ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ತಾಂತ್ರಿಕ ತೊಡಕಿದೆ, ಸಚಿವ ಶಿವಾನಂದ ಪಾಟೀಲ್
ಬೆಳಗಾವಿ(ಸುವರ್ಣಸೌಧ), ಡಿ.13- ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ತಾಂತ್ರಿಕ ತೊಡಕ್ಕಿದ್ದು, ಸರ್ಕಾರದ ಅನುಮತಿ ಸಿಕ್ಕರೆ ಪರಿಶೀಲನೆ ನಡೆಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ [more]