ಬೆಂಗಳೂರು

ಶ್ರೀಕೃಷ್ಣ ಮಾಯ್ಲೆಂಗಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ

ಬೆಂಗಳೂರು: ಹಿರಿಯ ಪತ್ರಕರ್ತ ಶ್ರೀಕೃಷ್ಣ ಮಾಯ್ಲೆಂಗಿ ಅವರಿಗೆ ಆರೋಗ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ಲಭಿಸಿದೆ. ಎರಡು ದಶಕಗಳ ಇಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದ ಅನುಭವವಿರುವ [more]

ರಾಜಕೀಯ

ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಎರಡನೇ ದಿನವಾದ ಇಂದು ಮಂಗಳೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಿಂಚಿನ ಸಂಚಾರ

ಬೆಂಗಳೂರು, ಮಾ.21-ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಎರಡನೇ ದಿನವಾದ ಇಂದು ಮಂಗಳೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಿಂಚಿನ ಸಂಚಾರ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸಿದರು. [more]

ಉಡುಪಿ

ಕರಾವಳಿಯಲ್ಲಿ ರಾಹುಲ್ ಗಾಂಧಿ ಜನಾಶಿರ್ವಾದ ಯಾತ್ರೆ: ಮೀನುಗಾರರ ಅಹವಾಲು ಸ್ವೀಕಾರ

ಮಂಗಳೂರು:ಮಾ-20: ಕರಾವಳಿ ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ [more]

ಕೊಡಗು

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ ಕರಾವಳಿ,ದಕ್ಷಿಣ ಒಳನಾಡಿನಲ್ಲಿ ಮಳೆ

ಬೆಂಗಳೂರು,ಮಾ.16-ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾಗಶಃ ವ್ಯಾಪಕ ಪ್ರಮಾಣದ ಮಳೆಯಾಗಿದ್ದು , ಯುಗಾದಿ [more]

ದಕ್ಷಿಣ ಕನ್ನಡ

ಶಾಲಾ ಬಸ್‍ಗೆ ಬೆಂಕಿ ತಗುಲಿ ಸಂಪೂರ್ಣ ಹಾನಿಗೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ:

ಮಂಗಳೂರು,ಮಾ.15-ಶಾಲಾ ಬಸ್‍ಗೆ ಬೆಂಕಿ ತಗುಲಿ ಸಂಪೂರ್ಣ ಹಾನಿಗೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಅಜ್ಜಾವರ ಬಳಿ ಶಾಲಾ ಬಸ್ ಸಂಪೂರ್ಣ [more]

ಕೊಡಗು

ಹುಲಿರಾಯನ ಆರ್ಭಟ ಹಸುವೊಂದು ಬಲಿ

ಕೊಡಗು,ಮಾ.7-ಜಿಲ್ಲೆಯಲ್ಲಿ ಹುಲಿರಾಯನ ಆರ್ಭಟಕ್ಕೆ ಹಸುವೊಂದು ಬಲಿಯಾಗಿರುವ ಘಟನೆ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಮಲ್ದಾರೆ ಗ್ರಾಮದ ಬಳಿ ಹುಲಿ ಆಗಾಗ ಕಾಣಿಸಿಕೊಳುತಿತ್ತು. ಇದರಿಂದ ಜನರು ಆತಂಕಕ್ಕೀಡಾಗಿದ್ದರು. ಈ ನಡುವೇ [more]

ದಕ್ಷಿಣ ಕನ್ನಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ನರಹಂತ – ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ನರಹಂತಕ ಎಂದು ಹೇಳುವ ಮೂಲಕ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ. ಮಂಗಳೂರಿನಲ್ಲಿ ನಡೆದ ಜನಸುರಕ್ಷಾ [more]

ಉಡುಪಿ

ಮಾ. 21 ಮತ್ತು 22ರಂದು ಕರಾವಳಿ ಭಾಗದಲ್ಲಿ 3ನೇ ಹಂತದ ಜನಾರ್ಶೀವಾದ ಯಾತ್ರೆ

ಬೆಂಗಳೂರು,ಮಾ.5- ಹೈದರಾಬಾದ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ಯಶಸ್ವಿ ಜನಾರ್ಶೀವಾದ ಯಾತ್ರೆ ನಡೆಸಿರುವ ಜೋಶ್‍ನಲ್ಲಿರುವ ಕಾಂಗ್ರೆಸ್ ಪಕ್ಷ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಇದೇ [more]

ಉಡುಪಿ

ಕುಖ್ಯಾತ ರೌಡಿ ನವೀನ್ ಡಿಸೋಜಾನನ್ನು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ

ಉಡುಪಿ, ಮಾ.1- ಕುಖ್ಯಾತ ರೌಡಿ ನವೀನ್ ಡಿಸೋಜಾನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಡುಬಿದ್ರೆ ಬಳಿ ಇಂದು ಮುಂಜಾನೆ ನಡೆದಿದೆ. [more]

ಉತ್ತರ ಕನ್ನಡ

ಸಿಡಿಮದ್ದು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡು ಗಂಭೀರ ಗಾಯ

ಹೊನ್ನಾವರ, ಫೆ.26-ಸಿಡಿಮದ್ದು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡು ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡ ಘಟನೆ ಹೊನ್ನಾವರದ ಹೊಸಾಡ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ. ಹೊನ್ನಾವರದ ಪ್ರಭಾತ ನಗರ ನಿವಾಸಿ [more]

ರಾಜ್ಯ

ಮಡಿಕೇರಿಯಲ್ಲಿ ಶೂಟೌಟ್: ಮಹಿಳೆ ಕೊಲೆ!

ಕೊಡಗು: ವ್ಯಕ್ತಿಯೋರ್ವ ಪಕ್ಕದ ಮನೆಯ ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಾಲೂರು ಗ್ರಾಮದಲ್ಲಿ ನಡೆದಿದೆ. [more]

ಉತ್ತರ ಕನ್ನಡ

ಅನಾರೋಗ್ಯ ಹಿನ್ನಲೆ: ರಾಜ್ಯ ಪ್ರವಾಸ ಅರ್ಧಕ್ಕೆ ನಿಲ್ಲಿಸಿ ವಾಪಸ್ ತೆರಳಿದ ಅಮಿತ್ ಶಾ

ಮಂಗಳೂರು:ಫೆ-22: ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಪ್ರವಾಸವನ್ನು ಅಂತ್ಯಗೊಳಿಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಅಮಿತ್ ಶಾ ಕರಾವಳಿ ಪ್ರವಾಸದ ಮೂಲಕ ಚುನಾವಣಾ [more]

ಉಡುಪಿ

ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿ, ಭೀಕರವಾಗಿ ಕೊಲಗೈದ ಅಪರಾಧಿಗೆ ಮರಣದಂಡನೆ

ಕುಂದಾಪುರ, ಫೆ.20- ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿ, ಭೀಕರವಾಗಿ ಕೊಲಗೈದ ಅಪರಾಧಿ ಪ್ರಶಾಂತ್ ಮೊಗವೀರನಿಗೆ ಕುಂದಾಪುರ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಇಂದು ಮರಣದಂಡನೆ ತೀರ್ಪು ವಿಧಿಸಿದೆ. [more]

ಉತ್ತರ ಕನ್ನಡ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ: ವಿಶೇಷ ಪೂಜೆ

ಮಂಗಳೂರು:ಫೆ-20: ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮೂರು ದಿನಗಳ ಕರಾವಳಿ ಪ್ರವಾಸ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಶಾ ಇಂದು ಪುಣ್ಯಕ್ಷೇತ್ರ [more]

ರಾಜ್ಯ

ಕರಾವಳಿಯಲ್ಲಿ ಶಾ ಚುನಾವಣಾ ರಣಕಹಳೆ

ಸುಳ್ಯ: ರಾಜ್ಯದ ಕರಾವಳಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೋಮವಾರ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ದಕ್ಷಿಣ ಕನ್ನಡದ ಸುಳ್ಯ ತಾಲ್ಲೂಕಿನ ಕಲ್ಕುಂದದಲ್ಲಿ ನಡೆದ ಬಿಜೆಪಿ ನವಶಕ್ತಿ ಸಮಾವೇಶಕ್ಕೆ [more]

ಉತ್ತರ ಕನ್ನಡ

ಆಸ್ತಿ ವಿವಾದದ ಜಗಳ, ಇಬ್ಬರನ್ನು ಮಾರಕಾಸ್ತ್ರಗಳಿಂದ ಹತ್ಯೆ

ಕಾರವಾರ, ಫೆ.15- ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಜಗಳದಲ್ಲಿ ಇಬ್ಬರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಘಟನೆ ಸಿದ್ದಾಪುರ ತಾಲೂಕಿನ ಕನಗೋಡು ಗ್ರಾಮದಲ್ಲಿ ಇಂದು [more]

ದಕ್ಷಿಣ ಕನ್ನಡ

ಮಗನ ವರ್ತನೆಯಿಂದ ಬೇಸತ್ತ ತಂದೆ ತನ್ನ ಮತ್ತೊಬ್ಬ ಮಗನೊಂದಿಗೆ ಸೇರಿ ಚಾಕುವಿನಿಂದ ಇರಿದು ಕೊಲೆ

ಮಂಗಳೂರು, ಫೆ.12- ಮಗನ ವರ್ತನೆಯಿಂದ ಬೇಸತ್ತ ತಂದೆ ತನ್ನ ಮತ್ತೊಬ್ಬ ಮಗನೊಂದಿಗೆ ಸೇರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]