No Picture
ಚಿಕ್ಕಮಗಳೂರು

ಜೋಲಿಯಲ್ಲಿ ಆಡುತ್ತಿರುವಾಗ ಸೀರೆ ಕೊರಳಿಗೆ ಸುತ್ತಿ ಬಾಲಕ ಸಾವು

ಚಿಕ್ಕಮಗಳೂರು,ಜು.13- ಜೋಲಿಯಲ್ಲಿ ಆಟವಾಡುತ್ತಿದ್ದ ಬಾಲಕನೊಬ್ಬನ ಕೊರಳಿಗೆ ಆಕಸ್ಮಿಕವಾಗಿ ಸೀರೆ ಕೊರಳಿಗೆ ಬಿಗಿದುಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ತೇಜಸ್(11) ಮೃತಪಟ್ಟ ಬಾಲಕ. ಚಿತ್ರದುರ್ಗ ಮೂಲಕದ ಮಲ್ಲಿಕಾರ್ಜುನ ಮತ್ತು ನೇತ್ರಾವತಿ [more]

ಚಿಕ್ಕಮಗಳೂರು

ಕೃಷಿ ಸಲಕರಣೆಗಳ ಕದ್ದ ಕಳ್ಳರ ಬಂಧನ

ಚಿಕ್ಕಮಗಳೂರು, ಜು.13- ತೋಟದ ಮನೆಗಳಿಗೆ ನುಗ್ಗಿ ಮಾಲೀಕರನ್ನು ಕಟ್ಟಿಹಾಕಿ ಕಾಳುಮೆಣಸು, ವಾಹನಗಳು, ಪಂಪ್‍ಸೆಟ್ ಸಲಕರಣೆಗಳನ್ನು ಕಳವು ಮಾಡಿದ್ದ ನಾಲ್ವರು ದರೋಡೆಕೋರರನ್ನು ಪೆÇಲೀಸರು ಬಂಧಿಸಿ 9.84 ಲಕ್ಷ ಮೌಲ್ಯದ [more]

ಚಿಕ್ಕಮಗಳೂರು

ಬಸ್ತಿಕೆರೆಯಲ್ಲಿ ಕೊಚ್ಚಿ ಹೋಗಿರುವ ಯುವಕನ ಶವ ಪತ್ತೆ

ಚಿಕ್ಕಮಗಳೂರು, ಜು.12- ಭಾರೀ ಮಳೆಯಿಂದ ಕೊಪ್ಪ ತಾಲೂಕಿನ ಬಸ್ತಿಕೆರೆಯಲ್ಲಿ ಕೊಚ್ಚಿ ಹೋಗಿರುವ ಯುವಕನ ಶವ ಪತ್ತೆ ಕಾರ್ಯಾಚರಣೆಗೆ ಮುಂದುವರಿದಿದ್ದು ವರುಣನ ಅಡ್ಡಿ ಎದುರಾಗಿದೆ. ಶೃಂಗೇರಿ ತಾಲೂಕಿನ ಮೇಗೂರು [more]

ಚಿಕ್ಕಮಗಳೂರು

ಮಲೆನಾಡಿನಲ್ಲಿ ಮಳೆಯ ಅಬ್ಬರ ಜನರ ಆತಂಕ

ಚಿಕ್ಕಮಗಳೂರು, ಜು.12- ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನರ ಆತಂಕ ಕೂಡ ಹೆಚ್ಚಾಗಿದೆ. ಶೃಂಗೇರಿ, ಮೂಡಿಗೆರೆ, ಎನ್‍ಆರ್ ಪುರ, ಕುದುರೆಮುಖ, ಹೊರನಾಡು, ಆಗುಂಬೆ ಸೇರಿದಂತೆ ಜಿಲ್ಲೆಯಾದ್ಯಂತ ಬಿರುಸಿನ [more]

ಚಿಕ್ಕಮಗಳೂರು

ಭದ್ರಾ ನದಿ ಪಾತ್ರದಲ್ಲಿ ಸಿಲುಕಿದ ಆದಿವಾಸಿ ಕುಟುಂಬಗಳು

ಚಿಕ್ಕಮಗಳೂರು, ಜು.9-ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಭದ್ರಾ ನದಿ ಪಾತ್ರದಲ್ಲಿರುವ ಮೂರು ಆದಿವಾಸಿ ಕುಟುಂಬಗಳು ನದಿ ದಾಟಲಾರದೆ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರವಾಗಿ ಭದ್ರಾ ತುಂಬಿ ಹರಿಯುತ್ತಿರುವುದರಿಂದ ಜಿಲ್ಲೆಯ [more]

ದಾವಣಗೆರೆ

ಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ದಾವಣಗೆರೆ, ಜು.9- ಭದ್ರಾ ಜಲನಯನ ಪ್ರದೇಶದಲ್ಲಿ ಮುಂಗಾರು ಮಳೆ ಸುರಿಯುತ್ತಿದ್ದು, ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ನೀರಿನ ಒಳಹರಿವು ಹೆಚ್ಚಾಗಿರುವುದರಿಂದ 19,715ಕ್ಯೂಸೆಕ್‍ಗೆ ಏರಿಕೆಯಾಗಿದೆ. ಜಲಾಶಯಕ್ಕೆ ಒಂದೇ [more]

ದಾವಣಗೆರೆ

ಕುಂದುಕೊರತೆ ಸಭೆಯಲ್ಲಿ ದೂರುಗಳ ಮಾರ್ಧನಿ

ದಾವಣಗೆರೆ,ಜು.8-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಎಸ್ಸಿ-ಎಸ್ಟಿ ಜನಾಂಗದವರ ಕುಂದುಕೊರತೆಯ ಸಭೆಯಲ್ಲಿ ಅಕ್ರಮ ಮದ್ಯ ಮಾರಾಟ, ಜೂಜಾಟಗಳ ದೂರುಗಳೇ ಮಾರ್ಧನಿಸಿದವು. ಜಿಲ್ಲೆಯ ಎಲ್ಲ [more]

ದಾವಣಗೆರೆ

ಮೂಲಭೂತ ಸೌಕರ್ಯಗಳ ಪೂರೈಕೆಗೆ ಆದ್ಯತೆ

ದಾವಣಗೆರೆ ಜು.8- ನಗರದ ಜನತೆಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತಸೌಕರ್ಯಗಳ ಪೂರೈಕೆಗೆ ಆದ್ಯತೆ ನೀಡಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಅವರಿಗೆ ಶಾಸಕ ಎಸ್.ಎ.ರವೀಂದ್ರನಾಥ್ [more]

ಶಿವಮೊಗ್ಗಾ

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಾಳ್ಮೆಯಿಂದ ಉತ್ತರಿಸಬೇಕು – ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ,ಜು.7- ರಾಜ್ಯ ಬಜೆಟ್ ವೈಫಲ್ಯದ ಬಗ್ಗೆ ಪ್ರಶ್ನೆ ಕೇಳಿದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಾಳ್ಮೆಯಿಂದ ಉತ್ತರಿಸಬೇಕು. ಅದನ್ನು ಬಿಟ್ಟು ಆಕ್ರೋಶ ವ್ಯಕ್ತಪಡಿಸಬಾರದು ಎಂದು ಬಿಜೆಪಿ ಹಿರಿಯ ಸದಸ್ಯ [more]

ದಾವಣಗೆರೆ

ಕಾರು ಕಳ್ಳರ ಬಂಧನ

ದಾವಣಗೆರೆ,ಜು.7- ವಾಟರ್ ಸರ್ವೀಸ್ ಹಾಗೂ ಶೋರೂಂಗಳಿಗೆ ಬಂದ ಕಾರುಗಳನ್ನು ಚಾಲಾಕಿತನದಿಂದ ಅಪಹರಿಸುತ್ತಿದ್ದ ಮೂವರು ಅಂತಾರಾಜ್ಯ ದರೋಡೆಕೋರರನ್ನು ದಾವಣಗೆರೆ ಪೆÇಲೀಸರು ಬಂಧಿಸಿದ್ದಾರೆ. ಗೋವಾ ರಾಜ್ಯದ ಮಡಗೋವಾ ವಾಸಿಗಳಾದ ಆಟೋ [more]

ದಾವಣಗೆರೆ

ನವಜಾತ ಶಿಶು ಅದಲುಬದಲು ವೈದ್ಯರ ವಿರುದ್ಧ ಪ್ರತಿಭಟಿನೆ

ದಾವಣಗೆರೆ,ಜು.7-ನವಜಾತ ಶಿಶುವನ್ನು ವೈದ್ಯರು ಅದಲುಬದಲು ಮಾಡಿದ್ದಾರೆ ಎಂದು ಆರೋಪಿಸಿ ಪೆÇೀಷಕರು ಮತ್ತು ಸಂಬಂಧಿಕರು ಪ್ರತಿಭಟಿಸಿ ವೈದ್ಯರನ್ನು ಘೇರಾವ್ ಮಾಡಿದ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹರಿಹರ ತಾಲ್ಲೂಕಿನ ಯಲವಟ್ಟಿ [more]

ಮಧ್ಯ ಕರ್ನಾಟಕ

ಮಂಗಗಳ ಚೆಲ್ಲಾಟ ಜನರ ಪರದಾಟ

ಚಿತ್ರದುರ್ಗ, ಜು.6-ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ವಾನರಗಳ ಕಾಟ ಹೆಚ್ಚಾಗಿದ್ದು, ಶಾಲೆಯಿಂದ ಮನೆಗೆ ವಾಪಸ್ಸಾಗುತ್ತಿದ್ದ ವಿದ್ಯಾರ್ಥಿ ಮೇಲೆ ಏಕಾಏಕಿ ಎರಗಿದ ಕಪಿರಾಯ ತಲೆಯನ್ನು ಕಚ್ಚಿ ಗಂಭೀರ ಗಾಯಗೊಳಿಸಿರುವ ಘಟನೆ [more]

ದಾವಣಗೆರೆ

ಎಸಿಬಿ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ

ದಾವಣಗೆರೆ, ಜು.6- ಲಂಚ ಸ್ವೀಕರಿಸುತ್ತಿದ್ದ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕರೊಬ್ಬರು ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕಿ ಗೀತಾ ಭ್ರಷ್ಟಾಚಾರ ನಿಗ್ರಹದಳದ [more]

ದಾವಣಗೆರೆ

ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯ

ದಾವಣಗೆರೆ,ಜೂ.6- ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಮಾತ್ರವಲ್ಲದೆ ಮಧ್ಯ ಕರ್ನಾಟಕದ ದಾವಣಗೆರೆ ಸೇರಿದಂತೆ ವಿವಿಧ [more]

ಚಿಕ್ಕಮಗಳೂರು

ಯುವಕನ ಕೊಲೆ ಪ್ರಕರಣ ಬೇಧಿಸಿದ ಪೆÇಲೀಸರು

ಕಡೂರು, ಜು.5- ಕಾಲೇಜು ಯುವಕನ ಕೊಲೆ ಪ್ರಕರಣ ಬೇಧಿಸಿರುವ ಕಡೂರು ಪೆÇಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ವಿವರ: ಕಡೂರಿನ ವರಪ್ರದ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ [more]

ಚಿಕ್ಕಮಗಳೂರು

ಸವಿತಾ ಸಮಾಜದ ಅಜೀವ ಸದಸ್ಯತ್ವದ ಗುರುತಿನ ಚೀಟಿ ವಿತರಣೆ

ಚಿಕ್ಕಮಗಳೂರು, ಜು.5- ಸವಿತಾ ಸಮಾಜದ ಬಂಧುಗಳಿಗೆ ಸವಿತಾ ಸಮುದಾಯ ಮೀಸಲಾತಿ ಒಕ್ಕೂಟದ ಚಿಕ್ಕಮಗಳೂರು ಘಟಕದ ವತಿಯಿಂದ ಕರ್ನಾಟಕ ರಾಜ್ಯ ಸವಿತಾ ಸಮಾಜದ ಅಜೀವ ಸದಸ್ಯತ್ವದ ಗುರುತಿನ ಚೀಟಿಯನ್ನು [more]

ಚಿಕ್ಕಮಗಳೂರು

ನಗರಸಭೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮನವಿ

ಚಿಕ್ಕಮಗಳೂರು, ಜು.5- ನಗರಸಭೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವಂತೆ ಕೋರಿ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿಗೆ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷೆ ಮತ್ತು [more]

ದಾವಣಗೆರೆ

ಉದ್ಯೋಗ ಸಿಗಲಿಲ್ಲವೆಂಬ ಕಾರಣಕ್ಕೆ ಯುವಕ ಆತ್ಮಹತ್ಯೆ

ದಾವಣಗೆರೆ, ಜು.4- ಪದವೀಧರನಾದರೂ ಉದ್ಯೋಗ ಸಿಗಲಿಲ್ಲವೆಂಬ ಕಾರಣಕ್ಕೆ ನೊಂದ ಯುವಕನೊಬ್ಬ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವಂತೆ ಮುಖ್ಯಮಂತ್ರಿಗಳ ಹೆಸರಿಗೆ ವಾಟ್ಸಾಪ್ ಸಂದೇಶ ಕಳುಹಿಸಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ [more]

ದಾವಣಗೆರೆ

ನಿಧಿ ಆಸೆ ತೋರಿಸಿ ವಂಚನೆ

ದಾವಣಗೆರೆ, ಜು.4- ನಿಧಿ ಸಿಕ್ಕಿರುವುದಾಗಿ ನಂಬಿಸಿ ನಕಲಿ ಬಂಗಾರ ಕೊಟ್ಟು ಹಣ ಪಡೆದು ವಂಚಿಸಿದ್ದ ಇಬ್ಬರನ್ನು ಹೊನ್ನಾಳಿ ಪೆÇಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲೂಕಿನ ಚಿಕ್ಕ ಕುರುಬರಹಳ್ಳಿ ವಾಸಿ [more]

ಚಿಕ್ಕಮಗಳೂರು

ಗಂಗರ ಕಾಲಕ್ಕೆ ಸೇರಿದ ಚಾಮುಂಡೇಶ್ವರಿ ವಿಗ್ರಹ ನಾಶ

ಚಿಕ್ಕಮಗಳೂರು, ಜು.4- ಗಂಗರ ಕಾಲಕ್ಕೆ ಸೇರಿದ ಚಾಮುಂಡೇಶ್ವರಿ ವಿಗ್ರಹವನ್ನು ದ್ವಂಸಗೊಳಿಸಿರುವ ಘಟನೆ ಸಖರಾಯಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಅಯ್ಯನಕೆರೆ ಬಳಿಯ ಬಳ್ಳಾಳೇಶ್ವರ ದೇಗುಲದಲ್ಲಿ ದುಷ್ಕರ್ಮಿಗಳು [more]

ಮಧ್ಯ ಕರ್ನಾಟಕ

ಭೀಕರ ರಸ್ತೆ ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ, ಜು.2- ಕಂಟೈನರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಾಡನಾಯಕನಹಳ್ಳಿ [more]

ಮಧ್ಯ ಕರ್ನಾಟಕ

ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ, ಒಬ್ಬನ ಸಾವು

ಚಿತ್ರದುರ್ಗ, ಜು.2- ಪಾದಚಾರಿಯೊಬ್ಬರಿಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಕಮ್ಮತ್ಮರಿಕುಂಟೆ ಬಳಿ ಇಂದು ಬೆಳಗ್ಗೆ ನಡೆದಿದೆ. ರಾಮಪ್ಪ (57) [more]

ದಾವಣಗೆರೆ

ಸರ್ಕಾರದಲ್ಲಿ ಯಾವುದೇ ಅಸ್ಥಿರತೆ ಇಲ್ಲ – ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ

ದಾವಣಗೆರೆ,ಜು.1-ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಅಸ್ಥಿರತೆ ಇಲ್ಲ. ಸರ್ಕಾರ ಪೂರ್ಣಾವಧಿ ಪೂರೈಸಲಿದೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ [more]

ದಾವಣಗೆರೆ

ಗಂಧದ ಮರವನ್ನು ಕಳ್ಳರು ಕತ್ತರಿಸಿಕೊಂಡು ಪರಾರಿ

ದಾವಣಗೆರೆ, ಜೂ.30-ಚನ್ನಗಿರಿ ಪಟ್ಟಣದಲ್ಲಿ ದೇವಸ್ಥಾನದ ಬಳಿ ಬೆಳೆದಿದ್ದ ಲಕ್ಷಾಂತರ ಬೆಲೆಯ ಗಂಧದ ಮರವನ್ನು ಕಳ್ಳರು ಕತ್ತರಿಸಿಕೊಂಡು ಪರಾರಿಯಾಗಿದ್ದಾರೆ. ನಿನ್ನೆ ಮಧ್ಯರಾತ್ರಿ ವಿದ್ಯುತ್ ಇರಲಿಲ್ಲ. ಈ ವೇಳೆ ಕಳ್ಳರು [more]

ಚಿಕ್ಕಮಗಳೂರು

ಅಪರೂಪದ ಹಕ್ಕಿಗಳನ್ನು ಬೇಟೆಯಾಡುತ್ತಿದ್ದವರ ಬಂಧನ

ಚಿಕ್ಕಮಗಳೂರು, ಜೂ.30-ಅಪರೂಪದ ಹಕ್ಕಿಗಳನ್ನು ಬೇಟೆಯಾಡಿ ಹೊಟೇಲ್‍ಗಳಿಗೆ ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 40ಕ್ಕೂ ಹೆಚ್ಚು ಹಕ್ಕಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಭು ಮತ್ತು ಶ್ರೀನಿವಾಸ್ ಬಂಧಿತ ಆರೋಪಿಗಳು. ಜಿಲ್ಲೆಯ [more]