ಬೆಳಗಾವಿ

ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಹಿನ್ನಲೆ-13 ಜಿಲ್ಲೆಗಳ 7508 ಮನೆಗಳಿಗೆ ಹಾನಿ

ಬೆಂಗಳೂರು,ಆ.9-ರಾಜ್ಯದ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ 13 ಜಿಲ್ಲೆಗಳಲ್ಲಿ 7508 ಮನೆಗಳಿಗೆ ಹಾನಿಯಾಗಿದ್ದು, 467 ಶಿಬಿರಗಳನ್ನು ಸರ್ಕಾರ ತೆರೆದಿದೆ. ಬೆಳಗಾವಿ ಜಿಲ್ಲೆಯಲ್ಲಿ 5148 ಮನೆಗಳು, ಉತ್ತರ ಕನ್ನಡ [more]

ಬೆಳಗಾವಿ

ವರುಣನ ಆರ್ಭಟದಿಂದ ಉಂಟಾದ ಪ್ರವಾಹ ಹಿನ್ನಲೆ-ಛಿದ್ರಗೊಂಡ ಉತ್ತರ ಕರ್ನಾಟಕದ ಜನತೆಯ ಬದುಕು

ಬೆಂಗಳೂರು, ಆ.9- ಕುಸಿದ ಮನೆಗಳು, ಕೊಚ್ಚಿ ಹೋದ ಬದುಕು, ಮುರಿದು ಬಿದ್ದ ಭರವಸೆ.. ಕಳೆದ ಒಂದು ವಾರದಿಂದ ನೀರಿನಲ್ಲೇ ಬದುಕು.. ಕ್ಷಣ ಕ್ಷಣಕ್ಕೂ ಆತಂಕ.. ಕಣ್ಮರೆಯಾದ ತಮ್ಮವರಿಗಾಗಿ [more]

ಉತ್ತರ ಕನ್ನಡ

ಮುಂಬೈಗೆ ತೆರಳಿರುವ ಅತೃಪ್ತರಿಗೆ ಪಕ್ಷ ನಿಷ್ಠೆಯಿಲ್ಲ

ಮಂಗಳೂರು, ಜು.27- ಮುಂಬೈಗೆ ಹೋದವರಿಗೆ ಪಕ್ಷ ನಿಷ್ಠೆ ಇಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಬಿಟ್ಟ ಎಚ್.ವಿಶ್ವನಾಥ್ ಪಕ್ಷ [more]

ಹೈದರಾಬಾದ್ ಕರ್ನಾಟಕ

೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ…

ರಾಯಚೂರು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡ ಮೇಲೆ ದಾಳಿ ೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ… ದೇವದುರ್ಗ ತಾಲೂಕಿನ ಹೇರುಂಡಿ, ನಿಲವಂಜಿ ಗ್ರಾಮಗಳಲ್ಲಿ ಪಟ್ಟಾ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ [more]

ರಾಜ್ಯ

ಪ್ರವಾಸಿಗರಿಗೆ ಸಿಹಿ ಸುದ್ದಿ; ದುಬಾರೆಯಲ್ಲಿ ರಿವರ್ ರಾಫ್ಟಿಂಗ್‍ಗೆ ಅವಕಾಶ

ಮಡಿಕೇರಿ: ಮಳೆಗಾಲ ಬಂದರೆ ಸಾಕು ಮನಸ್ಸು ಕೊಡಗಿನತ್ತ ಸೆಳೆಯುತ್ತದೆ. ಹೀಗೆ ದಕ್ಷಿಣದ ಕಾಶ್ಮೀರಕ್ಕೆ ಹೋಗ್ತಿರೋ ಪ್ರವಾಸಿಗರಿಗೆ ಜಿಲ್ಲಾಡಳಿತ ಸಿಹಿ ಸುದ್ದಿ ಕೊಟ್ಟಿದೆ. ಕೊಡಗು ಅಂದ್ರೇನೆ ಮಂಜಿನ ನಗರಿ, ಅದರಲ್ಲೂ [more]

ಉಡುಪಿ

ದ್ವಿಚಕ್ರ ವಾಹನಗಳನ್ನು ನಿಲ್ಲಿಸಿದ್ದ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ-ಸುಟ್ಟುಹೋದ ಲಕ್ಷಾಂತರ ಮೌಲ್ಯದ ಬೈಕ್‍ಗಳು

ಉಡುಪಿ, ಜೂ.24-ದ್ವಿಚಕ್ರ ವಾಹನಗಳನ್ನು ನಿಲ್ಲಿಸಿದ್ದ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಬೈಕ್‍ಗಳು ಸುಟ್ಟು ಹೋಗಿರುವ ಘಟನೆ ಮಣಿಪಾಲ ರಸ್ತೆಯಲ್ಲಿ ನಡೆದಿದೆ. ಇಂದ್ರಾಣಿ ರೈಲ್ವೆ ಸೇತುವೆ [more]

ರಾಜ್ಯ

ರಾಜ್ಯದಲ್ಲಿ ಚುರುಕಾದ ಮುಂಗಾರು; ಮಂಗಳೂರಿನಲ್ಲಿ ಕಡಲ್ಕೊರೆತ, ಮತ್ತೆ ಕುಸಿಯುವ ಭೀತಿಯಲ್ಲಿ ಚಾರ್ಮಾಡಿ ಘಾಟ್

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಕರಾವಳಿ ತೀರ ಪ್ರದೇಶಗಳಲ್ಲಿ ಹಾಗೂ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಾರ್ಕಳ, ಕಾಪು, ಕುಂದಾಪುರ, ಬೈಂದೂರಿನಲ್ಲಿ ಭಾರೀ [more]

ಉಡುಪಿ

ನಾಪತ್ತೆಯಾಗಿರುವ ಮೀನುಗಾರರ ಕುಟುಂಬಗಳಿಗೆ ತಲಾ 10ಲಕ್ಷ ಪರಿಹಾರ-ಸಚಿವೆ ಜಯಮಾಲ

ಉಡುಪಿ, ಮೇ 11-ಮೀನುಗಾರರ ಸುವರ್ಣತ್ರಿಭುಜ ಬೋಟ್ ಅಪಘಾತದಲ್ಲಿ ನಾಪತ್ತೆಯಾಗಿರುವ ಏಳು ಮೀನುಗಾರರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ರಾಜ್ಯಸರ್ಕಾರ ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ [more]

ಉಡುಪಿ

ಆಯುರ್ವೆದದ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ದೇವೇಗೌಡ

ಉಡುಪಿ, ಏ.29-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಂತರ ಗೌಡರು ಮತ್ತು [more]

ಉಡುಪಿ

ಚಲಿಸುತ್ತಿದ ರೈಲಿನಲ್ಲಿ ಆಕಸ್ಮಿಕ ಬೆಂಕಿ-ಮಹಿಳೆಯ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಉಡುಪಿ, ಏ.28- ಚಲಿಸುತ್ತಿದ್ದ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆಯೊಬ್ಬರ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ. ಮುಂಬೈ ನಿಂದ ಎರ್ನಾಕುಲಂಗೆ ತೆರಳುತ್ತಿದ್ದ ನಿಜಾಮುದ್ದಿನ್ ಎಕ್ಸ್‍ಪ್ರೆಸ್ [more]

ಉಡುಪಿ

ರೆಸಾರ್ಟ್‍ನಲ್ಲಿ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿರುವ ಸಿ.ಎಂ.

ಉಡುಪಿ, ಏ.22-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಪುವಿನ ಬಳಿ ಇರುವ ಖಾಸಗಿ ರೆಸಾರ್ಟ್‍ನಲ್ಲಿ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ಅಂತಿಮ ಹಂತದ [more]

ರಾಜ್ಯ

ಸೋಲಿನ ಭೀತಿಯಲ್ಲಿ ಸಿಎಂ; ತಡರಾತ್ರಿವರೆಗೂ ಎಚ್​ಡಿಕೆ ಸಭೆ, ಇಂದಿನಿಂದ ನಿಖಿಲ್​ ಪರ ಅಬ್ಬರದ ಪ್ರಚಾರ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಗ ನಿಖಿಲ್​ರನ್ನು ಗೆಲ್ಲಿಸಲೇಬೇಕು ಎನ್ನುವ ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ಸಾಕಷ್ಟು ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಇದರ ಭಾಗವಾಗಿ ಇಂದಿನಿಂದ ಎರಡು [more]

ರಾಜ್ಯ

ಮರ ಹತ್ತುವಾಗ ವಿದ್ಯುತ್ ತಂತಿ ತಗುಲಿ ಮೂವರ ಸಾವು

ಮಡಿಕೇರಿ, ಏ.1- ತೆಂಗಿನ ಮರ ಹತ್ತುವಾಗ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ವಿರಾಜ್‍ಪೇಟೆ ತಾಲೂಕಿನ ಅರ್ವತೊಕ್ಲು ಗ್ರಾಮದಲ್ಲಿ ನಡೆದಿದೆ. ರಾಮಜನಾಮ್ ಎಂಬುವವರ ತೋಟದಲ್ಲಿ [more]

ರಾಜ್ಯ

ಸುಮಲತಾ ಬಗ್ಗೆ ಸಚಿವ ರೇವಣ್ಣ ಕ್ಷುಲ್ಲಕ ಹೇಳಿಕೆ-ಮಂಡ್ಯ ಜನರೇ ತಕ್ಕ ಉತ್ತರ ನೀಡುತ್ತಾರೆ-ಮಾಜಿ ಸಿ.ಎಂ.ಯಡಿಯೂರಪ್ಪ

ಮಂಗಳೂರು,ಮಾ.9- ಚಿತ್ರನಟ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತಾ ಅವರ ಬಗ್ಗೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣರವರ ಕ್ಷುಲ್ಲಕ ಹೇಳಿಕೆಗೆ ಮಂಡ್ಯ ಜಿಲ್ಲೆಯ ಜನರೇ ತಕ್ಕ ಉತ್ತರ ನೀಡಲಿದ್ದಾರೆ [more]

ಬೆಂಗಳೂರು

ತಾಯಿ ಚಿತೆಗೆ ಆಗ್ನಿ ಸ್ಪರ್ಶ ಮಾಡು ವಾಗ ಹೃದಯಾ ಘಾತದಿಂದ ಮೃತಪಟ್ಟ ಮಗ

ಉತ್ತರಕನ್ನಡ ಜಿಲ್ಲೆ, ಫೆ.20- ತಾಯಿ ಚಿತೆಗೆ ಅಗ್ನಿಸ್ಪರ್ಶ ಮಾಡುವಾಗ ಹೃದಯಾ ಘಾತದಿಂದಾಗಿ ಮಗ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಸಿದ್ಧರಗ್ರಾಮದ ನಿವಾಸಿ ಮಂಜುನಾಥ್ ಕೊಳಂಬರ ಮೃತ [more]

ರಾಜ್ಯ

ಕಡಿಮೆಯಾಗದ ಗಾಳಿ, ಮಳೆ ಅಬ್ಬರ ಕರಾವಳಿಯಲ್ಲಿ ರೆಡ್ ಅಲರ್ಟ್: ಜಲಪ್ರಳಯಕ್ಕೆ ತತ್ತರಿಸಿದ ಕೊಡಗಿನಲ್ಲಿ ಮತ್ತೆ ಆತಂಕ

ಮಂಗಳೂರು: ರಾಜ್ಯದಲ್ಲಿ ಹಲವೆಡೆ ಮಳೆರಾಯನ ಅಬ್ಬರ ಜೋರಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮಳೆಯಾಗ್ತಿದೆ. ಕರಾವಳಿ ಪ್ರದೇಶದಲ್ಲಿ ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಹೀಗಾಗಿ [more]

ಉತ್ತರ ಕನ್ನಡ

ಹಬ್ಬ ಮತ್ತು ರಜಾದಿನಗಳಲ್ಲಿ ಖಾಸಗಿ ಬಸ್ ಗಳ ಹಗಲು ದರೋಡೆಗೆ ಕಡಿವಾಣಹಾಕಿ: ನನ್ನ ಹೊನ್ನಾವರ ಸಂಘಟನೆ ಮನವಿ

ಹೊನ್ನಾವರ: ರಜಾದಿನ ಮತ್ತು ಹಬ್ಬದ ಸಂದರ್ಭಗಳಲ್ಲಿ ಏರಿಕೆಯಾಗುತ್ತಿರುವ ಖಾಸಗಿ ಬಸ್ ಪ್ರಯಾಣ ದರವನ್ನು ನಿಯಂತ್ರಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಉತ್ತರ ಕನ್ನಡ ಜಿಲ್ಲೆಯ ನನ್ನ ಹೊನ್ನಾವರ ಸಂಘಟನೆ ಹೈಕೋರ್ಟ್ [more]

ಉಡುಪಿ

ನಗರಸಭೆಯ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತ

ಉಡುಪಿ,ಸೆ.3-ನಗರಸಭೆಯ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತ ಪಡೆಯುವ ಮೂಲಕ ಉಡುಪಿಯಲ್ಲಿ ಮತ್ತೆ ಕಮಲ ಗೆಲುವಿನ ನಗೆ ಬೀರಿದೆ. ನಗರಸಭೆಯ ಒಟ್ಟು 35 ವಾರ್ಡ್‍ಗಳ ಪೈಕಿ ಬಿಜೆಪಿ 31 [more]

ಕೊಡಗು

ಸರಿಯಾಗಿ ಕೆಲಸ ಮಾಡದಿದ್ದರೆ ಮನೆಗೆ ಹೊರಡಿ ಎಂದು ಜಿಲ್ಲಾಕಾರಿ ಶ್ರೀವಿದ್ಯಾ ಅವರು ಅಕಾರಿಗಳನ್ನು ತರಾಟೆಗೆ

  ಕೊಡಗು,ಆ.22- ಸರಿಯಾಗಿ ಕೆಲಸ ಮಾಡದಿದ್ದರೆ ಮನೆಗೆ ಹೊರಡಿ ಎಂದು ಜಿಲ್ಲಾಕಾರಿ ಶ್ರೀವಿದ್ಯಾ ಅವರು ಅಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಡಿಕೇರಿಯಲ್ಲಿ ತುರ್ತು ಜಿಲ್ಲಾಡಳಿತ ಸಭೆ ನಡೆಸಿದ ಜಿಲ್ಲಾಕಾರಿಗಳು [more]

ರಾಜ್ಯ

ಕೊಡಗು, ಕೇರಳ ಮಳೆಯ ರಹಸ್ಯ ಭೇದಿಸಿದ ಹವಾಮಾನ ತಜ್ಞರು!

ಬೆಂಗಳೂರು: ಮಹಾಮಳೆಯಿಂದ ಪ್ರವಾಹ, ಗುಡ್ಡ ಕುಸಿತವಾಗಿ ಹಲವರ ಸಂಕಷ್ಟಕ್ಕೆ ಕಾರಣವಾಗಿದ್ದ ಮಹಾ ಜಲಪ್ರಳಯಕ್ಕೆ ಸೋಮಾಲಿ ಜೆಟ್ ಚಂಡಮಾರುತ ಕಾರಣ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಅಫ್ರಿಕಾ ಬಳಿಯ [more]

ರಾಜ್ಯ

ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್- 5 ಕಿ.ಮೀವರೆಗೂ ಸಾಲುಗಟ್ಟಿ ನಿಂತ ವಾಹನ!

ಚಿಕ್ಕಮಗಳೂರು/ಮಂಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, 5 ಕಿ.ಮೀ ವರೆಗೂ ವಾಹನಗಳು ಸಾಲು ಗಟ್ಟಿ ನಿಂತಿದೆ. ಲಾರಿ ಕೆಟ್ಟು ನಿಂತಿದರಿಂದ ಟ್ರಾಫಿಕ್ ಜಾಮ್ [more]

ರಾಜ್ಯ

ಕೊಡಗಿನ ಪ್ರವಾಹದಲ್ಲಿ ಸಿಲುಕಿದ ನಟಿ ದಿಶಾ ಪೂವಯ್ಯ ಕುಟುಂಬಸ್ಥರು

ಬೆಂಗಳೂರು: ನಟಿ ದಿಶಾ ಪೂವಯ್ಯ ಕುಟುಂಬಸ್ಥರು ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಸಿಲುಕಿಕೊಂಡಿದ್ದಾರೆ. ಸಹಾಯಕ್ಕಾಗಿ ಅಧಿಕಾರಿಗಳು, ಸಚಿವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಯಾರು ಸಿಗುತ್ತಿಲ್ಲ ಎಂದು ದಿಶಾ ಅಸಮಾಧಾನ ಹೊರಹಾಕಿದ್ದಾರೆ. ಮಡಿಕೇರಿ [more]

ರಾಜ್ಯ

ಪ್ರವಾಹ ಪೀಡಿತ ಕೊಡಗಿಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ

ಮಡಿಕೇರಿ: ಮಳೆಯ ರೌದ್ರನರ್ತನಕ್ಕೆ ಮಂಜಿನ ನಗರಿ ಖ್ಯಾತಿಯ ಮಡಿಕೇರಿ ಸಂಪೂರ್ಣ ನಡುಗಡ್ಡೆಯಂತಾಗಿದೆ. ಕುಸಿಯುತ್ತಿರುವ ಗುಡ್ಡ, ಧಾರಾಕಾರ ಮಳೆಯಿಂದ ತಾವು ತಮ್ಮವರನ್ನು ರಕ್ಷಿಸಿಕೊಳ್ಳಲು ಜನ ಹೆಣಗಾಡುತ್ತಿದ್ದಾರೆ. ಹೊರ ಜಗತ್ತಿನೊಂದಿಗೆ [more]

ಉಡುಪಿ

ಮಹಾಮಳೆಗೆ ಮುಳುಗಿದ ಕೊಡಗು: ಹಾಸನ, ಕರಾವಳಿಯಲ್ಲೂ ಜನಜೀವನ ಅಯೋಮಯ!

ಬೆಂಗಳೂರು: ಭಾರೀ ಮಳೆಗೆ ಕೊಡಗು ಭಾಗಶಃ ಮುಳುಗಿದಂತೆ ಭಾಸವಾಗುತ್ತಿದೆ. ಅಲ್ಲದೆ ಮಲೆನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳು ಮಳೆಗೆ ತತ್ತರಿಸಿವೆ. ಹಾಸನ ಜಿಲ್ಲೆಯ ಹಲವೆಡೆ ಜನಜೀವನ [more]