ಬೆಳಗಾವಿ

ಈ ಚುನಾವಣೆ ನಮಗೆ ಎಚ್ಚರಿಕೆ ಗಂಟೆ : ಶಾಸಕ ಸಿ.ಟಿ.ರವಿ

ಬೆಳಗಾವಿ (ಸುವರ್ಣಸೌಧ), ಡಿ.11- ಕಾಂಗ್ರೆಸ್ ವಿಭಜನೆ ತಂತ್ರದಿಂದ ನಮಗೆ ಹಿನ್ನಡೆಯಾಗಿದೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಇಂದಿಲ್ಲಿ ಹೇಳಿದರು. ಬೆಳಗಾವಿಯ ಸುವರ್ಣಸೌಧದ ಮೊಗಸಾಲೆಯಲ್ಲಿ ಪಂಚರಾಜ್ಯಗಳ ಚುನಾವಣೆ ಸಂಬಂಧ [more]

ಬೆಳಗಾವಿ

ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ರಾಹುಲ್ ಗಾಂಧಿ ಯಶಸ್ವಿ, ಸಚಿವ ಕೃಷ್ಣಭ್ಯೆರೇ ಗೌಡ

ಬೆಳಗಾವಿ (ಸುವರ್ಣಸೌಧ), ಡಿ.11- ವಿಪಕ್ಷಗಳ ವ್ಯಂಗ್ಯದ ನಡುವೆಯೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಧೃತಿಗೆಡದ ಹೋರಾಟದಿಂದ ಮೂರೂ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಸಚಿವ [more]

ಬೆಳಗಾವಿ

ಕಾಂಗ್ರೇಸ್ ಪರ ಅಲೆ ಎದ್ದಿದೆ : ಸಚಿವ ಪ್ರಿಯಾಂಕ ಖರ್ಗೆ

ಬೆಳಗಾವಿ (ಸುವರ್ಣಸೌಧ), ಡಿ.11- ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಗಮನಿಸಿದರೆ ಕಾಂಗ್ರೆಸ್ ಪರ ಅಲೆ ಎದ್ದಿದೆ ಎಂಬುದು ಗೊತ್ತಾಗುತ್ತದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದರು. ಸುಳ್ಳು ಆಶ್ವಾಸನೆಗಳಿಗೆ, [more]

ಬೆಳಗಾವಿ

ಸುಳ್ಳುಗಳು ಬಹಳಕಾಲ ನಡೆಯುವುದಿಲ್ಲ ಎಂಬುದಕ್ಕೆ ಚುನಾವಣ ಫಲಿತಾಂಶ ಸಾಕ್ಷಿ : ಸಚಿವ ದೇಶಪಾಂಡೆ

ಬೆಳಗಾವಿ (ಸುವರ್ಣಸೌಧ), ಡಿ.11-ಮಧ್ಯ ಪ್ರದೇಶ, ಛತ್ತೀಸ್‍ಗಢ, ರಾಜಸ್ಥಾನ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ನಿರೀಕ್ಷಿತವಾಗಿತ್ತು ಎಂದು ಸಚಿವ ದೇಶಪಾಂಡೆ ಹೇಳಿದರು. ರಾಹುಲ್‍ಗಾಂಧಿ ಅವರ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ. [more]

ಬೆಳಗಾವಿ

ಅಧೀನ ನ್ಯಾಯಾಲಯಗಳಲ್ಲಿ ಕಲಾಪ ಕನ್ನಡದಲ್ಲೇ ನಡೆಸಬೇಕು

ಬೆಳಗಾವಿ,ಡಿ.11- ಅಧೀನ ನ್ಯಾಯಾಲಯಗಳ ಕಲಾಪಗಳನ್ನು ಕನ್ನಡದಲ್ಲಿಯೇ ನಡೆಸಬೇಕೆಂಬ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣೇಭೆರೇಗೌಡ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು. [more]

ಬೆಳಗಾವಿ

ರಾಜ್ಯದ ಡ್ಯಾಮ್ ಮತ್ತು ನದಿಗಳಲ್ಲಿರುವ ಹೂಳನ್ನು ತೆಗೆಯಲು ಸರ್ಕಾರದ ಸಮೀಕ್ಷೆ ಸಚಿವ ಡಿ.ಕೆ.ಶಿವಕುಮಾರ್

ಬೆಳಗಾವಿ, ಡಿ.11- ರಾಜ್ಯದ ಎಲ್ಲ ಅಣ್ಣೆಕಟ್ಟು ಮತ್ತು ನದಿಗಳಲ್ಲಿ ಸಂಗ್ರಹವಾಗಿರುವ ಹೂಳನ್ನು ತೆಗೆಯಲು ಸರ್ಕಾರ ಸಮೀಕ್ಷೆ ನಡೆಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್‍ನಲ್ಲಿಂದು ತಿಳಿಸಿದರು. [more]

ಬೆಳಗಾವಿ

ಮೊದಲು ಪ್ರಸ್ನೋತ್ತರ ಕಲಾಪ ನಂತರ ವಿಷಯ ಪ್ರಸ್ತಾಪ, ಸಭಾಪತಿ ಬಸವರಾಜ್ ಹೊರಟ್ಟಿ

ಬೆಳಗಾವಿ,ಡಿ.11- ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಮಂಡಿಸಿದ ನಿಲುವಳಿ ಸೂಚಿಯನ್ನು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿರಸ್ಕರಿಸಿದ್ದರಿಂದ ಕೆಲಕಾಲ [more]

ಬೆಳಗಾವಿ

ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ವಿಷಯ, ಗದ್ದಲಕ್ಕೆ ಕಾರಣವಾದ ಬಿಜೆಪಿ ಶಾಸಕ ಮಾಧುಸ್ವಾಮಿ ಅವರ ಮಾತು

ಬೆಳಗಾವಿ(ಸುವರ್ಣಸೌಧ), ಡಿ.11- ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ವಿಷಯದಲ್ಲಿ ಬಿಜೆಪಿ ಶಾಸಕ ಜೆ.ಸಿ.ಮಾಧುಸ್ವಾಮಿ ಅವರ ಆಕ್ರೋಶ ಭರಿತ ಮಾತುಗಳು ಇಂದು [more]

ಬೆಳಗಾವಿ

ಬರಗಾಲ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲ

ಬೆಳಗಾವಿ, ಡಿ.11- ರಾಜ್ಯದಲ್ಲಿ ಎದುರಾಗಿರುವ ಬರಗಾಲವನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತವಾಗಿದೆ ಎಂದು ವಿಧಾನಪರಿಷತ್‍ನ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ [more]

ಬೆಳಗಾವಿ

ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸಿದ್ಧತೆ, ಸಿ.ಎಂ.ಕುಮಾರಸ್ವಾಮಿ

ಬೆಳಗಾವಿ,ಡಿ.11- ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲಾವಿಧಾನಸಭಾ ಕ್ಷೇತ್ರಗಳಲ್ಲಿ ಆದ್ಯತೆ ಮೇರೆಗೆ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿಧಾನಸಭೆಗೆ [more]

ಬೆಳಗಾವಿ

ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಪ್ರಯತ್ನ ಮಾಡಿಲ್ಲ, ಮಾಜಿ ಸಿ.ಎಂ.ಯಡಿಯೂರಪ್ಪ

ಬೆಳಗಾವಿ(ಸುವರ್ಣಸೌಧ), ಡಿ.11- ಚುನಾವಣೆಯಲ್ಲಿ ಜನರಿಗೆ ಸಾಕಷ್ಟು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಆರು ತಿಂಗಳಾದರೂ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡದೆ [more]

ಬೆಳಗಾವಿ

ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕ್ರಮ, ಸಿ.ಎಂ.ಕುಮಾರಸ್ವಾಮಿ

ಬೆಳಗಾವಿ(ಸುವರ್ಣಸೌಧ), ಡಿ.11-ರಾಜ್ಯದ ಪದವಿಪೂರ್ವ ಕಾಲೇಜುಗಳಿಗೆ ಈಗಾಗಲೇ 1204 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಇನ್ನು 1512 ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ವಿಧಾನಸಭೆಯಲ್ಲಿ ಹಾಸ್ಯಚಟಾಕಿ ಹಾರಿಸಿದ ಸ್ಪೀಕರ್ ರಮೇಶ್ ಕುಮಾರ್

ಬೆಳಗಾವಿ(ಸುವರ್ಣಸೌಧ), ಡಿ.11-ಸಂಪೂರ್ಣ ಪಾನ ನಿಷೇಧದ ಪ್ರಶ್ನೆಗೆ ಉತ್ತರ ನೀಡಬೇಡಿ. ಪ್ರಶ್ನೆ ಕೇಳಿದ ಶಾಸಕರು ಸಂಜೆ ಭೇಟಿಯಾಗಲಿ, ಚರ್ಚೆ ಮಾಡಿ ಆನಂತರ ನಿರ್ಧಾರ ಮಾಡೋಣ ಎಂದು ಹೇಳುವ ಮೂಲಕ [more]

No Picture
ಬೆಳಗಾವಿ

ಜಿಲ್ಲೆಯ ಕೊಣ್ಣೂರು ಪುರಸಭೆಯಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ

ಬೆಳಗಾವಿ, ಸೆ.3- ಜಿಲ್ಲೆಯ ಕೊಣ್ಣೂರು ಪುರಸಭೆಯಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಒಟ್ಟು 23 ವಾರ್ಡ್‍ಗಳ ಪೈಕಿ 17 ವಾರ್ಡ್‍ಗಳಲ್ಲಿ ಪಕ್ಷೇತರ [more]

ಬೆಳಗಾವಿ

ಜಿಲ್ಲೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಪಕ್ಷೇತರರೇ ಹೆಚ್ಚು ವಿಜೃಂಭಿಸಿದೆ

ಬೆಳಗಾವಿ, ಸೆ.3-ಜಿಲ್ಲೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಪಕ್ಷೇತರರೇ ಹೆಚ್ಚು ವಿಜೃಂಭಿಸಿದ್ದು, ಸವದತ್ತಿ ಪುರಸಭೆ ಬಿಜೆಪಿ ಪಾಲಾಗಿದೆ. ಉಳಿದಂತೆ ಖಾನಾಪುರ, ಕಣ್ಣೂರು, ಚಿಕ್ಕೋಡಿ ಸ್ಥಳೀಯ ಸಂಸ್ಥೆಗಳು ಪಕ್ಷೇತರರ ಪಾಲಾಗಿವೆ. ಬೆಳಗಾವಿ [more]

ಬೆಳಗಾವಿ

ಬಿಜೆಪಿ ಶಾಸಕರೇ ನಮ್ಮ ಪಕ್ಷಕ್ಕೆ ಬರಲು ತುದಿಗಾಲಮೇಲೆ ನಿಂತಿದ್ದಾರೆ: ಈಶ್ವರ್ ಖಂಡ್ರೆ

ಬಾಗಲಕೋಟೆ; ನಮ್ಮವರ್‍ಯಾರು ಬಿಜೆಪಿಗೆ ಹೋಗಲ್ಲ, ಬಿಜೆಪಿ ಶಾಸಕರೇ ನಮ್ಮ ಪಕ್ಷಕ್ಕೆ ಬರಲು ತುದಿಗಾಲಮೇಲೆ ನಿಂತಿದ್ದಾರೆ, ಅವ್ರು ಯಾರು ಅಂತಾ ನಿಮಗೇಕೆ ಹೇಳಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ [more]

ಬೆಳಗಾವಿ

ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಯಿಂದ ರಸ್ತೆ ಸಂಪರ್ಕ ಕಡಿತ

  ಬೆಳಗಾವಿ, ಆ.22- ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಅನಾರೋಗ್ಯಕ್ಕೀಡಾಗಿದ್ದ ಮಹಿಳೆಯೊಬ್ಬರಿಗೆ ಚಿಕಿತ್ಸೆ ಕೊಡಿಸಲು ಸ್ಥಳೀಯರು ಬಿದಿರಿನ ಪಲ್ಲಕ್ಕಿಯಲ್ಲಿ ಹೊತ್ತೊಯ್ದು ಹೊಳೆ ದಾಟಿಸಿ ಚಿಕಿತ್ಸೆ [more]

ಬೆಳಗಾವಿ

ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಮಳೆ

  ಬೆಳಗಾವಿ,ಆ.22- ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಮಹಾದಾಯಿ ಮತ್ತು ಮಲಪ್ರಭಾ ನದಿಗಳು ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯ ಹದಿಮೂರು ಹಳ್ಳಿಗಳ ಸಂಪರ್ಕ ಕಡಿತವಾಗಿದೆ. ಖಾನಾಪುರ [more]

ಬೆಳಗಾವಿ

ಅಖಂಡ ಕರ್ನಾಟಕವನ್ನ ಎತ್ತಿಹಿಡಿದ ಉತ್ತರ ಕರ್ನಾಟಕ ಮಂದಿ

ಗದಗ:ಆ-೨: ಕರ್ನಾಟಕ ಏಕೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗದಗ ಜಿಲ್ಲೆಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಂದ್ ಕರೆಗೆ ಯಾವುದೇ ಬೆಂಬಲ ದೊರೆತಿಲ್ಲ. ಸಂಘಟನೆಗಳು ಬಂದ್ ಬೆಂಬಲ [more]

ಬೆಳಗಾವಿ

ವೈದ್ಯರ ಮುಷ್ಕರಕ್ಕೆ ಹಸುಗೂಸು ಬಲಿ

ಬೆಳಗಾವಿ,ಜು.28- ವೈದ್ಯರ ಮುಷ್ಕರಕ್ಕೆ ನಿನ್ನೆಯಷ್ಟೇ ಜನಿಸಿದ್ದ ಹಸುಗೂಸುವೊಂದು ಬಲಿಯಾಗಿದೆ. ಎನ್‍ಎಂಸಿ ಮಸೂದೆಗೆ ವಿರೋಧಿಸಿ ರಾಜ್ಯಾದ್ಯಂತ ವೈದ್ಯರ ಮುಷ್ಕರದ ಬಿಸಿ ಬೆಳಗಾವಿಗೆ ತಟ್ಟಿದ್ದು , ಸೂಕ್ತ ಚಿಕಿತ್ಸೆ ಸಿಗದೆ [more]

ಬೆಳಗಾವಿ

ಮಹದಾಯಿಗೂ, ಪ್ರತ್ಯೇಕರಾಜ್ಯ ಹೋರಾಟಕ್ಕೂ ಸಂಬಂಧವಿಲ್ಲ

ಗದಗ:ಜು-೨೮ : ಮಹದಾಯಿ ಹೋರಾಟಕ್ಕೂ ಹಾಗೂ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೂ ಸಂಬಂಧವಿಲ್ಲ ಅಂತ ರೈತಸೇನಾ ರಾಜ್ಯಾದ್ಯಕ್ಷ ವೀರೇಶ್ ಸೊಬರದಮಠ ಹೇಳಿದ್ದಾರೆ. ಗದಗ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]

ಬೆಳಗಾವಿ

ಮುಷ್ಕರಕ್ಕೆಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲ – ಕಿಮ್ಸ್ ಸಿದ್ಧ….!

ಹುಬ್ಬಳ್ಳಿ-03 ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ಜಾರಿ ಖಂಡಿಸಿ ಭಾರತೀಯ ವೈದ್ಯರ ಸಂಘ (ಐಎಂಎ) ಇಂದು ದೇಶಾದ್ಯಂತ ಕರೆ ನೀಡಿರುವ [more]

ಬೆಳಗಾವಿ

ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದರೆ, ಇಲ್ಲಿಯ ಜನಪ್ರತಿನಿಧಿಗಳೇ ಕಾರಣ ! – ಬಸವರಾಜ ಹೊರಟ್ಟಿ

ಹುಬ್ಬಳ್ಳಿ:  ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದರೆ, ಇಲ್ಲಿಯ ಜನಪ್ರತಿನಿಧಿಗಳೇ ಕಾರಣ. ನಂಜುಂಡಪ್ಪ ವರದಿ ಬಂದ ನಂತರ ಸಾಕಷ್ಟು ಜನ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಿದ್ದಾರೆ, ಅವಾಗ ಏಕೆ [more]

ಬೆಳಗಾವಿ

ಬಲಗೊಳ್ಳುತಿದೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ

ಹುಬ್ಬಳ್ಳಿ ಜು, ೨೬- ಉತ್ತರ ಕರ್ನಾಟಕವನ್ನು ಪ್ರತಿಯೊಂದು ಕ್ಷೇತ್ರದಲ್ಲಿ ಕಡೆಗಣಿಸಲಾಗುತ್ತದೆ. ಈ ಅನ್ಯಾಯದ ವಿರುದ್ಧ ದಿನದಿಂದ ದಿನಕ್ಕೆ ಹೋರಾಟ ಬಲಗೊಳ್ಳುತಿದ್ದು ಈಗ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ [more]

ಬೆಳಗಾವಿ

ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್ ಎಸ್ ಎಸ್ ಕೈವಾಡ

ಗದಗ:ಜು-26: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್ ಎಸ್ ಎಸ್ ಸೇರಿದಂತೆ ಹಿಂದೂ ಸಂಘಟನೆಗಳ ಕೈವಾಡ ಇದೆ ಎಂದು ಬಂಡಾಯ ಸಾಹಿತಿ ಬಸವರಾಜ್ ಸೂಳಿಭಾವಿ ಗಂಭೀರ ಆರೋಪ [more]