ಬೆಳಗಾವಿ

ಉಪಸಭಾಪತಿ ಚುನಾವಣೆ ನಡೆಯುವ ಸಾಧ್ಯತೆ ಕಮ್ಮಿ

ಬೆಳಗಾವಿ, ಡಿ.12- ವಿಧಾನಪರಿಷತ್ ನೂತನ ಸಭಾಪತಿಯಾಗಿ ಕಾಂಗ್ರೆಸ್‍ನ ಹಿರಿಯ ಮುಖಂಡ ಪ್ರತಾಪ್‍ಚಂದ್ರಶೆಟ್ಟಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಉಪಾಸಭಾತಿಗಳ ಚುನಾವಣೆ ನಡೆಯುವ ಸಾಧ್ಯತೆ ಕ್ಷೀಣಿಸಿದೆ. ಸಭಾಪತಿ ಸ್ಥಾನವನ್ನು ಕಾಂಗ್ರೆಸ್‍ಗೆ [more]

ಬೆಳಗಾವಿ

ಸಭಾಪತಿ ಆಯ್ಕೆ, ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ

ಬೆಳಗಾವಿ, ಡಿ.12- ವಿಧಾನಪರಿಷತ್ ಸಭಾಪತಿಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಡೆದುಕೊಂಡಿರುವ ರೀತಿಗೆ ಹಂಗಾಮಿ ಸಭಾಪತಿ ಬಸವರಾಜಹೊರಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊನೆಕ್ಷಣದವರೆಗೂ ತಮ್ಮನ್ನೇ ಸಭಾಪತಿ [more]

ಬೆಳಗಾವಿ

ಬಿಜೆಪಿ ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದೆ, ಈಶ್ವರ್ ಖಂಡ್ರೆ

ಬೆಳಗಾವಿ (ಸುವರ್ಣಸೌಧ), ಡಿ.12- ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಗಟ್ಟಿಯಾಗಿ, ಸುಭದ್ರವಾಗಿ ಐದು ವರ್ಷ ಆಡಳಿತ ನಡೆಸಲಿದೆ.ಆದರೆ, ಬಿಜೆಪಿ ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದೆ [more]

ಬೆಳಗಾವಿ

ಪಂಚರಾಜ್ಯಗಳ ಫಲಿತಾಂಶಕ್ಕೂ ರಾಜ್ಯ ಸರ್ಕಾರದ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ : ಆರ್.ಆಶೋಕ್

ಬೆಳಗಾವಿ (ಸುವರ್ಣಸೌಧ), ಡಿ.12- ಪಂಚರಾಜ್ಯಗಳ ಫಲಿತಾಂಶಕ್ಕೂ ರಾಜ್ಯ ಸರ್ಕಾರದ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂಬ ಅಚಲವಾದ ವಿಶ್ವಾಸವಿದೆ [more]

ಬೆಳಗಾವಿ

12 ವರ್ಷಕ್ಕೊಮ್ಮೆ ನಡೆಯುವ ಲಕ್ಷ್ಮೀದೇವಿ ಜಾತ್ರೆ,ಸಂಪರ್ಕ ರಸ್ತೆಗಳ ಅಭಿವೃದ್ಧಿ : ಸಚಿವ ಎಚ್.ಡಿ.ರೇವಣ್ಣ

ಬೆಳಗಾವಿ (ಸುವರ್ಣಸೌಧ), ಡಿ.12- ಬೆಳಗಾವಿ ಜಿಲ್ಲೆ ಖಾನಾಪುರದಲ್ಲಿ 12 ವರ್ಷಕ್ಕೊಮ್ಮೆ ಜನವರಿಯಲ್ಲಿ ನಡೆಯಲಿರುವ ಲಕ್ಷ್ಮೀದೇವಿ ಜಾತ್ರೆಗಾಗಿ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಪಡಿಸುವುದಾಗಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ [more]

ಬೆಳಗಾವಿ

ರೈತರ ಸಾಲ ಮನ್ನಾ ವಿಷಯಕ್ಕೆ ಗಂಭೀರ ಮತ್ತು ವಿಸ್ತ್ರತ ಚರ್ಚೆ ಅಗತ್ಯ : ಸ್ಪೀಕರ್ ರಮೇಶ್ ಕುಮಾರ್

ಬೆಳಗಾವಿ (ಸುವರ್ಣಸೌಧ), ಡಿ.12- ರೈತರ ಸಾಲ ಮನ್ನಾ ವಿಷಯ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿಂದು ಗಂಭೀರ ಚರ್ಚೆಗೊಳಗಾಗಿ ವಿಸ್ತೃತ ಚರ್ಚೆಯ ಅಗತ್ಯವಿರುವುದರಿಂದ ಅದನ್ನು ನಾಳೆ ಅರ್ಧಗಂಟೆ ಅವಧಿಯ ವಿಶೇಷ [more]

ಬೆಳಗಾವಿ

ಕಸದ ಗುತ್ತಿಗೆ ನಿರ್ವಹಣೆಯಲ್ಲಿ ನಡೆದಿರುವ ಅಕ್ರಮದ ವಿರುದ್ಧ ಎಸಿಬಿ ತನಿಖೆ, ತಪ್ಪಿತಸ್ಥರ ವಿರುದ್ಧ ಕ್ರಮ : ಡಿ.ಸಿ.ಎಂ

ಬೆಳಗಾವಿ (ಸುವರ್ಣಸೌಧ), ಡಿ.12- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಜೆ.ಪಿ.ಉದ್ಯಾನವನ ವಾರ್ಡ್ ನಂ.17ರಲ್ಲಿ ಕಸದ ಗುತ್ತಿಗೆ ನಿರ್ವಹಣೆಯಲ್ಲಿ ನಡೆದಿರುವ ಅಕ್ರಮದ ವಿರುದ್ಧ ಎಸಿಬಿ ತನಿಖೆ ನಡೆಸುತ್ತಿದ್ದು, ಬಿಬಿಎಂಪಿ ಸದಸ್ಯರೂ [more]

ಬೆಳಗಾವಿ

ಹೊಸ ಶಾಸಕರಿಗೆ ಮತ್ತೆ ಸ್ಪೀಕರ್ ರಮೇಶ್ ಕುಮಾರ್ ಅವರಿಂದ ಪಾಠ

ಬೆಳಗಾವಿ (ಸುವರ್ಣಸೌಧ), ಡಿ.12- ಚಳಿಗಾಲದ ಅಧಿವೇಶನದ ಮೂರನೇ ದಿನವಾದ ಇಂದು ಸ್ಪೀಕರ್ ರಮೇಶ್‍ಕುಮಾರ್ ಅವರು ಮತ್ತೊಂದು ಹೆಡ್‍ಮಾಸ್ಟರ್ ರೀತಿ ಹೊಸ ಶಾಸಕರಿಗೆ ಪಾಠ ಮಾಡಿದರು. ಬೇಜವಾಬ್ದಾರಿಯ ಪದ [more]

ಬೆಳಗಾವಿ

ಮತ್ತೇ ಮನೆ ಕಟ್ಟಿಕೊಳ್ಳಬೇಕಾದರೆ ಹೊಸದಾಗಿ ಲೇಔಟ್ ಅಪ್ರುವಲ್ ಪಡೆಯುವಂತೆ ಅಧಿಕಾರಿಗಳ ಷರತ್ತು

ಬೆಳಗಾವಿ (ಸುವರ್ಣಸೌಧ), ಡಿ.12- ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಬಹುತೇಕ ಮನೆಗಳು ಕೊಚ್ಚಿ ಹೋಗಿವೆ. ಆದರೆ, ಅಲ್ಲಿ ಹೊಸದಾಗಿ ಮನೆ ನಿರ್ಮಿಸಿಕೊಳ್ಳಲು ಮುಂದಾದವರಿಗೆ ಭೂ [more]

ಬೆಳಗಾವಿ

ಶಿವರಾಮ ಕಾರಂತ ಬಡಾವಣೆಗಾಗಿ ಭೂ ಸ್ವಾಧೀನಕ್ಕೆ ಬಿಡಿಎ ಅಂತಿಮ ಅಧಿಸೂಚನೆ ಹೊರಡಿಸಿದೆ, ಡಿ.ಸಿ.ಎಂ

ಬೆಳಗಾವಿ (ಸುವರ್ಣಸೌಧ), ಡಿ.12- ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಗಾಗಿ 3,546 ಎಕರೆ ಭೂ ಸ್ವಾಧೀನಕ್ಕೆ ಬಿಡಿಎ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದು ಡಿಸಿಎಂ ಪರಮೇಶ್ವರ್ ವಿಧಾನಸಭೆಗೆ ತಿಳಿಸಿದರು. [more]

ಬೆಳಗಾವಿ

ಬರ ಪರಿಸ್ಥಿತಿಗೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಇದ್ದು ಸತ್ತಹಾಗೆ, ಕೆ.ಎಸ್.ಈಶ್ವರಪ್ಪ

ಬೆಳಗಾವಿ (ಸುವರ್ಣಸೌಧ), ಡಿ.12- ಬರ ಪರಿಸ್ಥಿತಿಗೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಇದ್ದು ಸತ್ತ ಹಾಗೆ ಎಂದು ಬಿಜೆಪಿಯ ಹಿರಿಯ ಶಾಸಕರಾದ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತ [more]

ಬೆಳಗಾವಿ

ಬರ ಪೀಡಿತ ಪ್ರದೇಶಗಳಿಗೆ ನೀರು ಸರಬರಾಜಿನ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ (ಸುವರ್ಣಸೌಧ), ಡಿ.12- ಬರ ಪೀಡಿತ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ [more]

ಬೆಳಗಾವಿ

ಈ ಚುನಾವಣೆ ನಮಗೆ ಎಚ್ಚರಿಕೆ ಗಂಟೆ : ಶಾಸಕ ಸಿ.ಟಿ.ರವಿ

ಬೆಳಗಾವಿ (ಸುವರ್ಣಸೌಧ), ಡಿ.11- ಕಾಂಗ್ರೆಸ್ ವಿಭಜನೆ ತಂತ್ರದಿಂದ ನಮಗೆ ಹಿನ್ನಡೆಯಾಗಿದೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಇಂದಿಲ್ಲಿ ಹೇಳಿದರು. ಬೆಳಗಾವಿಯ ಸುವರ್ಣಸೌಧದ ಮೊಗಸಾಲೆಯಲ್ಲಿ ಪಂಚರಾಜ್ಯಗಳ ಚುನಾವಣೆ ಸಂಬಂಧ [more]

ಬೆಳಗಾವಿ

ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ರಾಹುಲ್ ಗಾಂಧಿ ಯಶಸ್ವಿ, ಸಚಿವ ಕೃಷ್ಣಭ್ಯೆರೇ ಗೌಡ

ಬೆಳಗಾವಿ (ಸುವರ್ಣಸೌಧ), ಡಿ.11- ವಿಪಕ್ಷಗಳ ವ್ಯಂಗ್ಯದ ನಡುವೆಯೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಧೃತಿಗೆಡದ ಹೋರಾಟದಿಂದ ಮೂರೂ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಸಚಿವ [more]

ಬೆಳಗಾವಿ

ಕಾಂಗ್ರೇಸ್ ಪರ ಅಲೆ ಎದ್ದಿದೆ : ಸಚಿವ ಪ್ರಿಯಾಂಕ ಖರ್ಗೆ

ಬೆಳಗಾವಿ (ಸುವರ್ಣಸೌಧ), ಡಿ.11- ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಗಮನಿಸಿದರೆ ಕಾಂಗ್ರೆಸ್ ಪರ ಅಲೆ ಎದ್ದಿದೆ ಎಂಬುದು ಗೊತ್ತಾಗುತ್ತದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದರು. ಸುಳ್ಳು ಆಶ್ವಾಸನೆಗಳಿಗೆ, [more]

ಬೆಳಗಾವಿ

ಸುಳ್ಳುಗಳು ಬಹಳಕಾಲ ನಡೆಯುವುದಿಲ್ಲ ಎಂಬುದಕ್ಕೆ ಚುನಾವಣ ಫಲಿತಾಂಶ ಸಾಕ್ಷಿ : ಸಚಿವ ದೇಶಪಾಂಡೆ

ಬೆಳಗಾವಿ (ಸುವರ್ಣಸೌಧ), ಡಿ.11-ಮಧ್ಯ ಪ್ರದೇಶ, ಛತ್ತೀಸ್‍ಗಢ, ರಾಜಸ್ಥಾನ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ನಿರೀಕ್ಷಿತವಾಗಿತ್ತು ಎಂದು ಸಚಿವ ದೇಶಪಾಂಡೆ ಹೇಳಿದರು. ರಾಹುಲ್‍ಗಾಂಧಿ ಅವರ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ. [more]

ಬೆಳಗಾವಿ

ಅಧೀನ ನ್ಯಾಯಾಲಯಗಳಲ್ಲಿ ಕಲಾಪ ಕನ್ನಡದಲ್ಲೇ ನಡೆಸಬೇಕು

ಬೆಳಗಾವಿ,ಡಿ.11- ಅಧೀನ ನ್ಯಾಯಾಲಯಗಳ ಕಲಾಪಗಳನ್ನು ಕನ್ನಡದಲ್ಲಿಯೇ ನಡೆಸಬೇಕೆಂಬ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣೇಭೆರೇಗೌಡ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು. [more]

ಬೆಳಗಾವಿ

ರಾಜ್ಯದ ಡ್ಯಾಮ್ ಮತ್ತು ನದಿಗಳಲ್ಲಿರುವ ಹೂಳನ್ನು ತೆಗೆಯಲು ಸರ್ಕಾರದ ಸಮೀಕ್ಷೆ ಸಚಿವ ಡಿ.ಕೆ.ಶಿವಕುಮಾರ್

ಬೆಳಗಾವಿ, ಡಿ.11- ರಾಜ್ಯದ ಎಲ್ಲ ಅಣ್ಣೆಕಟ್ಟು ಮತ್ತು ನದಿಗಳಲ್ಲಿ ಸಂಗ್ರಹವಾಗಿರುವ ಹೂಳನ್ನು ತೆಗೆಯಲು ಸರ್ಕಾರ ಸಮೀಕ್ಷೆ ನಡೆಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್‍ನಲ್ಲಿಂದು ತಿಳಿಸಿದರು. [more]

ಬೆಳಗಾವಿ

ಮೊದಲು ಪ್ರಸ್ನೋತ್ತರ ಕಲಾಪ ನಂತರ ವಿಷಯ ಪ್ರಸ್ತಾಪ, ಸಭಾಪತಿ ಬಸವರಾಜ್ ಹೊರಟ್ಟಿ

ಬೆಳಗಾವಿ,ಡಿ.11- ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಮಂಡಿಸಿದ ನಿಲುವಳಿ ಸೂಚಿಯನ್ನು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿರಸ್ಕರಿಸಿದ್ದರಿಂದ ಕೆಲಕಾಲ [more]

ಬೆಳಗಾವಿ

ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ವಿಷಯ, ಗದ್ದಲಕ್ಕೆ ಕಾರಣವಾದ ಬಿಜೆಪಿ ಶಾಸಕ ಮಾಧುಸ್ವಾಮಿ ಅವರ ಮಾತು

ಬೆಳಗಾವಿ(ಸುವರ್ಣಸೌಧ), ಡಿ.11- ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ವಿಷಯದಲ್ಲಿ ಬಿಜೆಪಿ ಶಾಸಕ ಜೆ.ಸಿ.ಮಾಧುಸ್ವಾಮಿ ಅವರ ಆಕ್ರೋಶ ಭರಿತ ಮಾತುಗಳು ಇಂದು [more]

ಬೆಳಗಾವಿ

ಬರಗಾಲ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲ

ಬೆಳಗಾವಿ, ಡಿ.11- ರಾಜ್ಯದಲ್ಲಿ ಎದುರಾಗಿರುವ ಬರಗಾಲವನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತವಾಗಿದೆ ಎಂದು ವಿಧಾನಪರಿಷತ್‍ನ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ [more]

ಬೆಳಗಾವಿ

ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸಿದ್ಧತೆ, ಸಿ.ಎಂ.ಕುಮಾರಸ್ವಾಮಿ

ಬೆಳಗಾವಿ,ಡಿ.11- ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲಾವಿಧಾನಸಭಾ ಕ್ಷೇತ್ರಗಳಲ್ಲಿ ಆದ್ಯತೆ ಮೇರೆಗೆ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿಧಾನಸಭೆಗೆ [more]

ಬೆಳಗಾವಿ

ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಪ್ರಯತ್ನ ಮಾಡಿಲ್ಲ, ಮಾಜಿ ಸಿ.ಎಂ.ಯಡಿಯೂರಪ್ಪ

ಬೆಳಗಾವಿ(ಸುವರ್ಣಸೌಧ), ಡಿ.11- ಚುನಾವಣೆಯಲ್ಲಿ ಜನರಿಗೆ ಸಾಕಷ್ಟು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಆರು ತಿಂಗಳಾದರೂ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡದೆ [more]

ಬೆಳಗಾವಿ

ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕ್ರಮ, ಸಿ.ಎಂ.ಕುಮಾರಸ್ವಾಮಿ

ಬೆಳಗಾವಿ(ಸುವರ್ಣಸೌಧ), ಡಿ.11-ರಾಜ್ಯದ ಪದವಿಪೂರ್ವ ಕಾಲೇಜುಗಳಿಗೆ ಈಗಾಗಲೇ 1204 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಇನ್ನು 1512 ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ವಿಧಾನಸಭೆಯಲ್ಲಿ ಹಾಸ್ಯಚಟಾಕಿ ಹಾರಿಸಿದ ಸ್ಪೀಕರ್ ರಮೇಶ್ ಕುಮಾರ್

ಬೆಳಗಾವಿ(ಸುವರ್ಣಸೌಧ), ಡಿ.11-ಸಂಪೂರ್ಣ ಪಾನ ನಿಷೇಧದ ಪ್ರಶ್ನೆಗೆ ಉತ್ತರ ನೀಡಬೇಡಿ. ಪ್ರಶ್ನೆ ಕೇಳಿದ ಶಾಸಕರು ಸಂಜೆ ಭೇಟಿಯಾಗಲಿ, ಚರ್ಚೆ ಮಾಡಿ ಆನಂತರ ನಿರ್ಧಾರ ಮಾಡೋಣ ಎಂದು ಹೇಳುವ ಮೂಲಕ [more]