ಬೆಳಗಾವಿ

ಸದೃಢವಾಗಿರುವ ಬಿಜೆಪಿಯನ್ನು ಇನ್ನಷ್ಟು ಗಟ್ಟಿಗೊಳಿಸಿ: ಕಾರ್ಯಕರ್ತರಿಗೆ ಸಿಎಂ ಕರೆ ಉತ್ತರ ಕರ್ನಾಟಕದಲ್ಲಿ ನೆಲಕಚ್ಚಿದ ಕಾಂಗ್ರೆಸ್

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಜೆಡಿಎಸ್‍ಗೆ ವಿಳಾಸವೇ ಇಲ್ಲ. ಇದನ್ನೇ ಬಳಸಿಕೊಂಡು ಸದೃಢವಾಗಿರುವ ಬಿಜೆಪಿಯನ್ನು ಕಾರ್ಯಕರ್ತರು ಗ್ರಾಮ ಮಟ್ಟದಲ್ಲಿ ಇನ್ನಷ್ಟು ಗಟ್ಟಿಗೊಳಿಸಬೇಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್. [more]

ರಾಜ್ಯ

ಪ್ರಧಾನ ಮಂತ್ರಿ ಮೋದಿ ಅವರ ದೂರದೃಷ್ಠಿಯ ಫಲ: ರೈತರು ಮತ್ತು ಸಕ್ಕರೆ ಕಾರ್ಖಾನೆಗೆ ಹೆಚ್ಚು ಅನುಕೂಲ 2025ಕ್ಕೆ ಶೇ.25ರಷ್ಟು ಇಥೆನಾಲ್ ಉತ್ಪಾದನೆ ಗುರಿ

ಬಾಗಲಕೋಟೆ: ದೇಶದಲ್ಲಿ 2025ರ ವೇಳೆಗೆ ಬಹುಬೇಡಿಕೆಯ ಶೇ.25ರಷ್ಟು ಇಥೆನಾಲ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಘೋಷಣೆ ಮಾಡಿದರು. ಜಿಲ್ಲೆಯ ಕೆರೂರ ವ್ಯಾಪ್ತಿಯಲ್ಲಿ [more]

ಬೆಳಗಾವಿ

ಜನಸೇವಕ ಸಮಾವೇಶ ಸಮಾರೋಪ | ಅಮಿತ್ ಶಾ ಸವಾಲು ಕಾಂಗ್ರೆಸ್ ರಾಜ್ಯಕ್ಕೆ ನೀಡಿದ ಅನುದಾನದ ಲೆಕ್ಕ ನೀಡಲಿ

ಬೆಳಗಾವಿ: ಮನಮೋಹನ್ ಸಿಂಗ್ ಅಕಾರ ಅವಯಲ್ಲಿ ಕರ್ನಾಟಕಕ್ಕೆ ನೀಡಿದ ಅನುದಾನದ ಲೆಕ್ಕವನ್ನು ಕಾಂಗ್ರೆಸ್ ನೀಡಲಿ ಎಂದು ಕೇಂದ್ರ ಗೃಹ ಸಚಿವ ಅಮಿತ ಶಾ ಬಹಿರಂಗ ಸವಾಲು ಹಾಕಿದರು. [more]

ಧಾರವಾಡ

ವಿನಯ ಕುಲಕರ್ಣಿಗೆ ಜಾಮೀನು ನಿರಾಕರಣೆ

ಧಾರವಾಡ: ಜಿಪಂ ಸದಸ್ಯ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಜಾಮೀನು ನಿರಾಕರಿಸಿದೆ. [more]

ರಾಜ್ಯ

ಜನರು ಕೊಟ್ಟ ತೀರ್ಪು ಸ್ವಾಗತಿಸುತ್ತೇವೆ: ಸಿದ್ದರಾಮಯ್ಯ

ಬಾಗಲಕೋಟೆ: ಶಿರಾ ಮತ್ತು ಆರ್.ಆರ್. ನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಸಿದ್ದು, ಜನರು ಕೊಟ್ಟ ತೀರ್ಪುನ್ನು ಸ್ವಾಗತಿಸುತ್ತೇವೆ. ಅಕಾರ ದುರುಪಯೋಗ ಮತ್ತು ಹಣದ ಪ್ರಭಾವದಿಂದ ಬಿಜೆಪಿ ಅಭ್ಯರ್ಥಿಗಳು [more]

ಧಾರವಾಡ

ಯೋಗೇಶಗೌಡ ಕೊಲೆ ಪ್ರಕರಣ ಮತ್ತೆ ಮೂರು ದಿನ ವಿನಯ್ ಸಿಬಿಐ ವಶಕ್ಕೆ

ಧಾರವಾಡ: ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು 3ನೇ ಹೆಚ್ಚುವರಿ ನ್ಯಾಯಾಲಯ ಮೂರು ದಿನ (ನ.9ರವರೆಗೆ)ಸಿಬಿಐ ವಶಕ್ಕೆ [more]

ಧಾರವಾಡ

ಸದಾಶಿವ ಮರ್ಜಿ ಅವರ ಪಕ್ಷಿಗಳ ಛಾಯಾಚಿತ್ರ ಪ್ರದರ್ಶನ

ಧಾರವಾಡ : ದೇಶದ ವಿವಿಧ ಭಾಗಗಳಲ್ಲಿರುವ ಪಕ್ಷಿಧಾಮ ವನ್ಯಜೀವಿ ಧಾಮ ಮತ್ತು ರಾಷ್ಟ್ರೀಯ ಪಾರ್ಕ್ ಮತ್ತಿತರೆಡೆ ಕ್ಲಿಕ್ಕಿಸಿದ 50 ಕ್ಕೂ ಹೆಚ್ಚು ಛಾಯಾಚಿತ್ರಗಳ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಧಾರವಾಡದಲ್ಲಿ [more]

No Picture
ಬೆಳಗಾವಿ

ಪಕ್ಷದ ತೀರ್ಮಾನಕ್ಕೆ ನಾವು ಬದ್ಧ: ಸಚಿವ ಜಾರಕಿಹೊಳಿ

ಬೆಳಗಾವಿ: ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರ ಹೇಳಿಕೆ ಬಗ್ಗೆ ಹೆಚ್ಚೇನೂ ಮಾತನಾಡಲ್ಲ. ಪಕ್ಷದ ತೀರ್ಮಾನಕ್ಕೆ ನಾವು ಬದ್ಧರಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. [more]

ರಾಜ್ಯ

ಸಚಿವ ಬಿ.ಶ್ರೀರಾಮುಲು ವಿಶ್ವಾಸ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಸಲಿದೆ

ಗದಗ: ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ತಂತ್ರ-ಕುತಂತ್ರಗಳನ್ನು ಬಿಜೆಪಿ ಪಕ್ಷವು ಚಿದ್ರ ಮಾಡಿ ಗೆಲುವು ಸಾಸಲಿದೆ [more]

ಬೆಳಗಾವಿ

ಕಮೀಷನ್ ಸರ್ಕಾರ: ಸಿದ್ದರಾಮಯ್ಯ

ಬೆಳಗಾವಿ: ಲಂಚ ಕೊಡುವವರಿಗೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿದೆ ರಾಜ್ಯ ಸರ್ಕಾರ. ಇದು ಕಮೀಷನ್ ಸರ್ಕಾರವಾಗಿದೆ ಎಂದು ಮಾಜಿ ಸಿಎಂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. [more]

ಬೆಳಗಾವಿ

ಕಂದಾಯ ಸಚಿವ ಆರ್.ಅಶೋಕ ಮಳೆಗೆ ರಾಜ್ಯದಲ್ಲಿ 3 ಸಾವಿರ ಕೋಟಿ ರೂ. ಹಾನಿ

ಬೆಳಗಾವಿ: ಕಳೆದ ನಾಲ್ಕೈದು ದಿನದ ವರದಿ ಪ್ರಕಾರ ರಾಜ್ಯದಲ್ಲಿ ಮಳೆಯಿಂದ ಅಂದಾಜು ಮೂರು ಸಾವಿರ ಕೋಟಿ ರೂ. ಹಾನಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು. ಅವರು [more]

ಧಾರವಾಡ

ಕಂದಾಯ ನಿರೀಕ್ಷಕ ಎಸಿಬಿ ವಶಕ್ಕೆ

ಧಾರವಾಡ: ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಹಾನಿಗೊಳಗಾದ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಮನೆಯೊಂದಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಯಡಿ ಪರಿಹಾರಕ್ಕೆ ಶಿಫಾರಸ್ಸಿಗೆ ರೂ.20 ಸಾವಿರ ಲಂಚ [more]

ರಾಜ್ಯ

ಹಳ್ಳದ ಆಚೆ ಸಿಲುಕಿದ್ದ ರೈತ ಕುಟುಂಬ ಹೊರ ತಂದ ಅಗ್ನಿಶಾಮಕ ಸಿಬ್ಬಂದಿ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಪಿಎಚ್ ಗ್ರಾಮದ ಹಳ್ಳದ ಆಚೆಯ ತೋಟದಲ್ಲಿ ಸಿಲುಕಿದ್ದ, ಒಂದೇ ಕುಟುಂಬದ ಮೂವರು ಹಾಗೂ ನಾಲ್ಕು ದನಕರುಗಳನ್ನು ಅಗ್ನಿಶಾಮಕ ಸಿಬ್ಬಂದಿ ಬುಧವಾರ [more]

ರಾಜ್ಯ

ಗ್ರಾಮೀಣ ಪ್ರದೇಶದಲ್ಲಿ ಕುಸಿಯುತ್ತಿರುವ ಮನೆಗಳು

ಬಾಗಲಕೋಟೆ : ಬಾಗಲಕೋಟೆ ತಾಲೂಕಿನಲ್ಲಿ ಬುಧವಾರದವರೆಗೆ ಮಳೆಯಿಂದ 400 ಮನೆಗಳು ಕುಸಿದಿದ್ದು ಇದರಲ್ಲಿ ಎರಡು ಮನೆಗಳು ಪೂರ್ಣ ಪ್ರಮಾಣದ ಹಾನಿಯಾಗಿದೆ. ಕಿರಸೂರ ಗ್ರಾಮದಲ್ಲಿ 1 ಮತ್ತು ಬೆಣ್ಣೂರಿನಲ್ಲಿ [more]

ಬೆಳಗಾವಿ

ಸಾಹಿತಿ ಕೆ.ಕಲ್ಯಾಣ ಆಸ್ತಿ ಕಬಳಿಕೆ: ಡಿಸಿಪಿ ಡಾ.ವಿಕ್ರಮ್ ಆಮಟೆ

ಬೆಳಗಾವಿ: ಮಾಟವಾದಿ ಶಿವಾನಂದ ವಾಲಿ ಮಾಟ ಮಂತ್ರ ಮಾಡಿ ಸುಮಾರು ಕೋಟ್ಯಾಂತರ ಆಸ್ತಿಯನ್ನು ಚಿತ್ರ ಸಾಹಿತಿ ಕೆ.ಕಲ್ಯಾಣ ಅವರ ಆಸ್ತಿ ಕಬಳಿಕೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ [more]

ರಾಜ್ಯ

ಕೃಷ್ಣಾ ನ್ಯಾಯಾೀಕರಣ ತೀರ್ಪಿನ ಮರು ಹಂಚಿಕೆ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಸೀಮಿತ: ಎಂ.ಬಿ.ಪಾಟೀಲ

ವಿಜಯಪುರ: ಕೃಷ್ಣಾ ನ್ಯಾಯಾೀಕರಣ ತೀರ್ಪಿನ ಮರು ಹಂಚಿಕೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ಸೀಮಿತವಾಗಿದೆ. ಇದಕ್ಕೆ ನಮ್ಮ ಕರ್ನಾಟಕಕ್ಕೆ ಯಾವುದೇ ರೀತಿಯ ಸಂಬಂಧವಿಲ್ಲ. ಏತನ್ಮಧ್ಯೆ ಕೇಂದ್ರ ಜಲಸಂಪನ್ಮೂಲ [more]

ಧಾರವಾಡ

ಬಿಜೆಪಿ ಸೇರ್ಪಡೆ ವದಂತಿ: ಮಾಜಿ ಸಚಿವ ವಿನಯ್ ಸ್ಪಷ್ಟನೆ ಯಾವ ನಾಯಕರನ್ನೂ ಭೇಟಿ ಮಾಡಿಲ್ಲ

ಧಾರವಾಡ: ನಾನು ಯಾವುದೇ ನಾಯಕರನು ಭೇಟಿಯಾಗಿಲ್ಲ. ಯಾವುದೇ ಪ್ರಸ್ತಾಪವೂ ನನ್ನಗೆ ಬಂದಿಲ್ಲ. ಬಿಜೆಪಿ ಸೇರ್ಪಡೆ ಮಾಧ್ಯಮಗಳ ಊಹಾಪೋಹ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಸ್ಪಷ್ಟಪಡಿಸಿದರು. ಗುರುವಾರ [more]

ಧಾರವಾಡ

ಕಾಂಗ್ರೆಸ್ ಮುಳುಗುವ ಹಡಗು: ಕಟೀಲು

ಧಾರವಾಡ: ದೇಶ ಹಾಗೂ ರಾಜ್ಯದಲ್ಲಿ ಸದ್ಯ ಬಿಜೆಪಿ ಮಾತ್ರ ತೇಲುವ ಹಾಗೂ ಓಡುವ ಹಡಗು. ಕಾಂಗ್ರೆಸ್ ಪಕ್ಷ ಮುಳಗುವ ಹಡಗು ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ [more]

ಧಾರವಾಡ

ಬಿಜೆಪಿ ರಾಜ್ಯಧ್ಯಕ್ಷ ಕಟೀಲು ವಿಶ್ವಾಸ ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ

ಧಾರವಾಡ: ರಾಜ್ಯದಲ್ಲಿ ಎರಡು ವಿಧಾನಸಭೆಗೆ ಉಪಚುನಾವಣೆ ಹಾಗೂ ನಾಲ್ಕು ವಿಧಾನ ಪರಿಷತ್‍ಗೆ ಚುನಾವಣೆ ನಡೆಯಲಿದ್ದು, ಸ್ರ್ಪಸಿರುವ ಬಿಜೆಪಿ ಅಭ್ಯರ್ಥಿಗಳು ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ [more]

ಧಾರವಾಡ

ಕೃಷಿ ಸಚಿವ ಬಿ.ಸಿ.ಪಾಟೀಲ ಭರವಸೆ ಬೆಳೆವಿಮೆ ಪರಿಹಾರ ಶೀಘ್ರ ಬಿಡಗಡೆ

ಧಾರವಾಡ: ಕೆಲ ತಾಂತ್ರಿಕ ತೊಂದರೆ ಹಾಗೂ ಗೊಂದಲಗಳಿಂದ ರೈತರಿಗೆ ಬೆಳೆವಿಮೆ ಪರಿಹಾರ ನೀಡುವಲ್ಲಿ ವಿಳಂಬವಾಗಿದೆ. ಶೀಘ್ರವೇ ರೈತರ ಖಾತೆಗೆ ಹಣ ಬಿಡುಗಡೆ ಮಾಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ [more]

ಧಾರವಾಡ

ಮಹದಾಯಿ ಮುಗಿದ ಅಧ್ಯಾಯ: ಸಚಿವ ಶೆಟ್ಟರ್

ಧಾರವಾಡ: ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆ ಬಗ್ಗೆ ಈಗಾಗಲೇ ನ್ಯಾಯಾಲಯದಲ್ಲಿ ಗೆಲುವು ಸಾಸಿದೆ. ಅದೀಗ ಮುಗಿದ ಅಧ್ಯಾಯ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ [more]

ಧಾರವಾಡ

ಧಾರವಾಡಕ್ಕೆ ವಿಶೇಷ ತಂಡ

ಧಾರವಾಡ ಜಿಲ್ಲೆಯಲ್ಲಿ ಮರಣ ಪ್ರಮಾಣ ಹೆಚ್ಚಳವಾದ ಹಿನ್ನಲೆ ಅಲ್ಲಿಗೆ ವಿಶೇಷ ತಂಡ ಕಳುಹಿಸಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ಅಲ್ಲಿ ಆಗಿರುವ ತಪ್ಪುಗಳನ್ನು ತಿದ್ದುಕೊಳ್ಳುವ ಕಾರ್ಯ ನಡೆಯಲಿದೆ. [more]

ಬೆಳಗಾವಿ

ಕುಟುಂಬದವರಿಗೆ ಸಾಂತ್ವನ ಹೇಳಿದ ಸಿಎಂ ಯಡಿಯೂರಪ್ಪ ದಿಲ್ಲಿಯಲ್ಲಿ ಅಂಗಡಿ ಸ್ಮಾರಕ

ಬೆಳಗಾವಿ :ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆ ನಡೆದ ದಿಲ್ಲಿಯಲ್ಲಿ ಅವರ ಸ್ಮಾರಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು [more]

ಬೆಳಗಾವಿ

ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ : ಮರ್ಕಜ್‍ನಿಂದ ಬಂದ ಮೂವರು ಪರಾರಿ!

ಬೆಳಗಾವಿ: ಕೊರೋನಾ ವೈರಸ್ ಹೆಚ್ಚಿನ ಪ್ರಮಾಣದಲ್ಲಿ ಹರಡಲು ದೆಹಲಿಯ ತಬ್ಲಿಘಿಗಳೇ ಕಾರಣ ಎಂಬ ಸುದ್ದಿ ವ್ಯಾಪಕವಾಗುತ್ತಿರುವ ಬೆನ್ನಲ್ಲೇ, ದೆಹಲಿಯ ನಿಜಾಮುದ್ದಿನ್ ತಬ್ಲಿಘಿ ಜಮಾತ್ ಮರ್ಕಜ್‍ನಿಂದ ಬಂದ ಮೂವರು [more]

ಧಾರವಾಡ

ಹೆತ್ತವರಿಗೆ ಮಕ್ಕಳು ಹೇಗೋ ರೈತರಿಗೆ ಕೃಷಿ ಹಾಗೂ ಫಸಲು : ಕೃಷಿ ಸಚಿವ ಬಿ.ಸಿ.ಪಾಟೀಲ್

ಧಾರವಾಡ, ಏ.6- ಹೆತ್ತವರಿಗೆ ಮಕ್ಕಳು ಹೇಗೋ ರೈತರಿಗೆ ಕೃಷಿ ಹಾಗೂ ಫಸಲು. ತಂದೆ-ತಾಯಿ ಮಕ್ಕಳನ್ನು ಕಾಳಜಿ, ಪ್ರೀತಿಯಿಂದ ಬೆಳೆಸುವಂತೆ ರೈತರು ತಮ್ಮ ಬೆಳೆಗಳನ್ನು ಅಷ್ಟೇ ಕಾಳಜಿ ಪ್ರೀತಿಯಿಂದ [more]