ದಾವಣಗೆರೆ

ಲಾರಿಗೆ ಕಾರು ಡಿಕ್ಕಿ: ಖಾಸಗಿ ವಾಹಿನಿಯ ಇಬ್ಬರು ನಿರೂಪಕರು ಸ್ಥಳದಲ್ಲೇ ಮೃತ

ದಾವಣಗೆರೆ, ಮೇ 24- ರಸ್ತೆ ಬದಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ವಾಹಿನಿಯ ಇಬ್ಬರು ನಿರೂಪಕರು ಸ್ಥಳದಲ್ಲೇ ಸಾವನ್ನಪ್ಪಿ , [more]

ದಾವಣಗೆರೆ

ರಾಜಕೀಯ ಬೆಳವಣಿಗೆಗಳ ಬಗ್ಗೆ ಬೇಸರ: ಬಿಜೆಪಿ ಕಾರ್ಯಕರ್ತ ಹೃದಯಘಾತದಿಂದ ನಿಧನ

ದಾವಣಗೆರೆ,ಮೇ 20- ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಬೇಸರಗೊಂಡಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ಹೃದಯಘಾತದಿಂದ ನಿಧನರಾಗಿದ್ದಾರೆ. ತಾಲ್ಲೂಕಿನ ಹುಣಸೇಮರ ಗ್ರಾಮದ ಚನ್ನಬಸಪ್ಪ (75) ಮೃತಪಟ್ಟ ವ್ಯಕ್ತಿ. ಬಿ.ಎಸ್.ಯಡಿಯೂರಪ್ಪ ಅವರ [more]

ದಾವಣಗೆರೆ

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ:

ದಾವಣಗೆರೆ, ಮೇ 8-ಮೊಬೈಲ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ ಪೆÇಲೀಸರು ನಾಲ್ವರನ್ನು ಬಂಧಿಸಿ 1.39 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಕ್ಕಿ [more]

ದಾವಣಗೆರೆ

ಕಿತನಾ ಜೂಟ್ ಬೋಲ್ ರಹೆ ಹೈ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿಯಲ್ಲಿ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ

ದಾವಣಗೆರೆ, ಮೇ 4- ಬಿಎಸ್‍ವೈಗೆ ಬುದ್ಧಿ ಭ್ರಮಣೆ ಆಗಿದೆ. ಸಿಎಂ ಆಗುವ ಪ್ರಮಾಣ ವಚನ ಸಮಯ ನಿಗದಿ ಮಾಡಿದ್ದಾರೆ. ಸಿಲಿಂಡರ್ ಹಾಗೂ ಪೆಟ್ರೋಲ್ ಬೆಲೆ ಹೆಚ್ಚಾಗಿದೆ. ಇದೇ [more]

ದಾವಣಗೆರೆ

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಗಾಟ ಮಾಡುತ್ತಿದ್ದ ಅಕ್ರಮ ಮದ್ಯ ವಶ

ದಾವಣಗೆರೆ, ಮೇ 4- ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಗಾಟ ಮಾಡುತ್ತಿದ್ದ ಅಕ್ರಮ ಮದ್ಯ ವಶಪಡಿಸಿಕೊಂಡು ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿದೆ. ಅಬಕಾರಿ ಆಯುಕ್ತ ವೈ.ಆರ್.ಮೋಹನ್ ಮಾರ್ಗದರ್ಶನದಲ್ಲಿ [more]

ದಾವಣಗೆರೆ

ರೈತರ ಸಾಲ ಮನ್ನಾ ಮಾಡುವುದಾಗಿ ಬಿಜೆಪಿಯವರು ಸುಳ್ಳು ಭರವಸೆ ನೀಡುತ್ತಿದ್ದಾರೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ, ಮೇ 3- ಮತದಾನ ಸಮೀಪಿಸುತ್ತಿದ್ದಂತೆ ರೈತರ ಸಾಲ ಮನ್ನಾ ಮಾಡುವುದಾಗಿ ಬಿಜೆಪಿಯವರು ಸುಳ್ಳು ಭರವಸೆ ನೀಡುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಏನನ್ನೂ ಮಾಡದೆ, ಚುನಾವಣೆ ಕಾಲದಲ್ಲಿ ಮಾತ್ರ [more]

ದಾವಣಗೆರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮತ್ತು ನಾಡಿದ್ದು(ಮೇ 4) ಜಿಲ್ಲೆಯಲ್ಲಿ ಪ್ರವಾಸ:

ದಾವಣಗೆರೆ, ಮೇ 2- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮತ್ತು ನಾಡಿದ್ದು(ಮೇ 4) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ [more]

ದಾವಣಗೆರೆ

ಮೂರು ಚೆಕ್‍ಪೆÇೀಸ್ಟ್‍ನಲ್ಲಿ 2.72ಲಕ್ಷ ರೂ. ಪತ್ತೆ:

ದಾವಣಗೆರೆ, ಮೇ 2- ಚುನಾವಣಾ ಸಂಬಂಧ ನಿರ್ಮಿಸಲಾಗಿರುವ ಮೂರು ಚೆಕ್‍ಪೆÇೀಸ್ಟ್‍ನಲ್ಲಿ 2.72ಲಕ್ಷ ರೂ. ಪತ್ತೆ ಹಚ್ಚಲಾಗಿದೆ. ಹರಪನಹಳ್ಳಿ ತಾಲ್ಲೂಕಿನ ದುಗ್ಗಾವತಿ ಚೆಕ್‍ಪೆÇೀಸ್ಟ್‍ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಎಸ್‍ಎಸ್‍ಟಿ [more]

ದಾವಣಗೆರೆ

ಭದ್ರ ಜಲಾಶಯದಿಂದ ಜಲ ಭಂಡೆ ನಾಲೆಗೆ ಮೇ 26ರವರೆಗೆ ನೀರು: ರೈತ ಸಂಘ ಮನವಿ

ದಾವಣಗೆರೆ, ಏ.29- ಭದ್ರ ಜಲಾಶಯದಿಂದ ಜಲ ಭಂಡೆ ನಾಲೆಗೆ ಮೇ 26ರವರೆಗೆ ನೀರು ಮುಂದುವರೆಸಬೇಕೆಂದು ರೈತ ಸಂಘ ಮನವಿ ಮಾಡಿದೆ. ಹರಿಹರ ತಾಲ್ಲೂಕು ರಾಣಿ ಬೆನ್ನೂರು ಭದ್ರ [more]

ದಾವಣಗೆರೆ

ಕರ್ನಾಟಕದ ಬೆಣ್ಣೆನಗರಿ ದಾವಣಗೆರೆಯಲ್ಲಿ ಬಿಜೆಪಿ ಭರ್ಜರಿ ರೋಡ್ ಶೋ:

ದಾವಣಗೆರೆ,ಏ.29-ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಇಂದು ಮಧ್ಯ ಕರ್ನಾಟಕದ ಬೆಣ್ಣೆನಗರಿ ದಾವಣಗೆರೆಯಲ್ಲಿ ಬಿಜೆಪಿ ಪರ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ನಗರದ ಪ್ರಮುಖ [more]

ದಾವಣಗೆರೆ

ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರ ದುರಸ್ತಿ ವೇಳೆ ವಿಷಾನಿಲ ಸೋರಿಕೆಯಾಗಿ ಇಬ್ಬರು ನೌಕರರು ಮೃತ:

ದಾವಣಗೆರೆ, ಏ.28- ಇಲ್ಲಿನ ಕುಕ್ಕವಾಡಾ ಬಳಿ ಇರುವ ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರ ದುರಸ್ತಿ ವೇಳೆ ವಿಷಾನಿಲ ಸೋರಿಕೆಯಾಗಿ ಇಬ್ಬರು ನೌಕರರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ [more]

ದಾವಣಗೆರೆ

ಕ್ಷುಲ್ಲಕ ವಿಚಾರವಾಗಿ ಅಪ್ಪ -ಮಗನ ಮಧ್ಯೆ ಜಗಳ ನಡೆದು ಅಪ್ಪನ ಸಾವಿನಲ್ಲಿ ಅಂತ್ಯ:

ದಾವಣಗೆರೆ , ಏ.20- ಕ್ಷುಲ್ಲಕ ವಿಚಾರವಾಗಿ ಅಪ್ಪ -ಮಗನ ಮಧ್ಯೆ ಜಗಳ ನಡೆದು ಅಪ್ಪನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ನ್ಯಾಮತಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ [more]

ದಾವಣಗೆರೆ

ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ:

ದಾವಣಗೆರೆ, ಏ.17- ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿನ್ನೀಕಟ್ಟೆ ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. [more]

ದಾವಣಗೆರೆ

ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಯಾವ ಪ್ರಭಾವವನ್ನೂ ಬೀರುವುದಿಲ್ಲ – ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ, ಏ.16- ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಯಾವ ಪ್ರಭಾವವನ್ನೂ ಬೀರುವುದಿಲ್ಲ. ಸ್ವಾಮೀಜಿಗಳು ರಾಜಕೀಯ ಬಿಟ್ಟು ಆಧ್ಯಾತ್ಮಿಕದತ್ತ ಹೆಚ್ಚು ಒತ್ತು ನೀಡುವುದು ಸೂಕ್ತ ಎಂದು ಸಚಿವ [more]

ದಾವಣಗೆರೆ

ಚುನಾವಣೆಗಾಗಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಲ್ಲಿ ಸಕಲ ಸಿದ್ಧತೆ

ದಾವಣಗೆರೆ, ಏ.14-ಚುನಾವಣೆಗಾಗಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿರುವುದಾಗಿ ಚುನಾವಣಾಧಿಕಾರಿಯಾಗಿಯೂ ಆಗಿರುವ ಮಹಾನಗರ ಪಾಲಿಕೆ ಆಯುಕ್ತ ಇಸ್ಲಾವುದ್ದೀನ್ ಗಡ್ಯಾಳ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]

ದಾವಣಗೆರೆ

ಪ್ರೀತಿಸಿ ಮದುವೆಯಾಗಲು ನಿರಾಕರಿಸಿ ಪರಾರಿಯಾಗಲು ಯತ್ನಿಸಿದ್ದ ಪೊಲೀಸ್ ಕಾನ್‍ಸ್ಟೇಬಲ್‍

ದಾವಣಗೆರೆ,ಏ.13- ಯುವತಿಯನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿ ಪರಾರಿಯಾಗಲು ಯತ್ನಿಸಿದ್ದ ಕಾನ್‍ಸ್ಟೇಬಲ್‍ನನ್ನು ಪೊಲೀಸರೇ ಕರೆತಂದು ಹರಿಹರದ ಹರಿಹರಲಿಂಗೇಶ್ವರ ದೇವಸ್ಥಾನದಲ್ಲಿ ವಿವಾಹ ಮಾಡಿಸಿದ ಪ್ರಸಂಗ ನಡೆದಿದೆ. ಶಿವಮೊಗ್ಗ ಜಿಲ್ಲೆ ಕುಂಸಿ [more]

ದಾವಣಗೆರೆ

ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ :

ದಾವಣಗೆರೆ, ಏ.11- ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು , 10 ಜನರು ಗಾಯಗೊಂಡಿರುವ ಘಟನೆ ಬಸವ ಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಗಿರಿ [more]

ದಾವಣಗೆರೆ

ಫಸಲು ನೀಡುತ್ತಿದ್ದ ಸುಮಾರು 300 ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ

ದಾವಣಗೆರೆ, ಏ.9- ಫಸಲು ನೀಡುತ್ತಿದ್ದ ಸುಮಾರು 300 ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ ಹುಣಸೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶೇಖರಯ್ಯ ಎಂಬುವವರಿಗೆ ಸೇರಿದ ಅಡಿಕೆ [more]

ದಾವಣಗೆರೆ

ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಸಂತ್ರಸ್ತೆ ವಿಜಯಲಕ್ಷ್ಮಿ ಸರೂರ್ ಚುನಾವಣಾ ಅಖಾಡಕ್ಕೆ ಸಿದ್ಧ

ಹುಬ್ಬಳ್ಳಿ, ಏ.5- ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಸಂತ್ರಸ್ತೆ ವಿಜಯಲಕ್ಷ್ಮಿ ಸರೂರ್ ಚುನಾವಣಾ ಅಖಾಡಕ್ಕೆ ಸಿದ್ಧರಾಗಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ ಎಚ್.ವೈ.ಮೇಟಿಗೆ ಟಾಂಗ್ ಕೊಡಲು ಮುಂದಾಗಿದ್ದು, ಪಕ್ಷೇತರವಾಗಿ ಚುನಾವಣೆಗೆ [more]

ದಾವಣಗೆರೆ

ವೀರಶೈವ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ, ಏ.4-ಸಮುದಾಯದಿಂದ ಬೇಡಿಕೆಗಳು ಬಂದ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ [more]

ದಾವಣಗೆರೆ

ಕೇಂದ್ರ ಸರ್ಕಾರಕ್ಕೆ ಆರ್‍ಬಿಐನಂತಹ ಸಂಸ್ಥೆಗಳ ಮೇಲೆ ಗೌರವ ಇಲ್ಲ : ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ದಾವಣಗೆರೆ, ಏ.4-ಕೇಂದ್ರ ಸರ್ಕಾರಕ್ಕೆ ಆರ್‍ಬಿಐನಂತಹ ಸಂಸ್ಥೆಗಳ ಮೇಲೆ ಗೌರವ ಇಲ್ಲದಿರುವುದರಿಂದ ಇವರ ಸುತ್ತಮುತ್ತಲಿರುವ ಉದ್ಯಮಿಗಳು ಸಾವಿರಾರು ಕೋಟಿಯನ್ನು ದುರುಪಯೋಗಪಡಿಸಿಕೊಂಡು ವಿದೇಶಕ್ಕೆ ಪರಾರಿಯಾಗುತ್ತಿದ್ದಾರೆ. ಈ ಬೆಳವಣಿಗೆಗಳಿಂದ ಮುಂದೆ ಬ್ಯಾಂಕಿಂಗ್ [more]

ದಾವಣಗೆರೆ

ಎಐಸಿಸಿ ಆಧ್ಯಕ್ಷ ರಾಹುಲ್ ಗಾಂಧಿ ಜನಸಾಮಾನ್ಯರಂತೆ ಖಾಸಗಿ ಹೋಟೆಲ್‍ಗೆ ಹೋಗಿ ಬೆಣ್ಣೆ ರುಚಿಯ ಸವಿ ಸವಿದರು

ದಾವಣಗೆರೆ, ಏ.4- ಎಐಸಿಸಿ ಆಧ್ಯಕ್ಷ ರಾಹುಲ್ ಗಾಂಧಿ ಇಂದು ದಾವಣಗೆರೆಯಲ್ಲಿ ಜನಸಾಮಾನ್ಯರಂತೆ ಖಾಸಗಿ ಹೋಟೆಲ್‍ಗೆ ಹೋಗಿ ಬೆಣ್ಣೆ ರುಚಿಯ ಸವಿ ಸವಿದರು. ರಾಜ್ಯ ಪ್ರವಾಸದಲ್ಲಿರುವ ರಾಹುಲ್‍ಗಾಂಧಿ ಅವರು [more]

ದಾವಣಗೆರೆ

ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗರ ಪೆÇಲೀಸರು ದಂಪತಿಯನ್ನು ಬಂಧಿಸಿದ್ದಾರೆ:

ದಾವಣಗೆರೆ, ಮಾ.26-ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗರ ಪೆÇಲೀಸರು ದಂಪತಿಯನ್ನು ಬಂಧಿಸಿದ್ದಾರೆ. ವೆಂಕಟೇಶ(32), ರೇಖಾ (26) ಬಂಧಿತ ದಂಪತಿಗಳು. ನಗರದ ಬೆಳ್ಳಿ-ಬಂಗಾರ ವ್ಯಾಪಾರಿ ಒಬ್ಬರ ಬಳಿ ವೆಂಕಟೇಶ್-ರೇಖಾ ದಂಪತಿ [more]

ಬೆಂಗಳೂರು

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ 2 ದಿನಗಳ ರಾಜ್ಯ ಪ್ರವಾಸ

ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್‌ ಶಾ ಮಾರ್ಚ್ 26 ಮತ್ತು 27 ರಂದು ರಾಜ್ಯಕ್ಕೆ ಆಗಮಿಸಲಿದ್ದು ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. [more]

ದಾವಣಗೆರೆ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಕಿರಣ (21) ಸಾವನ್ನಪ್ಪಿದ ಎಂಬಿಬಿಎಸ್ ವಿದ್ಯಾರ್ಥಿ:

ದಾವಣಗೆರೆ, ಮಾ.24-ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದರೆ ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿ ನಡೆದಿದೆ. ಕಿರಣ [more]