ಬಿ.ಎಸ್.ವೈ. ಪ್ರಶ್ನಾತೀತ ನಾಯಕ : ವಸತಿ ಸಚಿವ ವಿ.ಸೋಮಣ್ಣ
ಚಿತ್ರದುರ್ಗ ಜೂಲೈ-3: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಪ್ರಶ್ನಾತೀತ ನಾಯಕರು. ಹಾಗಾಗಿ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು. ಹಿರಿಯೂರಿಗೆ [more]
ಚಿತ್ರದುರ್ಗ ಜೂಲೈ-3: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಪ್ರಶ್ನಾತೀತ ನಾಯಕರು. ಹಾಗಾಗಿ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು. ಹಿರಿಯೂರಿಗೆ [more]
ಚಿತ್ರದುರ್ಗ, ಡಿ.16- ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನಮಾನ ನೀಡಬೇಕು ಎಂದು ನಿರ್ಧರಿಸುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಬಿಟ್ಟಿದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದ [more]
ಚಿತ್ರದುರ್ಗ, ಜು.30- ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಕೋಟೆ ನಾಡಿನ ಜನರಲ್ಲಿ ನಮ್ಮ ಜಿಲ್ಲೆಗೆ ನೂತನ ಸಚಿವರು ಯಾರು ಎನ್ನುವ ಲೆಕ್ಕಾಚಾರ [more]
ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆದು ಯಾದವ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು ಎಂದು ಯಾದವ ಗುರುಪೀಠದ ಕೃಷ್ಣಯಾದವಾನಂದ ಶ್ರೀಗಳು ಒತ್ತಾಯ ಮಾಡಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ [more]
ಚಿತ್ರದುರ್ಗ: ಆ. 10ರೊಳಗೆ ವಾಣಿವಿಲಾಸ ಸಾಗರಕ್ಕೆ ನೀರು ಬಿಡದೇ ಇದ್ದರೆ ರಾಜೀನಾಮೆ ನೀಡುವುದಾಗಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ಮೈತ್ರಿ ಸರ್ಕಾರದ ಮೇಲೆ ಹೊಸ ಬಾಂಬ್ ಹಾಕಿದ್ದಾರೆ. ಮುಂದಿನ ತಿಂಗಳು [more]
ಚಿತ್ರದುರ್ಗ, ಏ.16- ಬಿಜೆಪಿ ಎಲ್ಲ ಸಮುದಾಯದವರಿಗೂ ಆದ್ಯತೆ ನೀಡಿದೆ. ಆದರೆ, ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆ ಗೆಲ್ಲಲು ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಮಾಜಿಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ [more]
ಚಿತ್ರದುರ್ಗ, ಮಾ.23- ಹಾಲಿ ಸಂಸದ ಕಾಂಗ್ರೆಸ್‍ನ ಚಂದ್ರಪ್ಪ ಅವರ ಎದುರಾಳಿ ಯಾರಾಗಲಿದ್ದಾರೆ ಎಂಬುದಕ್ಕೆ ಉತ್ತರ ದೊರೆತಿದ್ದು , ಮಾಜಿ ಸಚಿವ ಎ.ನಾರಾಯಣಸ್ವಾಮಿಗೆ ಬಿಜೆಪಿ ಟಿಕೆಟ್ ಘೋಷಿಸುತ್ತಿದ್ದಂತೆ ಕ್ಷೇತ್ರದಲ್ಲಿ [more]
ಚಿತ್ರದುರ್ಗ, ಮಾ.12- ವಿನಾಕಾರಣ ಶೀಲ ಶಂಕಿಸಿ ಜಗಳವಾಡುತ್ತಿದ್ದ ಪತಿಯನ್ನು ಕಬ್ಬಿಣದ ರಾಡ್‍ನಿಂದ ಹೊಡೆದು ಪತ್ನಿಯೇ ಕೊಲೆ ಮಾಡಿರುವ ಘಟನೆ ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ [more]
ಚಿತ್ರದುರ್ಗ, ಮಾ.7- ಚಿತ್ರದುರ್ಗ ಲೋಕಸಭಾ ಮೀಸಲು ಕ್ಷೇತ್ರಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಲಿಂಗಸಗೂರು ಮಾಜಿ ಶಾಸಕ ಮಾನಪ್ಪ ವಜ್ಜಲ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]
ಚಿತ್ರದುರ್ಗ, ಫೆ.18- ವಿಮೆ ಹಣ ಪಡೆಯುವುದಕ್ಕಾಗಿ ಗಂಡನನ್ನು ಕೊಲೆ ಮಾಡಿಸಿದ್ದ ಪತ್ನಿ ಸೇರಿಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಸೆ.15ರಂದು ರಾಜಣ್ಣ ಚಿತ್ರದುರ್ಗ ಹೆದ್ದಾರಿ-4ರ ಸಿಬಾರಾ ಸಮೀಪ [more]
ಚಿತ್ರದುರ್ಗ, ಫೆ.3- ರೈಲಿಗೆ ಸಿಕ್ಕಿ ಸಾಫ್ಟ್‍ವೇರ್ ಎಂಜಿನಿಯರ್ ಒಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ರೈಲ್ವೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಿತ್ರದುರ್ಗ ಹೊರವಲಯದ ಮದಕರಿಪುರದ [more]
ಚಿತ್ರದುರ್ಗ, ಡಿ.11-ಮಾನಸಿಕ ಅಸ್ವಸ್ಥತೆಯಿಂದ ನೊಂದಿದ್ದ ವ್ಯಕ್ತಿಯೊಬ್ಬರು ಡ್ಯಾಮ್‍ಗೆ ಹಾರಿ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಿರಿಯೂರು ನಗರದಲ್ಲಿ ಬಾಳೇಹಣ್ಣು ವ್ಯಾಪಾರ ಮಾಡುತ್ತಿದ್ದ ಮೋಹನ್(40) [more]
ಚಿತ್ರದುರ್ಗ,ಸೆ.3-ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ನಗರಸಭೆಯ ಒಟ್ಟು 35 ವಾರ್ಡ್‍ಗಳ ಪೈಕಿ ಬಿಜೆಪಿ 18 ವಾರ್ಡ್‍ಗಳಲ್ಲಿ ಗೆಲ್ಲುವ ಮೂಲಕ [more]
ಚಿತ್ರದುರ್ಗ,ಆ.12- ಮಹಿಳೆಯೊಬ್ಬರನ್ನು ಕೊಲೆ ಮಾಡಿ ಮುಖಕ್ಕೆ ಬೆಂಕಿ ಹಚ್ಚಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಕಾಪರಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ ಮಹಿಳೆ ಸುಮಾರು 30ರಿಂದ 35 [more]
ಚಿತ್ರದುರ್ಗ, ಜು.26-ನಕಲಿ ಚಿನ್ನ ನೀಡಿ ವಂಚಿಸುತ್ತಿದ್ದ ಐವರು ವಂಚಕರ ತಂಡವನ್ನು ಬಂಧಿಸಿರುವ ಮೊಳಕಾಲ್ಮೂರು ಠಾಣೆ ಪೆÇಲೀಸರು, ಆರೋಪಿಗಳಿಂದ 12.5 ಲಕ್ಷ ರೂ. ನಗದು ಮತ್ತು 2 ಕೆ.ಜಿ.ನಕಲಿ [more]
ಚಿತ್ರದುರ್ಗ, ಜು.22- ತರಕಾರಿ ಮಾರುಕಟ್ಟೆಗೆ ತೆರಳುತ್ತಿದ್ದ ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಇಲ್ಲಿನ ಚಳ್ಳಕೆರೆ ತಾಲೂಕಿನ [more]
ಚಿತ್ರದುರ್ಗ,ಜು.18- ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಮಹಿಳೆಯರಿಗೆ ಹಾಸಿಗೆ ಇಲ್ಲದೆ ನೆಲದ ಮೇಲೆ ಮಲಗಿಸಿ ಚಿಕಿತ್ಸೆ ನೀಡಿರುವ ಪ್ರಸಂಗ ಪರಶುರಾಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಆಂಧ್ರ ಪ್ರದೇಶದ [more]
ಚಿತ್ರದುರ್ಗ, ಜು.6-ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ವಾನರಗಳ ಕಾಟ ಹೆಚ್ಚಾಗಿದ್ದು, ಶಾಲೆಯಿಂದ ಮನೆಗೆ ವಾಪಸ್ಸಾಗುತ್ತಿದ್ದ ವಿದ್ಯಾರ್ಥಿ ಮೇಲೆ ಏಕಾಏಕಿ ಎರಗಿದ ಕಪಿರಾಯ ತಲೆಯನ್ನು ಕಚ್ಚಿ ಗಂಭೀರ ಗಾಯಗೊಳಿಸಿರುವ ಘಟನೆ [more]
ಚಿತ್ರದುರ್ಗ, ಜು.2- ಕಂಟೈನರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಾಡನಾಯಕನಹಳ್ಳಿ [more]
ಚಿತ್ರದುರ್ಗ, ಜು.2- ಪಾದಚಾರಿಯೊಬ್ಬರಿಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಕಮ್ಮತ್ಮರಿಕುಂಟೆ ಬಳಿ ಇಂದು ಬೆಳಗ್ಗೆ ನಡೆದಿದೆ. ರಾಮಪ್ಪ (57) [more]
ಚಿತ್ರದುರ್ಗ, ಜೂ.27- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮಹಿಳೆಯರನ್ನು ಗಂಡಂದಿರು ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಳ್ಳಕೆರೆ: ಕೌಟುಂಬಿಕ ಕಲಹದ [more]
ಚಿತ್ರದುರ್ಗ, ಜೂ.25- ತಿಂಗಳು ಕಳೆದಿದ್ದರೆ ಹಸೆಮಣೆ ಏರಬೇಕಾಗಿದ್ದ ಮಧುಮಗ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹೊಸದುರ್ಗ ಬಳಿಯ ಬೆಳಗೂರು ಸಮೀಪ ಸಂಭವಿಸಿದೆ. ಚಿತ್ರದುರ್ಗದ [more]
ಹಿರಿಯೂರು, ಜೂ.20- ಪ್ರವಾಸ ಮುಗಿಸಿಕೊಂಡು ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟರೆ, ತುಮಕೂರು ಬಳಿಯ ಗೂಳೂರು ಸಮೀಪ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ [more]
ಚಿತ್ರದುರ್ಗ, ಜೂ.20-ನಮ್ಮ ಸಮ್ಮಿಶ್ರ ಸರ್ಕಾರ ಒಳ್ಳೆಯ ಆಡಳಿತ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು [more]
ಚಿತ್ರದುರ್ಗ, ಜೂ.19- ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಕುಮಾರಸ್ವಾಮಿ ಅವರು ಒಂದು ತಿಂಗಳು ಕಳೆದರೂ ರೈತರ ಸಾಲ ಮನ್ನಾ ಮಾಡಿಲ್ಲ. ಕೂಡಲೇ ಸಂಕಷ್ಟದಲ್ಲಿರುವ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ