ರಾಜ್ಯದಲ್ಲಿರುವ ಎಲ್ಲಾ ದೇವಸ್ಥಾನಗಳ ಆಸ್ತಿಯನ್ನು ರಕ್ಷಣೆ ಮಾಡಲು ಸರ್ಕಾರ ಬದ್ಧ, ಸಚಿವ ರಾಜಶೇಖರ ಪಾಟೀಲ್
ಬೆಳಗಾವಿ(ಸುವರ್ಣಸೌಧ), ಡಿ.19-ಬೆಂಗಳೂರಿನಲ್ಲಿರುವ ಧರ್ಮರಾಯಸ್ವಾಮಿ ದೇವಾಲಯದ ಆಸ್ತಿಯನ್ನು ಸಂರಕ್ಷಣೆ ಮಾಡಲು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಜಶೇಖರ ಪಾಟೀಲ್ ವಿಧಾನಪರಿಷತ್‍ನಲ್ಲಿ ತಿಳಿಸಿದರು. [more]