ಉತ್ತರ ಕನ್ನಡ

ಶಿರಸಿ; ಕೃಷಿ ಸಾಲಮನ್ನಾಕ್ಕೆ 15 ದಿನದಲ್ಲಿ ಪೂರಕ ನಿರ್ಣಯ, ರೈತರು ಧೃತಿಗೆಡುವ ಅವಶ್ಯಕತೆ ಇಲ್ಲ

ಶಿರಸಿ: ಸತತ ಬರಗಾಲದಿಂದ ತತ್ತರಿಸಿದ ರಾಜ್ಯದರೈತರಿಗೆ ನೆರವಾಗುವ ದಿಶೆಯಲ್ಲಿ ಎಚ್.ಡಿ. ಕುಮಾರಸ್ವಾಮಿಯವರ ನೇತೃತ್ವದ ಸರ್ಕಾರ ರೈತರ ಕೃಷಿ ಸಾಲಮನ್ನಾಕ್ಕೆ ಪೂರಕವಾದ ನಿರ್ಣಯ ಮುಂದಿನ ಹದಿನೈದು ದಿನಗಳಲ್ಲಿ ತೆಗೆದುಕೊಳ್ಳುವುದರಿಂದ [more]

ದಕ್ಷಿಣ ಕನ್ನಡ

ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಇಬ್ಬರು ಮೃತ

ದಕ್ಷಿಣ ಕನ್ನಡ, ಮೇ 30- ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಇಬ್ಬರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಲಾ ಐದು [more]

ದಕ್ಷಿಣ ಕನ್ನಡ

ಖ್ಯಾತ ಪತ್ರಿಕಾ ಛಾಯಾಗ್ರಾಹಕ ಕೇಶವ ವಿಟ್ಲ(56) ನಿಧನ

ಮಂಗಳೂರು, ಮೇ 28-ಖ್ಯಾತ ಪತ್ರಿಕಾ ಛಾಯಾಗ್ರಾಹಕ ಕೇಶವ ವಿಟ್ಲ(56) ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. [more]

ದಕ್ಷಿಣ ಕನ್ನಡ

ಬಿಜೆಪಿ ಬಂದ್‍ಗೆ ಕರೆ ನೀಡಿರುವುದು ಬ್ಲಾಕ್‍ಮೇಲ್ ತಂತ್ರವಾಗಿದೆ – ಐವಾನ್ ಡಿಸೋಜ

ಮಂಗಳೂರು, ಮೇ 28- ರೈತರ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಬಂದ್‍ಗೆ ಕರೆ ನೀಡಿರುವುದು ಬ್ಲಾಕ್‍ಮೇಲ್ ತಂತ್ರವಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವಾನ್ ಡಿಸೋಜ [more]

ಉಡುಪಿ

ಸುಮಾರು 2800 ವರ್ಷಗಳ ಹಳೆಯದಾದ ಗುಹಾ ಸಮಾಧಿ!

ಉಡುಪಿ, ಮೇ 22- ಸುಮಾರು 2800 ವರ್ಷಗಳ ಹಳೆಯದಾದ ಗುಹಾ ಸಮಾಧಿಯೊಂದು ಪೇರಂಪಳ್ಳಿಯಲ್ಲಿ ಕಂಡು ಬಂದಿದೆ. ಕಟೀಲು ದೇವಾಲಯ ಯಕ್ಷಗಾನ ಮೇಳದ ಅಂಗವಾಗಿ ಹರಿಕೃಷ್ಣ ಎಂಬುವರ ಮನೆಯ [more]

ದಕ್ಷಿಣ ಕನ್ನಡ

ನಿಫಾ ವೈರಸ್ ಸೋಂಕು: ಜಿಲ್ಲೆಯಲ್ಲಿ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ, ಮೇ 22-ಕೇರಳದಲ್ಲಿ ನಿಫಾ ವೈರಸ್ ಸೋಂಕು ತೀವ್ರಗೊಂಡ ಹಿನ್ನಲೆಯ ಜಿಲ್ಲೆಯಲ್ಲಿ ಮುಂಜಾಗೃತ ಕ್ರಮ ಕೈಗೊಂಡಿರುವುದಾಗಿ ಡಿಎಚ್‍ಒ ರಾಮಕೃಷ್ಣ ರಾವ್ ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ [more]

ದಕ್ಷಿಣ ಕನ್ನಡ

ಮೂಡಬಿದರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾಕಾಂತ್ ಕೋಟ್ಯಾನ್ ಅವರು ಜಯ:

ದಕ್ಷಿಣ ಕನ್ನಡ, ಮೇ 15-ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾಕಾಂತ್ ಕೋಟ್ಯಾನ್ ಅವರು ಜಯಗಳಿಸಿದ್ದಾರೆ. ಇವರ ಸಮೀಪ ಪ್ರತಿಸ್ಪರ್ಧಿ ಮಾಜಿ ಶಾಸಕ [more]

ದಕ್ಷಿಣ ಕನ್ನಡ

ಮತದಾನ ಮಾಡಲು ಬಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತ:

ದಕ್ಷಿಣ ಕನ್ನಡ, ಮೇ 12- ಮತದಾನ ಮಾಡಲು ಬಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮತಗಟ್ಟೆ ಬಳಿಯೇ ಸಾವನ್ನಪ್ಪಿರುವ ಘಟನೆ ವೇಣೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಾರಿಗೆದಡಿ ನಿವಾಸಿ [more]

ಕೊಡಗು

ವೋಟ್ ಮಾಡಿದವನೇ ಮಹಾಶೂರ ವಿನೂತನ ಕಾರ್ಯಕ್ರಮ:

ಮಡಿಕೇರಿ, ಮೇ 12-ಮತದಾರರನ್ನು ಮತಗಟ್ಟೆಗೆ ಸೆಳೆಯುವ ಉದ್ದೇಶದಿಂದ ವೋಟ್ ಮಾಡಿದವನೇ ಮಹಾಶೂರ ಎಂಬ ವಿನೂತನ ಕಾರ್ಯಕ್ರಮವನ್ನು ಮಾಡಿಕೇರಿಯ ನಗರಸಭೆ ಹಮ್ಮಿಕೊಂಡಿತ್ತು. ತಮ್ಮ ಹಕ್ಕು ಚಲಾಯಿಸಲು ಮತಗಟ್ಟೆಗೆ ಎಲ್ಲರೂ ಪಾಲ್ಗೊಳ್ಳಬೇಕು [more]

ಉತ್ತರ ಕನ್ನಡ

ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ್ ಪೂಜಾರಿ ಅವರ ಮೇಲೆ ದಾಳಿ:

ಮಂಗಳೂರು, ಮೇ 11- ಅರಣ್ಯ ಸಚಿವ ಬಿ.ರಮಾನಾಥ ರೈ ಅವರ ಪರಮಾಪ್ತ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ್ ಪೂಜಾರಿ [more]

ಕೊಡಗು

ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ್ದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು

ಕೊಡಗು, ಮೇ10- ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ್ದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯಲ್ಲೂ ಬಡಿದಾಡಿಕೊಂಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಬಿಜೆಪಿ ಮತ್ತು ಕಾಂಗ್ರೆಸ್ [more]

ಉತ್ತರ ಕನ್ನಡ

ಬೆಂಗಾವಲು ವಾಹನಕ್ಕೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕಾರು ಡಿಕ್ಕಿ!

ಉತ್ತರ ಕನ್ನಡ, ಮೇ 7- ಬೆಂಗಾವಲು ವಾಹನಕ್ಕೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕಾರು ಡಿಕ್ಕಿ ಹೊಡೆದಿದ್ದು , ಅದೃಷ್ಟವಶಾತ್ ಸಚಿವರು ಅಪಾಯದಿಂದ ಪಾರಾಗಿರುವ ಘಟನೆ [more]

ಕರಾವಳಿ

ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ

ಕಾಸರಗೋಡು, ಮೇ 4-ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ Wಟನೆ ಕಾಸರಗೋಡಿನ ಆಡೂರು ಸಮೀಪದ ಮೊಟ್ಟಕುಂಜದಲ್ಲಿ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ. ಇವರೆಲ್ಲರ ಶವಗಳು [more]

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನ!

ಮಂಗಳೂರು, ಏ.30-ದಕ್ಷಿಣ ಕನ್ನಡ ಜಿಲ್ಲೆಯ ವಿಶ್ವವಿಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 95.9 ಕೋಟಿ ರೂ.ಗಳ ವಾರ್ಷಿಕ ಆದಾಯದೊಂದಿಗೆ ರಾಜ್ಯದ ಅತ್ಯಂತ ಶ್ರೀಮಂತ ಮುಜರಾಯಿ ದೇವಸ್ಥಾನ ಎಂಬ [more]

ಉತ್ತರ ಕನ್ನಡ

ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 15 ಲಕ್ಷ ಹಣ ವಶ:

ಉತ್ತರ ಕನ್ನಡ ,ಏ.30- ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 15 ಲಕ್ಷ ಹಣವನ್ನು ಜಿಲ್ಲೆಯ ಜೋಯಿಡಾದ ಅನುಮೋಡ ಚೆಕ್‍ಪೆÇೀಸ್ಟ್‍ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಚೆಕ್‍ಪೆÇೀಸ್ಟ್‍ನಲ್ಲಿ ತಪಾಸಣೆ ವೇಳೆ 15 ಲಕ್ಷ ವಶಪಡಿಸಿಕೊಳ್ಳಲಾಗಿದೆ. [more]

ಉಡುಪಿ

ಲಾರಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತ:

ಉಡುಪಿ, ಏ.29- ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಲಾರಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ [more]

ಉತ್ತರ ಕನ್ನಡ

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ: ಶ್ರೀಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಮಂಗಳೂರು: ಏ- 27: ಕರಾವಳಿ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಸ್ಥಳಕ್ಕೆ ಆಗಮಿಸಿದ ರಾಹುಲ್ [more]

ಉಡುಪಿ

ಕಣದಿಂದ ಹಿಂದೆ ಸರಿದ ಶಿರೂರು ಲಕ್ಷ್ಮೀವರ ತೀರ್ಥ ಶ್ರಿಗಳು

ಉಡುಪಿ:ಏ-27: ಉಡುಪಿ ವಿಧಾನಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಿರೂರು ಲಕ್ಷ್ಮೀವರ ತೀರ್ಥ ಶ್ರಿಗಳು ಕಣದಿಂದ ಹಿಂದೆ ಸರಿದಿದ್ದಾರೆ. ಕೇಂದ್ರ ಬಿಜೆಪಿ ನಾಯಕರು ಪಕ್ಷವನ್ನು ಬೆಂಬಲಿಸುವಂತೆ [more]

ದಕ್ಷಿಣ ಕನ್ನಡ

ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಸಂಸದ ನಳಿನ್ ಕುಮಾರ್ ಕಟೀಲು ವಿರುದ್ಧ ಪ್ರಕರಣ :

ಬಂಟ್ವಾಳ, ಎ. 23- ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಮೂವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ. [more]

ಉಡುಪಿ

ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ವೇಟ್‍ಲಿಫ್ಟಿಂಗ್‍ನಲ್ಲಿ ಬೆಳ್ಳಿ ಪದಕ ಗೆದ್ದ ಕುಂದಾಪುರದ ಗುರುರಾಜ ಪೂಜಾರಿಗೆ ತವರಿನಲ್ಲಿ ಅದ್ಧೂರಿ ಸ್ವಾಗತ :

ಉಡುಪಿ, ಏ.20- ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ವೇಟ್‍ಲಿಫ್ಟಿಂಗ್‍ನಲ್ಲಿ ಬೆಳ್ಳಿ ಪದಕ ಗೆದ್ದ ಕುಂದಾಪುರದ ಗುರುರಾಜ ಪೂಜಾರಿಗೆ ತವರಿನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಜಿಲ್ಲಾ ಯುವ ಜನ [more]

ಕೊಡಗು

ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿ

ಬೆಂಗಳೂರು, ಏ.17-ಎರಡನೇ ಪಟ್ಟಿಯಲ್ಲೂ ತಮಗೆ ಟಿಕೆಟ್ ಸಿಗದೆ ಕಸಿವಿಸಿಗೊಂಡಿರುವ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬೆಳ್ಳಂಬೆಳಗ್ಗೆಯೇ ಡಾಲರ್ಸ್ [more]

ಉತ್ತರ ಕನ್ನಡ

ಯುವ ಕಾಂಗ್ರೆಸ್ ನಾಯಕರಿಗೆ ಸೂಕ್ತ ಪ್ರಾತಿನಿಧ್ಯ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಡೊದಿರುವ ಬಗ್ಗೆ ಕೆಲವೆಡೆ ಅಸಮಾಧಾನ

ಮಂಗಳೂರು,ಏ.12- ಯುವ ಕಾಂಗ್ರೆಸ್ ನಾಯಕರನ್ನು ಓಲೈಸುವ ತಂತ್ರಗಾರಿಕೆ ಮೊದಲಿನಿಂದಲೂ ನಡೆಯುತ್ತಿದ್ದರೂ ಅವರಿಗೆ ಸೂಕ್ತ ಪ್ರಾತಿನಿಧ್ಯ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಡೊದಿರುವ ಬಗ್ಗೆ ಕೆಲವೆಡೆ ಅಸಮಾಧಾನ ಉಂಟಾಗಿದೆ. [more]

ಉತ್ತರ ಕನ್ನಡ

ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ಅಪಘಾತ:

ಮಂಗಳೂರು, ಮಾ.27-ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಲೇರಿ ನಿವಾಸಿ ಚಂದ್ರಶೇಖರ್ [more]

ಉತ್ತರ ಕನ್ನಡ

ರಾಜ್ಯ ಸರ್ಕಾರಕ್ಕೆ ಅಭಿವೃದ್ದಿಗಿಂತ ಸಮಾಜವನ್ನು ವಿಭಜಿಸುವ ಕಡೆ ಹೆಚ್ಚು ಆಸಕ್ತಿ: ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಟೀಕೆ

ಮಂಗಳೂರು,ಮಾ.25-ರಾಜ್ಯ ಸರ್ಕಾರಕ್ಕೆ ಅಭಿವೃದ್ದಿಗಿಂತ ಸಮಾಜವನ್ನು ವಿಭಜಿಸುವ ಕಡೆ ಹೆಚ್ಚು ಆಸಕ್ತಿ ಇದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ [more]