ರೈಲು ವಿಳಂಬ ಪರೀಕ್ಷಾರ್ಥಿಗಳಿಂದ ಧರಣಿ
ಹುಬ್ಬಳ್ಳಿ- ರೈಲು ವಿಳಂಬವಾದ ಹಿನ್ನೆಲೆ ನೂರಾರು ಉದ್ಯೋಗಾಕಾಂಕ್ಷಿಗಳು ಪರೀಕ್ಷೆಗೆ ಗೈರಾಗಿದ್ದು, ನ್ಯಾಯಕ್ಕಾಗಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸ್ ನೇಮಕಾತಿ ಪರೀಕ್ಷೆ ಬರೆಯಲು ಬೆಳಗಾವಿ, ಧಾರವಾಡ [more]
ಹುಬ್ಬಳ್ಳಿ- ರೈಲು ವಿಳಂಬವಾದ ಹಿನ್ನೆಲೆ ನೂರಾರು ಉದ್ಯೋಗಾಕಾಂಕ್ಷಿಗಳು ಪರೀಕ್ಷೆಗೆ ಗೈರಾಗಿದ್ದು, ನ್ಯಾಯಕ್ಕಾಗಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸ್ ನೇಮಕಾತಿ ಪರೀಕ್ಷೆ ಬರೆಯಲು ಬೆಳಗಾವಿ, ಧಾರವಾಡ [more]
ಹುಬ್ಬಳ್ಳಿ – ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಇನ್ನೂ ಅಭಿವೃದ್ಧಿಯಾಗಬೇಕಿದೆ ಎಂದು ಸಚಿವ ಆರ್.ವಿ ದೇಶಪಾಂಡೆ ಹೇಳಿದರು. ಜಿಲ್ಲಾ ಉಸ್ತುವಾರಿ ಮಂತ್ರಿಯಾದ ನಂತರ ಮೊದಲ ಬಾರಿಗೆ ಜಿಲ್ಲೆಗೆ [more]
ಹುಬ್ಬಳ್ಳಿ : ಕಾಂಗ್ರೆಸ್ ಮುಖಂಡ ಆನಂದ ಚೋಪ್ರಾ ಅವರ ಮೇಲೆ ನಡೆದಿರುವ ಹಲ್ಲೆ ದುರಾದೃಷ್ಟಕರ, ಸಧ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಂತರವೇ ಸತ್ಯಾಸತ್ಯತೆ ತಿಳಿದು ಬರಬೇಕಿದೆ ಎಂದು [more]
ಗದಗ:ಆ-೨: ಕರ್ನಾಟಕ ಏಕೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗದಗ ಜಿಲ್ಲೆಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಂದ್ ಕರೆಗೆ ಯಾವುದೇ ಬೆಂಬಲ ದೊರೆತಿಲ್ಲ. ಸಂಘಟನೆಗಳು ಬಂದ್ ಬೆಂಬಲ [more]
ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಅಮಿತ್ ಬದ್ದಿ ಹಾಗೂ ಗಣೇಶ ಮಿಸ್ಕಿನ್ ಬಂಧಿಸಿರುವ ಹಿನ್ನೆಲೆಯಲ್ಲಿ ಎಸ್.ಎಸ್.ಕೆ ಸಮಾಜದಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಬಂಧಿತರಿಬ್ಬರೂ [more]
ಹುಬ್ಬಳ್ಳಿ: ಉತ್ತರ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ನಾಳೆ ಉತ್ತರ ಕರ್ನಾಟಕದ 13 ಜಿಲ್ಲೆಗಳನ್ನು ಬಂದ್ ಮಾಡಿ ಹೋರಾಟ ಮಾಡಲಾಗುವುದು. ಮರಣ ದಂಡನೆ ವಿಧಿಸಿದರು ಕೂಡ ಹೋರಾಟ [more]
ಹುಬ್ಬಳ್ಳಿ-: ಪೆಟ್ರೋಲ್ ಸಾಗಿಸುತ್ತಿದ್ದ ಗೂಡ್ಸ್ ವಾಹನ ಹಳಿ ತಪ್ಪಿದ ಘಟನೆ ನಗರದ ರೇಲ್ವೆ ನಿಲ್ದಾಣದ ಸೌಥ್ ಬ್ಲಾಕ್‌ನಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಹಾಸನದಿಂದ ನವಲೂರಿನಲ್ಲಿರುವ ಇಂಡಿಯನ್ ಆಯಿಲ್ [more]
ಹುಬ್ಬಳ್ಳಿ:- ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಮತ್ತು ಸಂಸದ ಪ್ರಲ್ಹಾದ ಜೋಶಿ ಅವರು ಕೊಲೆಗಾರರು ಅವರ ವಿರುದ್ಧ ಕಲಂ 302 ರ ಪ್ರಕರಾ ಕೊಲೆ ಪ್ರಕರಣ ದಾಖಲಿಸಬೇಕೆಂದು [more]
ಹುಬ್ಬಳ್ಳಿ- ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಬರುವ ಆಗಷ್ಟ ಎರಡರಂದು ಹಮ್ನಿಕೊಂಡಿರುವ ಉತ್ತರ ಕರ್ನಾಟಕ ಬಂದ್ ಕರೆಗೆ ನಮ್ಮ ಸಂಘಟನೆಯ ಬೆಂಬಲವಿಲ್ಲ ಎಂದು ಉತ್ತರ ಕರ್ನಾಟಕ [more]
ಹುಬ್ಬಳ್ಳಿ: ಕರ್ನಾಟಕ ಏಕೀಕರಣ ಆದ ಮೇಲೆ ಈ ರೀತಿ ಉತ್ತರ ಕರ್ನಾಟಕ ದಕ್ಷಿಣ ಕರ್ನಾಟಕ ಯಾವ ಮುಖ್ಯಮಂತ್ರಿ ಮಾಡಿರಲಿಲ್ಲ. ಕುಮಾರಸ್ವಾಮಿ ಒಡೆದಾಳುವ ನೀತಿಯನ್ನ ಅನುಸರಿಸಿದ್ದಾರೆ ಎಂದು ವಿಪಕ್ಷ [more]
ಹುಬ್ಬಳ್ಳಿ:- ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಗೈದು, ಶವವನ್ನ ರಸ್ತೆ ಪಕ್ಕದಲ್ಲಿ ಎಸೆದು ಹೋದ ಘಟನೆ ಕಲಘಟಗಿ ತಾಲೂಕಿನ ಗಳಿಗಿ ಹುಲಕೊಪ್ಪದ ಬಳಿ ನಡೆದಿದೆ. ಕೊಲೆಯಾದ [more]
ಹುಬ್ಬಳ್ಳಿ:- ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ನನ್ನ ಬಗ್ಗೆ ಅಲ್ಲ ಸಲ್ಲದ ಮಾತುಗಳಾಡಿದ್ದಾರೆ. ನನಗೆ ಕೆಲಸ ಇಲ್ಲ ಅಂದೋರು 35ವರ್ಷ ತಾವೇನು ಕೆಲಸ ಮಾಡಿದ್ದಾರೆ ತಿಳಿಸಲಿ [more]
ಹುಬ್ಬಳ್ಳಿ:- ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಬರುವ ಅಗಷ್ಟ 2 ರಂದು ಕೆಲ ಸಂಘಟನೆ ನೀಡಿರುವ ಉತ್ತರ ಕರ್ನಾಟಕ 13 ಜಿಲ್ಲೆ ಬಂದ್ ಕರೆಗೆ ನಮ್ಮ [more]
ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ, ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಸಂಚಾರ ಮಾಡುವ ಮೂಲಕ ಸಾರಿಗೆ ಸಂಸ್ಥೆಯ ಸಮಸ್ಯೆಗಳನ್ನು [more]
ಬಾಗಲಕೋಟೆ: ಜುಲೈ, 29 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಸಿರಿದಾನ್ಯಗಳನ್ನು ದಲ್ಲಾಳಿಗಳು ಸಂಸ್ಕರಿಸಿ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರುತ್ತಿರುವದರಿಂದ ರೈತರು ಆರ್ಥಿಕವಾಗಿ ಹಿಂದೆ ಉಳಿದಿದ್ದು, ಅದಕ್ಕಾಗಿ [more]
ಹುಬ್ಬಳ್ಳಿ- ಕದ್ದ ವಾಹನಗಳನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಕಸಾಬಾಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹಿರೇಹೊನ್ನಳ್ಳಿಯ ಗಾಮನಗಟ್ಟಿ ಓಣಿಯ ನಿವಾಸಿ ಶ್ರೀಧರ (24) [more]
ಬೆಳಗಾವಿ,ಜು.28- ವೈದ್ಯರ ಮುಷ್ಕರಕ್ಕೆ ನಿನ್ನೆಯಷ್ಟೇ ಜನಿಸಿದ್ದ ಹಸುಗೂಸುವೊಂದು ಬಲಿಯಾಗಿದೆ. ಎನ್‍ಎಂಸಿ ಮಸೂದೆಗೆ ವಿರೋಧಿಸಿ ರಾಜ್ಯಾದ್ಯಂತ ವೈದ್ಯರ ಮುಷ್ಕರದ ಬಿಸಿ ಬೆಳಗಾವಿಗೆ ತಟ್ಟಿದ್ದು , ಸೂಕ್ತ ಚಿಕಿತ್ಸೆ ಸಿಗದೆ [more]
ಬೆಳಗಾವಿ,ಜು.28-ಎಟಿಎಂನಲ್ಲಿ 16 ಲಕ್ಷ ರೂ. ಕಳ್ಳತನ ಮಾಡಿ ದುಬೈಗೆ ಎಸ್ಕೇಪ್ ಆಗಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆ ಚಿತ್ತಾಪುರ ಪೆÇಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಂತಕುಂಟ [more]
ಹುಬ್ಬಳ್ಳಿ, ಜು.28- ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ಇಲ್ಲಿಯ ಜನಪ್ರತಿನಿಧಿಗಳೇ ಕಾರಣ. ನಂಜುಂಡಪ್ಪ ವರದಿ ಬಂದ ನಂತರ ಸಾಕಷ್ಟು ಜನ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಿದ್ದಾರೆ, ಆವಾಗ ಏಕೆ [more]
ಗದಗ:ಜು-೨೮ : ಮಹದಾಯಿ ಹೋರಾಟಕ್ಕೂ ಹಾಗೂ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೂ ಸಂಬಂಧವಿಲ್ಲ ಅಂತ ರೈತಸೇನಾ ರಾಜ್ಯಾದ್ಯಕ್ಷ ವೀರೇಶ್ ಸೊಬರದಮಠ ಹೇಳಿದ್ದಾರೆ. ಗದಗ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]
ಹುಬ್ಬಳ್ಳಿ-03 ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ಜಾರಿ ಖಂಡಿಸಿ ಭಾರತೀಯ ವೈದ್ಯರ ಸಂಘ (ಐಎಂಎ) ಇಂದು ದೇಶಾದ್ಯಂತ ಕರೆ ನೀಡಿರುವ [more]
ಹುಬ್ಬಳ್ಳಿ: ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದರೆ, ಇಲ್ಲಿಯ ಜನಪ್ರತಿನಿಧಿಗಳೇ ಕಾರಣ. ನಂಜುಂಡಪ್ಪ ವರದಿ ಬಂದ ನಂತರ ಸಾಕಷ್ಟು ಜನ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಿದ್ದಾರೆ, ಅವಾಗ ಏಕೆ [more]
ಹುಬ್ಬಳ್ಳಿ- ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ಜಾರಿ ಖಂಡಿಸಿ ಭಾರತೀಯ ವೈದ್ಯರ ಸಂಘ (ಐಎಂಎ) ಇಂದು ದೇಶಾದ್ಯಂತ ಕರೆ ನೀಡಿರುವ ಮುಷ್ಕರಕ್ಕೆ [more]
*ಧಾರವಾಡ – ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಚಾಕಲಬ್ಬಿ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಸಹದೇವಪ್ಪ ಗಣಿ ವಯಾ(45) ಎಂಬ [more]
ಗದಗ:ಜು-೨೭; ಗದಗ ಜಿಲ್ಲಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಾರುಗಳ್ಳರನ್ನು ಬಂಧಿಸಿ 10 ಕಾರುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪಳ ಮೂಲದ ಭೀಮಪ್ಪ ಶೆಟ್ಟಿಬಲೀಜಗ, ಬಾಬಾ ಫಕ್ರುದ್ದೀನ ಪಿಂಜಾರ್ ಹಾಗೂ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ