ಕಾಂಗ್ರೇಸ್ ಪಕ್ಷದಲ್ಲಿ ಸಿದ್ದರಾಮಯ್ಯನವರೇ ಸಿ.ಎಂ.-ಸಚಿವ ಜಮೀರ್ ಅಹಮದ್
ಹಾವೇರಿ,ಏ.20- ಮೋದಿ ಮುಖ ನೋಡಿ ಮತ ಹಾಕಿ ಎನ್ನಬೇಡಿ. ನಿಮ್ಮ ಸಾಧನೆ ಹೇಳಿಕೊಂಡು ಮತ ಕೇಳಿ ಎಂದು ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿಗೆ ಸಚಿವ ಜಮೀರ್ ಅಹಮದ್ [more]
ಹಾವೇರಿ,ಏ.20- ಮೋದಿ ಮುಖ ನೋಡಿ ಮತ ಹಾಕಿ ಎನ್ನಬೇಡಿ. ನಿಮ್ಮ ಸಾಧನೆ ಹೇಳಿಕೊಂಡು ಮತ ಕೇಳಿ ಎಂದು ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿಗೆ ಸಚಿವ ಜಮೀರ್ ಅಹಮದ್ [more]
ಹಾವೇರಿ,ಏ.8- ಬುದ್ಧಿ ಹೇಳಿದ ತಂದೆಯನ್ನೇ ಪಾಪಿ ಮಗ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಬಿಂಗಾಪುರ ಗ್ರಾಮದಲ್ಲಿ ನಡೆದಿದೆ. ಬಿಂಗಾಪುರ ಗ್ರಾಮದ [more]
ಹಾವೇರಿ,ಮಾ.28- ಉರುಸ್ ಕಾರ್ಯಕ್ರಮಕ್ಕೆ ತೆರಳಿ ಹಿಂತಿರುಗುವಾಗ ಮಿನಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮೂವರು ಕಲಾವಿದರು ಧಾರುಣವಾಗಿ ಮೃತಪಟ್ಟಿರುವ ಘಟನೆ ಹಾವೇರಿ ಹೊರವಲಯದಲ್ಲಿ ಇಂದು [more]
ಹಾವೇರಿ : ದೇಶ ಭವಿಷ್ಯ ಈ ಚುನಾವಣೆಯಲ್ಲಿದೆ. ಈ ಕಾರಣದಿಂದ ಜನರು ಪ್ರಜ್ಞಾವಂತಿಕೆಯಿಂದ ಮತ ನೀಡಿ, ಜನನಾಯಕರನ್ನು ಆಯ್ಕೆ ಮಾಡಬೇಕು. ಜನರಿಗೆ ಬದುಕನ್ನು ಕಟ್ಟಿಕೊಟ್ಟ ಪಕ್ಷದ ಕಾಂಗ್ರೆಸ್ [more]
ಹಾವೇರಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಕೆಲಸವೇ ಮಹಿಳೆಯರಿಗೆ ಮೀಸಲು ಜಾರಿ ಮಾಡುವುದು, ಲೋಕಸಭೆ, ರಾಜ್ಯಸಭೆ, ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ತರುವುದರ ಜೊತೆಗೆ ಮಹಿಳೆಯರು ಶಾಸನಸಭೆಗಳಲ್ಲಿ ಹೆಚ್ಚಿನ [more]
ಹಾವೇರಿ, ಮಾ.9- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಭರವಸೆ [more]
ಹಾವೇರಿ, ಮಾ.9-ಮೋದಿ ಚೌಕೀದಾರ ಕೆಲಸ ಮಾಡುತ್ತಿದ್ದಾರೆ, ಆದರೆ ಜನಸಾಮಾನ್ಯರದ್ದಲ್ಲ. ಅನಿಲ್‍ಅಂಬಾನಿ, ಅದಾನಿಯಂತಹ ಶ್ರೀಮಂತ ಉದ್ಯಮಿಗಳ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಟೀಕಿಸಿದರು. ಹಾವೇರಿಯ [more]
ಕಾರವಾರ,ಫೆ.18- ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಮನೆಗೆ ನಿನ್ನೆ ತಡರಾತ್ರಿ ಜೀವ ಬೆದರಿಕೆ ಕರೆ ಬಂದಿದೆ. ನಿನ್ನೆ ತಡರಾತ್ರಿ 1.45 [more]
ಹಾವೇರಿ,ಜ.25- ಹಾವೇರಿ ನಗರದಲ್ಲಿಂದು ನಡೆದ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹಮದ್ ಅವರು, ಪೂಜಾರಿ ಅವರು ಪಕ್ಷದ ಅಧ್ಯಕ್ಷರಾಗಿದ್ದವರು. ಅವರಿದ್ದಾಗ ಪಕ್ಷ [more]
ಹಾವೇರಿ, ಜ.21-ವೇಗವಾಗಿ ಬರುತ್ತಿದ್ದ ಕಾರೊಂದು ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರು ತಾಲ್ಲೂಕಿನ ಹನುಮಂತನಕಟ್ಟೆ ಬಳಿ [more]
ಬೆಂಗಳೂರು: ಕರ್ನಾಟಕದ ಪಂಚ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಭಾರತೀಯ ಜನತಾ ಪಕ್ಷಕ್ಕೆ ಉತ್ತರದಿಂದ ಸಿಹಿ ಸುದ್ದಿ ಸಿಗುವ ನಿರೀಕ್ಷೆ ಇದೆ. ಭಾರತದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ [more]
ಹುಬ್ಬಳ್ಳಿ:ಆ-29: ರಾಜ್ಯದ ಎಲ್ಲಾ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಸರ್ಕಾರ ನೂತನವಾಗಿ 53 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಜಲಧಾರೆ ಯೋಜನೆ ರೂಪಿಸಲು ಚಿಂತನೆ [more]
ಗದಗ:ಆ-೨: ಕರ್ನಾಟಕ ಏಕೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗದಗ ಜಿಲ್ಲೆಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಂದ್ ಕರೆಗೆ ಯಾವುದೇ ಬೆಂಬಲ ದೊರೆತಿಲ್ಲ. ಸಂಘಟನೆಗಳು ಬಂದ್ ಬೆಂಬಲ [more]
ಬಾಗಲಕೋಟೆ: ಜುಲೈ, 29 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಸಿರಿದಾನ್ಯಗಳನ್ನು ದಲ್ಲಾಳಿಗಳು ಸಂಸ್ಕರಿಸಿ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರುತ್ತಿರುವದರಿಂದ ರೈತರು ಆರ್ಥಿಕವಾಗಿ ಹಿಂದೆ ಉಳಿದಿದ್ದು, ಅದಕ್ಕಾಗಿ [more]
ಹುಬ್ಬಳ್ಳಿ-03 ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ಜಾರಿ ಖಂಡಿಸಿ ಭಾರತೀಯ ವೈದ್ಯರ ಸಂಘ (ಐಎಂಎ) ಇಂದು ದೇಶಾದ್ಯಂತ ಕರೆ ನೀಡಿರುವ [more]
ಹುಬ್ಬಳ್ಳಿ: ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದರೆ, ಇಲ್ಲಿಯ ಜನಪ್ರತಿನಿಧಿಗಳೇ ಕಾರಣ. ನಂಜುಂಡಪ್ಪ ವರದಿ ಬಂದ ನಂತರ ಸಾಕಷ್ಟು ಜನ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಿದ್ದಾರೆ, ಅವಾಗ ಏಕೆ [more]
ಹುಬ್ಬಳ್ಳಿ ಜು, ೨೬- ಉತ್ತರ ಕರ್ನಾಟಕವನ್ನು ಪ್ರತಿಯೊಂದು ಕ್ಷೇತ್ರದಲ್ಲಿ ಕಡೆಗಣಿಸಲಾಗುತ್ತದೆ. ಈ ಅನ್ಯಾಯದ ವಿರುದ್ಧ ದಿನದಿಂದ ದಿನಕ್ಕೆ ಹೋರಾಟ ಬಲಗೊಳ್ಳುತಿದ್ದು ಈಗ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ [more]
ಹಾವೇರಿ, ಜು.26- ಉತ್ತರ ಪ್ರತ್ಯೇಕ ರಾಜ್ಯದ ಕೂಗು ಅಸಂಬದ್ಧ. ಈ ಸಂಬಂಧ ಆ ಭಾಗದ ಶಾಸಕರು, ಸಚಿವರ ಜತೆ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುತ್ತೇನೆ [more]
ಗದಗ:ಜು-26: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್ ಎಸ್ ಎಸ್ ಸೇರಿದಂತೆ ಹಿಂದೂ ಸಂಘಟನೆಗಳ ಕೈವಾಡ ಇದೆ ಎಂದು ಬಂಡಾಯ ಸಾಹಿತಿ ಬಸವರಾಜ್ ಸೂಳಿಭಾವಿ ಗಂಭೀರ ಆರೋಪ [more]
ಹಾವೇರಿ, ಜು.23-ಜಿಲ್ಲೆಯ ಹಿರೇಕೆರೂರು ತಾಲೂಕಿನ ರಟ್ಟೀಹಳ್ಳಿ ಗ್ರಾಮದಿಂದ ಮಳಲಿಗೆ ಹೋಗುವ ರಸ್ತೆ ಸಂಪರ್ಕ ಇಲ್ಲದ ಕಾರಣ ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ತೆಪ್ಪದಲ್ಲಿಯೇ ತೆರಳಬೇಕಾದ ಪರಿಸ್ಥಿತಿ ಉಂಟಾಗಿದ್ದು, ಸ್ವಲ್ಪ [more]
ಹಾವೇರಿ, ಜು.7- ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ ಎರಡು ಲಾರಿಗಳನ್ನು ರಾಣೆಬೆನ್ನೂರು ಠಾಣೆ ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಹಾವೇರಿ ಜಿಲ್ಲೆ ರಾಣೆ ಬೆನ್ನೂರು ನಗರದಲ್ಲಿ ಇಂದು ಮುಂಜಾನೆ [more]
ಹಾವೇರಿ, ಜೂ.23- ಮನೆಯಲ್ಲಿಯೇ ದಂಪತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸವಣೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸವಣೂರು ತಾಲೂಕಿನ ಹತ್ತಿಮತ್ತೂರು ಗ್ರಾಮದಲ್ಲಿ ಈ ಘಟನೆ [more]
ಹಾವೇರಿ, ಜೂ.19-ಆಟವಾಡಲು ಹೋಗಿ ನಾಪತ್ತೆಯಾಗಿದ್ದ ಮಗು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿರುವ ದುರ್ಘಟನೆ ಆಡೂರು ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕುಸೂನೂರ [more]
ರಾಣೆಬೆನ್ನೂರು, ಮೇ 15-ಸತತ ಆರು ಬಾರಿ ಜಯಗಳಿಸಿ ಸ್ಪೀಕರ್ ಆಗಿದ್ದ ಕೆ.ಬಿ.ಕೋಳಿವಾಡ ಅವರನ್ನು ಮಣಿಸಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಆರ್.ಶಂಕರ್ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್‍ನ [more]
ಹಾವೇರಿ,ಮೇ12-ಆಸ್ತಿ ಕಲಹದಿಂದ ಬೇಸತ್ತಿದ್ದ ವೃದ್ಧೆಯೊಬ್ಬರ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮತಗಟ್ಟೆ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ದೇವಗಿರಿ ಮತಗಟ್ಟೆಯಲ್ಲಿ ನಡೆದಿದೆ. ಪಾರ್ವತಮ್ಮ(60) ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ