ರಾಜ್ಯ

ಪ್ರಧಾನ ಮಂತ್ರಿ ಮೋದಿ ಅವರ ದೂರದೃಷ್ಠಿಯ ಫಲ: ರೈತರು ಮತ್ತು ಸಕ್ಕರೆ ಕಾರ್ಖಾನೆಗೆ ಹೆಚ್ಚು ಅನುಕೂಲ 2025ಕ್ಕೆ ಶೇ.25ರಷ್ಟು ಇಥೆನಾಲ್ ಉತ್ಪಾದನೆ ಗುರಿ

ಬಾಗಲಕೋಟೆ: ದೇಶದಲ್ಲಿ 2025ರ ವೇಳೆಗೆ ಬಹುಬೇಡಿಕೆಯ ಶೇ.25ರಷ್ಟು ಇಥೆನಾಲ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಘೋಷಣೆ ಮಾಡಿದರು. ಜಿಲ್ಲೆಯ ಕೆರೂರ ವ್ಯಾಪ್ತಿಯಲ್ಲಿ [more]

ರಾಜ್ಯ

ಜನರು ಕೊಟ್ಟ ತೀರ್ಪು ಸ್ವಾಗತಿಸುತ್ತೇವೆ: ಸಿದ್ದರಾಮಯ್ಯ

ಬಾಗಲಕೋಟೆ: ಶಿರಾ ಮತ್ತು ಆರ್.ಆರ್. ನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಸಿದ್ದು, ಜನರು ಕೊಟ್ಟ ತೀರ್ಪುನ್ನು ಸ್ವಾಗತಿಸುತ್ತೇವೆ. ಅಕಾರ ದುರುಪಯೋಗ ಮತ್ತು ಹಣದ ಪ್ರಭಾವದಿಂದ ಬಿಜೆಪಿ ಅಭ್ಯರ್ಥಿಗಳು [more]

ರಾಜ್ಯ

ಗ್ರಾಮೀಣ ಪ್ರದೇಶದಲ್ಲಿ ಕುಸಿಯುತ್ತಿರುವ ಮನೆಗಳು

ಬಾಗಲಕೋಟೆ : ಬಾಗಲಕೋಟೆ ತಾಲೂಕಿನಲ್ಲಿ ಬುಧವಾರದವರೆಗೆ ಮಳೆಯಿಂದ 400 ಮನೆಗಳು ಕುಸಿದಿದ್ದು ಇದರಲ್ಲಿ ಎರಡು ಮನೆಗಳು ಪೂರ್ಣ ಪ್ರಮಾಣದ ಹಾನಿಯಾಗಿದೆ. ಕಿರಸೂರ ಗ್ರಾಮದಲ್ಲಿ 1 ಮತ್ತು ಬೆಣ್ಣೂರಿನಲ್ಲಿ [more]

ಬೆಂಗಳೂರು

ಆಸರೆಗಾಗಿ ಜನಪ್ರತಿನಿಧಿಗಳ ಮುಂದೆ ಅಳಲು ತೋಡಿಕೊಂಡ ಸಂತ್ರಸ್ಥರು

ಬೆಂಗಳೂರು, ಆ.12- ಮಳೆ ಕಡಿಮೆಯಾಗುತ್ತಿದೆ, ಪ್ರವಾಹದ ಅಬ್ಬರ ತಗ್ಗಿದೆ, ನೆರೆಯಲ್ಲಿ ಬದುಕು ಕಳೆದುಕೊಂಡವರು ಪುನರ್ ಆಶ್ರಯಕ್ಕಾಗಿ ಅಂಗಲಾಚುತ್ತಿದ್ದಾರೆ. ಸಂತ್ರಸ್ತರಿಗೆ ರಾಜ್ಯದ ವಿವಿಧೆಡೆಯಿಂದ ನೆರವಿನ ಮಹಾಪೂರ ಹರಿದು ಬರುತ್ತಿದೆ. [more]

ಬೆಂಗಳೂರು

ರಾಜ್ಯದ ನಾನಾ ಕಡೆ ಪ್ರವಾಹ ಹಿನ್ನಲೆ-ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಆ.10-ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ನಾನಾ ಕಡೆ ಪ್ರವಾಹ ಉಂಟಾಗಿ ಸಂಕಷ್ಟದಲ್ಲಿರುವ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು [more]

ಬೆಳಗಾವಿ

ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಹಿನ್ನಲೆ-13 ಜಿಲ್ಲೆಗಳ 7508 ಮನೆಗಳಿಗೆ ಹಾನಿ

ಬೆಂಗಳೂರು,ಆ.9-ರಾಜ್ಯದ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ 13 ಜಿಲ್ಲೆಗಳಲ್ಲಿ 7508 ಮನೆಗಳಿಗೆ ಹಾನಿಯಾಗಿದ್ದು, 467 ಶಿಬಿರಗಳನ್ನು ಸರ್ಕಾರ ತೆರೆದಿದೆ. ಬೆಳಗಾವಿ ಜಿಲ್ಲೆಯಲ್ಲಿ 5148 ಮನೆಗಳು, ಉತ್ತರ ಕನ್ನಡ [more]

ರಾಜ್ಯ

ವಿದ್ಯಾಪೋಷಕ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಬಾಗಲಕೋಟ; 2019-20 ನೇ ಸಾಲಿನ ಧಾರವಾಢದ ವಿದ್ಯಾಪೋಷಕ ಸಂಸ್ಥೆಯ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನಿಸಿದೆ. ಕುಟುಂಬದ ಆದಾಯ ವಾರ್ಷಿಕ ರೂ.80,000 ಒಳಗಿರಬೇಕು. SSLC ನಂತರ ಶಿಕ್ಷಣ ಮುಂದುವರೆಸಲು [more]

ಮುಂಬೈ ಕರ್ನಾಟಕ

ಮತದಾನ ಮಾಡದಿರಲು ನಿರ್ಧರಿಸಿದ ಕಿತ್ತಲಿ ಗ್ರಾಮದ ಗ್ರಾಮಸ್ಥರು

ಬಾದಾಮಿ,ಏ.22-ವಸತಿ ಹಾಗೂ ಮೂಲಸೌಕರ್ಯಗಳಿಗೆ ಆಗ್ರಹಿಸಿ ತಾಲೂಕಿನ ಕಿತ್ತಲಿ ಗ್ರಾಮದ ಗ್ರಾಮಸ್ಥರು ಲೋಕಸಭೆ ಚುನಾವಣೆಗೆ ಮತದಾನ ಮಾಡದಿರಲು ನಿರ್ಧರಿಸಿದ್ದಾರೆ. ತಾಲೂಕಿನ ಕಿತ್ತಲಿ ಗ್ರಾಮದಲ್ಲಿ 1995-96ರಲ್ಲಿ ಇಂದಿರಾ ಆವಾಸ್ ವಸತಿ [more]

ಮುಂಬೈ ಕರ್ನಾಟಕ

ಬಿಜೆಪಿ ಪ್ರಣಾಳಿಕೆಯನ್ನು ಟೀಕೆ ಮಾಡುತ್ತಿರುವವರು ನಕಲಿ ಕಾಂಗ್ರೇಸಿಗರು-ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ

ಬಾಗಲಕೋಟೆ,ಏ.9- ಮುಸ್ಲಿಮರಿಗೆ, ಕ್ರಿಶ್ಚಿಯನ್ನರಿಗೆ ಕಾಂಗ್ರೆಸ್‍ನಲ್ಲಿ ಸಾಮಾಜಿಕ ನ್ಯಾಯವಿಲ್ಲವೆಂದು ಹಲವರು ಆ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಈಶ್ವರಪ್ಪ ಹೇಳಿದ್ದಾರೆ. ಬಾಗಲಕೋಟೆಯಲ್ಲಿ [more]

ಮುಂಬೈ ಕರ್ನಾಟಕ

ಯಾರಿಂದಲೂ ಆರ್‍ಎಸ್‍ಎಸ್ ಬೆಳವಣಿಗೆ ತಡೆಯಲು ಸಾಧ್ಯವಿಲ್ಲ-ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ

ಬಾಗಲಕೋಟೆ, ಏ.8-ಆರ್‍ಎಸ್‍ಎಸ್ ಬೆಳವಣಿಗೆ ಯಾರು ತಡೆಯಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಹಾಗೂ ದಿನೇಶ್‍ಗುಂಡೂರಾವ್ ಅವರಂತಹ ಎಷ್ಟೇ ಜನರು ಬಂದರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ [more]

ರಾಜ್ಯ

ದಿನೇಶ್ ಗುಂಡುರಾವ್ ಅವರಿಗೆ ಮತಿಭ್ರಮಣೆಯಾಗಿದೆ-ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ

ಬಾಗಲಕೋಟೆ,ಏ.8- ಜೆಡಿಎಸ್ ಗೆಲ್ಲಿಸಲು ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಕಾಂಗ್ರೆಸ್ ಪಕ್ಷವನ್ನು ಮುಗಿಸಿದ್ದಾರೆ.ಈಗ ಜೆಡಿಎಸ್ ಪಕ್ಷವನ್ನು ಮುಗಿಸುವ ಕೆಲಸ ಮಾಡುತ್ತಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು [more]

ರಾಜ್ಯ

ಮಾಜಿ ಪಿಎಂ. ದೇವೇಗೌಡ ಮತ್ತು ಮಾಜಿ ಸಿ.ಎಂ.ಸಿದ್ದರಾಮಯ್ಯ ಧೃತರಾಷ್ಟ್ರರಿದ್ದಂತೆ-ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ

ಬಾಗಲಕೋಟೆ, ಮಾ.27- ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧೃತರಾಷ್ಟ್ರರಿದ್ದಂತೆ.ಭವಿಷ್ಯದಲ್ಲಿ ಅವರ ಎರಡೂ ಪಕ್ಷಗಳು ನಾಶವಾಗಲಿವೆ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ಇಂದಿಲ್ಲಿ ಹೇಳಿದರು. [more]

ಮುಂಬೈ ಕರ್ನಾಟಕ

ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ-ಘಟನೆಯಲ್ಲಿ ತಂದೆ-ಮಗನ ಸಾವು

ಬಾಗಲಕೋಟೆ, ಮಾ.18-ಸಂಬಂಧಿಕರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಸಾರಿಗೆ ಸಂಸ್ಥೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ದಾರುಣವಾಗಿ [more]

ಮುಂಬೈ ಕರ್ನಾಟಕ

ರೈಲ್ವೆ ನಿಲ್ದಾಣಗಳಲ್ಲಿ ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬನ ಕರೆ

ಬಾಗಲಕೋಟೆ, ಫೆ.22- ಬಾಗಲಕೋಟೆ, ಚಾಮರಾಜನಗರ, ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಮೂರು ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. [more]

No Picture
ಬಾಗಲಕೋಟೆ

ರಾಷ್ಟ್ರೀಯ ಮತದಾರರ ದಿನಾಚರಣೆಗೆ ಶುಭ ಕೋರಿಕೆ

ಬಾಗಲಕೋಟೆ: ಜನವರಿ 25 ರಂದು ಆಚರಿಸಲ್ಪಡುವ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಂಗೂಬಾಯಿ ಮಾನಕರ ಜಿಲ್ಲೆಯ ಜನತೆಗೆ ಶುಭ ಕೋರಿದ್ದಾರೆ. ಚುನಾವಣೆಗಳು ಪ್ರಜಾಪ್ರಭುತ್ವದ [more]

No Picture
ಬಾಗಲಕೋಟೆ

ಗಣರಾಜ್ಯೋತ್ಸವ : ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಕಾರ್ಯಕ್ರಮ

ಬಾಗಲಕೋಟೆ:  ಜಿಲ್ಲಾಡಳಿತ ವತಿಯಿಂದ ಜನವರಿ 26 ರಂದು ಗಣರಾಜ್ಯೋತ್ಸವ ಅಂಗವಾಗಿ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಆರೋಗ್ಯ ಮತ್ತು [more]

No Picture
ಬಾಗಲಕೋಟೆ

ಇಂದು ರಾಷ್ಟ್ರೀಯ ಮತದಾರರ ದಿನಾಚರಣೆ

ಬಾಗಲಕೋಟೆ:  ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ [more]

No Picture
ಬಾಗಲಕೋಟೆ

ಕೃಷಿ ಉದ್ಯಮಿ ತರಬೇತಿಗೆ ಅರ್ಜಿ

ಬಾಗಲಕೋಟೆ:  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ವತಿಯಿಂದ ಹಮ್ಮಿಕೊಂಡ ಕೃಷಿ ಉದ್ಯಮಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿ [more]

ಬಾಗಲಕೋಟೆ

ಬಾಗಲಕೋಟ ವಾಷರ್‍ಮನ್ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸನ್ಮಾನ

ಬಾಗಲಕೋಟ: ನೂತನವಾಗಿ ಬಾಗಲಕೋಟ ವಾಷರ್‍ಮನ್ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ ಎಚ್. ಮಡಿವಾಳರ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಸುರೇಶ ಮಡಿವಾಳರ ಇವರುಗಳಿಗೆ ಕರ್ನಾಟಕ ರಾಜ್ಯ [more]

ಬಾಗಲಕೋಟೆ

ದೇವರ ಅವತಾರಿಗಳೆ ಶರಣರು: ಜಿ.ಪಂ. ಅಧ್ಯಕ್ಷೆ ವೀಣಾ

ಬಾಗಲಕೋಟೆ: ಮಾನವ ಜನಾಂಗಕ್ಕೆ ಕಾಯಕ, ದಾಸೋಹ ಸತ್ಯ ನಿಷ್ಠೆಯಿಂದ ನಡೆಯಲು ಆ ದೇವನೇ 12ನೇ ಶತಮನದಲ್ಲಿ ಶರಣರ ಅವತಾರದಲ್ಲಿ ಬಂದಿದ್ದರು ಎಂದು ಜಿ.ಪಂ.ಅಧ್ಯಕ್ಷೆ ವೀಣಾ ಕಾಶಪವರ ಹೇಳಿದರು. [more]

ಬಾಗಲಕೋಟೆ

ವೀರಾಪೂರದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಬಾಗಲಕೋಟ: ತಾಲೂಕಿನ ವೀರಾಪೂರ ಪುಕೇ. ಗ್ರಾಮದಲ್ಲಿ ಶ್ರದ್ದಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮದ ಅಡಿಯಲ್ಲಿ ವೀರಾಪೂರಿನ ಗ್ರಾಮ ದೇವತೆ ದೇವಸ್ಥಾನ ಮತ್ತು ಹೋರಾಂಗಣ ಸ್ವಚ್ಚತಾ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ [more]

ಬಾಗಲಕೋಟೆ

ವೀರಭದ್ರೇಶ್ವರ ಇನಸ್ಟಿಟ್ಯೂಟ ಅಫ್ ಮಿಡ್ ಬ್ರೇನ್‍ಗೆ ಅದ್ದೂರಿ ಚಾಲನೆ

ಬಾಗಲಕೋಟ:ಲೋಕಾಪುರದ ವಿದ್ಯಾಚೇತನ ಪ್ರಾಥಮಿಕ ಶಾಲೆಯಲ್ಲಿ “ವೀರಭದ್ರೇಶ್ವರ ಇನಸ್ಟಿಟ್ಯೂಟ ಅಫ್ ಮಿಡ್ ಬ್ರೇನ್”ನ ಉದ್ಘಾಟನೆ ಕಾರ್ಯಕ್ರಮ ಭಾನುವಾರ ಅದ್ಧೂರಿಯಾಗಿ ನೆರವೇರಿತು. ಶ್ರೀ ಕ್ಷೇತ್ರ ಜ್ಞಾನೇಶ್ವರ ಮಠದ ಪೀಠಾಧಿಪತಿಗಳಾದ ಪರಮ [more]

ರಾಜ್ಯ

ಋಣಮುಕ್ತ ಪ್ರಮಾಣ ಪತ್ರ ವಿತರಣೆ ಸರಕಾರದ ಮೇಲೆ ವಿಶ್ವಾಸವಿಡಿ : ಎಚ್.ಡಿ.ಕುಮಾರಸ್ವಾಮಿ

ಬಾಗಲಕೋಟೆ: ಡಿಸೆಂಬರ 28 ,ಸಾಲಮನ್ನಾ ಹೆಸರಿನಲ್ಲಿ ಸ್ನೇಹಿತರಾದ ವಿರೋಧ ಪಕ್ಷದವರು ರೈತರಲ್ಲಿ ತಪ್ಪು ತಿಳುವಳಿಕೆ ಮೂಡಿಸುತ್ತಿದ್ದು ನಾನು ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಘೋಷಿಸಿದಂತೆ ಸಾಲ ಮನ್ನಾದ ದಿಟ್ಟ [more]

ರಾಜ್ಯ

ಶಿವಮೊಗ್ಗದಿಂದಲೇ ರಾಜ್ಯ ರಾಜಕಾರಣ ತೀರ್ಮಾನ: ಸಿಎಂ ಗೆ ಬಿ.ಎಸ್.ಯಡಿಯೂರಪ್ಪ ತಿರುಗೇಟು

ಬಾಗಲಕೋಟೆ,ಅ.29- ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದರೆ ಸರ್ಕಾರ ಉಳಿಯಲಿದೆ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದಿಂದಲೇ ರಾಜ್ಯ ರಾಜಕಾರಣ [more]

ಮುಂಬೈ ಕರ್ನಾಟಕ

ಬ್ರಹ್ಮ ಬಂದರೂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಯಾಗುವುದಿಲ್ಲ: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ, ಅ.29- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಹ್ಮ ಬಂದರೂ ಮತ್ತೆ ಮುಖ್ಯಮಂತ್ರಿ ಯಾಗುವುದಿಲ್ಲ. ನೀವು ಹಂದಿಯನ್ನಾದರೂ ತಿನ್ನಿ, ದನದ ಮಾಂಸವನ್ನಾದರೂ ತಿನ್ನಿ. ಮೊದಲು ಮನುಷ್ಯರು ತಿನ್ನುವುದನ್ನು ಕಲಿಯಿರಿ [more]