ದಾವಣಗೆರೆ

ಮಹಾನಗರ ಪಾಲಿಕೆ ಸದಸ್ಯ ಸಿ.ಕೆ.ನಿಂಗರಾಜು ಅವರ ಪುತ್ರ ರಾಕೇಶ್‍ನ ಬಂಧನ

ದಾವಣಗೆರೆ, ಜೂ.7- ಯುವಕನಿಗೆ ಚಾಕು ಇರಿದ ಆರೋಪದಡಿ ಮಹಾನಗರ ಪಾಲಿಕೆ ಸದಸ್ಯ ಸಿ.ಕೆ.ನಿಂಗರಾಜು ಅವರ ಪುತ್ರ ರಾಕೇಶ್‍ನನ್ನು ಕೆಪಿಜೆ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಎಸ್‍ಎಸ್‍ನಗರ ಸೇವಾದಳ ವಸತಿ [more]

ಶಿವಮೊಗ್ಗಾ

ಬಾವಿಗೆ ಬಿದ್ದ ಕಾಡುಕೋಣ ಕೊನೆಗೂ ಬಚಾವ್‌!

ಸಾಗರ: ನೀರನ್ನು ಅರಸುತ್ತ ಕಾಡಿನಿಂದ ಬಂದ ಕಾಡುಕೋಣವೊಂದು ತೋಟದಲ್ಲಿದ್ದ ತೆರೆದ ಬಾವಿಯಲ್ಲಿ ಬಿದ್ದಿದ್ದು, ಗ್ರಾಮಸ್ಥರು ಇದನ್ನು ರಕ್ಷಿಸಿದ್ದಾರೆ. ತಾಲೂಕಿನ ಎಡಜಿಗಳೇಮನೆ ಗ್ರಾಪಂ ವ್ಯಾಪ್ತಿಯ ತುಂಬೆಯ ಚಂದ್ರಶೇಖರ ಭಟ್‌ [more]

ದಾವಣಗೆರೆ

ಕುರಿ ಹಾಗೂ ಬೈಕ್‍ಗಳನ್ನು ಕದಿಯುತ್ತಿದ್ದ ಕಳ್ಳರ ಬಂಧನ

ದಾವಣಗೆರೆ, ಜೂ.5-ಬಳ್ಳಾರಿ ಜಿಲ್ಲೆಯ ಹಡಗಲಿ ಕಾರಾಗೃಹದಿಂದ ತಪ್ಪಿಸಿಕೊಂಡು ಬಂದು ಚನ್ನಗಿರಿ ಭಾಗದಲ್ಲಿ ತಲೆಮರೆಸಿಕೊಂಡು ಕುರಿ ಹಾಗೂ ಬೈಕ್‍ಗಳನ್ನು ಕದಿಯುತ್ತಿದ್ದ ಇಬ್ಬರು ಕಳ್ಳರು ಹಾಗೂ ಓರ್ವ ಅಪ್ರಾಪ್ತನನ್ನು ಪೆÇಲೀಸರು [more]

ಮಧ್ಯ ಕರ್ನಾಟಕ

ಸಾಲಬಾಧೆಯಿಂದ ಮನನೊಂದಿದ್ದ ರೈತ ಆತ್ಮಹತ್ಯೆ

ಚಳ್ಳಕೆರೆ, ಜೂ.6- ಸಾಲಬಾಧೆಯಿಂದ ಮನನೊಂದಿದ್ದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸದುರ್ಗ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊಸದುರ್ಗ ತಾಲೂಕಿನ ಹಾಲದಹಳ್ಳಿ ನಿವಾಸಿ ರಾಮಪ್ಪ [more]

ಮಧ್ಯ ಕರ್ನಾಟಕ

ಅಕ್ರಮ ಖಾತೆ ಮಾಡಿಕೊಟ್ಟಿರುವ ಆರೋಪದಡಿ ನಗರಸಭೆಯ ಇಬ್ಬರ ಅಮಾನತು

ಹಿರಿಯೂರು, ಜೂ.5- ಅಕ್ರಮ ಖಾತೆ ಮಾಡಿಕೊಟ್ಟಿರುವ ಆರೋಪದಡಿ ನಗರಸಭೆಯ ಇಬ್ಬರನ್ನು ಅಮಾನತುಗೊಳಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರಸಭೆ ಪೌರಾಯುಕ್ತ ರಮೇಶ್ [more]

ಶಿವಮೊಗ್ಗಾ

ತಾಲ್ಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಐವರು ಮೃತ

ಶಿವಮೊಗ್ಗ, ಜೂ.4- ತಾಲ್ಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಳೆದ 24 ಗಂಟೆಗಳಲ್ಲಿ ಹಲವೆಡೆ ಮನೆಗಳು ಕುಸಿದಿವೆ. ಬೆಳೆಗಳು ಹಾನಿಗೊಂಡಿವೆ ಮತ್ತು ಐವರು ಮೃತಪಟ್ಟಿದ್ದಾರೆ. ಜೋರು ಮಳೆ ಬರುತ್ತಿದ್ದರೂ [more]

ಮಧ್ಯ ಕರ್ನಾಟಕ

ಕ್ರೈನ್ ಸಾಗಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ

ಚಿತ್ರದುರ್ಗ, ಜೂ.4-ಕ್ರೈನ್ ಸಾಗಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗಳು ಸ್ಥಳದಲ್ಲೇ ಸಾವನ್ನಪ್ಪಿ ಅಳಿಯ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಬೊಮ್ಮನಕಟ್ಟೆ ಗ್ರಾಮದ ಬಳಿ [more]

ಮಧ್ಯ ಕರ್ನಾಟಕ

ಸಿಡಿಮದ್ದು ಕಡಿದು ಕರಡಿ ಮೃತ

ಚಿತ್ರದುರ್ಗ, ಮೇ 31- ಸಿಡಿಮದ್ದು ಕಡಿದು ಕರಡಿಯೊಂದು ಸಾವನ್ನಪ್ಪಿರುವ ಘಟನೆ ಮಾವಿನಕಟ್ಟೆ ಗ್ರಾಮದ ಬಳಿ ನಡೆದಿದೆ. ಕಾಡುಪ್ರಾಣಿಗಳ ಬೇಟೆಗೆ ಇಡಲಾಗಿದ್ದ ಸಿಡಿಮದ್ದನ್ನು ಆಹಾರವನ್ನರಸಿಕೊಂಡು ಬಂದ ಕರಡಿ ಕಡಿದಿದ್ದು, [more]

ದಾವಣಗೆರೆ

ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

ದಾವಣಗೆರೆ, ಮೇ 30-ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಯೊಬ್ಬ ಆರೋಪ ಸಾಬೀತಾಗುವ ಆತಂಕದಲ್ಲಿ ಜೈಲಿನ ಆವರಣದಲ್ಲಿರುವ ತೆಂಗಿನ ಮರದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ [more]

ದಾವಣಗೆರೆ

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರೈತನ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಪತ್ತೆ

ದಾವಣಗೆರೆ, ಮೇ 27-ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರೈತನ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. ಚನ್ನಗಿರಿ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಬಸಪ್ಪ (68) ಮೃತ ದುರ್ದೈವಿ. [more]

ದಾವಣಗೆರೆ

ಲಾರಿಗೆ ಕಾರು ಡಿಕ್ಕಿ: ಖಾಸಗಿ ವಾಹಿನಿಯ ಇಬ್ಬರು ನಿರೂಪಕರು ಸ್ಥಳದಲ್ಲೇ ಮೃತ

ದಾವಣಗೆರೆ, ಮೇ 24- ರಸ್ತೆ ಬದಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ವಾಹಿನಿಯ ಇಬ್ಬರು ನಿರೂಪಕರು ಸ್ಥಳದಲ್ಲೇ ಸಾವನ್ನಪ್ಪಿ , [more]

ಶಿವಮೊಗ್ಗಾ

ಕಾಂಗ್ರೆಸ್-ಜೆಡಿಎಸ್ ಶಾಸಕರ ಬಹುಮತವಿರುವವರೆಗೂ ಸರ್ಕಾರ ಸುಭದ್ರ – ಎಚ್.ಡಿ.ಕುಮಾರಸ್ವಾಮಿ

ಧರ್ಮಸ್ಥಳ, ಮೇ 22-ಕಾಂಗ್ರೆಸ್-ಜೆಡಿಎಸ್ ಶಾಸಕರ ಬಹುಮತವಿರುವವರೆಗೂ ಸರ್ಕಾರ ಸುಭದ್ರವಾಗಿರಲಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮಂಜುನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ [more]

ದಾವಣಗೆರೆ

ರಾಜಕೀಯ ಬೆಳವಣಿಗೆಗಳ ಬಗ್ಗೆ ಬೇಸರ: ಬಿಜೆಪಿ ಕಾರ್ಯಕರ್ತ ಹೃದಯಘಾತದಿಂದ ನಿಧನ

ದಾವಣಗೆರೆ,ಮೇ 20- ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಬೇಸರಗೊಂಡಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ಹೃದಯಘಾತದಿಂದ ನಿಧನರಾಗಿದ್ದಾರೆ. ತಾಲ್ಲೂಕಿನ ಹುಣಸೇಮರ ಗ್ರಾಮದ ಚನ್ನಬಸಪ್ಪ (75) ಮೃತಪಟ್ಟ ವ್ಯಕ್ತಿ. ಬಿ.ಎಸ್.ಯಡಿಯೂರಪ್ಪ ಅವರ [more]

ಶಿವಮೊಗ್ಗಾ

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರಗ ಜ್ಞಾನೇಂದ್ರ ಭರ್ಜರಿ ಜಯ:

ತೀರ್ಥಹಳ್ಳಿ, ಮೇ 15-ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರಗ ಜ್ಞಾನೇಂದ್ರ ಅವರು ತಮ್ಮ ಪ್ರತಿಸ್ಫರ್ಧಿ ಕಾಂಗ್ರೆಸ್‍ನ ಕಿಮ್ಮನೆರತ್ನಾಕರ್ ವಿರುದ್ಧ 20 ಸಾವಿರ ಮತಗಳ ಅಂತರದಿಂದ ಭರ್ಜರಿ [more]

ಮಧ್ಯ ಕರ್ನಾಟಕ

ಅಭಿವೃದ್ಧಿ ಕಾರ್ಯಗಳು ಕೈ ಹಿಡಿಯುತ್ತವೆ ಎನ್ನುವುದಕ್ಕೆ ರಘುಮೂರ್ತಿ ಅವರೇ ಉದಾಹರಣೆ

ಚಳ್ಳಕೆರೆ, ಮೇ 15- ಚಳ್ಳಕೆರೆ ಎಸ್‍ಟಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಟಿ.ರಘುಮೂರ್ತಿ ಅವರು 13,805 ಮತಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ. ಕ್ಷೇತ್ರದ [more]

ಮಧ್ಯ ಕರ್ನಾಟಕ

ಜಿದ್ದಾಜಿದ್ದಿನ ಕಣವಾಗಿದ್ದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶ್ರೀರಾಮುಲು ಭರ್ಜರಿ ಗೆಲುವು:

ಚಿತ್ರದುರ್ಗ, ಮೇ 15- ಜಿದ್ದಾಜಿದ್ದಿನ ಕಣವಾಗಿದ್ದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶ್ರೀರಾಮುಲು ಭರ್ಜರಿ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪ ಪ್ರತಿಸ್ಪರ್ಧಿ ಬಿಜೆಪಿಯಿಂದ ಬಂಡೆದ್ದು ಪಕ್ಷೇತರರಾಗಿ ಸ್ಪರ್ಧಿಸಿದ್ದ ಹಾಲಿ [more]

ಚಿಕ್ಕಮಗಳೂರು

ಚಿಕ್ಕಮಗಳೂರು ಕ್ಷೇತ್ರದ ಬಲಾಬಲ:

ಚಿಕ್ಕಮಗಳೂರು, ಮೇ 15-ಚಿಕ್ಕಮಗಳೂರು ಜಿಲ್ಲೆಯ 4 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವ ಮೂಲಕ ತನ್ನ ಪ್ರಾಬಲ್ಯವನ್ನು ಎಂದಿನಂತೆ ಉಳಿಸಿಕೊಂಡಿದೆ. ಕ್ಷೇತ್ರದ ಮೂಡಿಗೆರೆ, ಚಿಕ್ಕಮಗಳೂರು, ತರೀಕೆರೆ, ಕಡೂರು ಕ್ಷೇತ್ರಗಳಲ್ಲಿ [more]

ಶಿವಮೊಗ್ಗಾ

ನಕಲಿ ಮತದಾರರ ಗುರುತಿನ ಚೀಟಿ: ಚುನಾವಣಾ ಪ್ರಕ್ರಿಯೆಯನ್ನು ಮುಂದೂಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯ

ಶಿಕಾರಿಪುರ, ಮೇ 9-ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾವಿರಾರು ಸಂಖ್ಯೆಯ ನಕಲಿ ಮತದಾರರ ಗುರುತಿನ ಚೀಟಿಗಳು(ವೋಟರ್ ಐಡಿ) ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತಕ್ಷಣವೇ ಚುನಾವಣಾ ಪ್ರಕ್ರಿಯೆಯನ್ನು ಮುಂದೂಡಬೇಕೆಂದು [more]

ದಾವಣಗೆರೆ

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ:

ದಾವಣಗೆರೆ, ಮೇ 8-ಮೊಬೈಲ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ ಪೆÇಲೀಸರು ನಾಲ್ವರನ್ನು ಬಂಧಿಸಿ 1.39 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಕ್ಕಿ [more]

ದಾವಣಗೆರೆ

ಕಿತನಾ ಜೂಟ್ ಬೋಲ್ ರಹೆ ಹೈ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿಯಲ್ಲಿ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ

ದಾವಣಗೆರೆ, ಮೇ 4- ಬಿಎಸ್‍ವೈಗೆ ಬುದ್ಧಿ ಭ್ರಮಣೆ ಆಗಿದೆ. ಸಿಎಂ ಆಗುವ ಪ್ರಮಾಣ ವಚನ ಸಮಯ ನಿಗದಿ ಮಾಡಿದ್ದಾರೆ. ಸಿಲಿಂಡರ್ ಹಾಗೂ ಪೆಟ್ರೋಲ್ ಬೆಲೆ ಹೆಚ್ಚಾಗಿದೆ. ಇದೇ [more]

ದಾವಣಗೆರೆ

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಗಾಟ ಮಾಡುತ್ತಿದ್ದ ಅಕ್ರಮ ಮದ್ಯ ವಶ

ದಾವಣಗೆರೆ, ಮೇ 4- ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಗಾಟ ಮಾಡುತ್ತಿದ್ದ ಅಕ್ರಮ ಮದ್ಯ ವಶಪಡಿಸಿಕೊಂಡು ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿದೆ. ಅಬಕಾರಿ ಆಯುಕ್ತ ವೈ.ಆರ್.ಮೋಹನ್ ಮಾರ್ಗದರ್ಶನದಲ್ಲಿ [more]

ದಾವಣಗೆರೆ

ರೈತರ ಸಾಲ ಮನ್ನಾ ಮಾಡುವುದಾಗಿ ಬಿಜೆಪಿಯವರು ಸುಳ್ಳು ಭರವಸೆ ನೀಡುತ್ತಿದ್ದಾರೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ, ಮೇ 3- ಮತದಾನ ಸಮೀಪಿಸುತ್ತಿದ್ದಂತೆ ರೈತರ ಸಾಲ ಮನ್ನಾ ಮಾಡುವುದಾಗಿ ಬಿಜೆಪಿಯವರು ಸುಳ್ಳು ಭರವಸೆ ನೀಡುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಏನನ್ನೂ ಮಾಡದೆ, ಚುನಾವಣೆ ಕಾಲದಲ್ಲಿ ಮಾತ್ರ [more]

ಶಿವಮೊಗ್ಗಾ

ಜನಾರ್ಧನ ರೆಡ್ಡಿ ಪಕ್ಷದ ಪರ ಪ್ರಚಾರ ನಡೆಸಿದರೆ ತಪ್ಪೇನಿಲ್ಲ – ರಾಜ್ಯಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ, ಮೇ 2-ಅಕ್ರಮ ಗಣಿಗಾರಿಕೆ ಆರೋಪದಡಿ ಪ್ರಚಾರದಿಂದಲೇ ದೂರ ಉಳಿದಿದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿ ಮತ್ತೆ ಬಿಜೆಪಿ ಪರ ಪ್ರಚಾರ ನಡೆಸುವ ಸಾಧ್ಯತೆಗಳು ನಿಚ್ಚಳವಾಗಿದೆ. ಜನಾರ್ಧನ [more]

ದಾವಣಗೆರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮತ್ತು ನಾಡಿದ್ದು(ಮೇ 4) ಜಿಲ್ಲೆಯಲ್ಲಿ ಪ್ರವಾಸ:

ದಾವಣಗೆರೆ, ಮೇ 2- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮತ್ತು ನಾಡಿದ್ದು(ಮೇ 4) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ [more]

ದಾವಣಗೆರೆ

ಮೂರು ಚೆಕ್‍ಪೆÇೀಸ್ಟ್‍ನಲ್ಲಿ 2.72ಲಕ್ಷ ರೂ. ಪತ್ತೆ:

ದಾವಣಗೆರೆ, ಮೇ 2- ಚುನಾವಣಾ ಸಂಬಂಧ ನಿರ್ಮಿಸಲಾಗಿರುವ ಮೂರು ಚೆಕ್‍ಪೆÇೀಸ್ಟ್‍ನಲ್ಲಿ 2.72ಲಕ್ಷ ರೂ. ಪತ್ತೆ ಹಚ್ಚಲಾಗಿದೆ. ಹರಪನಹಳ್ಳಿ ತಾಲ್ಲೂಕಿನ ದುಗ್ಗಾವತಿ ಚೆಕ್‍ಪೆÇೀಸ್ಟ್‍ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಎಸ್‍ಎಸ್‍ಟಿ [more]