ಬೆಳಗಾವಿ

ಎಸ್ಸಾರ್ ವಾಹನ ಪಲ್ಟಿ-ಘಟನೆಯಲ್ಲಿ ಮೂವರ ಸಾವು

ಬೆಳಗಾವಿ/ಚಿಕ್ಕೋಡಿ,ಫೆ.25- ದ್ರಾಕ್ಷಿ ಹಣ್ಣು ಸಾಗಿಸುತ್ತಿದ್ದ ಎಸ್ಸಾರ್ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೇವರ್ಗಿ-ಸಂಕೇಶ್ವರ್ ರಾಜ್ಯ ಹೆದ್ದಾರಿಯಲ್ಲಿ ಬಳಿ ನಡೆದಿದೆ. ಅಥಣಿ ತಾಲೂಕಿನ [more]

ಬೆಳಗಾವಿ

ಸ್ವಗ್ರಾಮಕ್ಕೆ ಬಂದಿದ್ದಯೋಧ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಸಂಭವಿಸಿ ಸಾವು

ಬೆಳಗಾವಿ, ಜ.19-ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದಯೋಧ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿರುವಘಟನೆ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನಾಗರಮುನ್ನೋಳಿ ಗ್ರಾಮ ನಿವಾಸಿ [more]

ಬೆಳಗಾವಿ

ಕನ್ನಡ ಶಿಕ್ಷಣ ಮಾಧ್ಯಮದಲ್ಲಿ ಓದಿದರೆ, ನಾವು ಹಿಂದುಳಿಯುತ್ತೇವೆ ಎನ್ನುವ ಭಯ ಕೆಲವರಲ್ಲಿದೆ

ಧಾರವಾಡ, ಜ.4-ನಮ್ಮ ದೇಶ ಉಳಿದ ರಾಷ್ಟ್ರಗಳಂತೆ ಪ್ರಗತಿಪಥದಲ್ಲಿ ಮುಂದುವರಿಯಬೇಕಾದರೆ ಇಂಗ್ಲಿಷ್ ಅನಿವಾರ್ಯವೂ ಒಂದು ವಾದ. ಕನ್ನಡ ಶಿಕ್ಷಣವನ್ನು ಒಂದು ಮಾಧ್ಯಮವನ್ನಾಗಿಸಿದರೆ ಐತಿಹಾಸಿಕವಾಗಿ ನಾವು ಹಿಂದುಳಿಯಬಹುದು ಎನ್ನುವ ಭಯವೂ [more]

ಬೆಳಗಾವಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ನೇಹಿತರು ಬರೆದಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಬೆಳಗಾವಿ, ಜ.2- ಸಮ್ಮಿಶ್ರ ಸರ್ಕಾರ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸಂಪುಟದಿಂದ ಕೈಬಿಟ್ಟ ಪರಿಣಾಮ ಪಕ್ಷದ ಮುಖಂಡರು, ಮಾಧ್ಯಮ ಹಾಗೂ ಸ್ನೇಹಿತರ ಕೈಗೆ ಸಿಗದೆ ಇರುವ [more]

ಬೆಳಗಾವಿ

ಯಾರ ಸಂಪರ್ಕಕ್ಕೂ ಸಿಗದ ಮಾಜಿ ಸಚಿವ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ,ಡಿ.28- ಸಚಿವ ಸ್ಥಾನ ಕೈತಪ್ಪಿದ್ದರಿಂದ ಪಕ್ಷದ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವರಮೇಶ್ ಜಾರಕಿಹೊಳಿಯವರ ಸಂಪರ್ಕಕ್ಕೆ ಕಾಂಗ್ರೆಸ್ ಮುಖಂಡರು ಹರಸಾಹಸ ನಡೆಸಿದ್ದಾರೆ. ಯಾರ ಕೈಗೂ ಸಿಗದ ರಮೇಶ್ [more]

ಬೆಳಗಾವಿ

ಜಾರಕಿಹೊಳಿ ಸಹೋದರರ ಅಪ್ತ ಶಾಸಕ ಮಹಾಂತೇಶ್‍ ಕೌಜಲಗಿ ಅವರಿಂದ ಮಾಜಿ ಸಿ.ಎಂ.ಸಿದ್ದರಾಮಯ್ಯ ಭೇಟಿ

ಬೆಳಗಾವಿ, ಡಿ.28- ಜಾರಕಿಹೊಳಿ ಸಹೋದರರ ಆಪ್ತ ಶಾಸಕ ಎಂದು ಗುರುತಿಸಿಕೊಂಡಿರುವ ಮಹಾಂತೇಶ್‍ ಕೌಜಲಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನುಇಂದು ಭೇಟಿಯಾಗಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರುತಮ್ಮ [more]

ಬೆಳಗಾವಿ

ಇಂಥದ್ಧೇ ಖಾತೆ ಬೇಕು ಎಂದು ಬೇಡಿಕೆಯಿಟ್ಟಿಲ್ಲ, ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಡಿ.26- ಖಾತೆ ನಿಗದಿ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಇಂಥದ್ದೇ ಖಾತೆ ನೀಡಿ ಎಂಬ ಬಗ್ಗೆ ಡಿಮ್ಯಾಂಡ್ ಇಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. [more]

ಬೆಳಗಾವಿ

ಇಂದು ಕೂಡ ಸದನದಲ್ಲಿ ಪ್ರತಿಪಕ್ಷ ಬಿಜೆಪಿ ತನ್ನ ಪ್ರತಿಭಟನೆಯನ್ನು ಮುಂದುವರೆಸಿತು

ಬೆಳಗಾವಿ (ಸುವರ್ಣಸೌಧ), ಡಿ.21- ರಾಜ್ಯದ ರೈತರ ಸಾಲಮನ್ನಾ ಸಂಬಂಧ ಸ್ಪಷ್ಟ ನಿಲುವಿಗಾಗಿ ಆಗ್ರಹಿಸಿ ಕಳೆದ ಎರಡು ದಿನಗಳಿಂದ ವಿಧಾನಸೌಧದಲ್ಲಿ ಪ್ರತಿಪಕ್ಷ ಬಿಜೆಪಿ ನಡೆಸುತ್ತಿದ್ದ ಧರಣಿ ಸತ್ಯಾಗ್ರಹ ಮುಂದುವರಿದು [more]

ಬೆಳಗಾವಿ

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಅವಕಾಶಕ್ಕೆ ಬಿಜೆಪಿ ಪಟ್ಟುಹಿಡಿದ ಪರಿಣಾಮ ಕೆಲಕಾಲ ಸದನವನ್ನು ಸಭಾಪತಿ ಮುಂದೂಡಿದರು

ಬೆಳಗಾವಿ (ಸುವರ್ಣಸೌಧ), ಡಿ.21- ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷ ಬಿಜೆಪಿ ಮೇಲ್ಮನೆಯಲ್ಲಿ ಪಟ್ಟುಹಿಡಿದ ಪರಿಣಾಮ ಕೆಲಕಾಲ ಸದನವನ್ನು ಸಭಾಪತಿ ಪ್ರತಾಪ್‍ಚಂದ್ರಶೆಟ್ಟಿ ಅವರು [more]

ಬೆಳಗಾವಿ

ಹಿಂಗಾರು ಮಳೆ ಕೈಕೊಟ್ಟ ಹಿನ್ನಲೆ ಬರಪೀಡಿತ ಪ್ರದೇಶಗಳ 2ನೇ ಪಟ್ಟಿ ಬಿಡುಗಡೆ ಮಾಡಲಿರುವ ರಾಜ್ಯ ಸರ್ಕಾರ

ಬೆಳಗಾವಿ,ಡಿ.21-ರಾಜ್ಯದಲ್ಲಿ ಈ ಬಾರಿ ಹಿಂಗಾರು ಮತ್ತು ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರಪೀಡಿತ ಪ್ರದೇಶಗಳ ವರದಿ ಸಿದ್ದವಾಗಿದ್ದು, ಶೀಘ್ರದಲ್ಲೇ 2ನೇ ಪಟ್ಟಿಯನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ [more]

ಬೆಳಗಾವಿ

ಚಳಿಗಾಲದ ಆಧಿವೇಶನಕ್ಕೆ ತೆರೆ ಬೀಳುತ್ತಿದ್ದಂತೆ ಬೆಂಗಳೂರಿನತ್ತ ಮುಖ ಮಾಡಿದ ಆಡಳಿತ ಶಕ್ತಿ ಕೇಂದ್ರ

ಬೆಳಗಾವಿ, ಡಿ.21-ಕಳೆದ 10 ದಿನಗಳಿಂದ ನಡೆದ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ತೆರೆ ಬೀಳುತ್ತಿದ್ದಂತೆ ಆಡಳಿತದ ಶಕ್ತಿ ಕೇಂದ್ರ ರಾಜಧಾನಿ ಬೆಂಗಳೂರಿನತ್ತ ಮುಖ ಮಾಡಿತು. ಚಳಿಗಾಲ [more]

ಬೆಳಗಾವಿ

ಬೆಳೆಗಳ ಹಾನಿಗೆ ಕೇಂದ್ರದಿಂದ 1685.52 ಕೋಟಿ ರೂ. ಬಿಡುಗಡೆ, ಸಚಿವ ಎನ್.ಎಚ್.ಶಿವಶಂಕರ್ ರೆಡ್ಡಿ

ಬೆಳಗಾವಿ(ಸುವರ್ಣಸೌಧ), ಡಿ.21- ಪ್ರಕೃತಿ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಕೇಂದ್ರ ಸರ್ಕಾರದಿಂದ 2016ರ ಮುಂಗಾರು ಹಂಗಾಮಿನಲ್ಲಿ ಎನ್‍ಡಿಆರ್‍ಎಫ್ ಅಡಿ ಇನ್‍ಫುಟ್ ಸಬ್ಸಿಡಿಗಾಗಿ 1685.52 ಕೋಟಿ ರೂ. ಬಿಡುಗಡೆ ಮಾಡಲಾಗಿದೆ [more]

ಬೆಳಗಾವಿ

ರಾಣಿ ಚೆನ್ನಮ್ಮ ಸಮಾಧಿ ಅಭಿವೃದ್ಧಿಗೆ ಒಂದು ಕೋಟಿ ರೂ. ಅನುದಾನ ಬಿಡುಗಡೆ, ಸಚಿವ ಸಾ.ರಾ.ಮಹೇಶ್

ಬೆಳಗಾವಿ(ಸುವರ್ಣಸೌಧ), ಡಿ.21- ರಾಣಿ ಚೆನ್ನಮ್ಮ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸಲು ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ವಿಧಾನಸಭೆಗೆ ತಿಳಿಸಿದರು. ವಿಧಾನಸಭೆಯಲ್ಲಿ [more]

ಬೆಳಗಾವಿ

ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ, ಸಚಿವ ವೆಂಕಟರಾವ್ ನಾಡಗೌಡ

ಬೆಳಗಾವಿ(ಸುವರ್ಣಸೌಧ), ಡಿ.21- ಪ್ರಸಕ್ತ ಸಾಲಿನಲ್ಲಿ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ವಿಧಾನಸಭೆಗೆ ತಿಳಿಸಿದರು. ವಿಧಾನಸಭೆಯಲ್ಲಿ [more]

ಬೆಳಗಾವಿ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಸಿದ್ಧಪಡಿಸುವ ಕೆಲಸ ಅಂತಿಮ ಹಂತದಲ್ಲಿದೆ, ಸಚಿವ ಪುಟ್ಟರಂಗಶೆಟ್ಟಿ

ಬೆಳಗಾವಿ(ಸುವರ್ಣಸೌಧ), ಡಿ.21- ರಾಜ್ಯದಲ್ಲಿ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಿದ್ಧಪಡಿಸುವ ಕಾರ್ಯ ಅಂತಿಮ ಹಂತದಲ್ಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ವಿಧಾನಸಭೆಗೆ [more]

ಬೆಳಗಾವಿ

ಬೆಳಗಾವಿಯಲ್ಲಿ ಕಾಟಚಾರಕ್ಕೆ ಅಧಿವೇಶನ ನಡೆಸಿದ ಸಿ.ಎಂ. ಎಂದು ಆರೋಪ ಮಾಡಿದ ವಿಪಕ್ಷ ನಾಯಕ ಯಡಿಯೂರಪ್ಪ

ಬೆಳಗಾವಿ, ಡಿ.21- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಟಾಚಾರಕ್ಕೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಿ ಉತ್ತರ ಕರ್ನಾಟಕ ಜನತೆಗೆ ಅಪಪಾನ ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. [more]

ಬೆಳಗಾವಿ

ಈ ಅಧಿವೇಶನದ ಕೊನೆಯ ಒಂದೊವರೆ ದಿನ ಕಲಾಪ ವ್ಯರ್ಥಗೊಳ್ಳಲು ಬಿಜೆಪಿ ಕಾರಣ, ಸಿ.ಎಂ.ಕುಮಾರಸ್ವಾಮಿ

ಬೆಳಗಾವಿ, ಡಿ.21-ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಕೊನೆಯ ಒಂದೂವರೆ ದಿನದ ಕಲಾಪ ವ್ಯರ್ಥಗೊಳ್ಳಲು ಬಿಜೆಪಿ ಕಾರಣ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಮಂಡಲದ ಉಭಯ ಸದನಗಳು ಮುಂದೂಡಿಕೆಯಾದ ಬಳಿಕ [more]

ಬೆಳಗಾವಿ

10 ದಿನಗಳ ಈ ಅಧಿವೇಶನದಲ್ಲಿ ಒಟ್ಟು 40ಗಂಟೆ 45ನಿಮಿಷ ಕಲಾಪ ನಡೆದಿದೆ, ಸ್ಪೀಕರ್ ರಮೇಶ್ ಕುಮಾರ್

ಬೆಳಗಾವಿ (ಸುವರ್ಣಸೌಧ), ಡಿ.21- ಹದಿನೈದನೆ ವಿಧಾನಸಭೆಯ ಬೆಳಗಾವಿಯಲ್ಲಿ ನಡೆದ 10 ದಿನಗಳ ಎರಡನೆ ಅಧಿವೇಶನದ ಕಲಾಪ 40 ಗಂಟೆ, 45 ನಿಮಿಷಗಳ ಕಾಲ ನಡೆದಿದ್ದು, ಎಂಟು ವಿಧೇಯಕಗಳ [more]

ಬೆಳಗಾವಿ

ಮುಖ್ಯಮಂತ್ರಿಗಳ ಕ್ಷಮೆ ಯಾಚನೆಗೆ ಒತ್ತಾಯಿಸಿ ಪ್ರತಿಭಟನೆ ಮುಂದುವರೆಸಿದ ಬಿಜೆಪಿ

ಬೆಳಗಾವಿ (ಸುವರ್ಣಸೌಧ), ಡಿ.21- ಪ್ರತಿಪಕ್ಷ ಬಿಜೆಪಿಯ ಮುಂದುವರಿದ ಪ್ರತಿಭಟನೆ, ಮುಖ್ಯಮಂತ್ರಿಗಳ ಕ್ಷಮೆ ಯಾಚನೆಗೆ ಒತ್ತಾಯ, ಮೇಲ್ಮನೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಆಗ್ರಹ, ಗದ್ದಲ-ಕೋಲಾಹಲ, ಮಸೂದೆಗಳ ಅಂಗೀಕಾರದ [more]

ಬೆಳಗಾವಿ

ಗದ್ದಲ ಮತ್ತು ಗೊಂದಲದ ನಡುವೆಯೂ ಮೂರು ಪ್ರಮುಖ ವಿಧೇಯಗಳ ಅಂಗೀಕಾರ

ಬೆಳಗಾವಿ, ಡಿ.21-ವಿಧಾನಸಭೆಯಲ್ಲಿ ಗದ್ದಲ, ಗೊಂದಲ ನಡುವೆಯೂ ಮೂರು ಪ್ರಮುಖ ವಿಧೇಯಕಗಳನ್ನು ಅಂಗೀಕರಿಸಲಾಗಿದೆ. ಅಧಿವೇಶನದ ಕೊನೆಯ ದಿನವಾದ ಇಂದು ಸಾಲಮನ್ನಾ ದಿನಾಂಕವನ್ನು ಸ್ಪಷ್ಟಪಡಿಸಬೇಕು, ಪ್ರತಿಪಕ್ಷ ನಾಯಕ ಯಡಿಯೂರಪ್ಪ ವಿರುದ್ಧ [more]

ಬೆಳಗಾವಿ

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗದೆ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್ ರಮೇಶ್ ಕುಮಾರ್

ಬೆಳಗಾವಿ, ಡಿ.21-ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಚರ್ಚೆಯಾಗದೆ ಇರುವುದಕ್ಕೆ ವೈಯಕ್ತಿಕವಾಗಿ ನನಗೆ ಬೇಸರವಾಗಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ. ಅಧಿವೇಶನ ಮುಕ್ತಾಯದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]

ಬೆಳಗಾವಿ

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಯಾವುದೇ ಚರ್ಚೆ ಈ ಅಧಿವೇಶನದಲ್ಲಿ ನಡೆಯಲಿಲ್ಲ

ಬೆಳಗಾವಿ, ಡಿ.21-ಉತ್ತರ ಕರ್ನಾಟಕ ಭಾಗದ ಜನರ ನಿರೀಕ್ಷೆ ಹುಸಿಯಾಗಿದೆ. ಆ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಾಗಿದ್ದ ಚಳಿಗಾಲ ಅಧಿವೇಶನದಲ್ಲಿ ಕೇವಲ ಆಡಳಿತ – ಪ್ರತಿಪಕ್ಷಗಳ [more]

ಬೆಳಗಾವಿ

ಸಾಲಾ ಮನ್ನಾ ವಿಷಯದಲ್ಲಿ ಬಿಜೆಪಿಯಿಂದ ಅನಗತ್ಯ ಗೊಂದಲ, ಸಿ.ಎಂ.ಕುಮಾರಸ್ವಾಮಿ

ಬೆಳಗಾವಿ(ಸುವರ್ಣಸೌಧ), ಡಿ.20- ಸಾಲ ಮನ್ನಾ ವಿಷಯದಲ್ಲಿ ಬಿಜೆಪಿಯವರು ಆರು ತಿಂಗಳ ಕಾಲ ಕಾಯುವ ವ್ಯವಧಾನವಿಲ್ಲದೆ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ನಿನ್ನೆ ವಿಧಾನಸಭೆಯಲ್ಲಿ [more]

ಬೆಳಗಾವಿ

ರಾಜಕೀಯ ತಲ್ಲಣಗಳಿಗೆ ಕಾರಣವಾದ ಆಡಳಿತ ಪಕ್ಷದ ಸದಸ್ಯರು ಮತ್ತು ಬಿಜೆಪಿಯ ನಾಯಕರ ಒಡನಾಟ

ಬೆಳಗಾವಿ, ಡಿ.20- ಬೆಳಗಾವಿಯ ಚಳಿಗಾಲದ ಅಧಿವೇಶನದ ಕೊನೆಯ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಕೂಡ ಚುರುಕು ಪಡೆಯುತ್ತಿದ್ದು, ಆಡಳಿತ ಪಕ್ಷದ ಕೆಲವು ಶಾಸಕರು, ವಿಧಾನಪರಿಷತ್ ಸದಸ್ಯರು ಬಿಜೆಪಿ ನಾಯಕರ [more]

ಬೆಳಗಾವಿ

ರೈತರ ಸಾಲಾ ಮನ್ನಾ ಯೋಜನೆಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಸಂಬಂಧವಿಲ್ಲ ಸಿ.ಎಂ

ಬೆಳಗಾವಿ(ಸುವರ್ಣಸೌಧ), ಡಿ.20- ರೈತರ ಸಾಲ ಮನ್ನಾ ಯೋಜನೆಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಯಾವುದೇ ರೀತಯ ಸಂಬಂಧಿವಲ್ಲ. ಸಾಲ ಮನ್ನಾದಿಂದ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಿ ಇತರೆ ಯೋಜನೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು [more]