ಉತ್ತರ ಕನ್ನಡ

ದಾಂಡೇಲಿಯಲ್ಲಿ ವರುಣನ ಅಬ್ಬರ

ದಾಂಡೇಲಿ : ನಗರದಲ್ಲಿ ಸೋಮವಾರ ಸಂಜೆ ಧಾರಕಾರವಾಗಿ ಸುರಿದ ಮಳೆಯಿಂದಾಗಿ ಕೆಲ ಕಾಲ ರಸ್ತೆ ಸಂಚಾರಕ್ಕೆ ಅಡಚಣೆಯಾಯಿತು. ಚಿತ್ರದಲ್ಲಿರುವುದು ನಗರದ ಹಳೆದಾಂಡೇಲಿಯ ಸದಾನಂದ ನಾಯ್ಕರವರ ಮನೆ ಮುಂದೆ [more]

ಉತ್ತರ ಕನ್ನಡ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಆಗ್ರಹಿಸಿ ಪ್ರತಿಭಟನೆ

ಶಿರಸಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಸಿ ಶಾಖೆಯಿಂದ ರಾಜ್ಯದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ಶಿರಸಿಯ ನೀಲೇಕಣೆ ವೃತ್ತದಲ್ಲಿ ರಸ್ತೆ [more]

ಉತ್ತರ ಕನ್ನಡ

ಸಿಂಹ ಗರ್ಜನೆ ನಿಲ್ಲಿಸಿದ ಯಕ್ಷಸಿಂಹ ಕೃಷ್ಣ ಹಾಸ್ಯಗಾರ

ಹೊನ್ನಾವರ: ಯಕ್ಷಗಾನ ಕಲಾಲೋಕದ ಪ್ರಸಿದ್ಧ ಕರ್ಕಿ ಹಾಸ್ಯಗಾರ ಪರಂಪರೆಯ ಹಿರಿಯ ಕಲಾವಿದ ಕೃಷ್ಣ ಪರಮಯ್ಯ ಹಾಸ್ಯಗಾರ (94) ಮಹಾರಾಷ್ಟ್ರದ ಬಲ್ಲಾರಪುರದಲ್ಲಿರುವ ಮಗನ ಮನೆಯಲ್ಲಿ ನಿಧನಹೊಂದಿದರು. ಮಹಾರಾಷ್ಟ್ರದ ನಾಟ್ಯರಂಗಭೂಮಿಗೆ [more]

No Picture
ಉತ್ತರ ಕನ್ನಡ

ಜಿ.ಎಸ್.ಬಿ. ಸಮಾಜದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಶಿರಸಿ : ಶಿರಸಿ ತಾಲೂಕಾ ಜಿ.ಎಸ್.ಬಿ. ವೆಲ್ಫೇರ ಲೀಗ್ ವತಿಯಿಂದ ಈವರ್ಷ ಎಸ್.ಎಸ್.ಎಲ್.ಸಿ. ಪಾಸಾಗಿ ಪಿ.ಯು.ಸಿ.ಗೆ ಪ್ರವೇಶ ಪಡೆದಿರುವ ಮತ್ತು ಹಾಲೀ ಪಿ.ಯು.ಸಿ. ಎರಡನೇ ವರ್ಷದಲ್ಲಿ ಓದುತ್ತಿರುವ [more]

ಉತ್ತರ ಕನ್ನಡ

ಬನವಾಸಿಯಲ್ಲಿ ಗ್ರಾಮೀಣ ವಿಶ್ವವಿದ್ಯಾಲಯ ಸ್ಥಾಪನೆಯಾಗಲಿ

ಶಿರಸಿ: ಕನ್ನಡದ ಪ್ರಥಮ ರಾಜಧಾನಿ ಹಾಗೂ ಕರ್ನಾಟಕದ ಪ್ರಾಚೀನ ಪಟ್ಟಣ ಮತ್ತು ಸಾಂಸ್ಕೃತಿಕ ಕೇಂದ್ರವಾಗಿದ್ದ ಬನವಾಸಿಯಲ್ಲಿ ಗ್ರಾಮೀಣ ವಿಶ್ವವಿದ್ಯಾಲಯ ಸ್ಥಾಪನೆಯಾಗಬೇಕು.ಈಗ್ಗೆ ಕೆಲವು ವರ್ಷಗಳ ಹಿಂದೆ ಇದರ ಬಗ್ಗೆ [more]

ಉತ್ತರ ಕನ್ನಡ

ಅಗಸಾಲ ಬೊಮ್ಮನಳ್ಳಿಯಲ್ಲಿ ಫಲವೃಕ್ಷ ವನನಿರ್ಮಾಣ. ಜಲಸಂವರ್ಧನಾ ಕಾರ್ಯಕ್ರಮ.

ಶಿರಸಿ: ಜಾಗತಿಕ ಪರಿಸರ ದಿನದ ಮುನ್ನಾದಿನ ಜೂನ್ 4 ರಂದು ಬೆಳಿಗ್ಗೆ 11 ಘಂಟೆಗೆ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಸ್ವರ್ಣವಲ್ಲೀ ಮಹಾಸಂಸ್ಥಾನ ಇವರು ಶಿರಸಿ [more]

ಉತ್ತರ ಕನ್ನಡ

ಶರಾವತಿ ಕಣೆವೆಗೆ ಹೊಸ ಬೃಹತ್ ಅರಣ್ಯ ನಾಶೀ ಯೋಜನೆಗಳು ಬೇಡ.

ಶಿರಸಿ: ಕರ್ನಾಟಕ ಪವರ್ ಕಾರ್ಪೋರೇಶನ್ ಶರಾವತಿ ಕಣಿವೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬೃಹತ್ ಭೂಗತ ಜಲವಿದ್ಯುತ್ ಯೋಜನೆ ಪ್ರದೇಶಕ್ಕೆ ವೃಕ್ಷಲಕ್ಷ ಆಂದೋಲನ ಅಧ್ಯಯನಕಾರರ ತಂಡ ಇತ್ತೀಚೆಗೆ ಭೇಟಿ ನೀಡಿತ್ತು. [more]

ಉತ್ತರ ಕನ್ನಡ

ಪದ್ಮಶ್ರೀ ಚಿಟ್ಟಾಣಿ ಮನೆಯಂಗಳದಲ್ಲಿ ಮ್ಯೂಜಿಯಂ ಮತ್ತು ಯಕ್ಷಗಾನ ಕಲಿಕಾ ಕೇಂದ್ರ.

ಶಿರಸಿ : ಈಗಾಗಲೇ ಸ್ಥಾಪಿತವಾಗಿರುವ ದಿ.ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಟ್ರಸ್ಟ್ ಅಡಿಯಲ್ಲಿ ಸುಶೀಲಾ ರಾಮಚಂದ್ರ ಹೆಗಡೆ ಹಾಗೂ ಖ್ಯಾತ ಕಲಾವಿದ ನರಸಿಂಹ ಹೆಗಡೆ ಚಿಟ್ಟಾಣಿ, ಇವರ [more]

ಉತ್ತರ ಕನ್ನಡ

ತಂಬಾಕಿನ ದುಷ್ಪರಿಣಾಮಗಳ ಕುರಿತು ಜಾಗೃತಿ ಅಗತ್ಯ

ಶಿರಸಿ: ತಂಬಾಕು ಸಹಿತ ಜೀವನ ಹಾನಿಕಾರ. ತಂಬಾಕು ನಿಯಂತ್ರಿಸುವ ಅವಶ್ಯಕತೆ ಸಮಾಜ ಮತ್ತು ಸರ್ಕಾರದ ಮೇಲೆ ಇದೆ. ತಂಬಾಕಿನಂತಹ ದುಶ್ಚಟಗಳಿಗೆ ಹೆಚ್ಚೆಚ್ಚು ಯುವಕರು ಬಲಿಯಾಗುತ್ತಿರುವುದು ವಿಷಾದಕರ. ತಂಬಾಕಿನ [more]

No Picture
ಉತ್ತರ ಕನ್ನಡ

ಬೆಳೆ ವಿಮೆ ಕುರಿತು ಸಮಗ್ರ ಮಾಹಿತಿಗೆ ಆಗ್ರಹ

ಶಿರಸಿ : ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಕಡ್ಡಾಯ ಗೊಳಿಸಿದ್ದು, ರೈತರು ಅದನ್ನು ತುಂಬಿರುತ್ತಾರೆ. ಮತ್ತೆ 2018-19ನೇ ಸಾಲಿನ ವಿಮೆ ಹಣ ತುಂಬಲು ಸಮಯ ಬಂದಿದ್ದು, ಹಿಂದೆ [more]

No Picture
ಉತ್ತರ ಕನ್ನಡ

ಗುರು ನಮನ ಕಾರ್ಯಕ್ರಮ

ಶಿರಸಿ : ಶಿರಸಿ ತಾಲೂಕಿನ ಉಪಳೇಕೊಪ್ಪ ಗ್ರಾಮದ ಸಕರ್ಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.3ರಂದು ಕಳೆದ 27 ವರ್ಷಗಳಿಂದ ಅತ್ಯುತ್ತಮ ಸೇವೆ ಯೊಂದಿಗೆ ಜನ ಮೆಚ್ಚಿದ ಶಿಕಕ್ಷರು [more]

ಉತ್ತರ ಕನ್ನಡ

ಶಿರಸಿ; ಕೃಷಿ ಸಾಲಮನ್ನಾಕ್ಕೆ 15 ದಿನದಲ್ಲಿ ಪೂರಕ ನಿರ್ಣಯ, ರೈತರು ಧೃತಿಗೆಡುವ ಅವಶ್ಯಕತೆ ಇಲ್ಲ

ಶಿರಸಿ: ಸತತ ಬರಗಾಲದಿಂದ ತತ್ತರಿಸಿದ ರಾಜ್ಯದರೈತರಿಗೆ ನೆರವಾಗುವ ದಿಶೆಯಲ್ಲಿ ಎಚ್.ಡಿ. ಕುಮಾರಸ್ವಾಮಿಯವರ ನೇತೃತ್ವದ ಸರ್ಕಾರ ರೈತರ ಕೃಷಿ ಸಾಲಮನ್ನಾಕ್ಕೆ ಪೂರಕವಾದ ನಿರ್ಣಯ ಮುಂದಿನ ಹದಿನೈದು ದಿನಗಳಲ್ಲಿ ತೆಗೆದುಕೊಳ್ಳುವುದರಿಂದ [more]

ಉತ್ತರ ಕನ್ನಡ

ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ್ ಪೂಜಾರಿ ಅವರ ಮೇಲೆ ದಾಳಿ:

ಮಂಗಳೂರು, ಮೇ 11- ಅರಣ್ಯ ಸಚಿವ ಬಿ.ರಮಾನಾಥ ರೈ ಅವರ ಪರಮಾಪ್ತ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ್ ಪೂಜಾರಿ [more]

ಉತ್ತರ ಕನ್ನಡ

ಬೆಂಗಾವಲು ವಾಹನಕ್ಕೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕಾರು ಡಿಕ್ಕಿ!

ಉತ್ತರ ಕನ್ನಡ, ಮೇ 7- ಬೆಂಗಾವಲು ವಾಹನಕ್ಕೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕಾರು ಡಿಕ್ಕಿ ಹೊಡೆದಿದ್ದು , ಅದೃಷ್ಟವಶಾತ್ ಸಚಿವರು ಅಪಾಯದಿಂದ ಪಾರಾಗಿರುವ ಘಟನೆ [more]

ಉತ್ತರ ಕನ್ನಡ

ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 15 ಲಕ್ಷ ಹಣ ವಶ:

ಉತ್ತರ ಕನ್ನಡ ,ಏ.30- ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 15 ಲಕ್ಷ ಹಣವನ್ನು ಜಿಲ್ಲೆಯ ಜೋಯಿಡಾದ ಅನುಮೋಡ ಚೆಕ್‍ಪೆÇೀಸ್ಟ್‍ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಚೆಕ್‍ಪೆÇೀಸ್ಟ್‍ನಲ್ಲಿ ತಪಾಸಣೆ ವೇಳೆ 15 ಲಕ್ಷ ವಶಪಡಿಸಿಕೊಳ್ಳಲಾಗಿದೆ. [more]

ಉತ್ತರ ಕನ್ನಡ

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ: ಶ್ರೀಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಮಂಗಳೂರು: ಏ- 27: ಕರಾವಳಿ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಸ್ಥಳಕ್ಕೆ ಆಗಮಿಸಿದ ರಾಹುಲ್ [more]

ಉತ್ತರ ಕನ್ನಡ

ಯುವ ಕಾಂಗ್ರೆಸ್ ನಾಯಕರಿಗೆ ಸೂಕ್ತ ಪ್ರಾತಿನಿಧ್ಯ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಡೊದಿರುವ ಬಗ್ಗೆ ಕೆಲವೆಡೆ ಅಸಮಾಧಾನ

ಮಂಗಳೂರು,ಏ.12- ಯುವ ಕಾಂಗ್ರೆಸ್ ನಾಯಕರನ್ನು ಓಲೈಸುವ ತಂತ್ರಗಾರಿಕೆ ಮೊದಲಿನಿಂದಲೂ ನಡೆಯುತ್ತಿದ್ದರೂ ಅವರಿಗೆ ಸೂಕ್ತ ಪ್ರಾತಿನಿಧ್ಯ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಡೊದಿರುವ ಬಗ್ಗೆ ಕೆಲವೆಡೆ ಅಸಮಾಧಾನ ಉಂಟಾಗಿದೆ. [more]

ಉತ್ತರ ಕನ್ನಡ

ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ಅಪಘಾತ:

ಮಂಗಳೂರು, ಮಾ.27-ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಲೇರಿ ನಿವಾಸಿ ಚಂದ್ರಶೇಖರ್ [more]

ಉತ್ತರ ಕನ್ನಡ

ರಾಜ್ಯ ಸರ್ಕಾರಕ್ಕೆ ಅಭಿವೃದ್ದಿಗಿಂತ ಸಮಾಜವನ್ನು ವಿಭಜಿಸುವ ಕಡೆ ಹೆಚ್ಚು ಆಸಕ್ತಿ: ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಟೀಕೆ

ಮಂಗಳೂರು,ಮಾ.25-ರಾಜ್ಯ ಸರ್ಕಾರಕ್ಕೆ ಅಭಿವೃದ್ದಿಗಿಂತ ಸಮಾಜವನ್ನು ವಿಭಜಿಸುವ ಕಡೆ ಹೆಚ್ಚು ಆಸಕ್ತಿ ಇದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ [more]

ಬೆಂಗಳೂರು

ಶ್ರೀಕೃಷ್ಣ ಮಾಯ್ಲೆಂಗಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ

ಬೆಂಗಳೂರು: ಹಿರಿಯ ಪತ್ರಕರ್ತ ಶ್ರೀಕೃಷ್ಣ ಮಾಯ್ಲೆಂಗಿ ಅವರಿಗೆ ಆರೋಗ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ಲಭಿಸಿದೆ. ಎರಡು ದಶಕಗಳ ಇಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದ ಅನುಭವವಿರುವ [more]

ಉತ್ತರ ಕನ್ನಡ

ಸಿಡಿಮದ್ದು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡು ಗಂಭೀರ ಗಾಯ

ಹೊನ್ನಾವರ, ಫೆ.26-ಸಿಡಿಮದ್ದು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡು ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡ ಘಟನೆ ಹೊನ್ನಾವರದ ಹೊಸಾಡ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ. ಹೊನ್ನಾವರದ ಪ್ರಭಾತ ನಗರ ನಿವಾಸಿ [more]

ಉತ್ತರ ಕನ್ನಡ

ಅನಾರೋಗ್ಯ ಹಿನ್ನಲೆ: ರಾಜ್ಯ ಪ್ರವಾಸ ಅರ್ಧಕ್ಕೆ ನಿಲ್ಲಿಸಿ ವಾಪಸ್ ತೆರಳಿದ ಅಮಿತ್ ಶಾ

ಮಂಗಳೂರು:ಫೆ-22: ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಪ್ರವಾಸವನ್ನು ಅಂತ್ಯಗೊಳಿಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಅಮಿತ್ ಶಾ ಕರಾವಳಿ ಪ್ರವಾಸದ ಮೂಲಕ ಚುನಾವಣಾ [more]

ಉತ್ತರ ಕನ್ನಡ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ: ವಿಶೇಷ ಪೂಜೆ

ಮಂಗಳೂರು:ಫೆ-20: ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮೂರು ದಿನಗಳ ಕರಾವಳಿ ಪ್ರವಾಸ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಶಾ ಇಂದು ಪುಣ್ಯಕ್ಷೇತ್ರ [more]

ಉತ್ತರ ಕನ್ನಡ

ಆಸ್ತಿ ವಿವಾದದ ಜಗಳ, ಇಬ್ಬರನ್ನು ಮಾರಕಾಸ್ತ್ರಗಳಿಂದ ಹತ್ಯೆ

ಕಾರವಾರ, ಫೆ.15- ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಜಗಳದಲ್ಲಿ ಇಬ್ಬರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಘಟನೆ ಸಿದ್ದಾಪುರ ತಾಲೂಕಿನ ಕನಗೋಡು ಗ್ರಾಮದಲ್ಲಿ ಇಂದು [more]