ಬೆಳಗಾವಿ

ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಜೆಡಿಎಸ್ ನ ಎಸ್.ಎಲ್.ಧರ್ಮೇಗೌಡ ನಾಮಪತ್ರ ಸಲ್ಲಿಕೆ

ಬೆಳಗಾವಿ, ಡಿ.18- ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ವಿಧಾನಸಭೆಯಿಂದ ಆಯ್ಕೆಯಾಗಿರುವ ಜೆಡಿಎಸ್‍ನ ಎಸ್.ಎಲ್.ಧರ್ಮೇಗೌಡ ನಾಮಪತ್ರ ಸಲ್ಲಿಸಿದ್ದು, ಇವರ ಆಯ್ಕೆ ಬಹುತೇಕ ಖಚಿತವಾಗಿದೆ. ಜೆಡಿಎಸ್ ಹಿರಿಯ ಮುಖಂಡರಾದ ಬಸವರಾಜ [more]

ಬೆಳಗಾವಿ

ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ಮತ್ತು ಸೈಕಲ್ ವಿತರಣೆಯಲ್ಲಿ ವಿಳಂಬ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ

ಬೆಳಗಾವಿ, ಡಿ.18-ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ಸಮವಸ್ತ್ರ, ಸೈಕಲ್ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಳಗಾವಿ

ಅಧಿವೇಶನ ಮುಗಿಯುವುದರೊಳಗೆ ಸದಾಶಿವ ಆಯೋಗ ವರದಿ ಜಾರಿಗೊಳಿಸದಿದ್ದರೆ, ಉಗ್ರ ಹೋರಾಟ

ಬೆಳಗಾವಿ,ಡಿ.18- ಪರಿಶಿಷ್ಟ ಜಾತಿಗಳ ಜನಸಂಖ್ಯೆವಾರು ಮೀಸಲಾತಿ ಹಂಚಿಕೆ ಮಾಡಿ ನ್ಯಾ.ಎ.ಜೆ. ಸದಾಶಿವ ಅವರ ಶಿಫಾರಸು ಜಾರಿಗೊಳಿಸಲು ಅಧಿವೇಶನದಲ್ಲಿ ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮಾದಿಗ [more]

ಬೆಳಗಾವಿ

ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಹೆಚ್ಚುವರಿ 500 ಕೋಟಿ ರೂ. ಅನುದಾನ ಮೀಸಲು

ಬೆಳಗಾವಿ, ಡಿ.18- ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚುವರಿಯಾಗಿ 500 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು. ಸುವರ್ಣಸೌಧದಲ್ಲಿಂದು ಏರ್ಪಡಿಸಿದ್ದ ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆ [more]

ಬೆಳಗಾವಿ

ಇಂದು ನಡೆದ ಕಾಂಗ್ರೇಸ್ ಶಾಸಕಾಂಗ ಸಭೆಗೆ ಕೆಲವು ಶಾಸಕರು ಮತ್ತು ಮುಖಂಡರು ಗೈರು

ಬೆಳಗಾವಿ,ಡಿ.18- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಅತೃಪ್ತ ಶಾಸಕರು, ಸಚಿವಾಕಾಂಕ್ಷಿಗಳು, ಹಿರಿಯ ಕಾಂಗ್ರೆಸ್ ಮುಖಂಡರು ಗೈರಾಗುವ ಮೂಲಕ ತಮ್ಮ [more]

ಬೆಳಗಾವಿ

ಈ ತಿಂಗಳ 22ರಂದು ಸಂಪುಟ ವಿಸ್ತರಣೆ ಖಚಿತ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ

ಬೆಳಗಾವಿ, ಡಿ.18-ಈ ತಿಂಗಳ 22 ರಂದು ಸಚಿವ ಸಂಪುಟ ವಿಸ್ತರಣೆ ಮಾಡುವುದು ಖಚಿತ ಎಂದು ಶಾಸಕಾಂಗ ಪಕ್ಷದ ನಾಯಕ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. [more]

ಬೆಳಗಾವಿ

ಬೆಂಗಳೂರಿನಲ್ಲಿ ಜೆಡಿಎಸ್-ಕಾಂಗ್ರೇಸ್ ಶಾಸಕಾಂಗ ಜಂಟಿ ಸಭೆ ಕರೆಯಲಾಗುವುದು, ಮಾಜಿ ಸಿ.ಎಂ.ಸಿದ್ದರಾಮಯ್ಯ

ಬೆಳಗಾವಿ, ಡಿ.18-ಬಹುನಿರೀಕ್ಷಿತ ಕಾಂಗ್ರೆಸ್ ಶಾಸಕಾಂಗ ಸಭೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಈ ಅಧಿವೇಶನದ ನಂತರ ಬೆಂಗಳೂರಿನಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿ ಶಾಸಕಾಂಗ ಸಭೆ [more]

ಬೆಳಗಾವಿ

ಸಂಪುಟ ವಿಸ್ತರಣೆ ಮತ್ತು ಸಂಪುಟ ಪುನಾರಚನೆ ಎರಡು ವಿಷಯಗಳು ಚರ್ಚೆಯಲ್ಲಿವೆ, ಮಾಜಿ ಸಿ.ಎಂ.ಸಿದ್ದರಾಮಯ್ಯ

ಬೆಳಗಾವಿ, ಡಿ.18- ಶಾಸಕರು ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಭರವಸೆ ನೀಡಿದ್ದೇವೆ. ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ವಾಗಿದೆ ಎಂಬ ಬಗ್ಗೆ ಕೆಲವರು [more]

ಬೆಳಗಾವಿ

ವರ್ಷ ಪೂರ್ತಿ ರಾಜ್ಯದ ಎಲ್ಲಾ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ

ಬೆಳಗಾವಿ, ಡಿ.18-ರಾಜ್ಯದ ಪ್ರತಿಯೊಂದು ಗ್ರಾಮಗಳಿಗೂ ವರ್ಷ ಪೂರ್ತಿ ಶುದ್ಧ ಘಟಕಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲು ಜಲಧಾರೆ ಎಂಬ ವಿನೂತನ ಯೋಜನೆಯನ್ನು ರಾಜ್ಯ ಸರ್ಕಾರ ಆರಂಭಿಸಲಿದೆ [more]

ಬೆಳಗಾವಿ

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಮತ್ತು ಸ್ನಾತಕೋತ್ತರ ವಿದ್ಯಾಭ್ಯಾಸದ ಶುಲ್ಕ ಹೆಚ್ಚಳ

ಬೆಳಗಾವಿ,ಡಿ.18- ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಮತ್ತು ಸ್ನಾತಕೋತ್ತರ ವಿದ್ಯಾಭ್ಯಾಸದ ಶುಲ್ಕವನ್ನು ಏರಿಕೆ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ವಿಧಾನಪರಿಷತ್‍ನಲ್ಲಿಂದು [more]

ಬೆಳಗಾವಿ

ಮುಂದಿನ ತಿಂಗಳ ಅಂತ್ಯಕ್ಕೆರಾಜ್ಯ ಶೇ 99% ರಷ್ಟು ಬಯಲು ಬಹಿರ್ದೆಸೆ ಮುಕ್ತವಾಗಲಿದೆ, ಸಚಿವ ಕೃಷ್ಣಭೈರೇಗೌಡ

ಬೆಳಗಾವಿ, ಡಿ.18-ಬರುವ ಜನವರಿ ತಿಂಗಳ ಅಂತ್ಯಕ್ಕೆ ಕರ್ನಾಟಕ ಶೇ.99ರಷ್ಟು ಬಯಲು ಬಹಿರ್ದೆಸೆ ಮುಕ್ತ ಆಗಲಿದೆ ಎಂದು ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೆರೇಗೌಡ ವಿಧಾನಪರಿಷತ್‍ಗೆ [more]

ಬೆಳಗಾವಿ

ಕೂಡಲೇ ರಾಜ್ಯ ಸರ್ಕಾರ ಡಿಪ್ಲೋಮಾ ಪದವೀಧರರನ್ನು ನೇಮಕಾತಿ ಮಾಡಿಕೊಳ್ಲಲು ಅನುಮತಿ ನೀಡಬೇಕು, ಶಾಸಕ ಆರಗ ಜ್ಞಾನೇಂದ್ರ

ಬೆಳಗಾವಿ(ಸುವರ್ಣಸೌಧ), ಡಿ.18- ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಐಸಿಎಆರ್‍ಗೆ ಅರ್ಜಿ ಸಲ್ಲಿಸಿ ರಸಗೊಬ್ಬರ ಮತ್ತು ಕೀಟನಾಶಕಗಳ ಡಿಪ್ಲೋಮಾ ಕೋರ್ಸ್‍ಗೆ ಜಾನಪದ ವಿವಿ ಅನುಮತಿ ಪಡೆದರೆ ವಿವಿಯಿಂದ ತರಬೇತಿ [more]

ಬೆಳಗಾವಿ

ಇನ್ನೊಂದು ವಾರದೊಳಗೆ ಅಂಬೇಡ್ಕರ್ ಭಾವಚಿತ್ರ ಅನಾವರಣ, ಸ್ಪೀಕರ್ ರಮೇಶ್ ಕುಮಾರ್

ಬೆಳಗಾವಿ(ಸುವರ್ಣಸೌಧ), ಡಿ.18-ಬೆಂಗಳೂರಿನ ವಿಧಾನಸೌಧ ಬೆಳಗಾವಿಯ ಸುವರ್ಣ ಸೌಧದ ವಿಧಾನಸಭೆ ಸಭಾಂಗಣದಲ್ಲಿ ಇನ್ನೊಂದು ವಾರದೊಳಗಾಗಿ ಅಂಬೇಡ್ಕರ್ ಭಾವಚಿತ್ರವನ್ನು ಅನಾವರಣಗೊಳಿಸುವುದಾಗಿ ಸ್ಪೀಕರ್ ರಮೇಶ್‍ಕುಮಾರ್ ಭರವಸೆ ನೀಡಿದರು. ವಿಧಾನಸಭೆ ಶೂನ್ಯವೇಳೆಯಲ್ಲಿ ಮಳವಳ್ಳಿ [more]

ಬೆಳಗಾವಿ

ಉಡುಪಿ ಮತ್ತು ಮಂಗಳೂರಿನಲ್ಲಿ ಓಲಾ ಟ್ಯಾಕ್ಸಿ ಸರ್ವೀಸ್‍ಗೆ ತಡೆ, ಸಚಿವ ಡಿ.ಸಿ.ತಮ್ಮಣ್ಣ

ಬೆಳಗಾವಿ(ಸುವರ್ಣಸೌಧ), ಡಿ.18- ಮಂಗಳೂರು, ಉಡುಪಿಯಲ್ಲಿ ಓಲಾ ಕಂಪನಿ ಟ್ಯಾಕ್ಸಿ ಸರ್ವೀಸ್‍ಗೆ ತಡೆ ನೀಡಿರುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ. ರಘುಪತಿ ಭಟ್ ವಿಧಾನಸಭೆಯ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, [more]

ಬೆಳಗಾವಿ

ರೈತರ ಭತ್ತ ಖರೀದಿ ಕುರಿತು ಶಾಸಕ ಡಾ.ಯತೀಂದ್ರ ಮಾತನಾಡಿದ ಬಗ್ಗೆ ಸ್ಪೀಕರ್ ಮೆಚ್ಚುಗೆ

ಬೆಳಗಾವಿ(ಸುವರ್ಣಸೌಧ), ಡಿ.18-ರೈತರ ಭತ್ತ ಖರೀದಿ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಅವರು ಅತ್ಯಂತ ತರ್ಕಬದ್ಧವಾಗಿ ಮಾತನಾಡಿ, ಸ್ಪೀಕರ್ [more]

ಬೆಳಗಾವಿ

ಹಾವು ಕಡಿತದಿಂದ ಮೃತಪಟ್ಟ ಮಗುವಿನ ಕುಟುಂಬಕ್ಕೆ ಪರಿಹಾರ ಕೊಡಿಸುವುದಾಗಿ ಶಾಸಕ ಹರತಾಳ ಹಾಲಪ್ಪ ಹೇಳಿಕೆ

ಬೆಳಗಾವಿ(ಸುವರ್ಣಸೌಧ), ಡಿ.18-ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಹಾವು ಕಡಿತದಿಂದ ಮೃತಪಟ್ಟ ಅಂಗನವಾಡಿ ಮಗುವಿನ ಕುಟುಂಬಕ್ಕೆ ಪರಿಹಾರ ಕೊಡಿಸುವುದಾಗಿ ಶಾಸಕರಾದ ಹರತಾಳ ಹಾಲಪ್ಪ ಹೇಳಿದರು. ವಿಧಾನಸಭೆ ಶೂನ್ಯವೇಳೆಯಲ್ಲಿ ಅವರು ವಿಷಯ [more]

ಬೆಳಗಾವಿ

ತ್ಯಾಜ್ಯ ವಿಲೇವಾರಿ ಘಟಕವನ್ನು ಸ್ಥಗಿತಗೊಳಿಸುವಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒತ್ತಾಯ

ಬೆಳಗಾವಿ(ಸುವರ್ಣಸೌಧ), ಡಿ.18-ತ್ಯಾಜ್ಯ ವಿಲೇವಾರಿ ಘಟಕದ ಬಗ್ಗೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸರ್ಕಾರದ ಗಮನ ಸೆಳೆದು ಕೂಡಲೇ ತ್ಯಾಜ್ಯ ವಿಲೇವಾರಿ ಘಟಕವನ್ನು ಕೂಡಲೇ [more]

ಬೆಳಗಾವಿ

ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ಮಾಡುತ್ತಿದೆ, ಸಿ.ಎಂ

ಬೆಳಗಾವಿ(ಸುವರ್ಣಸೌಧ), ಡಿ.18-ಒಂದರಿಂದ 12ನೇ ತರಗತಿಯವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ಒದಗಿಸಲು ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ [more]

ಬೆಳಗಾವಿ

ಶಾಸಕರ ಸ್ಥಳಿಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನ ಹೆಚ್ಚಳದ ಬಗ್ಗೆ ಪರಿಶೀಲನೆ, ಸಿ.ಎಂ

ಬೆಳಗಾವಿ, ಡಿ.18- ಮುಂದಿನ ಬಜೆಟ್‍ನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯ ಅನುದಾನ ಹೆಚ್ಚಳದ ಬಗ್ಗೆಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ [more]

ಬೆಳಗಾವಿ

6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಭತ್ಯೆ ನೀಡುವ ಬಗ್ಗೆ ಸದ್ಯದಲ್ಲೇ ಆದೇಶ ಸಿ.ಎಂ

ಬೆಳಗಾವಿ,ಡಿ.18-ರಾಜ್ಯ ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವಿವಿಧ ಭತ್ಯೆಗಳನ್ನು ನೀಡುವ ಬಗ್ಗೆ ಸದ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಕುಮಾರಸ್ವಾಮಿ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ [more]

ಬೆಳಗಾವಿ

ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಮಾಹಿತಿ ಸೋರಿಕೆ, ತನಿಖೆ ಮಾಡಲಾಗುವುದು ಸಚಿವ ಡಿ.ಕೆ.ಶಿವಕುಮಾರ್

ಬೆಳಗಾವಿ, ಡಿ.18- ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳ ಮಾಹಿತಿ ಸೋರಿಕೆಯಾಗಿದೆ ಎಂಬ ಆರೋಪದ ಬಗ್ಗೆ ತನಿಖೆಗೆ ಒಳಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ [more]

ಬೆಳಗಾವಿ

ಮಂಗಳೂರು ವಿವಿ ಅಕ್ರಮ ಬಗ್ಗೆ ತನಿಖೆ ನಡೆಸಿ 3 ತಿಂಗಳಿನೊಳಗೆ ಕ್ರಮ, ಸಚಿವ ಜಿ.ಟಿ.ದೇವೆಗೌಡ

ಬೆಳಗಾವಿ, ಡಿ.18- ಮಂಗಳೂರು ವಿವಿಯ ಪರೀಕ್ಷಾ ನಿರ್ವಹಣೆ ಗುತ್ತಿಗೆ, ಸೋಲಾರ್ ಉಪಕರಣ, ಕಂಪ್ಯೂಟರ್ ಹಾಗೂ ಸಿಸಿಟಿವಿ ಖರೀದಿ, ಅಕ್ರಮ ನೇಮಕಾತಿಗಳ ಬಗ್ಗೆ ತನಿಖೆಗೊಳಪಡಿಸಿ 3 ತಿಂಗಳಲ್ಲಿ ಕ್ರಮ [more]

ಬೆಳಗಾವಿ

ಪೂರಕ ಅಂದಾಜು ಮೇಲಿನ ಚರ್ಚೆ ಸಂದರ್ಭದಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಮಾತಿನ ಚಕಮುಕಿ

ಬೆಳಗಾವಿ, ಡಿ.18- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿದ 2018-19ನೇ ಸಾಲಿನ ಪೂರಕ ಅಂದಾಜುಗಳ ಮೇಲಿನ ಚರ್ಚೆ ಸಂದರ್ಭದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. [more]

ಬೆಳಗಾವಿ

ಪ್ರಶ್ನೆ ಕೇಳಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕರು ಇಲ್ಲದಿದ್ದರೆ, ಅವರ ಪ್ರಶ್ನೆಯನ್ನು ಮುದ್ರಿಸದಿರಲು ಸ್ಪೀಕರ್ ಸೂಚನೆ

ಬೆಳಗಾವಿ, ಡಿ.18- ಪ್ರಶ್ನೆ ಕೇಳಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕರು ಹಾಜರಿರದಿದ್ದರೆ ಅವರ ಪ್ರಶ್ನೆಯನ್ನೇ ಮುದ್ರಿಸದಿರಲು ಸೂಚಿಸಬೇಕಾಗುತ್ತೆ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ಎಚ್ಚರಿಸಿದರು. ಆಡಳಿತ ಪಕ್ಷ ಮುಖ್ಯ ಸಚೇತಕ [more]

ಬೆಳಗಾವಿ

ರೈತರಿಗೆ ನ್ಯಾಯ ಒದಗಿಸಲು ಸಕ್ಕರೆ ಪ್ಯಾಕ್ಟರಿ ಮುಟ್ಟುಗೋಲು ಹಾಕಿಕೊಳ್ಳಿ, ಶಾಸಕ ಸಿ.ಟಿ.ರವಿ

ಬೆಳಗಾವಿ,ಡಿ,17-ಕಬ್ಬು ಬೆಳೆಗಾರರಿಗೆ ಬಾಕಿ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳನ್ನು ಮುಟ್ಟುಗೋಲು ಹಾಕಿಕೊಂಡು ಆಡಳಿತಾಧಿಕಾರಿ ನೇಮಿಸುವ ಮೂಲಕ ರೈತರಿಗೆ ನ್ಯಾಯ ಒದಗಿಸಬೇಕೆಂದು ಮಾಜಿ ಸಚಿವ ಸಿ.ಟಿ.ರವಿ ಇಂದಿಲ್ಲಿ ತಿಳಿಸಿದರು. [more]