ಗೆಲುವು ನನ್ನದೇ ಇದರಲ್ಲಿ ಯಾವುದೇ ಸಂಶಯವಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾದಾಮಿ,ಮೇ.5- ಗೆಲುವು ನನ್ನದೇ ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಅಧಿಕ ಮತಗಳಿಂದ [more]
ಬಾದಾಮಿ,ಮೇ.5- ಗೆಲುವು ನನ್ನದೇ ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಅಧಿಕ ಮತಗಳಿಂದ [more]
ಧಾರವಾಡ:ಮೇ-2: ಪ್ರಧಾನಿ ಮೋದಿ ಇವತ್ತು ರಾಜ್ಯಕ್ಕೆ ಬಂದಿದ್ದಾರೆ. ಈ ಹಿಂದೆ ಬಂದಾಗ ನಾನು ಕನ್ನಡಿಗ ಅಂದಿದ್ದರು. ಆದ್ರೆ ಪ್ರಧಾನಿಯಾದ ಮೇಲೆ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆ ಏನು [more]
ಬಾಗಲಕೋಟೆ, ಏ.29- ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನ ನೀಡುವ ತೀರ್ಪು ಐತಿಹಾಸಿಕ ವಾಗಲಿದ್ದು, ದೇಶದ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಧೋಳದಲ್ಲಿ ಕಾಂಗ್ರೆಸ್ [more]
ಬಾಗಲಕೋಟೆ:ಏ-28: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ವಿಶ್ವಗುರು ಬಸವಣ್ಣನ ಐಕ್ಯ ಕ್ಷೇತ್ರ ಕೂಡಲಸಂಗಮಕ್ಕೆ ಭೇಟಿ ನೀಡಿದರು. ಆದರೆ ಬಸವಣ್ಣನ ಐಕ್ಯಮಂಟಪ ದರ್ಶನ ಮಾಡದೇ ಹಾಗೆಯೇ [more]
ಬೆಂಗಳೂರು, ಏ.27- ಬೆಳ್ಳಂ ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ 10 ಸ್ಥಳಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿಗಳ ಮೇಲೆ ಏಕ ಕಾಲಕ್ಕೆ [more]
ಬೆಂಗಳೂರು, ಏ.17-ಮುಧೋಳ ಕ್ಷೇತ್ರದಿಂದ ಆರ್.ಬಿ.ತಿಮ್ಮಾಪುರ್ ಅವರಿಗೆ ಟಿಕೆಟ್ ನೀಡದಿರುವುದನ್ನು ಖಂಡಿಸಿ ಇಂದು ಮುಧೋಳದ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿ ಕಾಂಗ್ರೆಸ್ ಕಚೇರಿ [more]
ಬಾದಾಮಿ, ಏ.16- ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನನಗೆ ಟಿಕೆಟ್ ಸಿಗುವುದು ನಿಶ್ಚಿತ ಎಂದು ಶಾಸಕ ಬಿ.ಬಿ.ಚಿಮ್ಮನಕಟ್ಟಿ ತಿಳಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಟ್ಟಿಯಲ್ಲಿ ನನ್ನ [more]
ಬಾಗಲಕೋಟೆ, ಏ.6-ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಟಾಟಾ ಏಸ್‍ನಲ್ಲಿ ಹೋಗುತ್ತಿದ್ದಾಗ ವಾಹನ ಪಲ್ಟಿಯಾದ ಪರಿಣಾಮ 15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆರೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು [more]
ಬಾಗಲಕೋಟ,03- ಬಾಗಲಕೋಟ ನಗರದ ಹೊರವಲಯ ಹವೇಲಿ, ಮುಚಖಂಡಿ ಕ್ರಾಸ್‍ನ ಜಯನಗರ ಹಾಗೂ ವಿವೇಕಾನಂದ ನಗರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ನಡೆಸಿ ಮುಂಬರುವ ವಿಧಾನಸಭೆ ಚುನಾವಣೆಯ ಸಿದ್ಧತೆಯ [more]
ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಅವರ ಮನೆ ಎದುರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ… ಬಾಗಲಕೋಟೆ ಜಿಲ್ಲೆ ಬಾದಾಮಿ ವಿಧಾನಸಭಾ ಕ್ಷೇತ್ರ… ಬಾದಾಮಿ ತಾಲೂಕಿನ ಯರಗೊಪ್ಪ ಎಸ್ ಸಿ ಗ್ರಾಮದ [more]
ಮುದ್ದೆಬಿಹಾಳ, ಮಾ.15-ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮನುಸೂರ ಹುಸೇನಸಾಬ ಬಾಗವಾನ (ಚೌದರಿ) (28) [more]
ಜಮಖಂಡಿ, ಮಾ.12-ಹೃದಯಾಘಾತದಿಂದ ತಹಸೀಲ್ದಾರ್ ಮೃತಪಟ್ಟಿರುವ ಘಟನೆ ತಾಲೂಕಿನ ತೆರದಾಳ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಮೃತರು ತೆರದಾಳ ವಿಶೇಷ ತಹಸೀಲ್ದಾರ್ ಎಸ್.ಎಸ್.ಪೂಜಾರ್ ಎಂದು ತಿಳಿದುಬಂದಿದೆ. ಪಿಯು ಪರೀಕ್ಷೆಯ ಬಂದೋಬಸ್ತ್ [more]
ಬಾಗಲಕೋಟೆ, ಮಾ.10-ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಿವೃತ್ತ ಉಪಲೋಕಾಯುಕ್ತ ಸುಭಾಷ್ ಬಿ. ಅಡಿ ಲೋಕಾಯುಕ್ತ ಕಚೇರಿಗೆ ಸೂಕ್ತ ಭದ್ರತೆ ಇದ್ದಿದ್ದರೆ [more]
ಬಾಗಲಕೋಟೆ, ಮಾ.3-ಶಾರ್ಟ್‍ಸಕ್ರ್ಯೂಟ್‍ನಿಂದ ಎರಡು ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು 20 ಲಕ್ಷ ಮೌಲ್ಯದ ವಸ್ತುಗಳು ಅಗ್ನಿಗಾಹುತಿಯಾಗಿರುವ ಘಟನೆ ಜಮಖಂಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ [more]
ಬಾಗಲಕೋಟ,27- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾಗಲಕೋಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ಭೂಮಿಪೂಜೆ, ಹಾಗೂ ಅಭಿವೃದ್ಧಿ ಕಾಮಗಾರಿಗಳ [more]
ಬಾಗಲಕೋಟೆ,ಫೆ.26- ಯುವಕರು ಹಾಗೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ಮತ್ತು ನಾಗರಿಕ ಸಮಸ್ಯೆಗಳಿಗೆ ಸ್ಪಂದಿಸುವಂತೆ ಪಕ್ಷದ ಮುಖಂಡರು ಮತ್ತು ಶಾಸಕರಿಗೆ ಎಐಸಿಸಿ ಅಧ್ಯಕ್ಷ [more]
ಬಾಗಲಕೋಟೆ:ಫೆ-26: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಭೇಟಿ ಕೊಟ್ಟ ಬಾಗಲಕೋಟೆಯ ಮುಚಖಂಡಿ ಕ್ರಾಸ್ ಬಳಿ ಬಿಜೆಪಿ ಕಾರ್ಯಕರ್ತರು ಶುದ್ಧೀಕರಣ ಕಾರ್ಯ ನಡೆಸಿದರು. ಗೋಮಾತೆಗೆ [more]
ಜಮಖಂಡಿ, ಫೆ.25- ನುಡಿದಂತೆ ನಡೆಯದ ತಮಗೆ ಬಸವಣ್ಣನವರ ಹೆಸರೇಳುವ ಯಾವ ನೈತಿಕತೆಯೂ ಇಲ್ಲ. ಮೊದಲು ತಾವು ಭರವಸೆ ನೀಡಿದಂತೆ ಯುವಕರಿಗೆ 2ಕೋಟಿ ಉದ್ಯೋಗ ನೀಡಿ, ಪ್ರತಿಯೊಬ್ಬರ ಖಾತೆಗೆ [more]
ಬಾಗಲಕೋಟೆ, ಫೆ.25- ಸ್ವತಂತ್ರ ಭಾರತದ ನಂತರ ನರೇಂದ್ರ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ನೋಡಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬಾಗಲಕೋಟೆ ಜಿಲ್ಲೆಯ ಚಿಕ್ಕಪಡಸಲಗಿ ಗ್ರಾಮದಲ್ಲಿ [more]
ಬಾಗಲಕೋಟ,25- ನಗರದ ದೊಡ್ಡಸಾಬಣ್ಣ ಓಣಿಯ ಮಹಿಳೆಯರು, ಅಧಿಕ ಸಂಖ್ಯೆಯ ಯುವಕರು ಕಾಂಗ್ರೆಸ್ ಸರಕಾರದ ಪಕ್ಷದ ಸಾಧನೆಗಳು, ಅಭಿವೃದ್ಧಿಪರ ಕಾರ್ಯಕ್ರಮಗಳನ್ನು ಮೆಚ್ಚಿ ಶಾಸಕ ಎಚ್.ವೈ.ಮೇಟಿ ಅವರ ಸಮ್ಮುಖದಲ್ಲಿ ಬಿಜೆಪಿ [more]
ಅಥಣಿ:ಫೆ-23: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಮುಂಬೈ ಕರ್ನಾಟಕದ ಜಿಲ್ಲೆಗಳಿಗೆ ಬರುತ್ತಿರುವುದು ಈ ಭಾಗದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ [more]
ಬಾಗಲಕೋಟ,- ಶ್ರೀ ಗೌರಿಶಂಕರ ಬಿಲ್ವಾಶ್ರಮ ಶ್ರೀಮಠ ನೂತನ ಉತ್ತರಾಧಿಕಾರಿಯಾಗಿ ಕಂದಗಲ್ಲ ವರಕವಿಗಳಾದ ಪರ್ವತ ಶಾಸ್ತ್ರೀಯ ಮೊಮ್ಮಗ ವೇ.ಮೂ. ಶ್ರೀ ಶಾಸ್ತ್ರೀಗಳು ಹಾಗೂ ತಾಯಿ ಗಿರಿಜಾದೇವಿ ಇವರ ದ್ವೀತಿಯ [more]
ಬಾಗಲಕೋಟ 21- ಶ್ರೀಮತಿ ಉಷಾ ಆನಂದ ಪಾಟೀಲ ಇವರಿಗೆ ನಟರಾಜ ನೃತ್ಯ ನಿಕೇತನ (ರಿ) ವಿದ್ಯಾಗಿರಿ ಬಾಗಲಕೋಟ ಇವರು ಮಂತ್ರಾಲಯದಲ್ಲಿ ಜರುಗಿದ ಶ್ರೀ ರಾಘವೇಂದ್ರ ಗುರು ವೈಭವೋತ್ಸವ [more]
ಬಾಗಲಕೋಟೆ, ಫೆ.18- ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಂದಲ್ಲೆಲ್ಲ ವಿರೋಧ ಪಕ್ಷಕ್ಕೆ ಬಲ ಬರುತ್ತದೆ. ಅವರು ಬಂದಲ್ಲೆಲ್ಲ ವಿರೋಧ ಪಕ್ಷದವರು ಗೆಲ್ಲುತ್ತಾರೆ. ಅವರು ಬಂದು ಹೋದಷ್ಟು ನಮಗೇ [more]
ಬಾಗಲಕೋಟೆ, ಫೆ.17-ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ತೆರೆದಾಳದಲ್ಲಿ ಇಂದು ಬಂದ್ ಆಚರಿಸಲಾಯಿತು. ಬಜೆಟ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದಾಳವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದ ಹಿನ್ನೆಲೆಯಲ್ಲಿ ಸ್ಥಳೀಯರು ಬಂದ್‍ಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ