ಚಿಕ್ಕಮಗಳೂರು

ಸಿದ್ದರಾಮಯ್ಯ ಸ್ಪೋರ್ಟಿವ್ ಆಗಿ ತೆಗೆದುಕೊಳ್ಳಬೇಕಿತ್ತು

ಚಿಕ್ಕಮಗಳೂರು: ಉಪಚುನಾವಣೆಯ ನಂತರ ಬಂಡೆ ಪುಡಿಯಾಗುತ್ತದೆ, ಹುಲಿಯಾ ಕಾಡಿಗೆ ಹೋಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ. ಅದನ್ನು ಸಿದ್ದರಾಮಯ್ಯ ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕಿತ್ತು. ಅವರ [more]

ಶಿವಮೊಗ್ಗಾ

ಶಿವಮೊಗ್ಗದಿಂದ ಅಟಲ್ ಸುರಂಗವರೆಗೆ ಸೈಕಲ್ ಯಾತ್ರೆ

ಶಿವಮೊಗ್ಗ : ಹಿಮಾಚಲ ಪ್ರದೇಶದಲ್ಲಿ ನಿರ್ಮಿಸಿರುವ ವಿಶ್ವದಲ್ಲೇ ಅತಿ ಉದ್ದದ ಅಟಲ್‍ಸುರಂಗ ಮಾರ್ಗದವರೆಗೆ ಶಿವಮೊಗ್ಗ ಸೈಕಲ್ ಕ್ಲಬ್ ಸದಸ್ಯ ಸಿದ್ದೇಶ್ವರ ಸಾಹಸ ಯಾತ್ರೆ ಆರಂಭಿಸಿದ್ದಾರೆ. ಈ ಸಾಹಸಿಗೆ [more]

ಶಿವಮೊಗ್ಗಾ

ಹಂತಹಂತವಾಗಿ ಮನೆ ನಿರ್ಮಾಣ: ಸಿಎಂ ಬಿಎಸ್‍ವೈ ಚಿಂತನೆ ರಾಜ್ಯದ ಪ್ರತಿಯೊಬ್ಬರಿಗೂ ನಿವೇಶನ

ಶಿವಮೊಗ್ಗ: ರಾಜ್ಯದಲ್ಲಿರುವ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಯನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಹೇಳಿದರು. ಮಂಗಳವಾರ ಶಿಕಾರಿಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ [more]

ಬೆಂಗಳೂರು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆ

ಶಿವಮೊಗ್ಗ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಆಗುತ್ತಿದೆ. ಇದರಿಂದಾಗಿ ಮತ್ತೊಮ್ಮೆ ಭದ್ರಾ ಜಲಾಶಯ ಭರ್ತಿಯಾಗಿದ್ದು, ಕ್ರಸ್ಟ್ ಗೇಟ್ ಮೂಲಕ [more]

ಶಿವಮೊಗ್ಗಾ

ಬಿಜೆಪಿ ರೈತ ಮೋರ್ಚಾದಿಂದ ಕರಪತ್ರದ ಮೂಲಕ ಚಳವಳಿ

ಶಿವಮೊಗ್ಗ: ನೂತನ ಕೃಷಿ ಮಸೂದೆಗಳ ಬಗ್ಗೆ ವಿಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿವೆ. ಕಾಯಿದೆ ಬಗ್ಗೆ ಇರುವ ವಾಸ್ತವ ಸಂಗತಿಯನ್ನು ರೈತರಿಗೆ ತಿಳಿಸಲು ರಾಜ್ಯ ಬಿಜೆಪಿ ರೈತ ಮೋರ್ಚಾದಿಂದ [more]

ರಾಜ್ಯ

ಸಚಿವ ಸ್ಥಾನ ಹಂಚಿಕೆಯಲ್ಲಿ ಯಡಿಯೂರಪ್ಪಟಿವರ ನಿರ್ಧಾರವೇ ಅಂತಿಮ-ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಚಿತ್ರದುರ್ಗ, ಡಿ.16- ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನಮಾನ ನೀಡಬೇಕು ಎಂದು ನಿರ್ಧರಿಸುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಬಿಟ್ಟಿದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದ [more]

ಶಿವಮೊಗ್ಗಾ

ಭಾವಸಾರ ಲಗ್ನ ವೇದಿಕೆ ಅಡಿಯಲ್ಲಿ 6ನೇ ಭೃಹತ್ ವದು-ವರ ಮಹಾ ಸಮಾವೇಶ

ಶಿವಮೊಗ್ಗ ಸೆ 30: ಭಾವಸಾರ ಸಮುದಾಯದ ವಧು-ವರರ ವಿವಾಹಗಳನ್ನು ಬೆಂಬಲಿಸುವ ಸಲುವಾಗಿ ಭಾವಸಾರ ಲಗ್ನ ವೇದಿಕೆ ನಿನ್ನೆ ಶಿವಮೊಗ್ಗದ ಶುಭಮಂಗಳಸಮುದಾಯ ಭವನದಲ್ಲಿ ವದು-ವರ ಭೇಟಿಯ ಬೃಹುತ್ ಕಾರ್ಯಕ್ರಮವನ್ನು ಆಯೋಜಿಸಿತ್ತು. [more]

ರಾಜ್ಯ

ಇಳಿಮುಖವಾದ ಮಳೆಯ ಪ್ರಮಾಣ

ಬೆಂಗಳೂರು, ಆ. 12- ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದ್ದು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಹವಾ ಮುನ್ಸೂಚನೆ [more]

ಬೆಂಗಳೂರು

ಕಾವೇರಿ ಜಲಾನಯನ ಭಾಗದಲ್ಲಿ ಮುಂದುವರಿದ ಭಾರೀ ಮಳೆ

ಬೆಂಗಳೂರು,ಆ.10- ಕೊಡಗು, ಚಿಕ್ಕಮಗಳೂರು, ಹಾಸನ ಸೇರಿದಂತೆ ಕಾವೇರಿ ಜಲಾನಯನ ಭಾಗದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಕೆಆರ್‍ಎಸ್ ಜಲಾಶಯದ ನೀರಿನ ಮಟ್ಟ 110 ಅಡಿಗೆ ತಲುಪಿದೆ. ಜಲಾಶಯಕ್ಕೆ 1.8 [more]

ಶಿವಮೊಗ್ಗಾ

ಮಲೆನಾಡು ಮತ್ತು ಕರಾವಳಿಯಲ್ಲಿ ಇನ್ನೆರಡು ದಿನಗಳು ಮಳೆ

ಬೆಂಗಳೂರು,ಆ.9- ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ಶಿವಮೊಗ್ಗ ಸೇರಿದಂತೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಬೀಳುತ್ತಿರುವ ಭಾರೀ ಮಳೆ ಇನ್ನೆರಡು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ. ಪಶ್ಚಿಮಘಟ್ಟ [more]

ಬೆಳಗಾವಿ

ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಹಿನ್ನಲೆ-13 ಜಿಲ್ಲೆಗಳ 7508 ಮನೆಗಳಿಗೆ ಹಾನಿ

ಬೆಂಗಳೂರು,ಆ.9-ರಾಜ್ಯದ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ 13 ಜಿಲ್ಲೆಗಳಲ್ಲಿ 7508 ಮನೆಗಳಿಗೆ ಹಾನಿಯಾಗಿದ್ದು, 467 ಶಿಬಿರಗಳನ್ನು ಸರ್ಕಾರ ತೆರೆದಿದೆ. ಬೆಳಗಾವಿ ಜಿಲ್ಲೆಯಲ್ಲಿ 5148 ಮನೆಗಳು, ಉತ್ತರ ಕನ್ನಡ [more]

ರಾಜ್ಯ

ಜಿಲ್ಲೆಗೆ ನೂತನ ಸಚಿವರು ಯಾರು ಎನ್ನುವ ಲೆಕ್ಕಾಚಾರ ಜಿಲ್ಲೆಯಾದ್ಯಂತ ವ್ಯಾಪಕ ಚರ್ಚೆ

ಚಿತ್ರದುರ್ಗ, ಜು.30- ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಕೋಟೆ ನಾಡಿನ ಜನರಲ್ಲಿ ನಮ್ಮ ಜಿಲ್ಲೆಗೆ ನೂತನ ಸಚಿವರು ಯಾರು ಎನ್ನುವ ಲೆಕ್ಕಾಚಾರ [more]

ಬೆಂಗಳೂರು

ಆತಂಕ ಸೃಷ್ಟಿಸಿರುವ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ನಾಪತ್ತೆ ಪ್ರಕರಣ

ಬೆಂಗಳೂರು/ಮಂಗಳೂರು, ಜು.30- ಪ್ರತಿಷ್ಠಿತ ಕೆಫೆ ಕಾಫಿ ಡೇ (ಸಿಸಿಡಿ) ಸಂಸ್ಥೆಯ ಸಂಸ್ಥಾಪಕ ಮತ್ತು ಯಶಸ್ವಿ ಉದ್ಯಮಿಯಾಗಿದ್ದ ವಿ.ಜಿ.ಸಿದ್ದಾರ್ಥ್ ನಾಪತ್ತೆ ಪ್ರಕರಣ ಆತಂಕ ಸೃಷ್ಟಿಸಿದೆ. ಸಿದ್ಧಾರ್ಥ್ ಪತ್ತೆಗಾಗಿ ವ್ಯಾಪಕ [more]

ಚಿಕ್ಕಬಳ್ಳಾಪುರ

ಯಾದವ ಸಮಾಜಕ್ಕೆ ಸಚಿವ ಸ್ಥಾನ ನೀಡಲಿ: ಕೃಷ್ಣಯಾದವಾನಂದ ಶ್ರೀ

ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆದು ಯಾದವ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು ಎಂದು ಯಾದವ ಗುರುಪೀಠದ ಕೃಷ್ಣಯಾದವಾನಂದ ಶ್ರೀಗಳು ಒತ್ತಾಯ ಮಾಡಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ [more]

ಹೈದರಾಬಾದ್ ಕರ್ನಾಟಕ

೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ…

ರಾಯಚೂರು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡ ಮೇಲೆ ದಾಳಿ ೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ… ದೇವದುರ್ಗ ತಾಲೂಕಿನ ಹೇರುಂಡಿ, ನಿಲವಂಜಿ ಗ್ರಾಮಗಳಲ್ಲಿ ಪಟ್ಟಾ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ [more]

ರಾಜ್ಯ

ಮುಂದಿನ ತಿಂಗಳೊಳಗೆ ವಾಣಿವಿಲಾಸ ಸಾಗರಕ್ಕೆ ನೀರು ಬಿಡದಿದ್ದರೆ ರಾಜೀನಾಮೆ ನೀಡುವೆ; ಸಚಿವ ವೆಂಕಟರಮಣಪ್ಪ

ಚಿತ್ರದುರ್ಗ: ಆ. 10ರೊಳಗೆ ವಾಣಿವಿಲಾಸ ಸಾಗರಕ್ಕೆ ನೀರು ಬಿಡದೇ ಇದ್ದರೆ ರಾಜೀನಾಮೆ ನೀಡುವುದಾಗಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ಮೈತ್ರಿ ಸರ್ಕಾರದ ಮೇಲೆ ಹೊಸ ಬಾಂಬ್ ಹಾಕಿದ್ದಾರೆ. ಮುಂದಿನ ತಿಂಗಳು [more]

ರಾಜ್ಯ

ವಿದ್ಯಾಪೋಷಕ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಬಾಗಲಕೋಟ; 2019-20 ನೇ ಸಾಲಿನ ಧಾರವಾಢದ ವಿದ್ಯಾಪೋಷಕ ಸಂಸ್ಥೆಯ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನಿಸಿದೆ. ಕುಟುಂಬದ ಆದಾಯ ವಾರ್ಷಿಕ ರೂ.80,000 ಒಳಗಿರಬೇಕು. SSLC ನಂತರ ಶಿಕ್ಷಣ ಮುಂದುವರೆಸಲು [more]

ಶಿವಮೊಗ್ಗಾ

ಕಾಂಗ್ರೇಸ್ಸಿಗೆ ತಾಕತ್ತಿದ್ದರೆ ಸಿದ್ದರಾಮಯ್ಯ ಅವರನ್ನು ವಜಾ ಮಾಡಲಿ-ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಮೇ 11-ಕಾಂಗ್ರೆಸ್ ಹೈಕಮಾಂಡ್‍ಗೆ ತಾಕತ್ತಿದ್ದರೆ ನಾನೇ ಮುಂದಿನ ಸಿಎಂ ಎಂದು ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ವಜಾಗೊಳಿಸಲಿ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ. [more]

ದಾವಣಗೆರೆ

ಡಿವೈಡರ್‍ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು-ಘಟನೆಯಲ್ಲಿ ದಂಪತಿಗಳ ಸಾವು

ದಾವಣಗೆರೆ, ಮೇ 4-ಡಿವೈಡರ್‍ಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಂಪತಿ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಬೆಂಗಳೂರಿನ ಶಿವಪ್ರಕಾಶ್ (43), [more]

ದಾವಣಗೆರೆ

ಹಮಾಲಿ ಕೊಲೆ ಪ್ರಕರಣ ಖಂಡಿಸಿ ಕಚೇರಿಯ ಪೀಠೋಪಕರಣಗಳ ಧ್ವಂಸಗೊಳಿಸಿದ ಹಮಾಲಿಗಳು

ದಾವಣಗೆರೆ, ಮೇ 4-ಹಮಾಲಿ ಕೊಲೆ ಪ್ರಕರಣವನ್ನು ಖಂಡಿಸಿ ನಗರದ ಎಪಿಎಂಸಿ ಮಾರುಕಟ್ಟೆಗೆ ನುಗ್ಗಿದ ನೂರಾರು ಹಮಾಲಿಗಳು ಕಚೇರಿಯ ಕಿಟಕಿ ಬಾಗಿಲು ಮತ್ತು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಏ.27 ರಂದು [more]

ಚಿಕ್ಕಮಗಳೂರು

ಮಾಜಿ ಪಿ.ಎಂ.ದೇವೇಗೌಡರ ಕುಟುಂಬ ಸದಸ್ಯರಿಂದ ವಿಶೇಷ ಪೂಜೆ

ಶೃಂಗೇರಿ,ಮೇ4-ಕೊಪ್ಪ ತಾಲ್ಲೂಕಿನ ಕಮರಡಿ ಬಳಿಯ ಕುಡನೆಲ್ಲಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಸದಸ್ಯರು ವಿಶೇಷ ಪೂಜೆ ಸಲ್ಲಿಸಿದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ [more]

ಚಿಕ್ಕಮಗಳೂರು

ಸಿಡಿಲು ಬಡಿದು ಇಬ್ಬರ ಸಾವು

ಚಿಕ್ಕಮಗಳೂರು, ಏ.30-ಚಿಕ್ಕಮಗಳೂರು ಸೇರಿದಂತೆ ಜಿಲ್ಲೆಯ ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರ, ತರೀಕೆರೆ, ಬಾಳೆಹೊನ್ನೂರುಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು-ಸಿಡಿಲು ಸಹಿತ ಮಳೆ ಸುರಿದಿದೆ. ಚಿಕ್ಕಮಗಳೂರು ಸುತ್ತಮುತ್ತ 4 [more]

ರಾಜ್ಯ

ರಮೇಶ್ ಜಾರಕಿಹೊಳಿ ಅಡ್ವಾನ್ಸ್ ತಗೊಂಡಿದ್ದಾರೆ ಅದಕ್ಕೆ ರಾಜೀನಾಮೆ ಕೊಡ್ತೀನಿ ಅಂತಾರೆ – ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ

ದಾವಣಗೆರೆ, ಏ.23-ರಮೇಶ್ ಜಾರಕಿ ಹೊಳಿ ಬಿಜೆಪಿಗೆ ಹೋಗುವುದಾದರೆ ಹೋಗಲಿ ಅದರಿಂದ ಏನೂ ವ್ಯತ್ಯಾಸವಾಗುವುದಿಲ್ಲ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಶಿವಮೊಗ್ಗಾ

ಶಾಸಕರ ಸಮ್ಮುಖದಲ್ಲೇ ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ

ಶಿವಮೊಗ್ಗ ಏ.21-ಜಿಲ್ಲೆಯ ಸಾಗರ ತಾಲ್ಲೂಕಿನ ನೆಲ್ಲಿಬೀಡು ಗ್ರಾಮಗಳಲ್ಲಿ ಇಂದು ಬಿಜೆಪಿ ಶಾಸಕರಾದ ಹರತಾಳು ಹಾಲಪ್ಪ ಅವರ ಸಮ್ಮುಖದಲ್ಲೇ ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದು ಹಲವರು ಗಾಯಗೊಂಡಿದ್ದಾರೆ. [more]