ಧಾರವಾಡ

ಶ್ರೀರಾಮುಲು ಹೇಳಿಕೆಯನ್ನು ಸಮರ್ಥಿಸಿಕೊಂಡ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ, ಮೇ 9- ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರ ಕಾರಣ ಎಂಬ ಶ್ರೀರಾಮುಲು ಹೇಳಿಕೆಯನ್ನು ಬಿಜೆಪಿ ಮುಖಂಡ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ [more]

ಬೆಂಗಳೂರು

ಭಾರಿ ಚರ್ಚೆಗೆ ಕಾರಣವಾದ ಶಾಸಕ ಶ್ರೀರಾಮುಲು ಹೇಳಿಕೆ

ಧಾರವಾಡ, ಮೇ 9-ಸಚಿವ ಸಿ.ಎಸ್.ಶಿವಳ್ಳಿ ಸಾವಿನ ಕುರಿತಂತೆ ಬಿಜೆಪಿ ನಾಯಕ ಶ್ರೀರಾಮುಲು ನೀಡಿದ ಹೇಳಿಕೆ ಕುಂದಗೋಳ ವಿಧಾನಸಭಾ ಉಪಚುನಾವಣಾ ಕಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತ ಮತ್ತು [more]

ಧಾರವಾಡ

ಸಿದ್ದರಾಮಯ್ಯ ಈಗಲೂ ನಮ್ಮ ನಾಯಕರು-ಸಚಿವ ಸತೀಶ್ ಜಾರಕಿಹೊಳಿ

ಹುಬ್ಬಳ್ಳಿ, ಮೇ 8- ನಮ್ಮ ನಾಯಕರು ಸಿದ್ದರಾಮಯ್ಯನವರೇ. ಆದರೆ, ಈಗ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿಯವರಿದ್ದಾರೆ. ನಾಯಕರೇ ಬೇರೆ, ಮುಖ್ಯಮಂತ್ರಿ ವಿಚಾರವೇ ಬೇರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. [more]

ಬೆಂಗಳೂರು

ಸಿಎಂ ಕುರ್ಚಿ ಬಗ್ಗೆ ಚರ್ಚೆ ಮಾಡದಿರುವುದೇ ಸೂಕ್ತ-ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ, ಮೇ 8- ನಮ್ಮ ಶಾಸಕರು ಅಭಿಮಾನದಿಂದ ಅವರ ಅಭಿಪ್ರಾಯ ಹೇಳುತ್ತಾರೆ. ಆದರೆ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ. ಸಿಎಂ ಕುರ್ಚಿ ಬಗ್ಗೆ ಚರ್ಚೆ ಮಾಡದಿರುವುದೇ ಸೂಕ್ತ [more]

ಧಾರವಾಡ

ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ-ಸಂಸದ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ, ಮೇ 7-ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗಿದೆ. ಆದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತ್ರ ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳುವತ್ತ ಗಮನಹರಿಸಿದ್ದಾರೆ ಎಂದು [more]

ಧಾರವಾಡ

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ-ಮಾಜಿ ಸಿ.ಎಂ.ಜದೀಶ್ ಶೆಟ್ಟರ್

ಹುಬ್ಬಳ್ಳಿ, ಮೇ.7- ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದ್ದು, ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಹೋಮಹವನ, ದೇವಸ್ಥಾನದ ಓಡಾಟ ನಿಲ್ಲಿಸಿ ಜನರ ಸಮಸ್ಯೆಗಳನ್ನು ಆಲಿಸಿ ಬರ ನಿರ್ವಹಣೆಗೆ [more]

ಧಾರವಾಡ

ಚುನಾವಣಾಧಿಕಾರಿಗಳಿಂದ ನಗದು ವಶ

ಹುಬ್ಬಳ್ಳಿ, ಮೇ 7- ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಅಗಡಿ ಗ್ರಾಮದ ಬಳಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ನಲ್ಲಿ ನಿನ್ನೆ ಸಂಜೆ 42 ಲಕ್ಷ ರೂ.ನಗದು ವಶಪಡಿಸಿಕೊಳ್ಳಲಾಗಿದೆ. 12 [more]

ಧಾರವಾಡ

ಎಂ.ಬಿ.ಪಾಟೀಲ್ ಬಿಜೆಪಿಗೆ ಬಂದರೆ ಡಿಸಿಎಂ ಹುದ್ದೆ : ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್

ವಿಜಯಪುರ, ಮೇ 7-ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಬಿಜೆಪಿಗೆ ಬಂದರೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಶ್ವಾಸನೆ ನೀಡಿದ್ದಾರೆ. ವಿಜಯಪುರದಲ್ಲಿಂದು ಬಸವಜಯಂತಿ [more]

ಧಾರವಾಡ

ಬಿಜೆಪಿಯ ನಾಯಕರಿಂದ ನಡೆದ ಮಹತ್ವದ ಸಭೆ

ಹುಬ್ಬಳ್ಳಿ,ಮೇ 5- ರಾಜ್ಯ ಸರ್ಕಾರದ ಅಳಿವು ಉಳಿವು ಪ್ರಶ್ನೆ ಎಂದೇ ವ್ಯಾಖ್ಯಾನ ಮಾಡುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮತ್ತು ಬಿಜೆಪಿ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಕುಂದಗೋಳ [more]

ಧಾರವಾಡ

ಗ್ರಹ ಸಚಿವರಿಂದ ಅಧಿಕಾರ ದುರುಪಯೋಗ : ಯಡಿಯೂರಪ್ಪ

ಹುಬ್ಬಳ್ಳಿ, ಮೇ 5- ರಾಜ್ಯದಲ್ಲಿ ಗೃಹ ಸಚಿವರ ಒತ್ತಡದಿಂದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಕಿರುಕುಳ ನೀಡಲಾಗುತ್ತಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ನಾಳೆ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ [more]

ಧಾರವಾಡ

ಕುಂದಗೋಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ-ಯಡಿಯೂರಪ್ಪ

ಹುಬ್ಬಳ್ಳಿ,ಮೇ 5- ಕುಂದಗೋಳ ಉಪ ಚುನಾವಣೆಯಲ್ಲಿ ಬಹಳ ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ [more]

ಧಾರವಾಡ

ಎರಡೂ ಸ್ಥಾನಗಳನ್ನು ನಿಭಾಯಿಸುವುದು ಕಷ್ಟ-ಮಾಜಿ ಸಿ.ಎಂ.ಯಡಿಯೂರಪ್ಪ

ಹುಬ್ಬಳ್ಳಿ,ಮೇ 5- ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ನಾಯಕನ ಜವಾಬ್ದಾರಿ ನಿಭಾಯಿಸುವುದು ಕಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಧಾರವಾಡ

ಸರ್ಕಾರ ರಚಿಸುವ ಬಿಜೆಪಿಯವರ ಆಸೆ ಫಲಿಸುವುದಿಲ್ಲ-ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಹುಬ್ಬಳ್ಳಿ,ಮೇ 4-ಬಿಜೆಪಿ ಸರ್ಕಾರ ರಚನೆಯ ಹಗಲುಗನಸು ಕಾಣುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಬಾ ದಿನಗಳಿಂದ ಬಿಜೆಪಿಯವರು ಸರ್ಕಾರ ರಚಿಸುವ ಆಸೆ [more]

ಗುಲ್ಬರ್ಗ

ಕಾಂಗ್ರೇಸ್ಸಿನಲ್ಲಿ ಭುಗಿಲೆದ್ದ ಬಂಡಾಯ

ಧಾರವಾಡ/ಕಲಬುರಗಿ,ಏ.30- ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರದ ನಾಮಪತ್ರ ಸಲ್ಲಿಕೆ ಅಂತ್ಯವಾದ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಬಂಡಾಯ ಭುಗಿಲೆದ್ದಿದೆ. ಬಣ ರಾಜಕೀಯ ಜೋರಾಗಿದೆ. ಕುಂದಗೋಳದಲ್ಲಿ ಸುಮಾರು 7 ಅಭ್ಯರ್ಥಿಗಳು ಬಂಡಾಯವಾಗಿ [more]

ಹೈದರಾಬಾದ್ ಕರ್ನಾಟಕ

ಎರಡು ಕ್ಷೇತ್ರಗಳಲ್ಲೂ ಏರತೊಡಗಿದ ಚುನಾವಣೆಯ ಕಾವು

ಹುಬ್ಬಳ್ಳಿ/ಕಲಬುರಗಿ, ಏ,29- ಕುಂದಗೋಳ, ಚಿಂಚೋಳಿ ಉಪಚುನಾವಣೆ ನಾಮಪತ್ರ ಭರಾಟೆ ಜೋರಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ತಮ್ಮ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದರು. ಉಪಚುನಾವಣೆಗೆ [more]

ಧಾರವಾಡ

ಕುಂದಗೋಳ ಕಾಂಗ್ರೇಸ್‍ನಲ್ಲಿ ಬಿನ್ನಮತ

ಹುಬ್ಬಳ್ಳಿ,ಏ.29- ಕುಂದಗೋಳ ಕಾಂಗ್ರೆಸ್‍ನಲ್ಲಿ ಭಿನ್ನಮತ ತಲೆದೋರಿದೆ. ನಾಮಪತ್ರ ಸಲ್ಲಿಕೆಯ ಕಡೆಯ ದಿನವಾದ ಇಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಶಿವಾನಂದ ಬೆಂತೂರ್ ನಾಮಪತ್ರ ಸಲ್ಲಿಸಿದ್ದಾರೆ. ತಹಶೀಲ್ದಾರ್ ಕಚೇರಿಗೆ ಆಗಮಿಸಿದ [more]

ಧಾರವಾಡ

ತಾಯಿ ಸತ್ತ ನೋವಿನಲ್ಲೂ ಮತದಾನ ಮಾಡಿದ ಮಗ

ಹುಬ್ಬಳ್ಳಿ,ಏ.23- ಹಸೆ ಮಣೆ ಏರುವ ಮುನ್ನ ಮಧು ಮಕ್ಕಳು ಮತದಾನ ಮಾಡಿ ಪ್ರಜಾಪ್ರಭುತ್ವ ಮೌಲ್ಯ ಗಟ್ಟಿಗೊಳಿಸಿದ್ದರು. ಅದೇ ರೀತಿ ದಕ್ಷಿಣ ಕನ್ನಡದಲ್ಲಿ ಹೆರಿಗೆಗೂ ಮುನ್ನ ಗರ್ಭಿಣಿಯೊಬ್ಬಳು ಮತದಾನ [more]

ಧಾರವಾಡ

ಇಂಜನಿಯರಿಂಗ್ ವಿದ್ಯಾರ್ಥಿ ನಿಗೂಡ ಸಾವು-ತನಿಖೆಯನ್ನು ಚುರುಕುಗೊಳಿಸಿದ ಸಿಐಡಿ ತಂಡ

ಹುಬ್ಬಳ್ಳಿ, ಏ.22-ರಾಯಚೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ನಿಗೂಢ ಸಾವಿನ ಪ್ರಕರಣ ಕುರಿತಂತೆ ಜಿಲ್ಲೆಗೆ ಆಗಮಿಸಿದ ಸಿಐಡಿ ತಂಡ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ನವೋದಯ ಕಾಲೇಜಿನ ವಿದ್ಯಾರ್ಥಿನಿಯ ಸಾವಿನ ಪ್ರಕರಣಕ್ಕೆ [more]

ಧಾರವಾಡ

ಎಂಜನಿಯರಿಂಗ್ ವಿದ್ಯರ್ಥಿನಿ ನಿಗೂಡ ಸಾವು-ಸಿಐಡಿ ತನಿಖೆಗೆ ನಿರ್ದೇಶನ

ಹುಬ್ಬಳ್ಳಿ, ಏ.21- ರಾಯಚೂರಿನಲ್ಲಿ ನಡೆದಿರುವ ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವಿನ ಕ್ರೂರ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ವಿವಿಧ ಸಂಘಟನೆಗಳು, ನಾಗರೀಕರು, ಪೋಷಕರು ತೀವ್ರ ಪ್ರತಿಭಟನೆಯ ಬೆನ್ನಲ್ಲೇ [more]

ಧಾರವಾಡ

ಕಾಂಗ್ರೇಸ್ ಪ್ರಣಾಳಿಕೆ ಟೀಕೆ ಮಾಡಲು ರಾಜೀವ ಕುಮಾರ ಯಾರು-ಎಚ್.ಕೆ.ಪಾಟೀಲ್

ಹುಬ್ಬಳ್ಳಿ,ಏ.17-ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಟೀಕೆ ಮಾಡಲು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ ಕುಮಾರ ಯಾರು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ [more]

ಧಾರವಾಡ

ಪ್ರಧಾನಿ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು-ಮಾಜಿ ಸಚಿವ ಎಚ್.ಕೆ.ಪಾಟೀಲ್

ಧಾರವಾಡ,ಏ.17- ರೈತರು, ಬಡವರನ್ನು ಸಂಕಷ್ಟದಿಂದ ಪಾರು ಮಾಡಲು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ರಾಜ್ಯ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಎಚ್.ಕೆ.ಪಾಟೀಲ ಇಂದಿಲ್ಲಿ [more]

ಧಾರವಾಡ

ರಾಜಕೀಯ ಲಾಭಕ್ಕಾಗಿ ಲಿಂಗಾಯಿತ-ವೀರಶೈವ ಧರ್ಮ ವಿಭಜನೆ-ಸಂಸದ ಪ್ರಹ್ಲಾದ ಜೋಶಿ

ಹುಬ್ಬಳ್ಳಿ, ಏ.16- ಲಿಂಗಾಯತ ವೀರಶೈವ ಧರ್ಮ ವಿಭಜನೆ ರಾಜಕೀಯ ಲಾಭಕ್ಕಾಗಿ ಎನ್ನುವುದು ಬಹಿರಂಗವಾಗಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಒಳಿತು [more]

ಧಾರವಾಡ

ಚುನಾವಣೆಯ ನಂತರ ಮೈತ್ರಿ ಸರ್ಕಾರ ಪತನ-ಮಾಜಿ ಸಿ.ಎಂ.ಯಡಿಯೂರಪ್ಪ

ಹುಬ್ಬಳ್ಳಿ,ಏ.12- ಸಮ್ಮಿಶ್ರ ಸರ್ಕಾರ ಕೋಮಾ ಸ್ಥಿತಿಯಲ್ಲಿದ್ದು, ಯಾವಾಗ ಸಾಯುತ್ತದೆಯೋ ಗೊತ್ತಿಲ್ಲ. ಚುನಾವಣೆಯ ನಂತರ ಇರುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ [more]

ಧಾರವಾಡ

ರಾಜ್ಯದಲ್ಲಿ 24 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ-ಮಾಜಿ ಸಿ.ಎಂ.ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಏ.11- ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 24 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]

ಧಾರವಾಡ

ಧಾರವಾಡ ಕ್ಷೇತ್ರಕ್ಕೆ ಇನ್ನೂ ಪೈನಲ್ ಆಗದ ಕಾಂಗ್ರೇಸ್ ಟಿಕೆಟ್

ಧಾರವಾಡ,ಮಾ.27- ಧಾರವಾಡ ಲೋಕಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ. ಮಾಜಿ ಸಚಿವ ವಿನಯ್‍ಕುಮಾರ್ ಕುಲಕರ್ಣಿ ಟಿಕೆಟ್ ಪಡೆಯಲು ತಮ್ಮ ಪ್ರಯತ್ನ ಮುಂದುವರೆಸಿದ್ದಾರೆ. 2ನೇ ಹಂತದ [more]