ಬೆಳಗಾವಿ

ಲೋಕಸಭಾ ಚುನಾವಣೆಯಲ್ಲೂ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ – ಸಚಿವ ಕೃಷ್ಣಭೆರೇಗೌಡ

ಬೆಳಗಾವಿ,ಜು.24- ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವುದರಿಂದ ಲೋಕಸಭಾ ಚುನಾವಣೆಯಲ್ಲೂ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ. ಟಿಕೆಟ್ ಹಂಚಿಕೆ ಕುರಿತು ಸಮನ್ವಯ ಸಮಿತಿ ಹಾಗೂ ಮುಖ್ಯಮಂತ್ರಿ ಕುಮಾರ ಸ್ವಾಮಿ ಸೇರಿದಂತೆ ಎಲ್ಲರ [more]

ಬೆಳಗಾವಿ

ರಾಜ್ಯ ಸರ್ಕಾರ ಮನೆಯೊಂದು ಮೂರು ಬಾಗಿಲು ಆದಂತಾಗಿದೆ – ಸಂಸದ ಸುರೇಶ್ ಅಂಗಡಿ

ಬೆಳಗಾವಿ, ಜು.22- ರಾಜ್ಯ ಸರ್ಕಾರ ಮನೆಯೊಂದು ಮೂರು ಬಾಗಿಲು ಆದಂತಾಗಿದೆ ಎಂದು ಸಂಸದ ಸುರೇಶ್ ಅಂಗಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ [more]

ಬೆಳಗಾವಿ

ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಕೃಷ್ಣಾನದಿಗೆ ನೀರಿನ ಹರಿಯುವಿಕೆ ಹೆಚ್ಚಳ

ಚಿಕ್ಕೋಡಿ,ಜು.18- ಮಹಾರಾಷ್ಟ್ರ ರಾಜ್ಯದ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಕೃಷ್ಣಾನದಿಗೆ ನೀರಿನ ಹರಿಯುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ರಾಯಭಾಗ ತಾಲ್ಲೂಕಿನ ಕುಡಚಿ ಉಗಾರದ ಮಧ್ಯ ಸೇತುವೆ [more]

ಬೆಳಗಾವಿ

ಸಿಎಂ ಹುದ್ದೆ ಎಂಜಾಯ್ ಮಾಡುವ ಪೆÇೀಸ್ಟ್ ಅಲ್ಲ – ಸಚಿವ ಕೆ.ಜೆ.ಜಾರ್ಜ್

ಬೆಳಗಾವಿ, ಜು.17- ಸರ್ಕಾರ ನಡೆಸುವುದು ಹೂವಿನ ಹಾಸಿಗೆಯಲ್ಲ, ಅದೊಂದು ಮುಳ್ಳಿನ ಹಾಸಿಗೆ ಇದ್ದಂತೆ. ಸಿಎಂ ಹುದ್ದೆ ಎಂಜಾಯ್ ಮಾಡುವ ಪೆÇೀಸ್ಟ್ ಅಲ್ಲ ಎಂದು ಐಟಿ ಬಿಟಿ ಸಚಿವ [more]

ಬೆಳಗಾವಿ

ಕುಂದಾನಗರಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ವಂಚನೆ ಪ್ರಕರಣ ಬೆಳಕಿಗೆ

ಬೆಳಗಾವಿ,ಜು.8- ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ಅವರ ಒಡೆತನದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗಲೇ ಕುಂದಾನಗರಿಯಲ್ಲಿ ಮತ್ತೊಂದು ಸೊಸೈಟಿಯಿಂದ ಕೋಟ್ಯಂತರ [more]

ಬೆಳಗಾವಿ

ಬಜೆಟ್‍ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ ಕೃಷಿ ಸಚಿವರ ಸಮರ್ಥನೆ

ಬೆಳಗಾವಿ,ಜು.7- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್‍ನಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ಸಮರ್ಥಿಸಿಕೊಂಡಿರುವ ಕೃಷಿ ಸಚಿವ ಎಚ್.ಎನ್.ಶಿವಶಂಕರ ರೆಡ್ಡಿ , ಅನ್ಯಾಯವಾಗಿದ್ದರೆ ಮುಂದಿ ದಿನಗಳಲ್ಲಿ [more]

ಬೆಳಗಾವಿ

ಭೀಕರ ಅಪಘಾತದಲ್ಲಿ ನಾಲ್ವರ ದಾರುಣ ಸಾವು

ಬೆಳಗಾವಿ, ಜೂ.25- ಟ್ರಕ್ ಹಾಗೂ ಬುಲೆರೋ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ನಿಪ್ಪಾಣಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು [more]

ಬೆಳಗಾವಿ

ದಯಾಮರಣಕ್ಕೆ ಅರ್ಜಿ ಬರೆದಿದ್ದ ರೈತನ ಸಾವು

ಬೆಳಗಾವಿ, ಜೂ.24- ಅನಾರೋಗ್ಯದಿಂದ ಬಳಲಿ ದಯಾಮರಣಕ್ಕೆ ಅರ್ಜಿ ಬರೆದಿದ್ದ ರೈತ ಜಿಲ್ಲಾಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಲಿಂಗನಮಠ ಗ್ರಾಮದ ರೈತ ಶಂಕರ ಮಾಟೋಳಿ ಮೃತ [more]

ಬೆಳಗಾವಿ

ಗೌರಿ ಲಂಕೇಶ್ ಹತ್ಯೆ: ಅರಣ್ಯ ಪ್ರದೇಶಕ್ಕೆ ಎಸ್‍ಐಟಿ ಭೇಟಿ

ಬೆಳಗಾವಿ,ಜೂ.21- ಖಾನಾಪುರದ ಪಶ್ಚಿಮಘಟ್ಟ ಅರಣ್ಯ ಪ್ರದೇಶಕ್ಕೆ ಎಸ್‍ಐಟಿ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ. ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಮುನ್ನ ಆರೋಪಿಗಳು ಖಾನಾಪುರ ಪಶ್ಚಿಮಘಟ್ಟ [more]

ಬೆಳಗಾವಿ

ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಳಗಾವಿ, ಜೂ.4- ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕ್ಯಾಂಪ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯನಗರ ನಿವಾಸಿ ಶೈಲೇಶ್ ಶರತ್ [more]

ಬೆಳಗಾವಿ

ಜೆಲ್ಲಿ ಕ್ರಷರ್ ಬಂದ್ ಮಾಡುವಂತೆ ಒತ್ತಾಯಿಸಿ ನಡೆದ ಕಲ್ಲು ತೂರಾಟದಲ್ಲಿ ಮಹಿಳೆ ಕೊಲೆ

ರಾಯಭಾಗ, ಮೇ 30- ಜೆಲ್ಲಿ ಕ್ರಷರ್ ಬಂದ್ ಮಾಡುವಂತೆ ಒತ್ತಾಯಿಸಿ ನಡೆದ ಕಲ್ಲು ತೂರಾಟದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಎಂಬ ಹಿನ್ನೆಲೆಯಲ್ಲಿ ನಂದಿಕುರುಳಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. [more]

ಬೆಳಗಾವಿ

ಯಮಕನಮರಡಿ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಚಿಹ್ನೆಯ ಅಕ್ಕಪಕ್ಕ ಆಕ್ಷೇಪಾರ್ಹ ಗುರುತುಗಳು:

ಬೆಳಗಾವಿ,ಮೇ12- ಜಿಲ್ಲೆಯ ಹೈವೋಲ್ಟೇಜ್ ಕ್ಷೇತ್ರ ಎಂದೇ ಪರಿಗಣಿಸಲ್ಪಟಿರುವ ಯಮಕನಮರಡಿ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಚಿಹ್ನೆಯ ಅಕ್ಕಪಕ್ಕ ಆಕ್ಷೇಪಾರ್ಹ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ಗದ್ದಲ ಉಂಟಾದ ಪ್ರಸಂಗ [more]

ಬೆಳಗಾವಿ

ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರ:

ಬೆಳಗಾವಿ, ಮೇ 12-ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ ಘಟನೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ. ಮಾರ್ಚ್ 6ರಂದು ಕಿತ್ತೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಾಲ್ಕು [more]

ಬೆಳಗಾವಿ

ಲಕ್ಷ್ಮಣ್ ಸವದಿ ಸಹೋದರನ ದರ್ಪವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ:

ಅಥಣಿ, ಮೇ 12-ಮಾಜಿ ಸಚಿವ ಲಕ್ಷ್ಮಣ್ ಸವದಿ ಸಹೋದರನ ದರ್ಪವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಲಕ್ಷ್ಮಣ್ ಸವದಿ ಸಹೋದರ ಸಿದ್ದಾರೂಢ ರಡ್ಡೇರಹಳ್ಳಿಯಲ್ಲಿ 226ನೇ ಮತಗಟ್ಟೆಗೆ [more]

ಬೆಳಗಾವಿ

ಒಂದೇ ಬೈಕ್‍ನಲ್ಲಿ ನಾಲ್ವರು ತೆರಳಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಇಬ್ಬರು ಸವಾರರು ಮೃತ:

ಬೆಳಗಾವಿ,ಮೇ 11- ಒಂದೇ ಬೈಕ್‍ನಲ್ಲಿ ನಾಲ್ವರು ತೆರಳಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವನ್ನಪ್ಪಿ, ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಸಂಕೇಶ್ವರ ಪೆÇಲೀಸ್ ಠಾಣೆ [more]

ಬೆಳಗಾವಿ

ಆ್ಯಂಬುಲೆನ್ಸ್‍ನಲ್ಲಿ ಸೀರೆ!

ಬೆಳಗಾವಿ, ಮೇ 7-ಚುನಾವಣಾ ಆಯೋಗ ಚಾಪೆ ಕೆಳಗೆ ನುಸುಳಿದರೆ ರಾಜಕೀಯ ಪಕ್ಷಗಳು ರಂಗೋಲಿ ಕೆಳಗೆ ನುಸುಳುತ್ತಿವೆ ಎಂಬುದನ್ನು ಪುಷ್ಟೀಕರಿಸುವ ಪ್ರಕರಣವೊಂದು ಗರಗ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಳಗಾವಿ

ಮೋದಿ ಪ್ರಧಾನಿಯಾಗಿ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು?; ಮಹದಾಯಿ ವಿವಾದ ಮಧ್ಯಪ್ರವೇಶಕ್ಕೆ ಒಪ್ಪಿಲ್ಲ, ರೈತರ ಸಾಲ ಮನ್ನಾ ಮಾಡಿದರೆ ದೇಶದ ಆರ್ಥಿಕ ಸ್ಥಿತಿ ಹಾಳಾಗುತ್ತೆ ಅಂದರು: ಪ್ರಧಾನಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಕ್ಪ್ರಹಾರ

ಧಾರವಾಡ:ಮೇ-2: ಪ್ರಧಾನಿ ಮೋದಿ ಇವತ್ತು ರಾಜ್ಯಕ್ಕೆ ಬಂದಿದ್ದಾರೆ. ಈ ಹಿಂದೆ ಬಂದಾಗ‌ ನಾನು ಕನ್ನಡಿಗ ಅಂದಿದ್ದರು. ಆದ್ರೆ ಪ್ರಧಾನಿಯಾದ‌ ಮೇಲೆ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆ ಏನು [more]

ಬೆಳಗಾವಿ

ಕುಮಾರಸ್ವಾಮಿ, ಅಮಿತ್ ಷಾ ಇಬ್ಬರೂ ಒಟ್ಟಿಗೇ ವಿಮಾನದಲ್ಲಿ ಹೋಗಿದ್ದಾರೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಏ.29-ಕುಮಾರಸ್ವಾಮಿ, ಅಮಿತ್ ಷಾ ಇಬ್ಬರೂ ಒಟ್ಟಿಗೇ ವಿಮಾನದಲ್ಲಿ ಹೋಗಿದ್ದಾರೆ. ಸಮಯ ಬಂದಾಗ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಳಗಾವಿ

ರಾಜ್ಯದ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿಗೆ ಪತಿ ಪತ್ನಿ ಇಬ್ಬರೂ ಏಕಕಾಲಕ್ಕೆ ಅಖಾಡಕ್ಕಿಳಿಯುತ್ತಿರುವ ಸನ್ನಿವೇಶ!

ಬೆಳಗಾವಿ- ರಾಜ್ಯದ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿಗೆ ಪತಿ ಪತ್ನಿ ಇಬ್ಬರೂ ಏಕಕಾಲಕ್ಕೆ ಅಖಾಡಕ್ಕಿಳಿಯುತ್ತಿರುವ ಸನ್ನಿವೇಶ ಈ ಬಾರಿಯ ವಿಧಾನಸಭಾ ಚುನಾವಣೆಗೆ ಸಾಕ್ಷಿಯಾಗಿದೆ. ಜಿಲ್ಲೆಯ ನಿಪ್ಪಾಣಿ ಕ್ಷೇತ್ರದಿಂದ [more]

ಬೆಳಗಾವಿ

ಚುನಾವಣೆ ವೇಳೆ ಮತದಾರರಿಗೆ ಹಂಚಲು ಸಂಗ್ರಹಿಸಿದ್ದರೆನ್ನಲಾದ 7 ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ವಶ:

ಬೆಳಗಾವಿ, ಏ.18- ಚುನಾವಣೆ ವೇಳೆ ಮತದಾರರಿಗೆ ಹಂಚಲು ಸಂಗ್ರಹಿಸಿದ್ದರೆನ್ನಲಾದ 7 ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದು ಆರೋಪಿಯೊಬ್ಬನನ್ನು ಬೆಳಗಾವಿ ಪೆÇಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ [more]

ಬೆಳಗಾವಿ

ಖಾನಾಪುರ ಶಾಸಕ ಅರವಿಂದ ಪಾಟೀಲ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಹೆಂಡತಿಯ ಕುರಿತು ತಪ್ಪು ಮಾಹಿತಿ :

ಬೆಳಗಾವಿ, ಏ.18-ಮಹಾರಾಷ್ಟ್ರ ಏಕೀಕರಣ ಸಮಿತಿಯ ಖಾನಾಪುರ ಶಾಸಕ ಅರವಿಂದ ಪಾಟೀಲ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಹೆಂಡತಿಯ ಕುರಿತು ತಪ್ಪು ಮಾಹಿತಿ ನೀಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ. [more]

ಬೆಳಗಾವಿ

ಅಧ್ಯಕ್ಷ ಅಮಿತ್ ಷಾ ಉತ್ತರ ಕರ್ನಾಟಕ ಪ್ರವಾಸ :

ಬೆಳಗಾವಿ, ಏ.13-ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಿನ್ನೆಯಿಂದ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ನಿನ್ನೆ ಧಾರವಾಡ ಮತ್ತು [more]

ಬೆಳಗಾವಿ

ಚುನಾವಣೆಗೂ ಮುನ್ನವೇ ರಾಜ್ಯದ ಜನತೆ ಬಿಜೆಪಿಗೆ ಗೆಲುವಿನ ಸಂದೇಶ ನೀಡಿದ್ದಾರೆ; ಬಿಜೆಪಿ ಅಧ್ಯಕ್ಷ ಅಮಿತ್ ಶಾ

ಬೆಳಗಾವಿ: ಏ- 13 : ಎರಡು ದಿನಗಳ ಉತ್ತರ ಕರ್ನಾಟಕ್ ಪ್ರವಾಸದಲ್ಲಿ ನಿರತರಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಬೆಳಗಾವಿಗೆ ಭೇಟಿ ನೀಡಿದ್ದು, ಚುನಾವಣಾ ಪ್ರಚಾರ [more]

ಬೆಳಗಾವಿ

ಎರಡು ರಾಷ್ಟ್ರೀಯ ಪಕ್ಷಗಳ ಭ್ರಷ್ಟ ಆಡಳಿತದಿಂದ ಜನತೆ ಬೇಸತ್ತಿದ್ದು, ಜೆಡಿಎಸ್ ಪರ ರಾಜ್ಯದ ಜನರ ಒಲವು ಹೆಚ್ಚಾಗಿದೆ: ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ

ಹುಬ್ಬಳ್ಳಿ:ಏ-೭: ಎರಡು ರಾಷ್ಟ್ರೀಯ ಪಕ್ಷಗಳ ಭ್ರಷ್ಟ ಆಡಳಿತ ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ. ಹೀಗಾಗಿ, ಜೆಡಿಎಸ್ ಪರ ರಾಜ್ಯದ ಜನರ ಒಲವು ಹೆಚ್ಚಾಗಿದ್ದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಭಯ [more]