡೆದಿದೆ. ರಾಮಜನಾಮ್ ಎಂಬುವವರ ತೋಟದಲ್ಲಿ [more]

ರಾಜ್ಯ

ಕಡಿಮೆಯಾಗದ ಗಾಳಿ, ಮಳೆ ಅಬ್ಬರ ಕರಾವಳಿಯಲ್ಲಿ ರೆಡ್ ಅಲರ್ಟ್: ಜಲಪ್ರಳಯಕ್ಕೆ ತತ್ತರಿಸಿದ ಕೊಡಗಿನಲ್ಲಿ ಮತ್ತೆ ಆತಂಕ

ಮಂಗಳೂರು: ರಾಜ್ಯದಲ್ಲಿ ಹಲವೆಡೆ ಮಳೆರಾಯನ ಅಬ್ಬರ ಜೋರಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮಳೆಯಾಗ್ತಿದೆ. ಕರಾವಳಿ ಪ್ರದೇಶದಲ್ಲಿ ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಹೀಗಾಗಿ [more]

ಕೊಡಗು

ಸರಿಯಾಗಿ ಕೆಲಸ ಮಾಡದಿದ್ದರೆ ಮನೆಗೆ ಹೊರಡಿ ಎಂದು ಜಿಲ್ಲಾಕಾರಿ ಶ್ರೀವಿದ್ಯಾ ಅವರು ಅಕಾರಿಗಳನ್ನು ತರಾಟೆಗೆ

  ಕೊಡಗು,ಆ.22- ಸರಿಯಾಗಿ ಕೆಲಸ ಮಾಡದಿದ್ದರೆ ಮನೆಗೆ ಹೊರಡಿ ಎಂದು ಜಿಲ್ಲಾಕಾರಿ ಶ್ರೀವಿದ್ಯಾ ಅವರು ಅಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಡಿಕೇರಿಯಲ್ಲಿ ತುರ್ತು ಜಿಲ್ಲಾಡಳಿತ ಸಭೆ ನಡೆಸಿದ ಜಿಲ್ಲಾಕಾರಿಗಳು [more]

ರಾಜ್ಯ

ಕೊಡಗು, ಕೇರಳ ಮಳೆಯ ರಹಸ್ಯ ಭೇದಿಸಿದ ಹವಾಮಾನ ತಜ್ಞರು!

ಬೆಂಗಳೂರು: ಮಹಾಮಳೆಯಿಂದ ಪ್ರವಾಹ, ಗುಡ್ಡ ಕುಸಿತವಾಗಿ ಹಲವರ ಸಂಕಷ್ಟಕ್ಕೆ ಕಾರಣವಾಗಿದ್ದ ಮಹಾ ಜಲಪ್ರಳಯಕ್ಕೆ ಸೋಮಾಲಿ ಜೆಟ್ ಚಂಡಮಾರುತ ಕಾರಣ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಅಫ್ರಿಕಾ ಬಳಿಯ [more]

ರಾಜ್ಯ

ಕೊಡಗಿನ ಪ್ರವಾಹದಲ್ಲಿ ಸಿಲುಕಿದ ನಟಿ ದಿಶಾ ಪೂವಯ್ಯ ಕುಟುಂಬಸ್ಥರು

ಬೆಂಗಳೂರು: ನಟಿ ದಿಶಾ ಪೂವಯ್ಯ ಕುಟುಂಬಸ್ಥರು ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಸಿಲುಕಿಕೊಂಡಿದ್ದಾರೆ. ಸಹಾಯಕ್ಕಾಗಿ ಅಧಿಕಾರಿಗಳು, ಸಚಿವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಯಾರು ಸಿಗುತ್ತಿಲ್ಲ ಎಂದು ದಿಶಾ ಅಸಮಾಧಾನ ಹೊರಹಾಕಿದ್ದಾರೆ. ಮಡಿಕೇರಿ [more]

ರಾಜ್ಯ

ಪ್ರವಾಹ ಪೀಡಿತ ಕೊಡಗಿಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ

ಮಡಿಕೇರಿ: ಮಳೆಯ ರೌದ್ರನರ್ತನಕ್ಕೆ ಮಂಜಿನ ನಗರಿ ಖ್ಯಾತಿಯ ಮಡಿಕೇರಿ ಸಂಪೂರ್ಣ ನಡುಗಡ್ಡೆಯಂತಾಗಿದೆ. ಕುಸಿಯುತ್ತಿರುವ ಗುಡ್ಡ, ಧಾರಾಕಾರ ಮಳೆಯಿಂದ ತಾವು ತಮ್ಮವರನ್ನು ರಕ್ಷಿಸಿಕೊಳ್ಳಲು ಜನ ಹೆಣಗಾಡುತ್ತಿದ್ದಾರೆ. ಹೊರ ಜಗತ್ತಿನೊಂದಿಗೆ [more]

ಉಡುಪಿ

ಮಹಾಮಳೆಗೆ ಮುಳುಗಿದ ಕೊಡಗು: ಹಾಸನ, ಕರಾವಳಿಯಲ್ಲೂ ಜನಜೀವನ ಅಯೋಮಯ!

ಬೆಂಗಳೂರು: ಭಾರೀ ಮಳೆಗೆ ಕೊಡಗು ಭಾಗಶಃ ಮುಳುಗಿದಂತೆ ಭಾಸವಾಗುತ್ತಿದೆ. ಅಲ್ಲದೆ ಮಲೆನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳು ಮಳೆಗೆ ತತ್ತರಿಸಿವೆ. ಹಾಸನ ಜಿಲ್ಲೆಯ ಹಲವೆಡೆ ಜನಜೀವನ [more]

ಕೊಡಗು

ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಶಾಂತನಾಗಿದ್ದ ವರುಣ ಮಂಗಳವಾರದಿಂದ ಮತ್ತೆ ತನ್ನ ಆರ್ಭಟ ಶುರು

  ಮಡಿಕೇರಿ, ಆ.8- ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಶಾಂತನಾಗಿದ್ದ ವರುಣ ಮಂಗಳವಾರದಿಂದ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನು ಮೂರ್ನಾಲ್ಕು ದಿನಗಳ [more]

ಉತ್ತರ ಕನ್ನಡ

ಕೃಷ್ಣ ಮಠದ ವಿರುದ್ಧ ಮಾನಹಾನಿ ವರದಿ ಪ್ರಸಾರಕ್ಕೆ ಕೋರ್ಟ್ ತಡೆ

ಉಡುಪಿ: ಶ್ರೀಕೃಷ್ಣ ಮಠ ಹಾಗೂ ಉಡುಪಿ ಅಷ್ಟ ಮಠಗಳ ವಿರುದ್ಧ ಅವಮಾನಕರ ರೀತಿಯಲ್ಲಿ ದೃಶ್ಯ ಮಾಧ್ಯಮವೊಂದು ವರದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು, ವರದಿ ಪ್ರಸಾರಕ್ಕೆ ನ್ಯಾಯಾಲಯದಿಂದ [more]

ಕೊಡಗು

ಕೊಡಗು ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿದ ಮಳೆ

ಮಡಿಕೇರಿ,ಜು.20- ಕೊಡಗು ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಹಾನಿಯ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದ ಬಾಲಕ ಅಬ್ದುಲ್ [more]