ಮಧ್ಯ ಕರ್ನಾಟಕ

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ – ಅಮಿತ್ ಶಾ

ಹಿರಿಯೂರು,ಮೇ1-ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿದ್ದು, ಕಮೀಷನ್ ದಂದೆ ಸರ್ಕಾರ ಎಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಿದ್ದರಾಮಯ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. [more]

ಮಧ್ಯ ಕರ್ನಾಟಕ

ವಾಲ್ಮೀಕಿ ಸಮುದಾಯಕ್ಕೆ ಸಾಕಷ್ಟು ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿ – ವಾಲ್ಮೀಕಿಗುರುಪೀಠದ ಪ್ರಸನ್ನಾನಂದ ಶ್ರೀ

ಹಿರಿಯೂರು,ಮೇ1-ಕಳೆದ ಹತ್ತು ವರ್ಷಗಳಿಂದ ಸಮುದಾಯಕ್ಕೆ ಸಾಕಷ್ಟು ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿ ಜನಾಂಗದ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ ಮಾಡಿರುವ ಶಾಸಕ ಸುಧಾಕರ್‍ಗೆ ಸಮುದಾಯ ಬೆಂಬಲಿಸಲಿದೆ ಎಣದಯ ವಾಲ್ಮೀಕಿಗುರುಪೀಠದ ಪ್ರಸನ್ನಾನಂದ [more]

ಚಿಕ್ಕಮಗಳೂರು

ದೇಶದ ಬೆನ್ನೆಲುಬು ರೈತರ ಅಭಿವೃದ್ಧಿಗೆ ಸದಾ ಸಿದ್ಧವಿರುವ ಜೆಡಿಎಸ್ – ಎಸ್.ಎಲ್.ಭೋಜೇಗೌಡ

ಚಿಕ್ಕಮಗಳೂರು, ಏ.30- ದೇಶದ ಬೆನ್ನೆಲುಬು ರೈತರ ಅಭಿವೃದ್ಧಿಗೆ ಸದಾ ಸಿದ್ಧವಿರುವ ಜೆಡಿಎಸ್ ಪಕ್ಷದಿಂದ ಮಾತ್ರ ರಾಜ್ಯ ಮತ್ತು ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ಜೆಡಿಎಸ್ ರಾಜ್ಯ ವಕ್ತಾರ [more]

ಚಿಕ್ಕಮಗಳೂರು

ಜಿಪಂ ಮಾಜಿ ಅಧ್ಯಕ್ಷೆ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ರೇಖಾ ಹುಲಿಯಪ್ಪ ಗೌಡ ರಾಜೀನಾಮೆ:

ಚಿಕ್ಕಮಗಳೂರು, ಏ.29-ಈ ಬಾರಿಯ ವಿಧಾನಸಬಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಜಿಲ್ಲೆಯಲ್ಲಿ ಹಿಂದುಳಿದ ವರ್ಗದವರನ್ನು ಕಡೆಗಣಿಸಿದೆ ಎಂದು ಆರೋಪಿ ಜಿಪಂ ಮಾಜಿ ಅಧ್ಯಕ್ಷೆ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಣಿ [more]

ದಾವಣಗೆರೆ

ಭದ್ರ ಜಲಾಶಯದಿಂದ ಜಲ ಭಂಡೆ ನಾಲೆಗೆ ಮೇ 26ರವರೆಗೆ ನೀರು: ರೈತ ಸಂಘ ಮನವಿ

ದಾವಣಗೆರೆ, ಏ.29- ಭದ್ರ ಜಲಾಶಯದಿಂದ ಜಲ ಭಂಡೆ ನಾಲೆಗೆ ಮೇ 26ರವರೆಗೆ ನೀರು ಮುಂದುವರೆಸಬೇಕೆಂದು ರೈತ ಸಂಘ ಮನವಿ ಮಾಡಿದೆ. ಹರಿಹರ ತಾಲ್ಲೂಕು ರಾಣಿ ಬೆನ್ನೂರು ಭದ್ರ [more]

ದಾವಣಗೆರೆ

ಕರ್ನಾಟಕದ ಬೆಣ್ಣೆನಗರಿ ದಾವಣಗೆರೆಯಲ್ಲಿ ಬಿಜೆಪಿ ಭರ್ಜರಿ ರೋಡ್ ಶೋ:

ದಾವಣಗೆರೆ,ಏ.29-ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಇಂದು ಮಧ್ಯ ಕರ್ನಾಟಕದ ಬೆಣ್ಣೆನಗರಿ ದಾವಣಗೆರೆಯಲ್ಲಿ ಬಿಜೆಪಿ ಪರ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ನಗರದ ಪ್ರಮುಖ [more]

ದಾವಣಗೆರೆ

ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರ ದುರಸ್ತಿ ವೇಳೆ ವಿಷಾನಿಲ ಸೋರಿಕೆಯಾಗಿ ಇಬ್ಬರು ನೌಕರರು ಮೃತ:

ದಾವಣಗೆರೆ, ಏ.28- ಇಲ್ಲಿನ ಕುಕ್ಕವಾಡಾ ಬಳಿ ಇರುವ ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರ ದುರಸ್ತಿ ವೇಳೆ ವಿಷಾನಿಲ ಸೋರಿಕೆಯಾಗಿ ಇಬ್ಬರು ನೌಕರರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ [more]

ರಾಜ್ಯ

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ 10 ಸ್ಥಳಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿಗಳ ಮೇಲೆ ಏಕ ಕಾಲಕ್ಕೆ ದಾಳಿ

ಬೆಂಗಳೂರು, ಏ.27- ಬೆಳ್ಳಂ ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ 10 ಸ್ಥಳಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿಗಳ ಮೇಲೆ ಏಕ ಕಾಲಕ್ಕೆ [more]

ಶಿವಮೊಗ್ಗಾ

ರಾಹುಲ್ ಗಾಂಧಿ ಒಬ್ಬ ತಲೆತಿರುಕ – ಬಿ.ಎಸ್.ಯಡಿಯೂರಪ್ಪ ಏಕವಚನದಲ್ಲಿ ತರಾಟೆ

ಶಿವಮೊಗ್ಗ ,ಏ.26- ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ತಲೆತಿರುಕ. ಅವರ ಪಕ್ಷದಲ್ಲೇ ಹಗಲು ದರೋಡೆ ಮಾಡುವ ಭ್ರಷ್ಟರನ್ನಿಟ್ಟುಕೊಂಡು ನಮ್ಮ ಪಕ್ಷದ ಬಗ್ಗೆ ಯಾವ ನೈತಿಕತೆ ಇಟ್ಟುಕೊಂಡು [more]

ಶಿವಮೊಗ್ಗಾ

ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೊಸ ಮೈಲಿಗಲ್ಲಿ ಸ್ಥಾಪಿಸಿದ ಕಾಗೊಡು ತಿಮ್ಮಪ್ಪ: 13 ಬಾರಿ ನಾಮಪತ್ರ ಸಲ್ಲಿಕೆ

ಬೆಂಗಳೂರು- ಹಿರಿಯ ರಾಜಕಾರಣಿ ಕಾಗೊಡು ತಿಮ್ಮಪ್ಪ ಸೋಮವಾರ ಸಾಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಅವರು ರಾಜ್ಯ ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲೊಂದನ್ನು ನೆಟ್ಟಿದ್ದಾರೆ. [more]

ಮಧ್ಯ ಕರ್ನಾಟಕ

ಲಂಚ ಪಡೆಯುವ ವೇಳೆ ಉಪ ನೋಂದಣಾಧಿಕಾರಿ ಎಸಿಬಿ ಬಲೆಗೆ!

ಕಡೂರು , ಏ.25- ಲಂಚ ಪಡೆಯುವ ವೇಳೆ ಉಪ ನೋಂದಣಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕಡೂರು ಸಬ್ ರಿಜಿಸ್ಟರ್ ಹೇಮೇಶ್ ಬಲೆಗೆ ಬಿದ್ದ ಅಧಿಕಾರಿ. ಘಟನೆ ವಿವರ:ಬೀರೂರು ಪಟ್ಟಣದ [more]

ಚಿಕ್ಕಮಗಳೂರು

ಕೇಂದ್ರದ ಬಿಜೆಪಿ ಸರ್ಕಾರ ಅತ್ಯಾಚಾರಿಗಳಿಗೆ ಬೆಂಬಲಿಸುತ್ತಿದೆ ಎಂದು ನಟಿ ಜಯಮಾಲಾ ಆಕ್ರೋಶ!

ಚಿಕ್ಕಮಗಳೂರು, ಏ.24-ಕೇಂದ್ರದ ಬಿಜೆಪಿ ಸರ್ಕಾರ ಅತ್ಯಾಚಾರಿಗಳಿಗೆ ಬೆಂಬಲಿಸುತ್ತಿದೆ ಎಂದು ನಟಿ ಜಯಮಾಲಾ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್.ಶಂಕರ್ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, [more]

ಚಿತ್ರದುರ್ಗ

ಜೆನ್ನೊಣಗಳ ದಾಳಿಯಿಂದ ಜಿ.ಪಂ. ಮಾಜಿ ಸದಸ್ಯರೊಬ್ಬರು ಸಾವನ್ನಪ್ಪಿರುವ ಘಟನೆ :

ಚಿತ್ರದುರ್ಗ.ಏ,23- ಜೆನ್ನೊಣಗಳ ದಾಳಿಯಿಂದ ಜಿ.ಪಂ. ಮಾಜಿ ಸದಸ್ಯರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮತ್ತೋಡು ಜಿ.ಪಂ.ಮಾಜಿ ಸದಸ್ಯ ಪಾಥಲಿಂಗಪ್ಪ(69) ಮೃತ ದುರ್ದೈವಿ. ಹೊಸದುರ್ಗ ತಾಲೂಕಿನ ಹೊಸಗೊಲ್ಲಹಳ್ಳಿ ತೋಟದ ಮನೆಯ ಬಳಿ [more]

ಮಧ್ಯ ಕರ್ನಾಟಕ

ನಟ ಸಾಯಿಕುಮಾರ್ ಬದಲಾವಣೆ ಬೇಡ-ಬಿಎಸ್‍ವೈಗೆ ಬೆಂಬಲಿಗರ ಬಿಗಿಪಟ್ಟು :

ಬಾಗೇಪಲ್ಲಿ,,ಏ.23- ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಈಗಾಗಲೇ ಬಿಜೆಪಿಯಿಂದ ಘೋಷಣೆ ಮಾಡಿರುವ ಚಿತ್ರನಟ ಸಾಯಿಕುಮಾರ್ ಅವರನ್ನು ಬದಲಾಯಿಸಬಾರದೆಂದು ಬೆಂಬಲಿಗರು ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಮನೆ ಮುಂದೆ ಅಹೋರಾತ್ರಿ ಧರಣಿ [more]

ಚಿಕ್ಕಮಗಳೂರು

ರಾಜಕಾರಣ ಮಾಡುವಾಗ ಕಣ್ಣು , ಕಿವಿ, ತೆರೆದಿರಬೇಕು, ಬಾಯಿ ಮುಚ್ಚಿರಬೇಕು – ಬಿ.ಎಲ್.ಶಂಕರ್

ಚಿಕ್ಕಮಗಳೂರು,ಏ.22-ಸಾರ್ವಜನಿಕ ಬದುಕಿನಲ್ಲಿ ರಾಜಕಾರಣ ಮಾಡುವಾಗ ಕಣ್ಣು , ಕಿವಿ, ತೆರೆದಿರಬೇಕು, ಬಾಯಿ ಮುಚ್ಚಿರಬೇಕು. ಆದರೆ ಶಾಸಕ ಸಿ.ಟಿ.ರವಿ ಅವರ ಕಣ್ಣು, ಕಿವಿ ಮುಚ್ಚದೆ ಬಾಯಿ ತೆರೆದಿದೆ ಎಂದು [more]

ಚಿಕ್ಕಮಗಳೂರು

ಬದಾಮಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿದರೆ ಪಕ್ಷದ ವತಿಯಿಂದ ಪ್ರಬಲ ಅಭ್ಯರ್ಥಿಯನ್ನೇ ನಾವು ಕಣಕ್ಕಿಳಿಸಲಿದ್ದೇವೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ಚಿಕ್ಕಮಗಳೂರು,ಏ.22-ಬಾಗಲೋಟೆ ಜಿಲ್ಲೆ ಬದಾಮಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿದರೆ ಪಕ್ಷದ ವತಿಯಿಂದ ಪ್ರಬಲ ಅಭ್ಯರ್ಥಿಯನ್ನೇ ನಾವು ಕಣಕ್ಕಿಳಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಮಧ್ಯ ಕರ್ನಾಟಕ

ಎಚ್.ಡಿ.ಕುಮಾರ ಸ್ವಾಮಿ ಅವರು 20 ತಿಂಗಳ ಆಡಳಿತಾವಧಿಯಲ್ಲಿ ನಡೆಸಿದ ಸಾಕಷ್ಟು ಜನಪರ ಯೋಜನೆಗಳನ್ನು ನೀಡಿದ್ದಾರೆ – ಪುತ್ರ ನಿಖಿಲ್ ಕುಮಾರ್

ಚಿತ್ರದುರ್ಗ, ಏ.21- ಎಚ್.ಡಿ.ಕುಮಾರ ಸ್ವಾಮಿ ಅವರು 20 ತಿಂಗಳ ಆಡಳಿತಾವಧಿಯಲ್ಲಿ ನಡೆಸಿದ ಸಾಕಷ್ಟು ಜನಪರ ಯೋಜನೆಗಳನ್ನು ನೀಡಿದ್ದಾರೆ. ಮತ್ತೊಮ್ಮೆ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಪುತ್ರ ನಿಖಿಲ್ ಕುಮಾರ್ [more]

ದಾವಣಗೆರೆ

ಕ್ಷುಲ್ಲಕ ವಿಚಾರವಾಗಿ ಅಪ್ಪ -ಮಗನ ಮಧ್ಯೆ ಜಗಳ ನಡೆದು ಅಪ್ಪನ ಸಾವಿನಲ್ಲಿ ಅಂತ್ಯ:

ದಾವಣಗೆರೆ , ಏ.20- ಕ್ಷುಲ್ಲಕ ವಿಚಾರವಾಗಿ ಅಪ್ಪ -ಮಗನ ಮಧ್ಯೆ ಜಗಳ ನಡೆದು ಅಪ್ಪನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ನ್ಯಾಮತಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ [more]

ಚಿಕ್ಕಮಗಳೂರು

ಕಾಂಗ್ರೆಸ್ ಶಾಸಕ ಜಿ.ಎಚ್.ಶ್ರೀನಿವಾಸ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು, ಏ.19- ಕಾಂಗ್ರೆಸ್ ಶಾಸಕ ಜಿ.ಎಚ್.ಶ್ರೀನಿವಾಸ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರಿಗೆ ಇಂದು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವ ಶ್ರೀನಿವಾಸ್ ತಕ್ಷಣವೇ [more]

ಚಿಕ್ಕಮಗಳೂರು

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ಜಿ.ಎಸ್. ರಾಮಸ್ವಾಮಿ (85) ನಿಧನ:

ಚಿಕ್ಕಮಗಳೂರು, ಏ.18- ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ಹಾಗೂ ಓರಿಯಂಟಲ್ ಇನ್ಶೂರೆನ್ಸ್ ಕಂಪನಿಯ ನಿವೃತ್ತ ವ್ಯವಸ್ಥಾಪಕ ಜಿ.ಎಸ್. ರಾಮಸ್ವಾಮಿ (85) ನಿಧನರಾದರು. ಅವರು [more]

ಶಿವಮೊಗ್ಗಾ

ಬಿ.ಎಸ್. ಯಡಿಯೂರಪ್ಪರಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ನಾಳೆ ನಾಮಪತ್ರ ಸಲ್ಲಿಕೆ

ಬೆಂಗಳೂರು, ಏ.18- ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಘೋಷಿಸಲ್ಪಟ್ಟಿರುವ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ತವರು ಜಿಲ್ಲೆ ಶಿವಮೊಗ್ಗದ ಶಿಕಾರಿಪುರದಲ್ಲಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಶಿಕಾರಿಪುರದಲ್ಲಿರುವ [more]

ಚಿಕ್ಕಮಗಳೂರು

ಕಡೂರು ವಿಧಾನಸಭಾಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಪಿ.ನಂಜಪ್ಪ ಮನವಿ

ಬೆಂಗಳೂರು. ಏ.18- ಕಾಂಗ್ರೆಸ್ ಪಕ್ಷದಲ್ಲಿ 46 ವರ್ಷಗಳಿಂದ ನಿಷ್ಟಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ. ಹಾಗಾಗಿ ನನಗೆ ಕಡೂರು ವಿಧಾನಸಭಾಕ್ಷೇತ್ರದ ಟಿಕೆಟ್ ನೀಡಬೇಕೆಂದು ಕಡೂರು ಪಿ.ನಂಜಪ್ಪ ಮನವಿ ಮಾಡಿದರು. [more]

ದಾವಣಗೆರೆ

ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ:

ದಾವಣಗೆರೆ, ಏ.17- ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿನ್ನೀಕಟ್ಟೆ ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. [more]

ಶಿವಮೊಗ್ಗಾ

ಸಾಗರದಲ್ಲಿ ಬಿಜೆಪಿ ಭಿನ್ನಮತ ಸ್ಫೋಟ: ಬೇಳೂರು ಗೋಪಾಲಕೃಷ್ಣ ಬೆಂಬಲಿಗರ ಬೃಹತ್ ಪ್ರತಿಭಟನೆ

ಬೆಂಗಳೂರು, ಏ.17- ಸಾಗರದಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿದ್ದು, ಅಭ್ಯರ್ಥಿ ಆಕಾಂಕ್ಷಿ ಬೇಳೂರು ಗೋಪಾಲಕೃಷ್ಣ ಬೆಂಬಲಿಗರು ಇಂದು ಬೃಹತ್ ಪ್ರತಿಭಟನೆ ನಡೆಸಿದರು. ಸಾಗರದ ಆನಂದಪುರ, ಎಡೇನಹಳ್ಳಿ ವೃತ್ತದಲ್ಲಿ ಬಿಜೆಪಿ [more]

ದಾವಣಗೆರೆ

ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಯಾವ ಪ್ರಭಾವವನ್ನೂ ಬೀರುವುದಿಲ್ಲ – ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ, ಏ.16- ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಯಾವ ಪ್ರಭಾವವನ್ನೂ ಬೀರುವುದಿಲ್ಲ. ಸ್ವಾಮೀಜಿಗಳು ರಾಜಕೀಯ ಬಿಟ್ಟು ಆಧ್ಯಾತ್ಮಿಕದತ್ತ ಹೆಚ್ಚು ಒತ್ತು ನೀಡುವುದು ಸೂಕ್ತ ಎಂದು ಸಚಿವ [more]