ದಾವಣಗೆರೆ

ಕುಂದುಕೊರತೆ ಸಭೆಯಲ್ಲಿ ದೂರುಗಳ ಮಾರ್ಧನಿ

ದಾವಣಗೆರೆ,ಜು.8-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಎಸ್ಸಿ-ಎಸ್ಟಿ ಜನಾಂಗದವರ ಕುಂದುಕೊರತೆಯ ಸಭೆಯಲ್ಲಿ ಅಕ್ರಮ ಮದ್ಯ ಮಾರಾಟ, ಜೂಜಾಟಗಳ ದೂರುಗಳೇ ಮಾರ್ಧನಿಸಿದವು. ಜಿಲ್ಲೆಯ ಎಲ್ಲ [more]

ದಾವಣಗೆರೆ

ಮೂಲಭೂತ ಸೌಕರ್ಯಗಳ ಪೂರೈಕೆಗೆ ಆದ್ಯತೆ

ದಾವಣಗೆರೆ ಜು.8- ನಗರದ ಜನತೆಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತಸೌಕರ್ಯಗಳ ಪೂರೈಕೆಗೆ ಆದ್ಯತೆ ನೀಡಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಅವರಿಗೆ ಶಾಸಕ ಎಸ್.ಎ.ರವೀಂದ್ರನಾಥ್ [more]

ದಾವಣಗೆರೆ

ಕಾರು ಕಳ್ಳರ ಬಂಧನ

ದಾವಣಗೆರೆ,ಜು.7- ವಾಟರ್ ಸರ್ವೀಸ್ ಹಾಗೂ ಶೋರೂಂಗಳಿಗೆ ಬಂದ ಕಾರುಗಳನ್ನು ಚಾಲಾಕಿತನದಿಂದ ಅಪಹರಿಸುತ್ತಿದ್ದ ಮೂವರು ಅಂತಾರಾಜ್ಯ ದರೋಡೆಕೋರರನ್ನು ದಾವಣಗೆರೆ ಪೆÇಲೀಸರು ಬಂಧಿಸಿದ್ದಾರೆ. ಗೋವಾ ರಾಜ್ಯದ ಮಡಗೋವಾ ವಾಸಿಗಳಾದ ಆಟೋ [more]

ದಾವಣಗೆರೆ

ನವಜಾತ ಶಿಶು ಅದಲುಬದಲು ವೈದ್ಯರ ವಿರುದ್ಧ ಪ್ರತಿಭಟಿನೆ

ದಾವಣಗೆರೆ,ಜು.7-ನವಜಾತ ಶಿಶುವನ್ನು ವೈದ್ಯರು ಅದಲುಬದಲು ಮಾಡಿದ್ದಾರೆ ಎಂದು ಆರೋಪಿಸಿ ಪೆÇೀಷಕರು ಮತ್ತು ಸಂಬಂಧಿಕರು ಪ್ರತಿಭಟಿಸಿ ವೈದ್ಯರನ್ನು ಘೇರಾವ್ ಮಾಡಿದ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹರಿಹರ ತಾಲ್ಲೂಕಿನ ಯಲವಟ್ಟಿ [more]

ದಾವಣಗೆರೆ

ಎಸಿಬಿ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ

ದಾವಣಗೆರೆ, ಜು.6- ಲಂಚ ಸ್ವೀಕರಿಸುತ್ತಿದ್ದ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕರೊಬ್ಬರು ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕಿ ಗೀತಾ ಭ್ರಷ್ಟಾಚಾರ ನಿಗ್ರಹದಳದ [more]

ದಾವಣಗೆರೆ

ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯ

ದಾವಣಗೆರೆ,ಜೂ.6- ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಮಾತ್ರವಲ್ಲದೆ ಮಧ್ಯ ಕರ್ನಾಟಕದ ದಾವಣಗೆರೆ ಸೇರಿದಂತೆ ವಿವಿಧ [more]

ದಾವಣಗೆರೆ

ಉದ್ಯೋಗ ಸಿಗಲಿಲ್ಲವೆಂಬ ಕಾರಣಕ್ಕೆ ಯುವಕ ಆತ್ಮಹತ್ಯೆ

ದಾವಣಗೆರೆ, ಜು.4- ಪದವೀಧರನಾದರೂ ಉದ್ಯೋಗ ಸಿಗಲಿಲ್ಲವೆಂಬ ಕಾರಣಕ್ಕೆ ನೊಂದ ಯುವಕನೊಬ್ಬ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವಂತೆ ಮುಖ್ಯಮಂತ್ರಿಗಳ ಹೆಸರಿಗೆ ವಾಟ್ಸಾಪ್ ಸಂದೇಶ ಕಳುಹಿಸಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ [more]

ದಾವಣಗೆರೆ

ನಿಧಿ ಆಸೆ ತೋರಿಸಿ ವಂಚನೆ

ದಾವಣಗೆರೆ, ಜು.4- ನಿಧಿ ಸಿಕ್ಕಿರುವುದಾಗಿ ನಂಬಿಸಿ ನಕಲಿ ಬಂಗಾರ ಕೊಟ್ಟು ಹಣ ಪಡೆದು ವಂಚಿಸಿದ್ದ ಇಬ್ಬರನ್ನು ಹೊನ್ನಾಳಿ ಪೆÇಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲೂಕಿನ ಚಿಕ್ಕ ಕುರುಬರಹಳ್ಳಿ ವಾಸಿ [more]

ದಾವಣಗೆರೆ

ಸರ್ಕಾರದಲ್ಲಿ ಯಾವುದೇ ಅಸ್ಥಿರತೆ ಇಲ್ಲ – ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ

ದಾವಣಗೆರೆ,ಜು.1-ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಅಸ್ಥಿರತೆ ಇಲ್ಲ. ಸರ್ಕಾರ ಪೂರ್ಣಾವಧಿ ಪೂರೈಸಲಿದೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ [more]

ದಾವಣಗೆರೆ

ಗಂಧದ ಮರವನ್ನು ಕಳ್ಳರು ಕತ್ತರಿಸಿಕೊಂಡು ಪರಾರಿ

ದಾವಣಗೆರೆ, ಜೂ.30-ಚನ್ನಗಿರಿ ಪಟ್ಟಣದಲ್ಲಿ ದೇವಸ್ಥಾನದ ಬಳಿ ಬೆಳೆದಿದ್ದ ಲಕ್ಷಾಂತರ ಬೆಲೆಯ ಗಂಧದ ಮರವನ್ನು ಕಳ್ಳರು ಕತ್ತರಿಸಿಕೊಂಡು ಪರಾರಿಯಾಗಿದ್ದಾರೆ. ನಿನ್ನೆ ಮಧ್ಯರಾತ್ರಿ ವಿದ್ಯುತ್ ಇರಲಿಲ್ಲ. ಈ ವೇಳೆ ಕಳ್ಳರು [more]

ದಾವಣಗೆರೆ

ಎರಡು ದಿನಕ್ಕೊಮ್ಮೆ ನೀರು ಬಿಡಲು ಅಧಿಕಾರಿಗಳಿಗೆ ಸೂಚನೆ – ಶ್ಯಾಮನೂರು ಶಿವಶಂಕರಪ್ಪ

ದಾವಣಗೆರೆ,ಜೂ.30- ನಗರದಲ್ಲಿರುವ 30 ಓವರ್‍ಹೆಡ್ ಟ್ಯಾಂಕ್‍ಗಳನ್ನು ತುಂಬಿಸಿ ಪ್ರತಿ ಎರಡು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಬೇಕೆಂದು ಅಧಿಕಾರಿಗಳಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸೂಚಿಸಿದರು. ತಮ್ಮ ಗೃಹ ಕಚೇರಿಯಲ್ಲಿ [more]

ದಾವಣಗೆರೆ

ಮನೆಯ ಮೇಲ್ಛಾವಣಿ ಕುಸಿದು ಇಬ್ಬರ ಸಾವು

ದಾವಣಗೆರೆ, ಜೂ.27- ಮನೆ ಮುಂಭಾಗ ಕುಳಿತು ಮಾತನಾಡುವಾಗ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಕೆಟಿಜೆ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ದಾವಣಗೆರೆ

ಕಾರಿನ ಗಾಜು ಹೊಡೆದು ದಾಖಲೆ ಕಳವು

ದಾವಣಗೆರೆ,ಜೂ.27- ನಿಲ್ಲಿಸಿದ್ದ ಕಾರಿನ ಹಿಂಬದಿಯ ಗಾಜು ಹೊಡೆದು ಹಾಗೂ ದಾಖಲೆಗಳನ್ನು ಕಳವು ಮಾಡಿರುವ ಘಟನೆ ಗಾಂಧಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಉಪನೋಂದಣಾಧಿಕಾರಿ ಕಚೇರಿ ಬಳಿ ಬ್ಯಾಂಕ್‍ನ [more]

ದಾವಣಗೆರೆ

ಕೌಟುಂಬಿಕ ಕಲಹದಿಂದ ನೊಂದು ಯುವಕ ಆತ್ಮಹತ್ಯೆ

ದಾವಣಗೆರೆ,ಜೂ.25- ಕೌಟುಂಬಿಕ ಕಲಹದಿಂದ ನೊಂದು ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಟಿಜೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ನಿಡುವಳ್ಳಿ ಹೊಸ ಬಡಾವಣೆ [more]

ದಾವಣಗೆರೆ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅಪಾಯದಿಂದ ಪಾರು

ದಾವಣಗೆರೆ, ಜೂ.25- ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಲೆಬೆನ್ನೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಾವಣಗೆರೆ ನಿವಾಸಿ ಸಂಗೀತ [more]

ದಾವಣಗೆರೆ

ಸ್ಮಾರ್ಟ್ ಸಿಟಿ ಯೋಜನೆಯಡಿ ನೀರಿನ ತೊಂದರೆ ನಿವಾರಣೆ

ದಾವಣಗೆರೆ, ಜೂ.25-ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ನೀರಿನ ತೊಂದರೆ ನಿವಾರಿಸಲು ಹರಿಹರ ತಾಲ್ಲೂಕು ರಾಜನಹಳ್ಳಿ ಹತ್ತಿರ ತುಂಗಭದ್ರ ನದಿಗೆ 97.74 ಕೋಟಿ ರೂ. ವೆಚ್ಚದ ಬ್ಯಾರಲ್ ನಿರ್ಮಾಣ [more]

ದಾವಣಗೆರೆ

ಸಾರಿಗೆ ಬಸ್ ಅಪಘಾತ ಚಾಲಕ ಸೇರಿ ಇಬ್ಬರು ಸಾವು

ದಾವಣಗೆರೆ, ಜೂ.21- ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನ್ಯಾಮತಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ದಾವಣಗೆರೆ

ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಚಾಲಕ ಸಾವು

ದಾವಣಗೆರೆ, ಜೂ.20- ಕಬ್ಬಿಣ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಚಾಲಕ ಹಾಗೂ ಸಹಾಯಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅರಸೀಕೆರೆ ಪೆÇಲೀಸ್ ಠಾಣೆ [more]

ದಾವಣಗೆರೆ

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಪೆÇಲೀಸರ ದಾಳಿ

ದಾವಣಗೆರೆ,ಜೂ.16-ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಪೆÇಲೀಸರು ದಾಳಿ ನಡೆಸಿ ಮಹಿಳೆ ಸೇರಿದಂತೆ ನಾಲ್ವರನ್ನು ಬಂದಿಸಿದ್ದಾರೆ. ಸುರೇಶ್(30) , ಮಂಜುನಾಥ್ (29), ರೇವಣ್ಣ ಸಿದ್ಧಪ್ಪ ಹಾಗೂ ಮಹಿಳೆಯನ್ನು ಪೆÇಲೀಸರು [more]

ದಾವಣಗೆರೆ

ಹಗಲು ವೇಳೆ ಕಳ್ಳತನ ಮಾಡುತ್ತಿದ್ದ ಆರೋಪದಲ್ಲಿ ಮೂವರು ಕಳ್ಳರ ಬಂಧನ

ದಾವಣಗೆರೆ, ಜೂ.10- ಹಗಲು ವೇಳೆ ಕಳ್ಳತನ ಮಾಡುತ್ತಿದ್ದ ಆರೋಪದಲ್ಲಿ ಮೂವರು ಕಳ್ಳರನ್ನು ಪೆÇಲೀಸರು ಬಂಧಿಸಿ ಅವರಿಂದ ಸುಮಾರು 22 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ [more]

ದಾವಣಗೆರೆ

ಶಾಮನೂರು ಶಿವಶಂಕರಪ್ಪ ಅವರಿಗೆ ಮಂತ್ರಿ ಸ್ಥಾನ ನೀಡದೆ ಇರುವುದಕ್ಕೆ ಜಿಲ್ಲೆಯಲ್ಲಿ ತೀವ್ರ ಅಸಮಾಧಾನ

ದಾವಣಗೆರೆ, ಜೂ.7- ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಮೈತ್ರಿ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡದೆ ಇರುವುದಕ್ಕೆ ಜಿಲ್ಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮೈತ್ರಿ [more]

ದಾವಣಗೆರೆ

ಮಹಾನಗರ ಪಾಲಿಕೆ ಸದಸ್ಯ ಸಿ.ಕೆ.ನಿಂಗರಾಜು ಅವರ ಪುತ್ರ ರಾಕೇಶ್‍ನ ಬಂಧನ

ದಾವಣಗೆರೆ, ಜೂ.7- ಯುವಕನಿಗೆ ಚಾಕು ಇರಿದ ಆರೋಪದಡಿ ಮಹಾನಗರ ಪಾಲಿಕೆ ಸದಸ್ಯ ಸಿ.ಕೆ.ನಿಂಗರಾಜು ಅವರ ಪುತ್ರ ರಾಕೇಶ್‍ನನ್ನು ಕೆಪಿಜೆ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಎಸ್‍ಎಸ್‍ನಗರ ಸೇವಾದಳ ವಸತಿ [more]

ದಾವಣಗೆರೆ

ಕುರಿ ಹಾಗೂ ಬೈಕ್‍ಗಳನ್ನು ಕದಿಯುತ್ತಿದ್ದ ಕಳ್ಳರ ಬಂಧನ

ದಾವಣಗೆರೆ, ಜೂ.5-ಬಳ್ಳಾರಿ ಜಿಲ್ಲೆಯ ಹಡಗಲಿ ಕಾರಾಗೃಹದಿಂದ ತಪ್ಪಿಸಿಕೊಂಡು ಬಂದು ಚನ್ನಗಿರಿ ಭಾಗದಲ್ಲಿ ತಲೆಮರೆಸಿಕೊಂಡು ಕುರಿ ಹಾಗೂ ಬೈಕ್‍ಗಳನ್ನು ಕದಿಯುತ್ತಿದ್ದ ಇಬ್ಬರು ಕಳ್ಳರು ಹಾಗೂ ಓರ್ವ ಅಪ್ರಾಪ್ತನನ್ನು ಪೆÇಲೀಸರು [more]

ದಾವಣಗೆರೆ

ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

ದಾವಣಗೆರೆ, ಮೇ 30-ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಯೊಬ್ಬ ಆರೋಪ ಸಾಬೀತಾಗುವ ಆತಂಕದಲ್ಲಿ ಜೈಲಿನ ಆವರಣದಲ್ಲಿರುವ ತೆಂಗಿನ ಮರದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ [more]

ದಾವಣಗೆರೆ

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರೈತನ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಪತ್ತೆ

ದಾವಣಗೆರೆ, ಮೇ 27-ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರೈತನ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. ಚನ್ನಗಿರಿ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಬಸಪ್ಪ (68) ಮೃತ ದುರ್ದೈವಿ. [more]