ಮಧ್ಯ ಕರ್ನಾಟಕ

ಮರಳು ಗುತ್ತಿಗೆದಾರರು ನಿಯಮಬಾಹಿರವಾಗಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ

ಚಳ್ಳಕೆರೆ,ಫೆ.18- ಮರಳು ಗುತ್ತಿಗೆದಾರರು ನಿಯಮಬಾಹಿರವಾಗಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಯುವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಹೆಚï.ಎನï. ಆದರ್ಶï ಆರೋಪಿಸಿದ್ದಾರೆ. ತಾಲ್ಲೂಕಿನ ಗಡಿ ಭಾಗದಲ್ಲಿ [more]

ದಾವಣಗೆರೆ

ರಾಜ್ಯದ ಜನತೆಗೆ ಸಮಬಾಳು ಸಾಮರಸ್ಯ ಎನ್ನುವಂತೆ ಬಜೆಟ್ ಮಂಡಿಸಿರುವುದು ತೃಪ್ತಿ ನೀಡಿದೆ – ಶಾಮನೂರು ಶಿವಶಂಕರಪ್ಪ

ದಾವಣಗೆರೆ, ಫೆ.18- ರಾಜ್ಯದ ಜನತೆಗೆ ಸಮಬಾಳು ಸಾಮರಸ್ಯ ಎನ್ನುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಿರುವುದು ತೃಪ್ತಿ ನೀಡಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. [more]

ಚಿಕ್ಕಮಗಳೂರು

ಮನುಷ್ಯನ ಬದುಕಿನಲ್ಲಿ ವಿವಾಹ ಅತ್ಯಂತ ಶ್ರೇಷ್ಠವಾದ ವಿಚಾರವು – ಬಿ.ಎಲ್.ಶಂಕರ್

ಚಿಕ್ಕಮಗಳೂರು, ಫೆ.18- ಮನುಷ್ಯನ ಬದುಕಿನಲ್ಲಿ ವಿವಾಹ ಅತ್ಯಂತ ಶ್ರೇಷ್ಠವಾದ ಹಾಗೂ ಪ್ರತಿಷ್ಟೆಯ ವಿಚಾರವೂ ಆಗಿದೆ. ಇಂತಹ ವಿವಾಹಕ್ಕೆ ದುಂದುವೆಚ್ಚ ಮಾಡುವ ಬದಲು ಸರಳವಾಗಿ ಆಚರಿಸುವುದು ಉತ್ತಮ ಎಂದು [more]

ಮಧ್ಯ ಕರ್ನಾಟಕ

ಚುನಾವಣೆ ಸಮೀಪಿಸುತ್ತಿದ್ದಂತೆ ಮೊಳಕಾಲ್ಮ್ಮೂರು ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಕಾಂಗ್ರೆಸ್ ಟಿಕೆಟ್‍ಗಾಗಿ ಭಾರೀ ಪೈಪೋಟಿ

ಚಳ್ಳಕೆರೆ, ಫೆ.15- ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರೇಷ್ಮೆ ಸೀರೆಗೆ ಪ್ರಸಿದ್ಧಿ ಪಡೆದಿರುವ ಮೊಳಕಾಲ್ಮ್ಮೂರು ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಕಾಂಗ್ರೆಸ್ ಟಿಕೆಟ್‍ಗಾಗಿ ಭಾರೀ ಪೈಪೋಟಿ ಶುರುವಾಗಿದೆ. ವಿಧಾನಪರಿಷತ್ [more]

ಚಿಕ್ಕಮಗಳೂರು

ತುಂಗಾನದಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಮಹಿಳೆ ಕಾಲು ಜಾರಿಬಿದ್ದು ಸಾವು

ಚಿಕ್ಕಮಗಳೂರು,ಫೆ.15-ತುಂಗಾನದಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಮಹಿಳೆಯೊಬ್ಬಳು ಕಾಲು ಜಾರಿಬಿದ್ದು ಸಾವನ್ನಪ್ಪಿರುವ ಘಟನೆ ಶೃಂಗೇರಿ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೆಣಸೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪಡುಬೈಲಿನ ಚಂದ್ರವತಿ(40) [more]

ಶಿವಮೊಗ್ಗಾ

ಕೋಟ್ಯಂತರ ಆಸ್ತಿಯನ್ನು ಮಾರಾಟ ಮಾಡಿದ್ದ ನಕಲಿ ಸ್ವಾಮೀಜಿನ ಪೋಲೀಸ್ರು ಬಂಧಿಸಿದ್ದಾರೆ

ಶಿವಮೊಗ್ಗ, ಫೆ.14- ನಾನೇ ಮಠದ ಹಿರಿಯ ಸ್ವಾಮೀಜಿ ಎಂದು ಹೇಳಿಕೊಂಡು ನಕಲಿ ಸಹಿ ಬಳಸಿ ಕೋಟ್ಯಂತರ ಆಸ್ತಿಯನ್ನು ಮಾರಾಟ ಮಾಡಿದ್ದ ನಕಲಿ ಸ್ವಾಮೀಜಿ ಮತ್ತು ಆತನ ಸಹಾಯಕನನ್ನು [more]

ದಾವಣಗೆರೆ

ಸಾಲದ ಬಾಧೆಗೆ ಬೇಸತ್ತು ರೈತ ಆತ್ಮಹತ್ಯೆ

ದಾವಣಗೆರೆ,ಫೆ.12- ಸಾಲದ ಬಾಧೆಗೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಕಂದನಕೊವಿ ಗ್ರಾಮದ ಕೆ.ಆರ್.ಶಿವರಾಜ್(55) ಆತ್ಮಹತ್ಯೆ ಮಾಡಿಕೊಂಡ ರೈತ. [more]