ದಾವಣಗೆರೆ

ದಾವಣಗೆರೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಚೇತನ್

ದಾವಣಗೆರೆ, ಮಾ.20-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಚೇತನ್ ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ [more]

ದಾವಣಗೆರೆ

ಸೊಳ್ಳೆಕಾಟ ತಪ್ಪಿಸಲು ಹಾಕಿದ್ದ ಹೊಗೆಯಿಂದ ಬೆಂಕಿ ಹೊತ್ತಿಕೊಂಡು ಹಸುವೊದು ಬಲಿ

ದಾವಣಗೆರೆ, ಮಾ.17- ಸೊಳ್ಳೆಕಾಟ ತಪ್ಪಿಸಲು ಹಾಕಿದ್ದ ಹೊಗೆಯಿಂದ ಬೆಂಕಿ ಹೊತ್ತಿಕೊಂಡು ಹಸುವೊದು ಬಲಿಯಾಗಿರುವ ಘಟನೆ ಬಸವಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣದಲ್ಲಿ ರೈತ [more]

ದಾವಣಗೆರೆ

ನಿನ್ನೆ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಹರಪನಹಳ್ಳಿ ಚಿತ್ :

ದಾವಣಗೆರೆ, ಮಾ.17- ನಿನ್ನೆ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಹರಪನಹಳ್ಳಿ ಚಿತ್ ಆಗಿದೆ.  ಪಟ್ಟಣದ ಬಿಎಸ್‍ಎನ್‍ಎಲ್ ಕಚೇರಿ, ಡಿವೈಎಸ್‍ಪಿ ಕಚೇರಿ, ಬಾಲಕಿಯರ ಪಾಠಶಾಲೆ ಸೇರಿದಂತೆ ಹಲವೆಡೆ [more]

ದಾವಣಗೆರೆ

ಕೊಟ್ಟ ಕುದುರೆ ಏರದವ ವೀರನೂ ಅಲ್ಲ, ಶೂರನೂ ಅಲ್ಲ: ಬಿ.ಎಸ್.ಯಡಿಯೂರಪ್ಪ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ದಾವಣಗೆರೆ, ಮಾ.14-ಕೊಟ್ಟ ಕುದುರೆ ಏರದವ ವೀರನೂ ಅಲ್ಲ, ಶೂರನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ನಗರದಲ್ಲಿ ವಿವಿಧ ಯೋಜನೆಗಳ [more]

ರಾಜ್ಯ

ಬಿ.ಎಸ್.ಚನ್ನಬಸಪ್ಪ ಅಂಡ್ ಸನ್ಸ್ ಮಳಿಗೆಗಳು ಹಾಗೂ ಮನೆಗಳ ಮೇಲೆ ಐಟಿ ದಾಳಿ

ದಾವಣಗೆರೆ, ಮಾ.14- ಪ್ರತಿಷ್ಠಿತ ಜವಳಿ ಅಂಗಡಿಯಾದ ಬಿ.ಎಸ್.ಚನ್ನಬಸಪ್ಪ ಅಂಡ್ ಸನ್ಸ್ ಮಳಿಗೆಗಳು ಹಾಗೂ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ಮಾಡಿದ ಐಟಿ ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. [more]

ದಾವಣಗೆರೆ

ಬುಲೇರೊ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವು

ದಾವಣಗೆರೆ, ಮಾ.12-ಬುಲೇರೊ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋಬ್ಬ ಗಂಭೀರ ಗಾಯಗೊಂಡಿರುವ ಘಟನೆ ಹೊನ್ನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ದಾವಣಗೆರೆ

ಹರಿಹರ ತಾಲ್ಲೂಕಿನ ಹಾಲಿವಾಣ ಗ್ರಾಮದ ಪ್ರಗತಿಪರ ರೈತ ಬರಮನಗೌಡ ಇಂದು ಬೆಳಗ್ಗೆ ನಿಧನ

ದಾವಣಗೆರೆ,ಮಾ.7-ಹರಿಹರ ತಾಲ್ಲೂಕಿನ ಹಾಲಿವಾಣ ಗ್ರಾಮದ ಪ್ರಗತಿಪರ ರೈತ ಬರಮನಗೌಡ (53)ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ [more]

ಹೈದರಾಬಾದ್ ಕರ್ನಾಟಕ

ಹರಪನಹಳ್ಳಿ ತಾಲೂಕನ್ನು ಮರಳಿ ಬಳ್ಳಾರಿ ಜಿಲ್ಲೆಗೆ ಸೇರ್ಪಡೆ: ಹೈದರಾಬಾದ್ ಕರ್ನಾಟ ಹೋರಾಟ ಸಮಿತಿ ಬಳ್ಳಾರಿ ಘಟಕದ ಸಂಭ್ರಮ

ಹರಪನಹಳ್ಳಿ: ಮಾ-4: ಹರಪನಹಳ್ಳಿ ತಾಲೂಕನ್ನು ಮರಳಿ ಬಳ್ಳಾರಿ ಜಿಲ್ಲೆಗೆ ಸೇರಿಸುವುದಾಗಿ ಘೋಷಿಸಿ ರಾಜ್ಯ ಸರ್ಕಾರ ನ್ಯಾಯ ಒದಗಿಸಿಕೊಟ್ಟಿದೆ ಎಂದು ಸಂತಸ ವ್ಯಕ್ತಪಡಿಸಿರುವ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ [more]

ದಾವಣಗೆರೆ

ಟ್ರ್ಯಾಕ್ಟರ್‍ಗೆ ಬೈಕ್ ಡಿಕ್ಕಿ ಸವಾರರಿಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ, ಮಾ.3- ನಿಂತಿದ್ದ ಟ್ರ್ಯಾಕ್ಟರ್‍ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊನ್ನಾಳಿ ಪೆÇಲೀಸ್ ಠಾಣೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ನ್ಯಾಮತಿ ಗ್ರಾಮದ [more]

ದಾವಣಗೆರೆ

ಸರ್ಕಾರ ಪ್ರತ್ಯೇಕ ಲಿಂಗಾಯಿತ ಧರ್ಮಕ್ಕೆ ಯಾವಾಗ ಸಮಿತಿ ನೇಮಿಸಿದರೋ ಆಗಲೇ ಅವರೆಲ್ಲಾ ಕಮಿಟ್ ಆಗಿದ್ದಾರೆ – ಶಾಮನೂರು

ದಾವಣಗೆರೆ, ಮಾ.3-ಸರ್ಕಾರ ಪ್ರತ್ಯೇಕ ಲಿಂಗಾಯಿತ ಧರ್ಮಕ್ಕೆ ಯಾವಾಗ ಸಮಿತಿ ನೇಮಿಸಿದರೋ ಆಗಲೇ ಅವರೆಲ್ಲಾ ಕಮಿಟ್ ಆಗಿದ್ದಾರೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರಧ್ಯಕ್ಷ ಶಾಮನೂರು ಶಿವಶಂಕರಪ್ಪ [more]

ದಾವಣಗೆರೆ

ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ರೈತರ ಬೃಹತ್ ಸಮಾವೇಶ

ದಾವಣಗೆರೆ,ಫೆ.26- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ನಾಳೆ ನಗರದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ರೈತರ ಬೃಹತ್ ಸಮಾವೇಶವನ್ನು ಪ್ರಧಾನಿ ನರೇಂದ್ರ [more]

ದಾವಣಗೆರೆ

ಶ್ರೀ ದುರ್ಗಾಂಬಿಕ ಮಹೋತ್ಸವದಲ್ಲಿ ಬಲಿಯನ್ನು ನಿಷೇಧಿಸಲಾಗಿದೆ

ದಾವಣಗೆರೆ,ಫೆ.26- ನಗರದೇವತೆ ಶ್ರೀ ದುರ್ಗಾಂಬಿಕ ಮಹೋತ್ಸವದಲ್ಲಿ ಕುರಿ, ಕೋಣ ಬಲಿಯನ್ನು ನಿಷೇಧಿಸಲಾಗಿದೆ ಎಂದು ದೇವಸ್ಥಾನದ ಸಮಿತಿಯ ಅಧ್ಯಕ್ಷ , ಶಾಸಕ ಶ್ಯಾಮನೂರು ಶಿವಶಂಕರಪ್ಪ ಹೇಳಿದರು. ಇಂದು ಬೆಳಗ್ಗೆ [more]

ದಾವಣಗೆರೆ

ರಾಜ್ಯದ ಜನತೆಗೆ ಸಮಬಾಳು ಸಾಮರಸ್ಯ ಎನ್ನುವಂತೆ ಬಜೆಟ್ ಮಂಡಿಸಿರುವುದು ತೃಪ್ತಿ ನೀಡಿದೆ – ಶಾಮನೂರು ಶಿವಶಂಕರಪ್ಪ

ದಾವಣಗೆರೆ, ಫೆ.18- ರಾಜ್ಯದ ಜನತೆಗೆ ಸಮಬಾಳು ಸಾಮರಸ್ಯ ಎನ್ನುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಿರುವುದು ತೃಪ್ತಿ ನೀಡಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. [more]

ದಾವಣಗೆರೆ

ಸಾಲದ ಬಾಧೆಗೆ ಬೇಸತ್ತು ರೈತ ಆತ್ಮಹತ್ಯೆ

ದಾವಣಗೆರೆ,ಫೆ.12- ಸಾಲದ ಬಾಧೆಗೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಕಂದನಕೊವಿ ಗ್ರಾಮದ ಕೆ.ಆರ್.ಶಿವರಾಜ್(55) ಆತ್ಮಹತ್ಯೆ ಮಾಡಿಕೊಂಡ ರೈತ. [more]