ಬೆಳಗಾವಿ

ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯನ್ನಾಗಿ ಮಾಡಲು ಹೆಚ್ಚಿದ ಒತ್ತಾಯ

ಬೆಳಗಾವಿ, ಡಿ.17-ಮುಂಬೈ ಕರ್ನಾಟಕದ ಹೆಬ್ಬಾಗಿಲು ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿಯಾಗಿ ಘೋಷಣೆ ಮಾಡುವ ಮೂಲಕ ಮರಾಠಿಗರ ಪ್ರಾಬಲ್ಯ ಕೊನೆಗಾಣಿಸಬೇಕೆಂಬ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸದಾ ಗಡಿ [more]

ಬೆಳಗಾವಿ

ಸಮ್ಮಿಶ್ರ ಸರ್ಕಾರದಲ್ಲಿ ಯಾರ ಮೇಲೂ ಒತ್ತಡ ಹಾಕುತ್ತಿಲ್ಲ : ಸಚಿವ ಆರ್.ವಿ.ದೇಶಪಾಂಡೆ

ಬೆಳಗಾವಿ, ಡಿ.17- ಸಮ್ಮಿಶ್ರ ಸರ್ಕಾರದಲ್ಲಿ ಯಾರ ಮೇಲೂ ಒತ್ತಡ ಹಾಕುತ್ತಿಲ್ಲ. ಎಲ್ಲರೂ ಪರಸ್ಪರ ವಿಶ್ವಾಸದಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ [more]

ಬೆಳಗಾವಿ

ಸ್ಟೋನ್ ಕ್ರಷರ್ ಮತ್ತು ಕಟ್ಟಡ ಉದ್ದಿಮೆದಾರರ ಸಮಸ್ಯೆ ಬಗೆಹರಿಸುವಂತೆ ವಿಧಾನಸಭೆ ಪ್ರತಿಪಕ್ಷದ ನಾಯಕ ಯಡಿಯೂರಪ್ಪ ಒತ್ತಾಯ

ಬೆಳಗಾವಿ, ಡಿ.17-ಕ್ರಷರ್ ಸಿ ಫಾರಂಅನ್ನು 20 ವರ್ಷಗಳ ಅವಧಿಗೆ ವಿಸ್ತರಣೆ ಮಾಡುವುದು, ಕಲ್ಲು ಗಣಿ ಗುತ್ತಿಗೆಯನ್ನು 30 ವರ್ಷಗಳ ಅವಧಿಗೆ ವಿಸ್ತರಣೆ, ಕಟ್ಟಡದ ಕಲ್ಲಿಗೆ ಎಂಡಿಪಿಯನ್ನು ತೆಗೆದು [more]

ಬೆಳಗಾವಿ

ಚಾಮರಾಜನಗರ ಜಿಲ್ಲೆ ಯ ದೇವಸ್ಥಾನದ ಘಟನೆ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆಯಂದು ಬಿಜೆಪಿ ಆರೋಪ

ಬೆಳಗಾವಿ, ಡಿ.17-ಚಾಮರಾಜನಗರ ಜಿಲ್ಲೆ ಯ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ1 4 ಮಂದಿ ಮೃತಪಟ್ಟು ಹಲವರು ಅಸ್ವಸ್ಥರಾಗಿರುವ ಘಟನೆ ಪ್ರತಿಪರಿಷತ್‍ನಲ್ಲಿ ಪ್ರತಿಧ್ವನಿಸಿತು. ಈ ಘಟನೆಯನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ [more]

ಬೆಳಗಾವಿ

ಕುಣಬಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ, ಈ ಕುರಿತು ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಮಾಹಿತಿ ನೀಡಲಾಗುವುದು

ಬೆಳಗಾವಿ, ಡಿ.17-ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ವಾಸಿಸುವ ಕುಣಬಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಮಾಹಿತಿ ನೀಡಲು ಸರ್ಕಾರ ಸಿದ್ಧವಿದೆ ಎಂದು [more]

ಬೆಳಗಾವಿ

ಅಡಿಕೆ ಮಂಡಳಿ ರಚನೆ ಸಂಬಂಧ ಚರ್ಚಿಸಿ ಸೂಕ್ತ ತೀರ್ಮಾನ, ಸಚಿವ ಎಂ.ಸಿ.ಮನಗೊಳಿ

ಬೆಳಗಾವಿ,ಡಿ,17- ಬಹುದಿನಗಳ ಬೇಡಿಕೆಯಂತೆ ಅಡಿಕೆ ಮಂಡಳಿ ರಚನೆ ಸಂಬಂಧ ಸಾಧಕಬಾಧಕಗಳ ಬಗ್ಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಕೈಗೊಳ್ಳುವುದಾಗಿ ಸಚಿವ ಎಂ.ಸಿ.ಮನಗೊಳಿ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು. ಸದಸ್ಯ ಐವಾನ್ ಡಿಸೋಜ [more]

ಬೆಳಗಾವಿ

ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಬಿಜೆಪಿ ಶಾಸಕರ ಅಗ್ರಹ

ಬೆಳಗಾವಿ, ಡಿ.17- ಗಂಗಾ ಕಲ್ಯಾಣ ಯೋಜನೆ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ಸದನ ಸಮಿತಿ ರಚಿಸಬೇಕೆಂದು ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಸದಸ್ಯರು ಪ್ರಶ್ನೋತ್ತರ ಅವಧಿಯಲ್ಲೆ ಸದನದ ಬಾವಿಗಿಳಿದು [more]

ಬೆಳಗಾವಿ

ಕೃಷಿ ಅಧಿಕಾರಿಗಳ ಹುದ್ದೆಗೆ ಮುಂಬಡ್ತಿ ನೀಡಲು ನಿಯಮಗಳ ಬದಲಾವಣೆ ಮಾಡಲು ಸರ್ಕಾರ ತೀರ್ಮಾನ

ಬೆಳಗಾವಿ, ಡಿ.17- ಕೃಷಿ ಅಧಿಕಾರಿಗಳ ಹುದ್ದೆಗೆ ಮುಂಬಡ್ತಿ ನೀಡಲು ಹಾಲಿ ಇರುವ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಬದಲಾವಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಕೃಷಿ ಸಚಿವ [more]

ಬೆಳಗಾವಿ

ಸೂಳ್ವಾಡಿ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ಮತ್ತು ಸಕ್ಕರೆ ಪ್ಯಾಕ್ಟರಿಯಲ್ಲಿ ಸ್ಪೋಟದಿಂದ ಮೃತಪತಟ್ಟವರಿಗೆ ಹಾಗೂ ಮಾಜಿ ಶಾಸಕ ಕರಿಯಣ್ಣ ಅವರಿಗೆ ವಿಧಾನಸಭೆಯಲ್ಲಿ ಶ್ರದ್ದಾಂಜಲಿ ಅರ್ಪಿಸಲಾಯಿತು

ಬೆಳಗಾವಿ(ಸುವರ್ಣಸೌಧ), ಡಿ.17- ಮಾಜಿ ಶಾಸಕ ಕರಿಯಣ್ಣ, ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಸೂಳ್ವಾಡಿಯಲ್ಲಿ ಪ್ರಸಾದ ತಿಂದು ಮೃತಪಟ್ಟವರು ಹಾಗೂ ನಿನ್ನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಕುಳಲಿ [more]

ಬೆಳಗಾವಿ

ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡುವಂತೆ ಶಾಸಕ ನಾಗೇಂದ್ರ ಒತ್ತಾಯ

ಬೆಳಗಾವಿ(ಸುವರ್ಣಸೌಧ), ಡಿ.17- ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಸೂಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ತಿಂದು ಭಕ್ತರು ಮೃತಪಟ್ಟಿರುವ ಘಟನೆಯ ಬಗ್ಗೆ ಕೂಲಂಕಷ ತನಿಖೆಯಾಗಿ ತಪ್ಪಿತಸ್ಥರಿಗೆ [more]

ಬೆಳಗಾವಿ

ಸಕ್ಕರೆ ಕಾರ್ಖಾನೆಯಲ್ಲಿ ಸ್ಪೋಟದಿಂದ ಮೃತಪಟ್ಟ ನಾಲ್ಕು ಮಂದಿಗೂ ತಲಾ ಐದು ಲಕ್ಷ ಪರಿಹಾರ, ಡಿಸಿಎಂ

ಬೆಳಗಾವಿ(ಸುವರ್ಣಸೌಧ), ಡಿ.17- ಮುರುಗೇಶ್ ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಿಂದ ಸಾವನ್ನಪ್ಪಿದ ನಾಲ್ಕು ಮಂದಿಗೂ ತಲಾ ಐದು ಲಕ್ಷ ರೂ. [more]

ಬೆಳಗಾವಿ

ಮುಂದಿನ 6 ತಿಂಗಳ ನಂತರ ಸರ್ಕಾರಕ್ಕೆ ಟಯೋಟಾ ಕಂಪನಿಯಿಂದ 3733 ಕೋಟಿ ರೂ. ಪಾವತಿಯಾಗಬೇಕಿದೆ

ಬೆಳಗಾವಿ(ಸುವರ್ಣಸೌಧ), ಡಿ.17- ಬಿಡದಿ ಬಳಿ ಇರುವ ಟಯೋಟಾ ಕಿರ್ಲೋಸ್ಕರ್ ಕಾರ್ಖಾನೆ ಕರ್ನಾಟಕ ಸರ್ಕಾರಕ್ಕೆ ಮುಂದಿನ ಆರು ತಿಂಗಳ ನಂತರ 3733 ಕೋಟಿ ರೂ. ತೆರಿಗೆಯನ್ನು ಪಾವತಿಸಬೇಕಿದೆ ಎಂದು [more]

ಬೆಳಗಾವಿ

ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯ ಉನ್ನತೀಕರಣಕ್ಕೆ ಟೆಂಡರ್

ಬೆಳಗಾವಿ(ಸುವರ್ಣಸೌಧ), ಡಿ.17- ಬೆಳಗಾವಿ ಭಾಗದ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯವನ್ನು ಉನ್ನತ್ತೀಕರಣಗೊಳಿಸಲು ಟೆಂಡರ್‍ಗಳನ್ನು ಆಹ್ವಾನಿಸಲಾಗಿದ್ದು, ಶೀಘ್ರವೇ ಕೆಲಸ ಆರಂಭಿಸುವುದಾಗಿ ಅರಣ್ಯ ಸಚಿವ ಆರ್.ಶಂಕರ್ ಹೇಳಿದರು. ವಿಧಾನಸಭೆಯ [more]

ಬೆಳಗಾವಿ

ಅನ್ಯಧರ್ಮದ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕರ ಚರ್ಚೆಗೆ ಅವಕಾಶ ನೀಡದ ಸ್ಪೀಕರ್

ಬೆಳಗಾವಿ(ಸುವರ್ಣಸೌಧ), ಡಿ.17-ಮುಜರಾಯಿ ಇಲಾಖೆ ಅನುದಾನ ಹಂಚಿಕೆಯಲ್ಲಿನ ತಾರತಮ್ಯವನ್ನು ಪ್ರಶ್ನಿಸುವ ಸಂದರ್ಭದಲ್ಲಿ ಅನ್ಯಧರ್ಮದ ವಿಷಯವನ್ನು ಪ್ರಸ್ತಾಪಿಸಿದ ಬಿಜೆಪಿ ಶಾಸಕರ ಚರ್ಚೆಗೆ ಅವಕಾಶ ನೀಡದೆ ಸ್ಪೀಕರ್ ಕಡಿವಾಣ ಹಾಕಿದ ಘಟನೆ [more]

ಬೆಳಗಾವಿ

ಚಾಮುಂಡೇಶ್ವರಿ ಬ್ಯೂಲ್ಡ್ ಟೆಕ್ ಕಂ. ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಹಣ ಪಾವತಿಸದಿದ್ದರೆ ಕ್ರಮ ಕೈಗೊಳ್ಳಲಾಗುವುದು, ಸಚಿವ ಆರ್.ವಿ.ದೇಶಪಾಂಡೆ

ಬೆಳಗಾವಿ(ಸುವರ್ಣಸೌಧ), ಡಿ.17- ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಶಾನಮಂಗಲ, ಬಿಲ್ಲಕೆಂಪನಹಳ್ಳಿ ಮತ್ತು ಬಾಣಂದೂರು ಗ್ರಾಮಗಳಲ್ಲಿ ಚಾಮುಂಡೇಶ್ವರಿ ಬ್ಯೂಲ್ಡ್ ಟೆಕ್ ಕಂಪೆನಿ ಒತ್ತುವರಿ ಮಾಡಿರುವ ಸರ್ಕಾರಿ ಜಮೀನಿಗೆ ನಿರ್ದಿಷ್ಟ [more]

ಬೆಳಗಾವಿ

ಹೊಸದಾಗಿ ರಾಜ್ಯದಲ್ಲಿ 800 ಮಂದಿ ಸರ್ವೆಯರ್ ಗಳನ್ನು ನೇಮಕ ಮಾಡಲಾಗಿದೆ, ಸಚಿವ ಅರ್.ವಿ. ದೇಶಪಾಂಡೆ

ಬೆಳಗಾವಿ(ಸುವರ್ಣಸೌಧ), ಡಿ.17- ರಾಜ್ಯದಲ್ಲಿ ಹೊಸದಾಗಿ 800 ಮಂದಿ ಸರ್ವೆಯರ್‍ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಹಡಗೂರು [more]

ಬೆಳಗಾವಿ

ಕ್ವಾರಿ ಮತ್ತು ಕಲ್ಲು ಗಣಿ ಮಾಲೀಕರ ನೆರವಿಗೆ ಬರುವಂತೆ ಸರ್ಕಾರಕ್ಕೆ ಬಿಜೆಪಿ ಶಾಸಕರ ಒತ್ತಾಯ

ಬೆಳಗಾವಿ(ಸುವರ್ಣಸೌಧ), ಡಿ.17-ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ಸ್ ಓನರ್ ಅಸೋಸಿಯೇಷನ್ ಪ್ರತಿಭಟನೆ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿ ಪ್ರತಿಪಕ್ಷ ಬಿಜೆಪಿ ಶಾಸಕರು ಸರ್ಕಾರ ಕ್ವಾರಿ ಮತ್ತು ಕಲ್ಲು ಗಣಿ [more]

ಬೆಳಗಾವಿ

11 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಅವಿರೋಧ ಆಯ್ಕೆ

ಬೆಂಗಳೂರು,ಡಿ.14-ನಗರ ಯೋಜನೆ ಸ್ಥಾಯಿ ಸಮಿತಿಯನ್ನುಳಿದು ಬಿಬಿಎಂಪಿ 11 ಸ್ಥಾಯಿ ಸಮಿತಿಗಳ ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇಯರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರ ಆಯ್ಕೆ ನಡೆಯಿತು. ನಗರ ಯೋಜನೆ [more]

ಬೆಳಗಾವಿ

ಸುಗಮವಾಗಿ ನಡೆದ ಉಭಯಸದನದ ಕಾರ್ಯಕಲಾಪಗಳು

ಬೆಳಗಾವಿ, ಡಿ.14-ಕಳೆದ ಒಂದು ವಾರದಿಂದ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಉಭಯ ಸದನದ ಕಾರ್ಯಕಲಾಪಗಳು ಯಾವುದೇ ರಾಜಕೀಯ ಮೇಲಾಟವಿಲ್ಲದೆ, ಸುಗಮವಾಗಿ ನಡೆದದ್ದು ವಿಶೇಷವಾಗಿತ್ತು. ಆದರೂ ವಿವಿಧ ಬೇಡಿಕೆಗಳ [more]

ಬೆಳಗಾವಿ

ಸಿಬ್ಬಂಧಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಅನುಮತಿ ಸಿಕ್ಕ ಬಳಿಕ ನೇಮಕಾತಿ ಪ್ರಕ್ರಿಯೆ

ಬೆಳಗಾವಿ, ಡಿ.14-ರಾಜ್ಯದಲ್ಲಿ ಪಶುವೈದ್ಯಕೀಯ ಇಲಾಖೆಯ ಪಶು ವೈದ್ಯಾಧಿಕಾರಿ ಸೇರಿದಂತೆ 466 ಹುದ್ದೆಗಳ ಭರ್ತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಅಲ್ಲಿ ಅನುಮತಿ ಸಿಕ್ಕ ಬಳಿ [more]

ಬೆಳಗಾವಿ

ಲಂಚ ತೆಗೆದುಕೊಳ್ಳುವವರನ್ನು ಲಂಚಕೋರ ಎನ್ನಬೇಡಿ ಅವರೆಲ್ಲಾ ಮಹಾನ್ ವ್ಯಕ್ತಿಗಳು : ಸ್ಪೀಕರ್ ರಮೇಶ್‍ಕುಮಾರ್

ಬೆಳಗಾವಿ, ಡಿ.14-ಲಂಚ ಪಡೆಯುವವರನ್ನು ಲಂಚಕೋರರು ಎನ್ನಬೇಡಿ, ಅವರೆಲ್ಲ ಮಹಾನ್ ವ್ಯಕ್ತಿಗಳು. ಅದನ್ನು ಗೌರವಯುತವಾಗಿ ಸಂಭಾವನೆ ಎಂದು ಕರೆಯಿರಿ ಎಂದು ಸ್ಪೀಕರ್‍ರಮೇಶ್ ಕುಮಾರ್ ಭ್ರಷ್ಟಾಚಾರದ ವಿರುದ್ಧ ಚಾಟಿ ಬೀಸಿದ [more]

ಬೆಳಗಾವಿ

ವಿಧಾನಸಭೆಯ ಕಾರ್ಯಕಲಾಪವನ್ನು ವೀಕ್ಷಿಸಿದ ಬ್ರಿಟಿಷ್ ಡೆಪ್ಯೂಟಿ ಹೈ ಕಮೀಷನರ್ ಡಾಮಿನಿಕ್ ಮ್ಯಾಕ್ ಅನಿಸ್ಟರ್

ಬೆಳಗಾವಿ, ಡಿ.14-ಸುವರ್ಣ ಸೌಧದಲ್ಲಿ ಇಂದು ನಡೆದ ವಿಧಾನಸಭೆಯ ಕಾರ್ಯಕಲಾಪವನ್ನು ಬ್ರಿಟಿಷ್ ಡೆಪ್ಯೂಟಿ ಹೈ ಕಮೀಷನರ್ ಡಾಮಿನಿಕ್ ಮ್ಯಾಕ್ ಅನಿಸ್ಟರ್ ವೀಕ್ಷಿಸಿದರು. ವಿಧಾನಸಭೆಯ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತು ಇಂದಿನ [more]

ಬೆಳಗಾವಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಭ್ರಷ್ಟಾಚಾರ

ಬೆಳಗಾವಿ(ಸುವರ್ಣಸೌಧ), ಡಿ.14- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕಾರವಧಿಯಲ್ಲಿ 35 ಸಾವಿರ ಕೋಟಿ ರೂ.ನಷ್ಟು ಭ್ರಷ್ಟಾಚಾರ ನಡೆದಿದೆ ಎಂಬ ಮಹಾಲೇಖಪಾಲರ ವರದಿ(ಸಿಎಜಿ)ಯನ್ನು ಮುಂದಿಟ್ಟುಕೊಂಡು ಸೋಮವಾರದ ಅಧಿವೇಶನದಲ್ಲಿ ಪ್ರಸ್ತಾಪಿಸಿ ಇಕ್ಕಟ್ಟಿಗೆ [more]

ಬೆಳಗಾವಿ

ಸಭಾಪತಿ ಆಯ್ಕೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ ಸಚಿವ ರೇವಣ್ಣ

ಬೆಳಗಾವಿ, ಡಿ.14- ವಿಧಾನಪರಿಷತ್‍ನ ಸಭಾಪತಿ ಆಯ್ಕೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರು ಮಾಜಿ ಸಚಿವ [more]

ಬೆಳಗಾವಿ

ಮೆಟ್ರೋ ರೈಲು ಮಾರ್ಗದಲ್ಲಿ ಬಿರುಕು, ಅಗತ್ಯ ಬಿದ್ದರೆ ತನಿಖೆಗೆ ಆದೇಶ

ಬೆಳಗಾವಿ,ಡಿ.14- ಬೆಂಗಳೂರಿನ ಮೆಟ್ರೊ ರೈಲು ಮಾರ್ಗದಲ್ಲಿ ಬಿರುಕು ಬಿಟ್ಟಿರುವ ಸೇತುವೆ ವಿಚಾರದ ಬಗ್ಗೆ ಅಗತ್ಯಬಿದ್ದರೆ ತನಿಖೆಗೂ ಆದೇಶಿಸುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆಟ್ರೋ [more]