ಬೆಳಗಾವಿ

ಆಪರೇಷನ್ ಕಮಲಕ್ಕೂ ನನಗೂ ಸಂಬಂಧವಿಲ್ಲ-ಶಾಸಕ ಮಹೇಶ್ ಕಮಟಳ್ಳಿ

ಅಥಣಿ,ಏ.29- ನನಗೆ ಯಾವ ವಿದೇಶಿ ಪ್ರವಾಸದ ವಿಚಾರವೂ ಗೊತ್ತಿಲ್ಲ. ಆಪರೇಷನ್ ಕಮಲದ ವಿಚಾರವೂ ತಿಳಿದಿಲ್ಲ ಎಂದು ಶಾಸಕ ಮಹೇಶ್ ಕಮಟಳ್ಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿಯ [more]

ಬೆಳಗಾವಿ

ಹಸಮಣೆಯೇರಿದ ರಾಂಗ್ ನಂಬರ್ ಮೂಲಕ ಪರಿಚಯವಾದ ಯುವಕ-ಯುವತಿ

ಬೆಳಗಾವಿ,ಏ.28- ರಾಂಗ್ ನಂಬರ್ ಮೂಲಕ ಪರಿಚಯವಾದ ಯುವಕ ಯುವತಿಯರು ಕೊನೆಗೆ ಹಸೆಮಣೆ ಏರಿದ ಅಪರೂಪದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಲಾರಿ ಚಾಲಕ [more]

ಬೆಳಗಾವಿ

ಕಾಂಗ್ರೇಸ್ ಗೆಲ್ಲಿಸುವುದೇ ನಮ್ಮ ಗುರಿ-ಲಖನ್ ಜಾರಕಿಹೊಳಿ

ಗೋಕಾಕ್, ಏ.23-ನಾನು ಎಲ್ಲೂ ಹೋಗಿ ಹಾಳಾಗಿಲ್ಲ. ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ ಎಂದು ಹೇಳುವ ಮೂಲಕ ಸಹೋದರ ರಮೇಶ್ ಜಾರಕಿ ಹೊಳಿಗೆ ಲಖನ್ ಜಾರಕಿ ಹೊಳಿ ಟಾಂಗ್ ನೀಡಿದ್ದಾರೆ. [more]

ಬೆಳಗಾವಿ

ಕಾಂಗ್ರೇಸ್‍ಗೆ ರಮೇಶ್ ಜಾರಕಿಹೊಳಿ ಅನಿವಾರ್ಯವಲ್ಲ-ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ, ಏ.23-ರಮೇಶ್ ಜಾರಕಿಹೊಳಿಯವರು ಬಿಜೆಪಿಗೆ ಹೋಗುವುದಾದರೆ ಹೋಗಿ ಬಿಡಲಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ರಮೇಶ್ ಬಿಜೆಪಿಗೆ ಹೋಗುವುದಾಗಿ ಹೇಳಿರುವ [more]

ಬೆಳಗಾವಿ

ಕುಂದಾನಗರಿಯಲ್ಲಿ ಮುಂದುವರೆದ ಐಟಿ ದಾಳಿ

ಬೆಳಗಾವಿ,ಏ.22- ಕುಂದಾ ನಗರಿಯಲ್ಲಿ ದಾಳಿ ಮುಂದುವರೆಸಿರುವ ಐಟಿ ಅಧಿಕಾರಿಗಳು ಕಾರಿನಲ್ಲಿ ಸಾಗಿಸುತ್ತಿದ್ದ 14 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿ ಬಳಿ ಐಟಿ ಅಧಿಕಾರಿಗಳು ಶ್ರೀಕಾಂತ್ [more]

ಬೆಳಗಾವಿ

ಕಾಂಗ್ರೇಸ್-ಬಿಜೆಪಿ ನಾಯಕರ ಆಪ್ತರ ಮನೆ ಮೇಲೆ ಐಟಿ ದಾಳಿ

ಬೆಳಗಾವಿ,ಏ.22- ನಾಳೆ 2ಹಂತದ ಮತದಾನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೆ ಇಂದೂ ಸಹ ಐಟಿ ಅಧಿಕಾರಿಗಳು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆಪ್ತರ ಮನೆಗಳ ಮೇಲೆ ದಾಳಿ [more]

ಬೆಂಗಳೂರು

ಸ್ವಂತ ಶಕ್ತಿಯಿಂದ ಗೆದ್ದರೆ ಮಾತ್ರ ಸಿ.ಎಂ.ಆಗುತ್ತೇನೆ-ಮಾಜಿ ಸಿ.ಎಂ. ಸಿದ್ದರಾಮಯ್ಯ

ಬೆಳಗಾವಿ,ಏ.20-ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಿದ್ದರಾಮಯ್ಯ ಅವರು ಕಳೆದೆರಡು ದಿನಗಳಿಂದಲೂ ತಾವೇ ಮುಂದಿನ ಮುಖ್ಯಮಂತ್ರಿ ಎಂಬ ಅರ್ಥದಲ್ಲಿ ಮಾತನಾಡಲಾರಂಭಿಸಿದ್ದರು.ಇದು ಬಿಜೆಪಿ ನಾಯಕರಿಗೆ ಹೊಸ ಅಸ್ತ್ರಕೊಟ್ಟಂತಾಗಿತ್ತು. ಮೈತ್ರಿ ಸರ್ಕಾರದಲ್ಲಿ [more]

ಬೆಳಗಾವಿ

ಜಾರಕಿಹೊಳಿ ಸಹೋದರರ ನಡುವಿನ ರಾಜಕೀಯ ಜಿದ್ದಾಜಿದ್ದಿ-ಗೊಂದಲಕ್ಕೀಡಾದ ಕಾಂಗ್ರೇಸ್ ಕಾರ್ಯಕರ್ತರು

ಬೆಳಗಾವಿ, ಏ.20-ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟಿರುವುದರಿಂದ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವ ರಮೇಶ್ ಜಾರಕಿಹೊಳಿ ಅವರು ಬಿಜೆಪಿಯತ್ತ ವಾಲಿದ್ದಾರೆ. ರಮೇಶ್ ಜಾರಕಿ ಹೊಳಿ ಬಹಿರಂಗವಾಗಿ ಪ್ರಚಾರ ನಡೆಸದಿದ್ದರೂ ಅವರ [more]

ಬೆಳಗಾವಿ

ದಿಡೀರ್ ಕಾರ್ಯಕರ್ತರ ಸಭೆ ಕರೆದ ರಮೇಶ್ ಜಾರಕಿಹೊಳಿ

ಬೆಳಗಾವಿ, ಏ.17- ಸಾಕಷ್ಟು ದಿನಗಳಿಂದ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ಮೌನ ಮುರಿದು ಇಂದು ದಿಢೀರನೆ ರಮೇಶ್ ಜಾರಕಿಹೊಳಿ ಕಾರ್ಯಕರ್ತರ ಸಭೆ [more]

ಬೆಳಗಾವಿ

ಸ್ಥಳೀಯ ಮುಖಂಡರ ಜೊತೆ ಚರ್ಚೆ ನಡೆಸಿದ ಬಿಜೆಪಿ ರಾಷ್ಟಾಧ್ಯಕ್ಷರು

ಬೆಳಗಾವಿ, ಏ.17-ಸಾಂಗ್ಲಿ ಹೋಗುವ ಮಾರ್ಗವಾಗಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ, ಮುಂಬೈ ಕರ್ನಾಟಕದಲ್ಲಿ ಚುನಾವಣೆ ಸಿದ್ಧತೆ ಕುರಿತು ಸ್ಥಳೀಯ ಮುಖಂಡರಲ್ಲಿ [more]

ಬೆಳಗಾವಿ

ಮಹಾರಾಷ್ಟ್ರ ಸಾರಿಗೆ ಬಸ್ಸನಿಲ್ಲಿ ದಾಖಲೆಯಿಲ್ಲದ ಹಣ ಪತ್ತೆ

ಬೆಳಗಾವಿ, ಏ.9- ಇಲ್ಲಿಗೆ ಬರುತ್ತಿದ್ದ ಮಹಾರಾಷ್ಟ್ರ ಸಾರಿಗೆ ಬಸ್ ಅನ್ನು ತಡೆದ ಚುನಾವಣಾ ಸಿಬ್ಬಂದಿಗಳು ಪ್ರಯಾಣಿಕರ ತಪಾಸಣೆ ನಡೆಸಿದ ಸಂದರ್ಭದಲ್ಲಿ ಯಾವುದೇ ದಾಖಲೆ ಇಲ್ಲದ 12.94 ಲಕ್ಷ [more]

ಬೆಳಗಾವಿ

ಪ್ರಧಾನಿ ಮೋದಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ-ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಏ.7- ನರೇಂದ್ರ ಮೋದಿ ಸುಳ್ಳು ಆಶ್ವಾಸನೆ ನೀಡುವ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. 2014ರ ಚುನಾವಣೆಯಲ್ಲಿ ಮಾಡಿದಂತಹ ಭಾಷಣ ಈಗ ಮಾಡುತ್ತಿಲ್ಲ. ಅವರಲ್ಲಿ [more]

ಬೆಳಗಾವಿ

ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ನಾಲ್ವರ ಸಾವು

ಬೆಳಗಾವಿ,ಏ.4- ಹೊಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಒಂದೇ ಕುಟುಂಬ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಮದುರ್ಗ ತಾಲೂಕಿನ ಕೆ.ತಿಮ್ಮಾಪುರದಲ್ಲಿ ಇಂದು ಮುಂಜಾನೆ [more]

ಬೆಳಗಾವಿ

ಬಿಜೆಪಿ ಪಕ್ಷವನ್ನು ಮುಸ್ಲೀಮರು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು-ಮಾಜಿ ಡಿ.ಸಿಎಂ.ಕೆ.ಎಸ್.ಈಶ್ವರಪ್ಪ

ಚಿಕ್ಕೋಡಿ, ಏ.3- ಬಿಜೆಪಿ ಪಕ್ಷಕ್ಕೆ ವಿಶ್ವಾಸ ಬರುವಂತೆ ನಡೆದುಕೊಂಡರೆ ಮುಸ್ಲಿಮರಿಗೆ ಟಿಕೆಟ್ ನೀಡುತ್ತೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಣ್ಣಾಸಾಹೇಬ್ [more]

ಬೆಳಗಾವಿ

ಡೈರಿ ಆರೋಪ ಹಿನ್ನಲೆ-ಮಲ್ಲಿಕಾರ್ಜುನ ಖರ್ಗೆಯವರಿಗೆ ಸವಾಲು ಹಾಕಿದ ಯಡಿಯೂರಪ್ಪ

ಬೆಳಗಾವಿ, ಏ.1- ಸಂಜೆಯೊಳಗೆ ನನ್ನ ವಕೀಲರ ಜತೆ ಚರ್ಚಿಸಿ ಕಾನೂನು ಹೋರಾಟ ನಡೆಸಲು ಸಿದ್ಧನಿದ್ದೇನೆ. ಡೈರಿ ಆರೋಪ ಸಾಬೀತಾಗದಿದ್ದರೆ ರಾಜಕೀಯ ನಿವೃತ್ತಿ ಹೊಂದಲು ನೀವು ಸಿದ್ಧರಿದ್ದೀರ ಎಂದು [more]

ಬೆಳಗಾವಿ

ತಾವೇ ಸಾಕಿದ ಗಿಣಿಗಳು ತಮ್ಮನ್ನೇ ಕುಕ್ಕುತ್ತಿವೆ-ಶಾಸಕ ಉಮೇಶ್ ಕತ್ತಿ

ಬೆಳಗಾವಿ,ಏ.1- ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸೋದರನಿಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಶಾಸಕ ಉಮೇಶ್ ಕತ್ತಿ ಗರಂ ಆಗಿದ್ದು, ಬಂಡಾಯದ ಬಾವುಟ ಹಾರಿಸಲು ಸಿದ್ಧತೆ ನಡೆಸಿದ್ದಾರೆ. ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಪಕ್ಷದ [more]

ಬೆಳಗಾವಿ

ರಾಷ್ಟ್ರೀಯ ನಾಯಕರಿಗೆ ಹಣ ನೀಡಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ-ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ

ಬೆಳಗಾವಿ,ಏ.1- ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಹಣ ನೀಡಿರುವುದು ಸಾಬೀತಾದರೆ ತಕ್ಷಣವೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇಲ್ಲದಿದ್ದರೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ಜನತೆಯ ಮುಂದೆ ಬಹಿರಂಗ [more]

ಬೆಳಗಾವಿ

ರಾಹುಲ್ ಗಾಂಧಿ ಪ್ರಧಾನಿಯಾಗುವುದು ತಿರುಕನ ಕನಸು-ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ಬೆಳಗಾವಿ, ಏ.1- ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ.ಅದು ತಿರುಕನ ಕನಸಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ [more]

ಬೆಳಗಾವಿ

ಒಂದೇ ವೇದಿಕೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ-ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ, ಮಾ.27- ಇಲ್ಲಿನ ಪಿಎಲ್‍ಡಿ ಬ್ಯಾಂಕ್ ಚುನಾವಣೆಯ ಬಳಿಕ ಹಾವು-ಮುಂಗುಸಿಯಂತಿದ್ದ ಸಚಿವ ಸತೀಶ್ ಜಾರಕಿಹೊಳಿ- ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ವೇದಿಕೆಯಲ್ಲಿ ಅಕ್ಕಪಕ್ಕವೇ ಕುಳಿತುಕೊಂಡು ಅಚ್ಚರಿ ಮೂಡಿಸಿದರು. [more]

ಬೆಳಗಾವಿ

ನನಗೆ ಟಿಕೆಟ್ ಸಿಗುವುದು ಖಚಿತ-ಮಾಜಿ ಸಂಸದ ರಮೇಶ್ ಕತ್ತಿ

ಬೆಳಗಾವಿ,ಮಾ.27- ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಯ ನಕಲಿ ಪಟ್ಟಿ ಹರಿದಾಡುತ್ತಿರುವ ಬೆನ್ನಲ್ಲಿಯೇ ಮಾಜಿ ಸಂಸದ ರಮೇಶ್ ಕತ್ತಿ ಮೌನ ಮುರಿದಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಇನ್ನೆರಡು [more]

ಬೆಳಗಾವಿ

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ-ಕೇಂದ್ರ ಸಚಿವ ಹರ್ಷವರ್ಧನ

ಬೆಳಗಾವಿ, ಮಾ.24- ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗ್ತಾರೆ. 2019 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಕೇಂದ್ರ ಸಚಿವ ಹರ್ಷವರ್ಧನ ಹೇಳಿದ್ದಾರೆ. ಸುದ್ದಿಗಾರರೊಂದಿಗೆ [more]

ಬೆಳಗಾವಿ

ಮಾಜಿ ಶಾಸಕನ ಪುತ್ರನನ್ನು ಗುಂಡಿಕ್ಕಿ ಹತ್ಯೆ

ಬೆಳಗಾವಿ,ಮಾ.20- ಮಾಜಿ ಶಾಸಕರ ಪುತ್ರನನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಕುಂದಾನಗರಿಯ ಹೊರವಲಯದಲ್ಲಿ ತಡರಾತ್ರಿ ನಡೆದಿದೆ. ಮಾಜಿ ಶಾಸಕ ಪರಶುರಾಮ ನಂದಿಹಳ್ಳಿ ಅವರ ಪುತ್ರ ಅರುಣ್ ನಂದಿಹಳ್ಳಿ [more]

ಬೆಳಗಾವಿ

ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದು ಹೈಕಮಾಂಡ್ ನಿರ್ಧಾರ-ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಮಾ.14- ಬೆಳಗಾವಿ ಎರಡು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಹೋದರ ಪರವಾಗಿ [more]

ಬೆಳಗಾವಿ

ಕ್ಷುಲ್ಲಕ ಕಾರಣಕ್ಕೆ ಸಹೋದರರಿಬ್ಬರಿಂದ ಬಾಲಕನ ಮೇಲೆ ಹಲ್ಲೆ

ಅಥಣಿ, ಮಾ.12-ಮೀನು ಹಿಡಿಯುವ ಸಲುವಾಗಿ ಎರೆಹುಳು ಕದ್ದನೆಂಬ ಕ್ಷುಲ್ಲಕ ಕಾರಣಕ್ಕೆ ಸಹೋದರರಿಬ್ಬರು ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಹೊರ [more]

ಬೆಳಗಾವಿ

ಗಂಡು ಮಗು ಬೇಕೆಂದು ಮತ್ತೊಂದು ಮದುವೆಯ ಆದ ಭೂಪ

ಬೆಳಗಾವಿ, ಮಾ.7- ಬೇಟಿ ಪಡಾವೋ, ಬೇಟಿ ಬಚಾವೋ ಎಂಬ ಕಾಲದಲ್ಲೂ ಇಲ್ಲೊಬ್ಬ ಭೂಪ ಗಂಡು ಮಗು ಬೇಕು ಎಂದು ತನ್ನ ಎರಡು ಹೆಣ್ಣು ಮಕ್ಕಳನ್ನು ಮನೆಯಿಂದ ಹೊರ [more]