ದಾವಣಗೆರೆ

ಎರಡು ದಿನಕ್ಕೊಮ್ಮೆ ನೀರು ಬಿಡಲು ಅಧಿಕಾರಿಗಳಿಗೆ ಸೂಚನೆ – ಶ್ಯಾಮನೂರು ಶಿವಶಂಕರಪ್ಪ

ದಾವಣಗೆರೆ,ಜೂ.30- ನಗರದಲ್ಲಿರುವ 30 ಓವರ್‍ಹೆಡ್ ಟ್ಯಾಂಕ್‍ಗಳನ್ನು ತುಂಬಿಸಿ ಪ್ರತಿ ಎರಡು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಬೇಕೆಂದು ಅಧಿಕಾರಿಗಳಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸೂಚಿಸಿದರು. ತಮ್ಮ ಗೃಹ ಕಚೇರಿಯಲ್ಲಿ [more]

ಮಧ್ಯ ಕರ್ನಾಟಕ

ಕೌಟುಂಬಿಕ ಕಲಹದ ಹಿನ್ನೆಲೆ, ಮಹಿಳೆಯರ ಕೊಲೆ

ಚಿತ್ರದುರ್ಗ, ಜೂ.27- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮಹಿಳೆಯರನ್ನು ಗಂಡಂದಿರು ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಳ್ಳಕೆರೆ: ಕೌಟುಂಬಿಕ ಕಲಹದ [more]

ದಾವಣಗೆರೆ

ಮನೆಯ ಮೇಲ್ಛಾವಣಿ ಕುಸಿದು ಇಬ್ಬರ ಸಾವು

ದಾವಣಗೆರೆ, ಜೂ.27- ಮನೆ ಮುಂಭಾಗ ಕುಳಿತು ಮಾತನಾಡುವಾಗ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಕೆಟಿಜೆ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ದಾವಣಗೆರೆ

ಕಾರಿನ ಗಾಜು ಹೊಡೆದು ದಾಖಲೆ ಕಳವು

ದಾವಣಗೆರೆ,ಜೂ.27- ನಿಲ್ಲಿಸಿದ್ದ ಕಾರಿನ ಹಿಂಬದಿಯ ಗಾಜು ಹೊಡೆದು ಹಾಗೂ ದಾಖಲೆಗಳನ್ನು ಕಳವು ಮಾಡಿರುವ ಘಟನೆ ಗಾಂಧಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಉಪನೋಂದಣಾಧಿಕಾರಿ ಕಚೇರಿ ಬಳಿ ಬ್ಯಾಂಕ್‍ನ [more]

ಮಧ್ಯ ಕರ್ನಾಟಕ

ಕಾರು ಅಪಘಾತದಲ್ಲಿ ಯುವಕನ ಧಾರುಣ ಸಾವು

ಚಿತ್ರದುರ್ಗ, ಜೂ.25- ತಿಂಗಳು ಕಳೆದಿದ್ದರೆ ಹಸೆಮಣೆ ಏರಬೇಕಾಗಿದ್ದ ಮಧುಮಗ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹೊಸದುರ್ಗ ಬಳಿಯ ಬೆಳಗೂರು ಸಮೀಪ ಸಂಭವಿಸಿದೆ. ಚಿತ್ರದುರ್ಗದ [more]

ದಾವಣಗೆರೆ

ಕೌಟುಂಬಿಕ ಕಲಹದಿಂದ ನೊಂದು ಯುವಕ ಆತ್ಮಹತ್ಯೆ

ದಾವಣಗೆರೆ,ಜೂ.25- ಕೌಟುಂಬಿಕ ಕಲಹದಿಂದ ನೊಂದು ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಟಿಜೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ನಿಡುವಳ್ಳಿ ಹೊಸ ಬಡಾವಣೆ [more]

ಚಿಕ್ಕಮಗಳೂರು

ಮಹಮದ್ ಅನ್ವರ್ ಹತ್ಯೆ ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ

ಚಿಕ್ಕಮಗಳೂರು ಜೂ.25- ಬಿಜೆಪಿ ನಗರ ಕಾರ್ಯದರ್ಶಿ ಮಹಮದ್ ಅನ್ವರ್ ಹತ್ಯೆ ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಸಬೇಕು, ಆರೋಪಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ದ ಕಠಿಣ ಕ್ರಮ [more]

ದಾವಣಗೆರೆ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅಪಾಯದಿಂದ ಪಾರು

ದಾವಣಗೆರೆ, ಜೂ.25- ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಲೆಬೆನ್ನೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಾವಣಗೆರೆ ನಿವಾಸಿ ಸಂಗೀತ [more]

ದಾವಣಗೆರೆ

ಸ್ಮಾರ್ಟ್ ಸಿಟಿ ಯೋಜನೆಯಡಿ ನೀರಿನ ತೊಂದರೆ ನಿವಾರಣೆ

ದಾವಣಗೆರೆ, ಜೂ.25-ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ನೀರಿನ ತೊಂದರೆ ನಿವಾರಿಸಲು ಹರಿಹರ ತಾಲ್ಲೂಕು ರಾಜನಹಳ್ಳಿ ಹತ್ತಿರ ತುಂಗಭದ್ರ ನದಿಗೆ 97.74 ಕೋಟಿ ರೂ. ವೆಚ್ಚದ ಬ್ಯಾರಲ್ ನಿರ್ಮಾಣ [more]

ಚಿಕ್ಕಮಗಳೂರು

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅನ್ವರ್ ಹತ್ಯೆ

ಚಿಕ್ಕಮಗಳೂರು,ಜೂ.23-ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅನ್ವರ್(40) ಎಂಬುವರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಸಂಬಂಧ [more]

ಚಿಕ್ಕಮಗಳೂರು

ಅಂತರ್ ಜಿಲ್ಲಾ ದ್ವಿಚಕ್ರ ಕಳ್ಳರ ಬಂಧನ

ಚಿಕ್ಕಮಗಳೂರು,ಜೂ.22- ಮೂವರು ಅಂತರ್ ಜಿಲ್ಲಾ ದ್ವಿಚಕ್ರ ಕಳ್ಳರನ್ನು ಪೆÇಲೀಸರು ಬಂಧಿಸಿ ಏಳು ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ಕಿಣರ್(20), ಬಳ್ಳಾರಿಯ ಸುರೇಶ್(20), ಬಿರೂರಿನ ಮನೋಜ್(20)ಬಂಧಿತರು. ನಗರದ ಎಐಟಿ ಕಾಲೇಜು [more]

ದಾವಣಗೆರೆ

ಸಾರಿಗೆ ಬಸ್ ಅಪಘಾತ ಚಾಲಕ ಸೇರಿ ಇಬ್ಬರು ಸಾವು

ದಾವಣಗೆರೆ, ಜೂ.21- ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನ್ಯಾಮತಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಮಧ್ಯ ಕರ್ನಾಟಕ

ಕಾರು ಅಪಘಾತದಲ್ಲಿ ನಾಲ್ವರ ಸಾವು

ಹಿರಿಯೂರು, ಜೂ.20- ಪ್ರವಾಸ ಮುಗಿಸಿಕೊಂಡು ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟರೆ, ತುಮಕೂರು ಬಳಿಯ ಗೂಳೂರು ಸಮೀಪ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ [more]

ದಾವಣಗೆರೆ

ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಚಾಲಕ ಸಾವು

ದಾವಣಗೆರೆ, ಜೂ.20- ಕಬ್ಬಿಣ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಚಾಲಕ ಹಾಗೂ ಸಹಾಯಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅರಸೀಕೆರೆ ಪೆÇಲೀಸ್ ಠಾಣೆ [more]

ಮಧ್ಯ ಕರ್ನಾಟಕ

ಸಮ್ಮಿಶ್ರ ಸರ್ಕಾರ ಒಳ್ಳೆಯ ಆಡಳಿತ ನೀಡಲಿದೆ – ಪರಮೇಶ್ವರ್

ಚಿತ್ರದುರ್ಗ, ಜೂ.20-ನಮ್ಮ ಸಮ್ಮಿಶ್ರ ಸರ್ಕಾರ ಒಳ್ಳೆಯ ಆಡಳಿತ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು [more]

ಚಿಕ್ಕಮಗಳೂರು

ಪೆಟ್ರೋಲ್-ಡೀಸೆಲ್ ಟ್ಯಾಂಕರ್ ದಹನ, ಅಧಿಕಾರಿಗಳ ಪರಿಶೀಲನೆ

ಕಡೂರು, ಜೂ.20- ಪೆಟ್ರೋಲ್-ಡೀಸೆಲ್ ಟ್ಯಾಂಕರ್ ಉರುಳಿ ಸಂಭವಿಸಿದ ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ಇಂದು ಶಾಸಕರಾದ ಬೆಳ್ಳಿ ಪ್ರಕಾಶ್, ತರಿಕೆರೆ ಉಪವಿಭಾಗಾಧಿಕಾರಿ ಸರೋಜಾ ಮತ್ತಿತರ ಹಿರಿಯ ಅಧಿಕಾರಿಗಳು ಭೇಟಿ [more]

ಮಧ್ಯ ಕರ್ನಾಟಕ

ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ

ಚಿತ್ರದುರ್ಗ, ಜೂ.19- ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಕುಮಾರಸ್ವಾಮಿ ಅವರು ಒಂದು ತಿಂಗಳು ಕಳೆದರೂ ರೈತರ ಸಾಲ ಮನ್ನಾ ಮಾಡಿಲ್ಲ. ಕೂಡಲೇ ಸಂಕಷ್ಟದಲ್ಲಿರುವ [more]

ಮಧ್ಯ ಕರ್ನಾಟಕ

ಮರಕ್ಕೆ ಕಾರು ಡಿಕ್ಕಿ ತಂದೆ-ಮಗಳ ಸಾವು

ಚಿತ್ರದುರ್ಗ, ಜೂ.18- ಮರಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ದಾರುಣ ಘಟನೆ ಹೊಸದುರ್ಗ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಂದೆ [more]

ಶಿವಮೊಗ್ಗಾ

ಪರಿಸರ ವನ್ಯಜೀವಿ ಅರಣ್ಯ ಕಾಯಿದೆ ಪರವಾನಿಗೆ ಇಲ್ಲದೇ ಈ ಯೋಜನೆ ಜಾರಿ ಅಸಾಧ್ಯ. – ವೃಕ್ಷಲಕ್ಷ ಆಂದೋಲನ

ಜೋಗ ಜಲಪಾತ ಬಳಿ ವಿವಾದಿತ ಆಣೆಕಟ್ಟು ಯೋಜನೆ ವೃಕ್ಷಲಕ್ಷ ಪರಿಸರ ತತಜ್ಞರ ತಂಡದ ಭೇಟಿ – ಸ್ಥಾನಿಕ ಜನರ ಜೊತೆ ಸಂವಾದ. ಶಿರಸಿ : ಇತ್ತೀಚೆಗೆ ಜೋಗ [more]

ದಾವಣಗೆರೆ

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಪೆÇಲೀಸರ ದಾಳಿ

ದಾವಣಗೆರೆ,ಜೂ.16-ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಪೆÇಲೀಸರು ದಾಳಿ ನಡೆಸಿ ಮಹಿಳೆ ಸೇರಿದಂತೆ ನಾಲ್ವರನ್ನು ಬಂದಿಸಿದ್ದಾರೆ. ಸುರೇಶ್(30) , ಮಂಜುನಾಥ್ (29), ರೇವಣ್ಣ ಸಿದ್ಧಪ್ಪ ಹಾಗೂ ಮಹಿಳೆಯನ್ನು ಪೆÇಲೀಸರು [more]

ಚಿಕ್ಕಮಗಳೂರು

ಕರಾವಳಿ, ಮಲೆನಾಡಿನಲ್ಲಿ ಮಳೆಯ ಆರ್ಭಟ: ರಸ್ತೆ ಸಂಚಾರ ಅಸ್ತವ್ಯಸ್ಥ

ಮಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ಥವಾಗಿದೆ. ಹಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಮೊಬೈಲ್ ಸಂಪರ್ಕ [more]

ಚಿಕ್ಕಮಗಳೂರು

ಚಾರ್ಮುಡಿ ಘಾಟ್‍ನಲ್ಲಿ ಮಣ್ಣು ಕುಸಿತ: ತೆರವು ಕಾರ್ಯ

ಚಿಕ್ಕಮಗಳೂರು/ಹಾಸನ, ಜೂ.13- ಭಾರೀ ಮಳೆಯಿಂದಾಗಿ ಚಾರ್ಮುಡಿ ಘಾಟ್‍ನಲ್ಲಿ ಮಣ್ಣು ಕುಸಿತದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರಸ್ತೆ ಬಂದ್ ಮಾಡಿ ಮಣ್ಣು ತೆರವು ಕಾರ್ಯ ಮಾಡಲಾಗುತ್ತಿದೆ. ವರುಣನ [more]

ಚಿಕ್ಕಮಗಳೂರು

ಮಲೆನಾಡಿನಲ್ಲಿ ಮುಂಗಾರು ಮಳೆ: ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು, ಜೂ.12 -ಮಲೆನಾಡಿನಲ್ಲಿ ಎಡೆಬಿಡದೆ ಮುಂಗಾರು ಮಳೆ ಸುರಿಯುತ್ತಿದ್ದು, ನದಿ, ಕೆರೆಕಟ್ಟೆ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವು ಕಡೆ ಮರಗಳು ಧರೆಗುರುಳಿ ಸಂಚಾರ ಸ್ಥಗಿತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. [more]

ದಾವಣಗೆರೆ

ಹಗಲು ವೇಳೆ ಕಳ್ಳತನ ಮಾಡುತ್ತಿದ್ದ ಆರೋಪದಲ್ಲಿ ಮೂವರು ಕಳ್ಳರ ಬಂಧನ

ದಾವಣಗೆರೆ, ಜೂ.10- ಹಗಲು ವೇಳೆ ಕಳ್ಳತನ ಮಾಡುತ್ತಿದ್ದ ಆರೋಪದಲ್ಲಿ ಮೂವರು ಕಳ್ಳರನ್ನು ಪೆÇಲೀಸರು ಬಂಧಿಸಿ ಅವರಿಂದ ಸುಮಾರು 22 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ [more]

ದಾವಣಗೆರೆ

ಶಾಮನೂರು ಶಿವಶಂಕರಪ್ಪ ಅವರಿಗೆ ಮಂತ್ರಿ ಸ್ಥಾನ ನೀಡದೆ ಇರುವುದಕ್ಕೆ ಜಿಲ್ಲೆಯಲ್ಲಿ ತೀವ್ರ ಅಸಮಾಧಾನ

ದಾವಣಗೆರೆ, ಜೂ.7- ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಮೈತ್ರಿ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡದೆ ಇರುವುದಕ್ಕೆ ಜಿಲ್ಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮೈತ್ರಿ [more]