ಧಾರವಾಡ

ಕಟ್ಟಡ ಕುಸಿತ ಪ್ರಕರಣ-16ಕ್ಕೇರಿದ ಸಾವಿನ ಸಂಖ್ಯೆ

ಧಾರವಾಡ,ಮಾ.23: ನಗರದ ಹೊಸ ಬಸ್ ನಿಲ್ದಾಣದ ರಸ್ತೆಯಲ್ಲಿರುವ ಕುಮಾರೇಶ್ವರ ನಗರದ ಕ್ರಾಸ್‍ನಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿತಕ್ಕೆ ಈವರೆಗೆ ಸಾವಿನ ಸಂಖ್ಯೆ ಹದಿನಾರಕ್ಕೆ ಏರಿಕೆಯಾಗಿದ್ದು, ಅವಶೇಷಗಳಡಿ [more]

ಧಾರವಾಡ

ಕಟ್ಟಡ ಕುಸಿತ ಪ್ರಕರಣ 7 ಜನ ಅಧಿಕಾರಿಗಳ ಅಮಾನತು-ಸಚಿವ ಯು.ಟಿ.ಖಾದರ್

ಧಾರವಾಡ,ಮಾ.23-ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ ಸಂಬಂಧ ನಗರ ಯೋಜನೆ ಇಲಾಖೆಯ 7 ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಇಂದಿಲ್ಲಿ ಹೇಳಿದರು. [more]

ಧಾರವಾಡ

ಸಚಿವ ಶಿವಳ್ಳಿ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

ಹುಬ್ಬಳ್ಳಿ,ಮಾ.23- ನಿನ್ನೆ ತೀವ್ರ ಹೃದಯಾಘಾತದಿಂದ ನಿಧನರಾದ ಸಚಿವ ಸಿ.ಎಸ್.ಶಿವಳ್ಳಿ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿ.ಎಸ್.ಶಿವಳ್ಳಿಯವರು ಗ್ರಾಮೀಣ ಭಾಗದಿಂದ ಬಂದು ನಿಷ್ಠೆ, ದಕ್ಷತೆ, ಸಮರ್ಥ [more]

ಧಾರವಾಡ

ನಾನು ನ್ಯಾಯವನ್ನು ಗೌರವಿಸುವ ವ್ಯಕ್ತಿ-ಸಚಿವ ಡಿ.ಕೆ.ಶಿವಕುಮಾರ್

ಹುಬ್ಬಳ್ಳಿ,ಮಾ.23- ನಾನು ನ್ಯಾಯವನ್ನು ಗೌರವಿಸುವ ವ್ಯಕ್ತಿ. ಡೈರಿ ವಿಚಾರವಾಗಿ ಯಾರ್ಯಾರೋ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಆ ಬಗ್ಗೆ ಈಗಲೇ ಏನನ್ನು ಮಾತನಾಡುವುದಿಲ್ಲ ಎಂದು ಹೇಳುವ ಮೂಲಕ ಜಲಸಂಪನೂಲ [more]

ಧಾರವಾಡ

ಸರ್ಕಾರಿ ಗೌರವಗಳೊಂದಿಗೆ ನೆರವೇರಲಿರುವ ಸಚಿವ ಸಿ.ಎಸ್.ಶಿವಳ್ಳಿ ಅವರ ಅಂತ್ಯಕ್ರಿಯೆ

ಕುಂದಗೋಳ,ಮಾ.23-ತೀವ್ರ ಹೃದಯಾಘಾತದಿಂದ ನಿನ್ನೆ ಹಠಾತ್ ನಿಧನರಾದ ಸಚಿವ ಸಿ.ಎಸ್.ಶಿವಳ್ಳಿ ಅವರ ಅಂತ್ಯಕ್ರಿಯೆ ಇಂದು ಸಂಜೆ ಸ್ವಗ್ರಾಮ ಎರೆಗುಪ್ಪಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಹಾಲುಮತ ಸಂಪ್ರದಾಯದಂತೆ ನೆರವೇರಲಿದೆ. ಅಂತ್ಯಕ್ರಿಯೆಯಲ್ಲಿ [more]

ಧಾರವಾಡ

ಧಾರವಾಡ ಕಟ್ಟಡ ಕುಸಿತ: ಅವಶೇಷಗಳಡಿ ಮೂವರು ಜೀವಂತ !

ಧಾರವಾಡ:  ನಿರ್ಮಾಣ ಹಂತದ ಕಟ್ಟಡ ಕುಸಿದು ಅವಶೇಷಗಳ ಅಡಿ ಸಿಕ್ಕಿಹಾಕಿಕೊಂಡಿರುವ ಮೂವರು ಜೀವಂತವಾಗಿರುವ ಮಾಹಿತಿ ರಕ್ಷಣಾ ತಂಡಗಳಿಗೆ ಸಿಕ್ಕಿದೆ. ದಿಲೀಪ್, ಸೋಮು ಮತ್ತು ಸಂಗೀತ ಎನ್ನುವರರು ಜೀವಂತವಾಗಿ ಅವಶೇಷಗಳ [more]

ಧಾರವಾಡ

ಕಟ್ಟಡ ಕುಸಿತ ಪ್ರಕರಣ-ಪತಿಗಾಗಿ ಕಾದು ಕುಳಿತಿದ್ದ ಗರ್ಭಿಣಿಗೆ ಶಾಕ್

ಧಾರವಾಡ,ಮಾ.20- ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗಾಗಿ ಕಾದು ಕುಳಿತಿದ್ದ ಗರ್ಭಿಣಿಗೆ ಶಾಕ್ ಆಗಿದೆ. ನಿನ್ನೆ ನಿರ್ಮಾಣ ಹಂತದ ಕಟ್ಟಡವೊಂದು ಧರೆಗುಳಿದಿದ್ದು, ಕಟ್ಟಡದ [more]

ಧಾರವಾಡ

ಕಟ್ಟಡ ಕುಸಿತ ಪ್ರಕರಣ-ಐದು ಮಂದಿಯ ಸಾವು

ಧಾರವಾಡ,ಮಾ.20- ಇಲ್ಲಿನ ಕುಮಾರೇಶ್ವರ ನಗರದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಈವರೆಗೆ 5 ಜನ ಮೃತಪಟ್ಟಿದ್ದು, ಕಾರ್ಯಾಚರಣೆ ವೇಳೆ 55 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಗೃಹ ರಕ್ಷಕ [more]

ಧಾರವಾಡ

ಪ್ರಧಾನಿ ಮೋದಿ ಪರ ವಿದ್ಯಾರ್ಥಿನಿಯ ವಿಶಿಷ್ಟ ಪ್ರಚಾರ

ಹುಬ್ಬಳ್ಳಿ, ಮಾ.13- ಲೋಕಸಭೆ ಚುನಾವಣೆ ಕಾವು ದೇಶಾದ್ಯಂತ ರಂಗೇರುತ್ತಿದ್ದು, ರಾಷ್ಟ್ರೀಯ ಪಕ್ಷಗಳ ಮತದಾರರನ್ನು ಸೆಳೆಯಲು ಹಲವಾರು ಪ್ರಚಾರ ತಂತ್ರಗಳನ್ನು ಬಳಸುತ್ತಿವೆ. ಈ ಮಧ್ಯೆ ವಿದ್ಯಾರ್ಥಿನಿಯೊಬ್ಬರು ಮೋದಿ ಪರ [more]

ಧಾರವಾಡ

ನೀತಿ ಸಂಹಿತೆ ನಿಯಮವನ್ನು ಉಲ್ಲಂಘಿಸಿದ ಬಿಜೆಪಿ ಕಾರ್ಯಕರ್ತರು

ಧಾರವಾಡ, ಮಾ.12- ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಇದ್ದಾಗಲೇ ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಹಾಗೂ ಶಾಸಕ ಅರವಿಂದ್ ಬೆಲ್ಲದ ಅವರು ತಲ್ವಾರ್ [more]

ಧಾರವಾಡ

ಗೊಂದಲವಿಲ್ಲದೇ ಸೀಟು ಹಂಚಿಕೆ ಆಗಲಿದೆ : ಡಿ.ಸಿ.ಎಂ.ಪರಮೇಶ್ವರ್

ಹುಬ್ಬಳ್ಳಿ,ಮಾ.9- ಯಾವುದೇ ಗೊಂದಲವಿಲ್ಲದೆ ಮೈತ್ರಿ ಸರ್ಕಾರದಲ್ಲಿ ಸಿಟು ಹಂಚಿಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಟು ಹಂಚಿಕೆ ಸಂಬಂಧ ಚರ್ಚೆ [more]

ಧಾರವಾಡ

ಕುಟುಂಬ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಸರಿ : ಸಚಿವ ಆರ್.ವಿ.ದೇಶಪಾಂಡೆ

ಹುಬ್ಬಳ್ಳಿ, ಮಾ.9- ಕುಟುಂಬ ರಾಜಕಾರಣದ ಕುರಿತು ಮಾತನಾಡುವುದನ್ನು ಕಡಿಮೆ ಮಾಡುವುದೇ ಉತ್ತಮ ಎಂದು ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದು ರಾಜಕೀಯ, ಯಾವುದು [more]

ಧಾರವಾಡ

ಪ್ರಧಾನಿ ಮೋದಿ ಸುಳ್ಳುಗಾರ-ಕಾಂಗ್ರೇಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ

ಹುಬ್ಬಳ್ಳಿ, ಮಾ.9- ಪ್ರಧಾನಿ ನರೇಂದ್ರ ಮೋದಿ ಓರ್ವ ಸುಳ್ಳುಗಾರ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮೋದಿ ಅವರು [more]

ಧಾರವಾಡ

ರಫೇಲ್ ಹಗರಣದಲ್ಲಿ ಮೋದಿ ಭಾಗಿಯಾಗಿದ್ದಾರೆ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ, ಮಾ.9- ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಅವರು ಸುಪ್ರೀಂಕೋರ್ಟ್‍ಗೆ ಹೇಳಿಕೆ ನೀಡಿ ರಫೇಲ್ ವ್ಯವಹಾರಕ್ಕೆ ಸಂಬಂಧಪಟ್ಟ ದಾಖಲೆಗಳು [more]

ಧಾರವಾಡ

ಏರ್‍ಸ್ಟ್ರೈಕ್ ವಿಚಾರವನ್ನು ರಾಜಕೀಯವಾಗಿ ಯಾರು ಬಳಸಿಕೊಳ್ಳಬಾರದು-ಗೃಹ ಸಚಿವ ಎಂ.ಬಿ.ಪಾಟೀಲ್

ಹುಬ್ಬಳ್ಳಿ, ಮಾ.3- ಏರ್‍ಸ್ಟ್ರೈಕ್ ದಾಳಿ ಬಗ್ಗೆ ದಾಖಲೆ ಬಿಡುಗಡೆ ಮಾಡಿ ಎಂದು ನಾವು ಕೇಳುವುದಿಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಧಾರವಾಡ

ವೈಯುಕ್ತಿಕ ವಿಚಾರದ ಗಲಾಟೆಗೂ ಪಕ್ಷಕ್ಕೂ ಸಂಬಂಧವಿಲ್ಲ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಹುಬ್ಬಳ್ಳಿ, ಮಾ.3- ಕಂಪ್ಲಿ ಶಾಸಕ ಗಣೇಶ ಹಾಗೂ ಆನಂದ್‍ಸಿಂಗ್ ನಡುವೆ ವೈಯಕ್ತಿಕ ವಿಚಾರಗಳಿಗೆ ಗಲಾಟೆಯಾಗಿದೆ. ಈಗಾಗಲೇ ಎಫ್‍ಐಆರ್ ಆಗಿ ತನಿಖೆ ಕೂಡ ನಡೆಯುತ್ತಿದೆ. ನಾವು ಯಾರನ್ನೂ ರಕ್ಷಿಸುತ್ತಿಲ್ಲ [more]

ಧಾರವಾಡ

ನಡುರಸ್ತೆಯಲ್ಲಿ ಹುಲಿ ಪ್ರತ್ಯಕ್ಷ-ಆತಂಕದಲ್ಲಿರುವ ಸ್ಥಳೀಯರು

ಕಾರವಾರ,ಮಾ.1- ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗಣೇಶಗುಡಿ ಸಮೀಪ ಜಗಲಬೇಟಿ ರಸ್ತೆಯಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದೆ. ನಡುರಸ್ತೆಯಲ್ಲೇ ಹುಲಿ ಕಾಣಿಸಿಕೊಂಡಿರುವುದರಿಂದ ಸ್ಥಳೀಯರಲ್ಲಿ ಹಾಗೂ ದಾರಿಹೋಕರಲ್ಲಿ ಆತಂಕ ಮನೆ ಮಾಡಿದೆ. [more]

ಧಾರವಾಡ

ಕಾಂಗ್ರೇಸ್‍ನಲ್ಲಿ ದಲಿತರಿಗೆ ಅನ್ಯಾಯವಾಗುತ್ತಿದೆ-ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ಹುಬ್ಬಳ್ಳಿ, ಫೆ.25-ಕಾಂಗ್ರೆಸ್‍ನಲ್ಲಿ ದಲಿತರಿಗೆ ನಿರಂತರವಾಗಿ ಅನ್ಯಾಯವಾಗುತ್ತಲೇ ಇದೆ. ಇದನ್ನು ಅವರ ನಾಯಕರೇ ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದರು. ಒಂದೇ ವಿಮಾನದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ [more]

ಧಾರವಾಡ

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ-ಮಾಜಿ ಸಿ.ಎಂ.ಸಿದ್ದರಾಮಯ್ಯ

ಹುಬ್ಬಳ್ಳಿ, ಫೆ.25- ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣದ [more]

ಧಾರವಾಡ

ಆಡಿಯೋ ಧ್ವನಿ ನನ್ನದೇ:ಯಡಿಯೂರಪ್ಪ

ಹುಬ್ಬಳ್ಳಿ, ಫೆ.10- ಶಾಸಕರಾದ ನಾಗನಗೌಡ ಅವರ ಮಗನೊಂದಿಗೆ ಮಾತನಾಡಿದ್ದು ನಿಜ. ಆದರೆ, ಕೆಲವು ಸತ್ಯಗಳನ್ನು ಮರೆಮಾಚಿ ಆಡಿಯೋ ಬಿಡುಗಡೆ ಮಾಡಲಾಗಿದೆ. ದಾಖಲೆಗಳು ನನ್ನ ಬಳಿಯೂ ಇವೆ. ನಾಳೆ [more]

ಬೆಂಗಳೂರು

ಇದು ಯಾವುದೇ ದೂರದೃಷ್ಟಿಯಿಲ್ಲದ ಐಸ್‍ಕ್ಯಾಂಡಿ ಬಜೆಟ್: ಮಾಜಿ ಡಿಸಿಎಂ. ಆರ್.ಆಶೋಕ್

ಹುಬ್ಬಳ್ಳಿ,ಫೆ.9-ಆಡಿಯೋ ಬಿಡುಗಡೆ ಮಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಐಸ್‍ಕ್ಯಾಂಡಿ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರೊಬ್ಬರನ್ನು ನಮ್ಮ ಪಕ್ಷಕ್ಕೆ [more]

ಧಾರವಾಡ

ಆಡಿಯೋವನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಿ ಕೊಡಲಾಗುವುದು: ಗೃಹ ಸಚಿವ ಎಂಬಿ.ಪಾಟೀಲ್

ಹುಬ್ಬಳ್ಳಿ, ಫೆ.9- ಜೆಡಿಎಸ್ ಪಕ್ಷದ ಸದಸ್ಯರನ್ನು ಸೆಳೆಯಲು ಬಿ.ಎಸ್.ಯಡಿಯೂರಪ್ಪ ನಡೆಸಿರುವ ಪ್ರಯತ್ನದ ಆಡಿಯೋ ಪ್ರಕರಣವನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಆಡಿಯೋವನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಿ ಕೊಡಲಾಗುವುದು ಎಂದು [more]

ಧಾರವಾಡ

ಆಪರೇಷನ್ ಕಮಲ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಮತ್ತೊಮ್ಮೆ ಮುಖಭಂಗವಾಗಲಿದೆ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಹುಬ್ಬಳ್ಳಿ, ಫೆ.5- ನಾಲ್ಕನೆ ಬಾರಿ ಆಪರೇಷನ್ ಕಮಲ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಮತ್ತೊಮ್ಮೆ ಮುಖಭಂಗವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಹೇಳಿದರು. ಹುಬ್ಬಳ್ಳಿಯ ಏರ್ಪೋರ್ಟ್ನಲ್ಲಿ [more]

ಧಾರವಾಡ

ಕಾಂಗ್ರೇಸ್‍ನ ಯಾವ ಶಾಸಕರು ರಾಜೀನಾಮೆ ನೀಡುವುದಿಲ್ಲ: ಸಚಿವ ಎಂ.ಬಿ.ಪಾಟೀಲ್

ಹುಬ್ಬಳ್ಳಿ, ಫೆ.5- ಕಾಂಗ್ರೆಸ್‍ನ ಯಾವೊಬ್ಬ ಶಾಸಕರೂ ರಾಜೀನಾಮೆ ನೀಡುವುದಿಲ್ಲ. ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ಹೇಳಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ [more]

ಧಾರವಾಡ

ಧಾರವಾಡ ಜಿಲ್ಲಾ ಪಂಚಾಯತ್‍ನಲ್ಲಿ ಆಡಳಿತವನ್ನು ಉಳಸಿಕೊಳ್ಲಲು ವಿಫಲವಾದ ಬಿಜೆಪಿ

ಧಾರವಾಡ, ಫೆ.5- ಇತ್ತ ರಾಜ್ಯ ರಾಜಕೀಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಹೇಗಾದರೂ ಮಾಡಿ ಅಧಿಕಾರದಿಂದ ಕೆಳಗಿಳಿಸಬೇಕೆಂದು ಬಿಜೆಪಿ ಶತಾಯ-ಗತಾಯ ಪ್ರಯತ್ನ ನಡೆಸಿದ್ದರೆ, ಅತ್ತ ಧಾರವಾಡ ಜಿಲ್ಲಾ ಪಂಚಾಯತ್‍ನಲ್ಲಿ ಆಡಳಿತ [more]