ಚಿಕ್ಕಮಗಳೂರು

ಕಾಫಿ ನಾಡು ಚಿಕ್ಕಮಗಳೂರು ಎಂದರೆ ಎಲ್ಲಿಲ್ಲದ ಪ್ರೀತಿ – ಸೆಂಚುರಿಸ್ಟಾರ್ ಶಿವರಾಜ್‍ಕುಮಾರ್

ಚಿಕ್ಕಮಗಳೂರು, ಮಾ.26- ಕಾಫಿ ನಾಡು ಚಿಕ್ಕಮಗಳೂರು ಎಂದರೆ ಎಲ್ಲಿಲ್ಲದ ಪ್ರೀತಿ, ಇಲ್ಲಿನ ಜನರೆಂದರೆ ನನಗೆ ಬಲು ಅಚ್ಚುಮೆಚ್ಚು, ಶಿವಸೈನ್ಯದ ಚಿಕ್ಕಮಗಳೂರು ಚಿಕ್ಕಮಲ್ಲಿಗೆ ಎಂಬ ಗೀತೆಯ ಚಿತ್ರೀಕರಣ ಸೇರಿದಂತೆ [more]

ಬೆಂಗಳೂರು

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ 2 ದಿನಗಳ ರಾಜ್ಯ ಪ್ರವಾಸ

ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್‌ ಶಾ ಮಾರ್ಚ್ 26 ಮತ್ತು 27 ರಂದು ರಾಜ್ಯಕ್ಕೆ ಆಗಮಿಸಲಿದ್ದು ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. [more]

ಶಿವಮೊಗ್ಗಾ

ಶಿಕಾರಿಪುರದಲ್ಲಿ ನವಶಕ್ತಿ ಸಮಾವೇಶ

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಇಂದು ತಮ್ಮ ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನವಶಕ್ತಿ ಸಮಾವೇಶ ನಡೆಸಿದರು. ಕೇಂದ್ರ ಸಚಿವರಾದ ಮನೋಜ್ ಸಿನ್ಹಾರವರು ಸಮಾವೇಶದಲ್ಲಿ ಉಪಸ್ಥಿತರಿದ್ದರು. ಬೂತ್ [more]

ಚಿಕ್ಕಬಳ್ಳಾಪುರ

ಚಿಲ್ಲರೆ ಅಂಗಡಿ ವ್ಯಾಪಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಿಕ್ಕಬಳ್ಳಾಪುರ,ಮಾ.25-ಚಿಲ್ಲರೆ ಅಂಗಡಿ ವ್ಯಾಪಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಡೆನಹಳ್ಳಿ ಗ್ರಾಮದ ನಿವಾಸಿ ನರಸಿಂಹಮೂರ್ತಿ(32) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. [more]

ತುಮಕೂರು

ಮೊಬೈಲ್ ಫೆÇೀನ್‍ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೆÇಲೀಸರು ಬಂಧಿಸಿ ಒಂದು ಬೈಕ್‍ನ್ನು ವಶ

  ತುಮಕೂರು,ಮಾ.25-ಮೊಬೈಲ್ ಫೆÇೀನ್‍ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೆÇಲೀಸರು ಬಂಧಿಸಿ ಒಂದು ಬೈಕ್‍ನ್ನು ವಶಪಡಿಸಿಕೊಂಡಿದ್ದಾರೆ. ತುಮಕೂರು-ಮರಳೂರು ದಿಣ್ಣೆ ನಿವಾಸಿ ಸಿಕ್ಕಂದರ್ ಹಾಗೂ ಮಹಮ್ಮದ್ ಇಮ್ರಾನ್ ಬಂಧಿತ [more]

ಮಧ್ಯ ಕರ್ನಾಟಕ

ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟ£ ವಿರೋಧಿಸಿ ಕಾಪೆರ್Çರೇಟರ್‍ಗಳ ಪ್ರತಿಭಟನೆ

ಮೈಸೂರು, ಮಾ.25- ನಗರದ ಪುರಭವನದ ಆವರಣದಲ್ಲಿ ನೂತನವಾಗಿ ಮಂಟಪವೊಂದರಲ್ಲಿ ಅಮೃತಶಿಲೆಯಲ್ಲಿ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಉದ್ಘಾಟನೆಯನ್ನು ವಿರೋಧಿಸಿ ಕೆಲವು ಕಾಪೆರ್Çರೇಟರ್‍ಗಳು ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ದಿಢೀರ್ [more]

ದಾವಣಗೆರೆ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಕಿರಣ (21) ಸಾವನ್ನಪ್ಪಿದ ಎಂಬಿಬಿಎಸ್ ವಿದ್ಯಾರ್ಥಿ:

ದಾವಣಗೆರೆ, ಮಾ.24-ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದರೆ ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿ ನಡೆದಿದೆ. ಕಿರಣ [more]

ಮಧ್ಯ ಕರ್ನಾಟಕ

ನಾನು ಕಾಂಗ್ರೆಸ್ ಪಕ್ಷದ ಮುಖಂಡ. ಕಾಂಗ್ರೆಸ್ ಗೆಲ್ಲಿಸಿ ಎಂದು ಹೇಳದೆ ಜೆಡಿಎಸ್ ಗೆಲ್ಲಿಸಿ ಎಂದು ಹೇಳಲಿಕ್ಕಾಗುತ್ತದೆಯೇ?: ಸಿಎಂ ಖಡಕ ಪ್ರತಿಕ್ರಿಯೆ

  ಮೈಸೂರು, ಮಾ.22- ಮಂಜೇಗೌಡರ ಜತೆ ದೂರವಾಣಿಯಲ್ಲಿ ಮಾತನಾಡಿದ್ದು ನಾನೇ. ಏನೀವಾಗ ? ನಾನು ಕಾಂಗ್ರೆಸ್ ಪಕ್ಷದ ಮುಖಂಡ. ಕಾಂಗ್ರೆಸ್ ಗೆಲ್ಲಿಸಿ ಎಂದು ಹೇಳದೆ ಜೆಡಿಎಸ್ ಗೆಲ್ಲಿಸಿ [more]

ಚಿಕ್ಕಮಗಳೂರು

ಸುಪ್ರಸಿದ್ಧ ಶೃಂಗೇರಿ ಶಾರದೆಯ ದರ್ಶನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ಚಿಕ್ಕಮಗಳೂರು, ಮಾ.21-ಸುಪ್ರಸಿದ್ಧ ಶೃಂಗೇರಿ ಶಾರದೆಯ ದರ್ಶನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಬಿಳಿ ಪಂಚೆ ಹಾಗೂ ಶಲ್ಯ ಧರಿಸಿ ತೆರಳಿದರು. ಇಂದು ಬೆಳಗ್ಗೆ ಶಾರದಾಂಬೆ ದೇಗುಲಕ್ಕೆ ಭೇಟಿ ನೀಡುವ [more]

ತುಮಕೂರು

ಯುಗಾದಿ ಹಬ್ಬದ ಪ್ರಯುಕ್ತ ಜನತೆಗೆ ಶುಭ ಕೋರುವ ನೆಪದಲ್ಲಿ ಜೆಡಿಎಸ್ ನಿಂದ ಬೆಳ್ಳಿ ಕಪ್ಪುಗಳ ಆಮಿಶ ವಿಚಾರ: ಎರಡು ಗುಂಪುಗಳ ನಡುವೆ ಮಾರಾಮಾರಿ

ತುಮಕೂರು, ಮಾ.21- ಯುಗಾದಿ ಹಬ್ಬದ ಪ್ರಯುಕ್ತ ನಗರದ ಜನತೆಗೆ ಶುಭ ಕೋರುವ ನೆಪದಲ್ಲಿ ಜೆಡಿಎಸ್‍ನವರು ಬೆಳ್ಳಿ ಕಪ್ಪುಗಳನ್ನು ಆಮಿಷವಾಗಿ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳಕ್ಕೆ ಬಂದ ಬಿಜೆಪಿ [more]

ಚಿಕ್ಕಮಗಳೂರು

ಸಮಾಜ ಒಡೆಯುವಂತಹ ಕೋಮುವಾದಿಗಳನ್ನು ಮಟ್ಟ ಹಾಕುವ ಅಗತ್ಯವಿದೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂದಿ

ಚಿಕ್ಕಮಗಳೂರು, ಮಾ.21- ಸಮುದಾಯಗಳ ನಡುವೆ ದ್ವೇಷದ ಕಿಚ್ಚು ಹಚ್ಚಿ ಸಮಾಜ ಒಡೆಯುವಂತಹ ಕೋಮುವಾದಿಗಳನ್ನು ಮಟ್ಟ ಹಾಕುವ ಅಗತ್ಯತೆ ಇದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದಿಲ್ಲಿ [more]

ಚಿಕ್ಕಮಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದು ಬರಲಿ: ಎಚ್.ಡಿ.ಕುಮಾರಸ್ವಾಮಿ ಸವಾಲು

ಚಿಕ್ಕಮಗಳೂರು, ಮಾ.21- ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದು ಬರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ನಗರದ ಜಿಲ್ಲಾ ಆಟದ ಮೈದಾನದಲ್ಲಿ [more]

ಚಿಕ್ಕಮಗಳೂರು

ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ಚಿಕ್ಕಮಗಳೂರು, ಮಾ.21- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಇಂದು ಬೆಳಗ್ಗೆ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು. ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಅವರ [more]

ದಾವಣಗೆರೆ

ದಾವಣಗೆರೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಚೇತನ್

ದಾವಣಗೆರೆ, ಮಾ.20-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಚೇತನ್ ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ [more]

ಚಿಕ್ಕಮಗಳೂರು

ಹೈದರಾಬಾದ್-ಕರ್ನಾಟಕ ಹಾಗೂ ಮುಂಬೈ-ಕರ್ನಾಟಕದ ಪ್ರವಾಸ ಯಶಸ್ವಿಯಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಕರಾವಳಿಯಲ್ಲಿಂದು ಮಿಂಚಿನ ಸಂಚಾರ

ಮಂಗಳೂರು, ಮಾ.20-ಹೈದರಾಬಾದ್-ಕರ್ನಾಟಕ ಹಾಗೂ ಮುಂಬೈ-ಕರ್ನಾಟಕದ ಪ್ರವಾಸ ಯಶಸ್ವಿಯಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಕರಾವಳಿಯಲ್ಲಿಂದು ಮಿಂಚಿನ ಸಂಚಾರ ನಡೆಸಿದ ಅವರು ದೇಶದಲ್ಲಿ ಕೋಮುವಾದಿ ಶಕ್ತಿಗಳನ್ನು ಹತ್ತಿಕ್ಕಬೇಕೆಂದು ಕರೆ [more]

ಚಿಕ್ಕಮಗಳೂರು

ರಾಹುಲ್‍ಗಾಂಧಿ. ಬೀಚ್‍ಗೆ ತೆರಳಿ ಮೀನುಗಾರರ ಜೊತೆ ಸಂವಾದ ನಡೆಸಿದರು

ಮಂಗಳೂರು, ಮಾ.20-ಇಲ್ಲಿನ ತೆಂಕ ಎರ್ನಾಮಲದಲ್ಲಿರುವ ರಾಜೀವ್‍ಗಾಂಧಿ ನ್ಯಾಷನಲ್ ಅಕಾಡೆಮಿಯ ನವೀಕೃತ ಕಟ್ಟಡದ ಉದ್ಘಾಟನೆಗೆ ಆಗಮಿಸಿದ ರಾಹುಲ್‍ಗಾಂಧಿ ಇದಕ್ಕೂ ಮುನ್ನ ಇಲ್ಲಿಗೆ ಸಮೀಪದ ಬೀಚ್‍ಗೆ ತೆರಳಿ ಮೀನುಗಾರರ ಜೊತೆ [more]

ಮಧ್ಯ ಕರ್ನಾಟಕ

ಮತ್ತೆ ಮಂಡ್ಯ ಎಸ್‍ಪಿಯಾಗಿ ರಾಧಿಕಾ ವರ್ಗಾವಣೆ

ಮಂಡ್ಯ,ಮಾ.20-ಬೆಂಗಳೂರು ಎಸಿಬಿ ಎಸ್‍ಪಿಯಾಗಿ ವರ್ಗಾವಣೆಯಾಗಿದ್ದ ಮಂಡ್ಯ ಎಸ್‍ಪಿ ರಾಧಿಕಾ ಅವರನ್ನು ಕೇವಲ 10 ದಿನಗಳಲ್ಲಿ ಮತ್ತೆ ಮಂಡ್ಯಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ರಾಜ್ಯ ಸರ್ಕಾರ ಕಳೆದ ಮಾ.9ರಂದು [more]

ಕೋಲಾರ

ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.23 ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 72 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪ್ರೌಢಶಿಕ್ಷಣ ಪರೀP್ಷÁ ಮಂಡಳಿಯಿಂದ ಬಿಗಿ ಬಂದೋಬಸ್ತ್‍

ಕೋಲಾರ,ಮಾ.20- ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.23 ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 72 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪ್ರೌಢಶಿಕ್ಷಣ ಪರೀP್ಷÁ ಮಂಡಳಿಯಿಂದ ಬಿಗಿ ಬಂದೋಬಸ್ತ್‍ನಲ್ಲಿ ಪ್ರಶ್ನೆಪತ್ರಿಕೆಗಳನ್ನು ರವಾನಿಸಲಾಗಿದೆ. [more]

ಚಿಕ್ಕಮಗಳೂರು

ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ

ಚಿಕ್ಕಮಗಳೂರು,ಮಾ.20- ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡು ಹೊಡೆದಾಡಿರುವ ಘಟನೆ ಜಿಲ್ಲೆಯ ಕೊಪ್ಪದ ಪದವಿ ಕಾಲೇಜಿನಲ್ಲಿ ನಡೆದಿದೆ. ಪದವಿ ಕಾಲೇಜಿನಲ್ಲಿ ಸಾಂಸ್ಕøತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. [more]

ಚಿಕ್ಕಮಗಳೂರು

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬಡವರ-ಶ್ರೀಮಂತರ ಅಂತರ ಹೆಚ್ಚಾಗಿದೆ: ರಾಹುಲ್‍ಗಾಂದಿ

ಮಂಗಳೂರು, ಮಾ.20-ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬಡವರ-ಶ್ರೀಮಂತರ ಅಂತರ ಹೆಚ್ಚಾಗಿದೆ. ಬಿಜೆಪಿ ದೇಶದ ಜನರಲ್ಲಿ ಹುಸಿ ಭರವಸೆಗಳನ್ನು ಬಿತ್ತುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಬಿಜೆಪಿಯನ್ನು ತರಾಟೆಗೆ [more]

ಶಿವಮೊಗ್ಗಾ

ನಿಧಿ ಆಸೆಗಾಗಿ ವೃದ್ಧನನ್ನು ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ

ಶಿಕಾರಿಪುರ, ಮಾ.19-ನಿಧಿ ಆಸೆಗಾಗಿ ವೃದ್ಧನನ್ನು ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಂಗಪ್ಪ, ಶೇಖರಪ್ಪ, ಮಂಜುನಾಥ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಶಿಕಾರಿಪುರ [more]

ದಾವಣಗೆರೆ

ಸೊಳ್ಳೆಕಾಟ ತಪ್ಪಿಸಲು ಹಾಕಿದ್ದ ಹೊಗೆಯಿಂದ ಬೆಂಕಿ ಹೊತ್ತಿಕೊಂಡು ಹಸುವೊದು ಬಲಿ

ದಾವಣಗೆರೆ, ಮಾ.17- ಸೊಳ್ಳೆಕಾಟ ತಪ್ಪಿಸಲು ಹಾಕಿದ್ದ ಹೊಗೆಯಿಂದ ಬೆಂಕಿ ಹೊತ್ತಿಕೊಂಡು ಹಸುವೊದು ಬಲಿಯಾಗಿರುವ ಘಟನೆ ಬಸವಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣದಲ್ಲಿ ರೈತ [more]

ದಾವಣಗೆರೆ

ನಿನ್ನೆ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಹರಪನಹಳ್ಳಿ ಚಿತ್ :

ದಾವಣಗೆರೆ, ಮಾ.17- ನಿನ್ನೆ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಹರಪನಹಳ್ಳಿ ಚಿತ್ ಆಗಿದೆ.  ಪಟ್ಟಣದ ಬಿಎಸ್‍ಎನ್‍ಎಲ್ ಕಚೇರಿ, ಡಿವೈಎಸ್‍ಪಿ ಕಚೇರಿ, ಬಾಲಕಿಯರ ಪಾಠಶಾಲೆ ಸೇರಿದಂತೆ ಹಲವೆಡೆ [more]

ಚಿಕ್ಕಮಗಳೂರು

ಎರಡು ಬಸ್‍ಗಳ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಚಿಕ್ಕಬಳ್ಳಾಪುರ, ಮಾ.17- ಎರಡು ಬಸ್‍ಗಳ ಮುಖಾಮುಖಿ ಡಿಕ್ಕಿಯಿಂದಾಗಿ 9 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ಹೋಗುವ ಕಣಿವೆ ತಿರುವಿನಲ್ಲಿ ಈ ಘಟನೆ [more]

ಚಿಕ್ಕಮಗಳೂರು

ಸಿಡಿಲು ಬಡಿದು ಟಿವಿ ಸ್ಫೋಟ

ಚಿಕ್ಕಮಗಳೂರು, ಮಾ.16- ಸಿಡಿಲು ಬಡಿದು ಟಿವಿ ಸ್ಫೋಟಗೊಂಡು ಮನೆ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಬಾಳೆಹೊನ್ನೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಜಿಲ್ಲೆಯ ಬಾಳೆಹೊನ್ನೂರು [more]