ರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನಕುಮಾರ ಕಟೀಲ್ ಗುರಿ, ದಾರಿ ಮರೆತಿರುವ ಕಾಂಗ್ರೆಸ್ ಅವನತಿಯತ್ತ

ದಾವಣಗೆರೆ: ಗುರಿ, ದಾರಿ ಮರೆತಿರುವ ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ. ಸ್ಪಷ್ಟ ಗುರಿಯೊಂದಿಗೆ ಸರಿಯಾದ ದಾರಿಯಲ್ಲಿ ಸಾಗುತ್ತಿರುವ ಬಿಜೆಪಿ, ಭಾರತವನ್ನು ವಿಶ್ವಗುರುವಾಗಿಸುವತ್ತ ಮುಂದಡಿ ಇಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, [more]

ರಾಜ್ಯ

ಮುಂದಿನ 3 ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ

ದಾವಣಗೆರೆ: ನಾಯಕತ್ವ ಬದಲಾವಣೆಯ ಯಾವುದೇ ವಿಚಾರವೂ ಪಕ್ಷದ ಮುಂದಿಲ್ಲ. ಮುಂದಿನ 3 ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಸ್ಪಷ್ಟಪಡಿಸಿದರು. ಮಂಗಳವಾರ ಸುದ್ದಿಗಾರರೊಂದಿಗೆ [more]

ರಾಜ್ಯ

ನಾಕೌಟ್ ಕ್ರಿಕೆಟ್ ಟೂರ್ನಿಗೆ ನ.25ರಂದು ಚಾಲನೆ

ದಾವಣಗೆರೆ: ದಿವಂಗತ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸವಿನೆನಪಿನ ಅಂಗವಾಗಿ 13ನೇ ಬಾರಿಗೆ ನಗರದಲ್ಲಿ ಏರ್ಪಡಿಸಿರುವ ಎಸ್.ಎಸ್.ಶಾಮನೂರು ಡೈಮಂಡ್, ಶಿವಗಂಗಾ ಕಪ್- ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಹೊನಲು ಬೆಳಕಿನ [more]

ರಾಜ್ಯ

ಗ್ರಾಪಂ ಚುನಾವಣೆ ನಡೆಸಲು ಸರ್ಕಾರ ಸಿದ್ಧ

ದಾವಣಗೆರೆ: ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಬಿಜೆಪಿ ಸರ್ಕಾರ ಸಿದ್ಧವಿಲ್ಲವೆಂಬ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಸತ್ಯ ಗೊತ್ತಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ತಿಳಿಸಿದರು. [more]

ರಾಜ್ಯ

ನ.25ರಿಂದ ಲೀಗ್ ಕಂ ನಾಕೌಟ್ ಕ್ರಿಕೆಟ್ ಟೂರ್ನಿ

ದಾವಣಗೆರೆ: ದಿವಂಗತ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸವಿನೆನಪಿನ ಅಂಗವಾಗಿ ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಹೊನಲು-ಬೆಳಕಿನ ಲೀಗ್ ಕಂ ನಾಕೌಟ್ ಕ್ರಿಕೆಟ್ ಟೂರ್ನಿಯನ್ನು ನ.25ರಿಂದ 29ರವರೆಗೆ ನಗರದ ಜಿಲ್ಲಾ [more]

ಬೆಳಗಾವಿ

ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಹಿನ್ನಲೆ-13 ಜಿಲ್ಲೆಗಳ 7508 ಮನೆಗಳಿಗೆ ಹಾನಿ

ಬೆಂಗಳೂರು,ಆ.9-ರಾಜ್ಯದ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ 13 ಜಿಲ್ಲೆಗಳಲ್ಲಿ 7508 ಮನೆಗಳಿಗೆ ಹಾನಿಯಾಗಿದ್ದು, 467 ಶಿಬಿರಗಳನ್ನು ಸರ್ಕಾರ ತೆರೆದಿದೆ. ಬೆಳಗಾವಿ ಜಿಲ್ಲೆಯಲ್ಲಿ 5148 ಮನೆಗಳು, ಉತ್ತರ ಕನ್ನಡ [more]

ದಾವಣಗೆರೆ

ಡಿವೈಡರ್‍ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು-ಘಟನೆಯಲ್ಲಿ ದಂಪತಿಗಳ ಸಾವು

ದಾವಣಗೆರೆ, ಮೇ 4-ಡಿವೈಡರ್‍ಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಂಪತಿ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಬೆಂಗಳೂರಿನ ಶಿವಪ್ರಕಾಶ್ (43), [more]

ದಾವಣಗೆರೆ

ಹಮಾಲಿ ಕೊಲೆ ಪ್ರಕರಣ ಖಂಡಿಸಿ ಕಚೇರಿಯ ಪೀಠೋಪಕರಣಗಳ ಧ್ವಂಸಗೊಳಿಸಿದ ಹಮಾಲಿಗಳು

ದಾವಣಗೆರೆ, ಮೇ 4-ಹಮಾಲಿ ಕೊಲೆ ಪ್ರಕರಣವನ್ನು ಖಂಡಿಸಿ ನಗರದ ಎಪಿಎಂಸಿ ಮಾರುಕಟ್ಟೆಗೆ ನುಗ್ಗಿದ ನೂರಾರು ಹಮಾಲಿಗಳು ಕಚೇರಿಯ ಕಿಟಕಿ ಬಾಗಿಲು ಮತ್ತು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಏ.27 ರಂದು [more]

ರಾಜ್ಯ

ರಮೇಶ್ ಜಾರಕಿಹೊಳಿ ಅಡ್ವಾನ್ಸ್ ತಗೊಂಡಿದ್ದಾರೆ ಅದಕ್ಕೆ ರಾಜೀನಾಮೆ ಕೊಡ್ತೀನಿ ಅಂತಾರೆ – ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ

ದಾವಣಗೆರೆ, ಏ.23-ರಮೇಶ್ ಜಾರಕಿ ಹೊಳಿ ಬಿಜೆಪಿಗೆ ಹೋಗುವುದಾದರೆ ಹೋಗಲಿ ಅದರಿಂದ ಏನೂ ವ್ಯತ್ಯಾಸವಾಗುವುದಿಲ್ಲ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಜ್ಯ

ದಿನೇಶ್ ಗುಂಡುರಾವ್ ಹೆಲಿಕಾಪ್ಟರನ್ನು ಪರಿಶೀಲಿಸಿದ ಚುನಾವಣಾಧಿಕಾರಿಗಳು

ದಾವಣಗೆರೆ, ಏ.10-ಚುನಾವಣಾ ಪ್ರಚಾರಕ್ಕಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಆಗಮಿಸಿದ್ದ ವೇಳೆ ಅವರು ಬಂದ ಹೆಲಿಕಾಪ್ಟರ್‍ನ್ನು ಚುನಾವಣಾಧಿಕಾರಿಗಳು ಪರಿಶೀಲಿಸಿದ್ದಾರೆ. ಇಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಂಜಪ್ಪ ಪರ [more]

ದಾವಣಗೆರೆ

ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ-ಘಟನೆಯಲ್ಲಿ ಮಹಿಳೆಯ ಸಾವು

ದಾವಣಗೆರೆ, ಮಾ.25- ಸಾರಿಗೆ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿ ಪತಿ ಗಂಭೀರ ಗಾಯಗೊಂಡಿರುವ ಘಟನೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ [more]

ದಾವಣಗೆರೆ

ದಾವಣಗೆರೆಯಿಂದ ಮಲ್ಲಿಕಾರ್ಜುನ್ ಸ್ಪರ್ಧಿಸುವುದು ಖಚಿತ-ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ, ಮಾ.18-ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸ್ಪರ್ಧಿಸುವುದು ಖಚಿತ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನಿಂದ ಸ್ಪರ್ಧಿಸುವ [more]

ದಾವಣಗೆರೆ

ಹದಡಿ ಪೊಲೀಸ್ ಠಾಣೆ ಆವರಣದಲ್ಲಿ ರಕ್ತದಾನ ಶಿಬಿರ-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಶ್ಲಾಘನೆ

ದಾವಣಗೆರೆ, ಮಾ.16- ಪೆÇಲೀಸ್ ಇಲಾಖೆಯ ಮುಖ್ಯ ಕಾರ್ಯ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಂಚಾರಿ ನಿಯಮ ಪಾಲನೆ, ಅಪರಾಧಗಳನ್ನು ತಡೆಗಟ್ಟುವುದಾಗಿದೆ. ಇಂತಹ ಜವಾಬ್ದಾರಿಯುತ ಕರ್ತವ್ಯಗಳ ನಡುವೆಯೂ ಹದಡಿ [more]

ದಾವಣಗೆರೆ

ದೇವಸ್ಥಾನದ ಬೀಗ ಮುರಿದು ವಿಗ್ರಹವನ್ನು ಕದ್ದ ಕಳ್ಳರು

ದಾವಣಗೆರೆ, ಮಾ.1- ದೇವಸ್ಥಾನದ ಬೀಗ ಮುರಿದು ದುಷ್ಕರ್ಮಿಗಳು ನಂದಿ ವಿಗ್ರಹವನ್ನು ಕದ್ದೊಯ್ದಿರುವ ಘಟನೆ ಬಸವಪಟ್ಟಣದ ಚಿನ್ಮೂಲಾದ್ರಿ ಬೆಟ್ಟದ ದೇವಾಲಯದಲ್ಲಿ ನಡೆದಿದೆ. ನಾಲ್ಕೈದು ಜನರ ದುಷ್ಕರ್ಮಿಗಳ ತಂಡ ರಾತ್ರಿ [more]

ದಾವಣಗೆರೆ

ಯೋಧರ ಮೇಲೆ ನಡೆದ ದಾಳಿ ಖಂಡಿಸಿ ಪ್ರತಿಭಟನೆ

ದಾವಣಗೆರೆ, ಫೆ.19-ಜಮ್ಮು-ಕಾಶ್ಮೀರದಲ್ಲಿ ಸಿಆರ್‍ಪಿಎಫ್ ಯೋಧರ ಮೇಲೆ ನಡೆದ ಆತ್ಮಾಹುತಿ ದಾಳಿಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ವತಿಯಿಂದ ಜಯದೇವ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. [more]

ದಾವಣಗೆರೆ

ಬಸ್ಸಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ದಾವಣಗೆರೆ, ಜ.22-ಕೆಎಸ್‍ಆರ್‍ಟಿಸಿ ಬಸ್‍ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಹಳೆಕುಂದವಾಡ [more]

ದಾವಣಗೆರೆ

ಬಸಾಪುರದ ಹಳ್ಳವೊಂದರಲ್ಲಿ ಮೃತದೇಹ ಪತ್ತೆ

ದಾವಣಗೆರೆ,ಡಿ.7- ಬಸಾಪುರ ಗ್ರಾಮದ ಹಳ್ಳವೊಂದರಲ್ಲಿ ಖಾಸಗಿ ಬಸ್ ಏಜೆಂಟ್ ಒಬ್ಬರ ಮೃತದೇಹ ಇಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಚಂದ್ರಪ್ಪ(33) ಎಂಬುವರ ಶವ ಪತ್ತೆಯಾಗಿದ್ದು, ಮೃತನ ತಲೆ [more]

ರಾಜ್ಯ

17 ಟನ್ ಅನ್ನ ಭಾಗ್ಯದ ಅಕ್ಕಿ ಅಕ್ರಮ ಮಾರಾಟ: ಕಾಂಗ್ರೆಸ್ ನಾಯಕ ಅರೆಸ್ಟ್

ದಾವಣಗೆರೆ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಕಾರ್ಪೋರೇಟರ್ ಅಬ್ದುಲ್ ಲತೀಫ್ ಮತ್ತು ಆತನ [more]

ದಾವಣಗೆರೆ

ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಫಲಿತಾಂಶ ಪ್ರಕಟವಾಗಿದ್ದು, ಹೊನ್ನಾಳಿ ಹಾಗೂ ಜಗಳೂರು ಪಟ್ಟಣ ಪಂಚಾಯ್ತಿಗಳಲ್ಲಿ ಭಾರತೀಯ ಜನತಾ ಪಕ್ಷ ಪೂರ್ಣ ಬಹುಮತ

ದಾವಣಗೆರೆ, ಸೆ.3- ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಫಲಿತಾಂಶ ಪ್ರಕಟವಾಗಿದ್ದು, ಹೊನ್ನಾಳಿ ಹಾಗೂ ಜಗಳೂರು ಪಟ್ಟಣ ಪಂಚಾಯ್ತಿಗಳಲ್ಲಿ ಭಾರತೀಯ ಜನತಾ ಪಕ್ಷ ಪೂರ್ಣ ಬಹುಮತ ಪಡೆದಿವೆ. ಚನ್ನಗಿರಿ ಪುರಸಭೆಯಲ್ಲಿ [more]

ದಾವಣಗೆರೆ

ಸಾಲ ಭದೆಯಿಂದ ರೈತ ಅತ್ಮ ಹತ್ಯೆ

  ದಾವಣಗೆರೆ, ಆ.8-ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಗುಮ್ಮನೂರು ಗ್ರಾಮದ ನಿವಾಸಿ ನಾಗಬಸಮ್ಮ (66) ಆತ್ಮಹತ್ಯೆಗೆ ಶರಣಾಗಿರುವ ರೈತ [more]

ದಾವಣಗೆರೆ

ಆಯಿಲ್ ಲಾರಿ ಪಲ್ಟಿ ಬಿಂದಿಗೆ, ಪಾತ್ರೆ, ಕ್ಯಾನ್‍ಗಳನ್ನು ಹಿಡಿದು ರುಚಿಗೋಲ್ಡ್ ಅಡುಗೆ ಎಣ್ಣೆ ತುಂಬಿಕೊಳ್ಳಲು ಎದ್ದು ಬಿದ್ದು ಒಡಿದ ಜನಾ

ದಾವಣಗೆರೆ, ಆ.8-ಓಡ್ರೋ… ಓಡ್ರೋ… ಸಿಕ್ಕಿದೋರಿಗೆ ಸೀರುಂಡೆ. ಆಯಿಲ್ ಲಾರಿ ಬಿದ್ಹೋಗಿದೆಯಂತೆ…. ಬಿಂದಿಗೆ, ಪಾತ್ರೆ, ಕ್ಯಾನ್‍ಗಳನ್ನು ಹಿಡಿದು ರುಚಿಗೋಲ್ಡ್ ಅಡುಗೆ ಎಣ್ಣೆ ತುಂಬಿಕೊಳ್ಳಲು ಎದ್ದೇನೋ, ಬಿದ್ದೆನೋ ಎಂಬಂತೆ ಓಡುತ್ತಿದ್ದ [more]

ದಾವಣಗೆರೆ

ಬೈಕ್‍ಗೆ ಲಾರಿ ಡಿಕ್ಕಿ ಸವಾರನ ಸಾವು

ದಾವಣಗೆರೆ, ಜು.21- ಬೈಕ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸವಳಂಗ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನ್ಯಾಮತಿ ತಾಲ್ಲೂಕಿನ ಕೊಡತಿ ಗೊಂಡನಹಳ್ಳಿ [more]

ದಾವಣಗೆರೆ

ಬಿಜೆಪಿಯವರಿಂದ ಕಾಮಗಾರಿಗಳ ಹ್ಶೆಜಾಕ್ – ಶಾಸಕ ಶ್ಯಾಮನೂರು ಶಿವಶಂಕರಪ್ಪ

ದಾವಣಗೆರೆ, ಜು.19-ಕಾಂಗ್ರೆಸ್ ಮಾಡಿದ್ದ ಕಾಮಗಾರಿಗಳನ್ನು ಬಿಜೆಪಿಯವರು ಹೈಜಾಕ್ ಮಾಡುತ್ತಿದ್ದಾರೆ ಎಂದು ಶಾಸಕ ಶ್ಯಾಮನೂರು ಶಿವಶಂಕರಪ್ಪ ಆರೋಪಿಸಿದ್ದಾರೆ. ಚಂದ್ರಮೌಳೇಶ್ವರ ದೇವಸ್ಥಾನ ಪಾರ್ಕ್‍ನಲ್ಲಿ ನೂತನವಾಗಿ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ [more]

ದಾವಣಗೆರೆ

ತುಂಗಭದ್ರ ನದಿ ನೀರಿನ ಮಟ್ಟ ಹೆಚ್ಚಳ ಎಚ್ಚರಿಕೆ ಕ್ರಮ

ದಾವಣಗೆರೆ,ಜು.18- ತುಂಗಭದ್ರ ನದಿಯ ಜಲಾನಯನ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದ್ದು, ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು ಎಚ್ಚರದಿಂದ ಇರಬೇಕೆಂದು ಹರಿಹರ ತಹಸೀಲ್ದಾರ್ ರೆಹನ್ ಪಾಷ ತಿಳಿಸಿದ್ದಾರೆ. [more]

ದಾವಣಗೆರೆ

ಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ದಾವಣಗೆರೆ, ಜು.9- ಭದ್ರಾ ಜಲನಯನ ಪ್ರದೇಶದಲ್ಲಿ ಮುಂಗಾರು ಮಳೆ ಸುರಿಯುತ್ತಿದ್ದು, ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ನೀರಿನ ಒಳಹರಿವು ಹೆಚ್ಚಾಗಿರುವುದರಿಂದ 19,715ಕ್ಯೂಸೆಕ್‍ಗೆ ಏರಿಕೆಯಾಗಿದೆ. ಜಲಾಶಯಕ್ಕೆ ಒಂದೇ [more]