ಬೆಳಗಾವಿ

ತಾರಕಕ್ಕೇರಿದ ಗಡಿ ವಿವಾದ ಮುಂದುವರೆದ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ

ಬೆಳಗಾವಿ, ಡಿ.30-ಕರ್ನಾಟಕ-ಮಹಾರಾಷ್ಟ್ರ ನಡುವೆ ಮತ್ತೆ ಗಡಿ ವಿವಾದ ತಾರಕಕ್ಕೇರಿದ್ದು, ಶಿವಸೇನೆ ಕಿತಾಪತಿಯಿಂದ ಗಡಿ ಭಾಗ ಪ್ರಕ್ಷುಬ್ಧಗೊಂಡಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಮುಂದುವರೆದಿದ್ದು, ಕೊಲ್ಹಾಪುರದಲ್ಲಿ ಶ್ರೀಮನ್ನಾರಾಯಣ ಚಿತ್ರ [more]

ಬೆಳಗಾವಿ

ಗೋಲಿಬಾರ್‍ಗೆ ಕಾಂಗ್ರೆಸ್ ಪ್ರಚೋದನೆಯೇ ಕಾರಣ-ಸಚಿವ ಸಿ.ಟಿ.ರವಿ

ಬೆಳಗಾವಿ, ಡಿ.20- ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಸತ್ಯ ಮತ್ತು ಮಿಥ್ಯಗಳ ತಿಳುವಳಿಕೆಯಿಲ್ಲದಿದ್ದರಿಂದ ಮಂಗಳೂರಿನಲ್ಲಿ ಗಲಭೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ರಿವಳಿ ತಲಾಖ್, ಅಯೋಧ್ಯೆ [more]

ಬೆಳಗಾವಿ

ಕಾಳಜಿ ಕೇಂದ್ರದಲ್ಲಿ ಹಸಿವು, ಜ್ವರದಿಂದ ಬಳಲಿ ಬಾಲಕ ಸಾವು?

ಬೆಳಗಾವಿ: ಕಳೆದ ತಿಂಗಳು ಜಿಲ್ಲೆಯಲ್ಲಿ ಉಂಟಾದ ಪ್ರವಾಹದಿಂದ ಮನೆ ಕಳೆದುಕೊಂಡು ಪೋಷಕರೊಂದಿಗೆ ಕಾಳಜಿ ಕೇಂದ್ರದಲ್ಲಿದ್ದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಸುರೇಬಾನ್ ಗ್ರಾಮದಲ್ಲಿ  ನಡೆದಿದೆ. ದೊಡ್ಡ [more]

ಬೆಂಗಳೂರು

ಬಿಜೆಪಿ ಮತ್ತು ಅನರ್ಹ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ

ಬೆಂಗಳೂರು,ಸೆ.6- ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ವಿವೇಚನಾ ಕೋಟಾದಡಿ ಅನುದಾನ ಹಂಚಿಕೆ ಮಾಡುವಲ್ಲಿ ತಾರತಮ್ಯ ಮಾಡಲಾಗಿದ್ದು, ಕೇವಲ ಬಿಜೆಪಿ ಮತ್ತು ಅನರ್ಹ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ [more]

ಬೆಳಗಾವಿ

ಕೊಯ್ನಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ- ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತಷ್ಟು ಆತಂಕ

ಬೆಳಗಾವಿ/ಕೊಡಗು/ಮಂಡ್ಯ, ಸೆ.5- ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೊಯ್ನಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದ್ದು, ಉತ್ತರ ಕರ್ನಾಟಕದ ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತಷ್ಟು ಆತಂಕ [more]

ರಾಜ್ಯ

ಇಳಿಮುಖವಾದ ಮಳೆಯ ಪ್ರಮಾಣ

ಬೆಂಗಳೂರು, ಆ. 12- ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದ್ದು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಹವಾ ಮುನ್ಸೂಚನೆ [more]

ಬೆಂಗಳೂರು

ಆಸರೆಗಾಗಿ ಜನಪ್ರತಿನಿಧಿಗಳ ಮುಂದೆ ಅಳಲು ತೋಡಿಕೊಂಡ ಸಂತ್ರಸ್ಥರು

ಬೆಂಗಳೂರು, ಆ.12- ಮಳೆ ಕಡಿಮೆಯಾಗುತ್ತಿದೆ, ಪ್ರವಾಹದ ಅಬ್ಬರ ತಗ್ಗಿದೆ, ನೆರೆಯಲ್ಲಿ ಬದುಕು ಕಳೆದುಕೊಂಡವರು ಪುನರ್ ಆಶ್ರಯಕ್ಕಾಗಿ ಅಂಗಲಾಚುತ್ತಿದ್ದಾರೆ. ಸಂತ್ರಸ್ತರಿಗೆ ರಾಜ್ಯದ ವಿವಿಧೆಡೆಯಿಂದ ನೆರವಿನ ಮಹಾಪೂರ ಹರಿದು ಬರುತ್ತಿದೆ. [more]

ಬೆಂಗಳೂರು

ಶಾಸಕಿ ಅಂಜಲಿ ನಿಂಬಾಳ್ಕರ್‍ರವರ ಮನೆ ಜಲಾವೃತ-ನೀರನ್ನು ಹೊರಹಾಕಿ ಮನೆ ಶುದ್ಧೀಕರಣಗೊಳಿಸಲು ಅಧಿಕಾರಿಗಳ ದುರ್ಬಳಕೆ

ಬೆಂಗಳೂರು, ಆ.12- ಬೆಳಗಾವಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ಮನೆ ಜಲಾವೃತವಾಗಿದೆ. ಹೀಗಾಗಿ ಆ ನೀರನ್ನು ಹೊರಹಾಕಿ ಮನೆ ಶುದ್ಧೀಕರಣಗೊಳಿಸಲು ಅವರು [more]

ಬೆಳಗಾವಿ

ಪ್ರವಾಹದ ವಿಚಾರದಲ್ಲಿ ಯಾವುದೇ ರಾಜಕೀಯವಿಲ್ಲ-ಮಾಜಿ ಸಿಎಂ ಕುಮಾರಸ್ವಾಮಿ

ಬೆಳಗಾವಿ,ಆ.10- ಪ್ರವಾಹದ ವಿಚಾರದಲ್ಲಿ ತಾವು ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ [more]

ಬೆಳಗಾವಿ

ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ

ಬೆಂಗಳೂರು,ಆ.10-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಬೆಳಗಾವಿ ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಂಕಷ್ಟವನ್ನು ಆಲಿಸಿದರು. ಬೆಂಗಳೂರಿನಿಂದ ವಿಶೇಷ ವಿಮಾನದ [more]

ಬೆಂಗಳೂರು

ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹ ಹಿನ್ನಲೆ-ಪರಿಹಾರ ಕಾರ್ಯಕ್ಕಾಗಿ 3000 ರೂ.ಕೋಟಿ ಹಣ ಬಿಡುಗಡೆಗೆ ಕೇಂದ್ರಕ್ಕ ಮನವಿಮನವಿ

ಬೆಂಗಳೂರು, ಆ.10- ರಾಜ್ಯದ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ಮತ್ತಿರರ ಕಡೆ ಉಂಟಾದ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಆರು ಸಾವಿರ ಕೋಟಿ ರೂ. ನಷ್ಟವಾಗಿದ್ದು, [more]

ಬೆಂಗಳೂರು

ರಾಜ್ಯದ ನಾನಾ ಕಡೆ ಪ್ರವಾಹ ಹಿನ್ನಲೆ-ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಆ.10-ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ನಾನಾ ಕಡೆ ಪ್ರವಾಹ ಉಂಟಾಗಿ ಸಂಕಷ್ಟದಲ್ಲಿರುವ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು [more]

ಬೆಳಗಾವಿ

ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಹಿನ್ನಲೆ-13 ಜಿಲ್ಲೆಗಳ 7508 ಮನೆಗಳಿಗೆ ಹಾನಿ

ಬೆಂಗಳೂರು,ಆ.9-ರಾಜ್ಯದ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ 13 ಜಿಲ್ಲೆಗಳಲ್ಲಿ 7508 ಮನೆಗಳಿಗೆ ಹಾನಿಯಾಗಿದ್ದು, 467 ಶಿಬಿರಗಳನ್ನು ಸರ್ಕಾರ ತೆರೆದಿದೆ. ಬೆಳಗಾವಿ ಜಿಲ್ಲೆಯಲ್ಲಿ 5148 ಮನೆಗಳು, ಉತ್ತರ ಕನ್ನಡ [more]

ಬೆಳಗಾವಿ

ವರುಣನ ಆರ್ಭಟದಿಂದ ಉಂಟಾದ ಪ್ರವಾಹ ಹಿನ್ನಲೆ-ಛಿದ್ರಗೊಂಡ ಉತ್ತರ ಕರ್ನಾಟಕದ ಜನತೆಯ ಬದುಕು

ಬೆಂಗಳೂರು, ಆ.9- ಕುಸಿದ ಮನೆಗಳು, ಕೊಚ್ಚಿ ಹೋದ ಬದುಕು, ಮುರಿದು ಬಿದ್ದ ಭರವಸೆ.. ಕಳೆದ ಒಂದು ವಾರದಿಂದ ನೀರಿನಲ್ಲೇ ಬದುಕು.. ಕ್ಷಣ ಕ್ಷಣಕ್ಕೂ ಆತಂಕ.. ಕಣ್ಮರೆಯಾದ ತಮ್ಮವರಿಗಾಗಿ [more]

ಬೆಳಗಾವಿ

ನೀರಿನಲ್ಲಿ ಮುಳುಗಡೆಯಾಗಿರುವ ಅರ್ಧ ರಾಜ್ಯ-ನರಕವಾದ ಉತ್ತರ ಕರ್ನಾಟಕದವರ ಬದಕು

ಬೆಂಗಳೂರು/ಬೆಳಗಾವಿ/ಧಾರವಾಡ/ಗುಲ್ಬರ್ಗ, ಆ.8- ಅರ್ಧ ರಾಜ್ಯ ನೀರಿನಲ್ಲಿ ಮುಳುಗಡೆಯಾಗಿದೆ. ಉತ್ತರ ಕರ್ನಾಟಕದವರ ಬದುಕು ನರಕ ಸದೃಶವಾಗಿದೆ. ಪ್ರವಾಹ, ನಿಲ್ಲದ ಮಳೆಯಿಂದಾಗಿ 50 ಸಾವಿರಕ್ಕೂ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ. ಲಕ್ಷಾಂತರ [more]

ಬೆಳಗಾವಿ

ಸರ್ಕಾರ ರಚನೆಗೆ 111 ಸೀಟುಗಳು ಅಗತ್ಯವಿದೆ-ಬಿಜೆಪಿಯವರಿಗೆ ಆ ಸಂಖ್ಯಾಬಲ ಇಲ್ಲ-ಸತೀಶ್ ಜಾರಕಿಹೊಳಿ

ಬೆಳಗಾವಿ, ಜು.26-ಬಿಜೆಪಿ ಸರ್ಕಾರ ರಚನೆಗೆ ಅಗತ್ಯವಿರುವ ಸಂಖ್ಯಾಬಲ ತಾಂತ್ರಿಕವಾಗಿ ಅವರಿಗೆ ಇಲ್ಲ. ಹಾಗಿದ್ದು ಯಾವ ಆಧಾರದ ಮೇಲೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಸತೀಶ್ [more]

ಹೈದರಾಬಾದ್ ಕರ್ನಾಟಕ

೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ…

ರಾಯಚೂರು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡ ಮೇಲೆ ದಾಳಿ ೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ… ದೇವದುರ್ಗ ತಾಲೂಕಿನ ಹೇರುಂಡಿ, ನಿಲವಂಜಿ ಗ್ರಾಮಗಳಲ್ಲಿ ಪಟ್ಟಾ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ [more]

ರಾಜ್ಯ

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಗೆ ಅವಾಂತರ ಸೃಷ್ಠಿ

ಬಳ್ಳಾರಿ/ವಿಜಯಪುರ/ಕೊಪ್ಪಳ,ಜೂ 24- ಉತ್ತರ ಕರ್ನಾಟಕ ಭಾಗದ ಬಳ್ಳಾರಿ, ಬೆಳಗಾವಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಹಲವು ಭಾಗಗಳಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಅವಾಂತರವೇ ಸೃಷ್ಠಿಯಾಗಿದೆ. ಬೆಳಗಾವಿಯ ಯಕ್ಸಾಂಬಾದಲ್ಲಿ [more]

ರಾಜ್ಯ

ವಿದ್ಯಾಪೋಷಕ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಬಾಗಲಕೋಟ; 2019-20 ನೇ ಸಾಲಿನ ಧಾರವಾಢದ ವಿದ್ಯಾಪೋಷಕ ಸಂಸ್ಥೆಯ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನಿಸಿದೆ. ಕುಟುಂಬದ ಆದಾಯ ವಾರ್ಷಿಕ ರೂ.80,000 ಒಳಗಿರಬೇಕು. SSLC ನಂತರ ಶಿಕ್ಷಣ ಮುಂದುವರೆಸಲು [more]

ಧಾರವಾಡ

ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ-ಮಾಜಿ ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ, ಮೇ 16- ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣ ಬದಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. [more]

ಧಾರವಾಡ

ಸಿದ್ದರಾಮಯ್ಯನವರನ್ನು ಸರಿಮಾಡುವುದಕ್ಕೆ ಆಗಲ್ಲ-ಶಾಸಕ ಸಿ.ಟಿ.ರವಿ

ಹುಬ್ಬಳ್ಳಿ,ಮೇ 16-ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ನಾವು ಬೀಳಿಸುತ್ತಿಲ್ಲ. ಮೈತ್ರಿ ಸರ್ಕಾರದಲ್ಲಿ ಈಗಾಗಲೇ ಅಸಮಾಧಾನದ ಹೊಗೆಯಾಡುತ್ತಿದೆ. ಸರ್ಕಾರ ಉಳಿಸಿಕೊಳ್ಳುವುದು ಬಿಡುವುದು ಅವರಿಗೆ ಬಿಟ್ಟದ್ದು ಎಂದು ಮಾಜಿ ಸಚಿವ ಸಿ.ಟಿ.ರವಿ [more]

ಧಾರವಾಡ

ಮಕ್ಕಳಿಗೆ ಪೂರೈಕೆಯಾಗುತ್ತಿರುವ ಆಹಾರ ಧಾನ್ಯಗಳಲ್ಲಿ ಹುಳ-ಹುಪ್ಪಟ್ಟೆಗಳು-ಗರಂ ಆದ ಶೋಭಾ ಕರಂದ್ಲಾಜೆ

ಕುಂದಗೋಳ,ಮೇ 16- ನಗರದ ಶಂಭುಲಿಂಗೇಶ್ವರ ದೇವಸ್ಥಾನ ಬಳಿಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಪೂರೈಕೆಯಾಗುತ್ತಿರುವ ಆಹಾರ ಧಾನ್ಯಗಳಲ್ಲಿ ಹುಳ-ಹುಪ್ಪಟೆಗಳು ಪತ್ತೆಯಾಗಿದ್ದು, ಸಂಸದೆ ಶೋಭಾ ಕರಂದ್ಲಾಜೆ ಗರಂ ಆಗಿದ್ದಾರೆ. ಕುಂದಗೋಳ [more]

ಬೆಳಗಾವಿ

ಹಾವು ಕಚ್ಚಿ ಇಬ್ಬರು ಮಕ್ಕಳ ಸಾವು

ಬೆಳಗಾವಿ,ಮೇ 16: ಆಟವಾಡುತ್ತಿದ್ದ ಮಕ್ಕಳಿಬ್ಬರಿಗೆ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆದಿದೆ. ರಾಜಾಪುರ ಕಟ್ಟಿಕಾರ ತೋಟದ ಸಿದ್ಧಪ್ಪ [more]

ಧಾರವಾಡ

ಕಾಂಗ್ರೇಸಿಗರು ಜಾತಿ ವಿಷ ಬೀಜ ಬಿತ್ತುತ್ತಿದ್ದಾರೆ

ಹುಬ್ಬಳ್ಳಿ, ಮೇ 16- ಕುಂದಗೋಳ ಉಪಚುನಾವಣೆಯಲ್ಲಿ ಕಾಂಗ್ರೆಸ್ಸಿಗರು ಜಾತಿ ವಿಷ ಬೀಜ ಬಿತ್ತಿ ಮತ ಪಡೆಯುವ ಹುನ್ನಾರ ನಡೆಸಿದ್ದಾರೆ. ಆದರೆ ಅವರ ಆಟ ನಡೆಯೊಲ್ಲ. ಮತದಾರರು ಜಾಗೃತರಾಗಿದ್ದಾರೆ [more]