ಇಲಾಖೆಯಲ್ಲಿ ಈ ವರೆಗೂ ಹಸ್ತಕ್ಷೇಪ ಮಾಡಿಲ್ಲ
ಹುಬ್ಬಳ್ಳಿ- ನೀರಾವರಿ ಇಲಾಖೆಯಲ್ಲಿ ಈವರೆಗೂ ನಾನು ಹಸ್ತಕ್ಷೇಪ ಮಾಡಿಲ್ಲ. ಒಂದು ವೇಳೆ ಕಾಂಗ್ರೆಸ್ ನಾಯಕರ ಭಾವನೆ ಇದಲ್ಲಿ, ಹಸ್ತಕ್ಷೇಪ ಮಾಡಿದ್ದೇನೆಂದು ಕಾಂಗ್ರೆಸ್ ಅಧ್ಯಕ್ಷರು ಕೇಳಿದರೆ ಉತ್ತರ ಕೊಡುತ್ತೇನೆ [more]
ಹುಬ್ಬಳ್ಳಿ- ನೀರಾವರಿ ಇಲಾಖೆಯಲ್ಲಿ ಈವರೆಗೂ ನಾನು ಹಸ್ತಕ್ಷೇಪ ಮಾಡಿಲ್ಲ. ಒಂದು ವೇಳೆ ಕಾಂಗ್ರೆಸ್ ನಾಯಕರ ಭಾವನೆ ಇದಲ್ಲಿ, ಹಸ್ತಕ್ಷೇಪ ಮಾಡಿದ್ದೇನೆಂದು ಕಾಂಗ್ರೆಸ್ ಅಧ್ಯಕ್ಷರು ಕೇಳಿದರೆ ಉತ್ತರ ಕೊಡುತ್ತೇನೆ [more]
ಹುಬ್ಬಳ್ಳಿ, ಜೂ.16- ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಮವಸ್ತ್ರ ವಿತರಣೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಈ ಹಿಂದಿನ ಕಾಂಗ್ರೆಸ್ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಮಾಡಿದೆಯೆಂದು ವಿಧಾನ ಸಭೆಯ [more]
ಶಿರಸಿ : ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟರಾಯಣ ಕೇರಿಯ ಶಿವಾಜಿ ನಗರ ತಾಂಡದಿಂದ ಜೂ.8 ರಂದು ಮಧ್ಯಾಹ್ನ 12 ಘಂಟೆ ಯಿಂದ ಸಂಜು ಶಂಕರ ರಾಠೋಡ, [more]
ಹುಬ್ಬಳ್ಳಿ, ಜೂ, 12-ವಾಣಿಜ್ಯ ನಗರಿಯ ಜನರನ್ನು ಬೆಚ್ಚಿ ಬೀಳಿಸಿದ್ದ ಜೋಡಿ ಕೊಲೆ ಪ್ರಕರಣವನ್ನು ಬೇಧಿಸಿರುವ ಪೆÇಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇರ್ಷಾದ್ ಮಿಶ್ರಿಕೋಠಿ ಹಾಗೂ ಆತನ [more]
ಹುಬ್ಬಳ್ಳಿ, ಜೂ, 12-ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕಂದಾಯ ಸಚಿವ [more]
ಹುಬ್ಬಳ್ಳಿ, ಜೂ, 12-ಉತ್ತರ ಕರ್ನಾಟಕ ಭಾಗದ ದಶಕಗಳ ಬೇಡಿಕೆ ಮಹದಾಯಿ ವಿವಾದ ಪರಿಹಾರಕ್ಕೆ ವೇದಿಕೆ ಸಿದ್ಧಗೊಂಡಿದೆ. ಇದೇ ತಿಂಗಳು 14 ಮತ್ತು 15 ರಂದು ಪ್ರಧಾನಮಂತ್ರಿ ನರೇಂದ್ರ [more]
ಹುಬ್ಬಳ್ಳಿ- ಹುಬ್ಬಳ್ಳಿ-ಧಾರವಾಡ ಮಧ್ಯ ನಡೆಯುತ್ತಿರುವ ಬಹುಕೋಟಿ ವೆಚ್ಚದ ಬಿ.ಆರ್.ಟಿ.ಎಸ್ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಅವಳಿ ನಗರದ ಜನತೆ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಇಂದು ಬಿ.ಆರ್.ಟಿಎಸ್ ಕಾಮಗಾರಿಯ ಮತ್ತೊಂದು [more]
ಹುಬ್ಬಳ್ಳಿ- ನಗರವನ್ನು ಬೆಚ್ಚಿಬಿಳಿಸಿದ ಅವಳಿ ಕೊಲೆ ಪ್ರಕರಣವನ್ನು ಭೇಧಿಸುವಲ್ಲಿ ಶಹರಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಜೆಪಿ ನಗರದ ಅಜಂತ ಹೋಟೆಲ್ ಬಳಿ ಜೂನ್ 8 ರ ಮಧ್ಯರಾತ್ರಿ ನಡದಿದ್ದ [more]
ಹುಬ್ಬಳ್ಳಿ : ಇತ್ತಿಚೆಗೆ ಹೊಟೇಲ್ ಮಾಲೀಕರ ಹಾಗೂ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ಹುಬ್ಬಳ್ಳಿ ಧಾರವಾಡ ಹಾಗೂ ಉತ್ತರ ಕರ್ನಾಟಕದ ಹೊಟೇಲ್ ಮಾಲೀಕರ ಸಂಘದಿಂದ [more]
ಹುಬ್ಬಳ್ಳಿ, ಜೂ.10-ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನದ ಶಿಫಾರಸನ್ನು ಕೇಂದ್ರ ಸರ್ಕಾರ ವಾಪಸ್ ಕಳುಹಿಸಿ ರಾಜಕೀಯ ಮಾಡಿದೆ ಎಂದು ಸಮುದಾಯದ ಮುಖಂಡ, ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ [more]
ವಿಜಯಪುರ, ಜೂ.10-ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿದರೆ ಅದನ್ನು ನಿಭಾಯಿಸುತ್ತೇನೆ ಎಂದು ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಬೇಕು ಅಥವಾ ಬೇಡ [more]
ಹುಬ್ಬಳ್ಳಿ- ಜಾತಿವಾರು, ಪ್ರಾದೇಶಿಕ, ಹಿರಿತನದಲ್ಲಿ ನನಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಗೋಳ ಕಾಂಗ್ರೆಸ್ ಶಾಸಕ ಸಿ ಎಸ್ ಶಿವಳ್ಳಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ [more]
ಇತ್ತೀಚೆಗೆ ಅಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಹೊಟೇಲ್ ಮಾಲೀಕ ಹಾಗೂ ಸಿಬ್ಬಂಧಿ ಮೇಲಿನ ಹಲ್ಲೆ ಹಾಗೂ ಹೋಟೆಲ್ ಮಾಲಿಕರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ, ಜೂನ್ ೧೧ ಸೋಮವಾರ [more]
ಇಂದಿನ ಆಧುನಿಕ ಜಗತ್ತಿನಲ್ಲಿ ಎಲೆಮರಿಕಾಯಿಯಂತೆ ಇರುವ ಪ್ರತಿಭೆಗಳಿಗೆ ಸಾಮಾಜಿಕ ಜಾಲತಾಣಗಳು ಉತ್ತಮ ವೇದಿಕೆಯಾಗಿವೆ ಅನ್ನೋದರಲ್ಲಿ ಎರಡು ಮಾತಿಲ್ಲ. ಇಂತಹದೇ ಒಂದು ಪ್ರತಿಭೆ ಇಂದು ಬೆಳಕಿಗೆ ಬಂದಿದೆ. ಕುರಿಗಾಹಿಯಲ್ಲೂ [more]
ಹುಬ್ಬಳ್ಳಿ- ಯುವತಿಯರನ್ನು ಚುಡಾಯಿಸುತ್ತಿದ್ದ ಬೀದಿ ಕಾಮಣ್ಣನಿಗೆ ಸ್ಥಳಿಯರು ರೆಡ್ ಹ್ಯಾಂಡ್ ಆಗಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹುಬ್ಬಳ್ಳಿಯ ನೇಕಾರನಗರದಲ್ಲಿ ಶುಕ್ರವಾರ ನಡೆದಿದೆ. ಆಟೋ ಚಾಲಕ [more]
ಹುಬ್ಬಳ್ಳಿ,ಜೂ.8-ಹಳೆ ದ್ವೇಷದ ಹಿನ್ನೆಲೆಯಲ್ಲಿ ಸ್ನೇಹಿತರಿಬ್ಬರು ಪರಸ್ಪರ ಚಾಕು ಇರಿದುಕೊಂಡು ಸಾವನ್ನಪ್ಪಿರುವ ಘಟನೆ ತಡರಾತ್ರಿ ನಗರದಲ್ಲಿ ನಡೆದಿದೆ. ಕೇಶ್ವಾಪುರ ನಿವಾಸಿ ರಿಯಾಜ್ ಸವಣೂರ(23), ಮಂಟೂರು ರಸ್ತೆಯ ಮಿಲರ್‍ನಗರ ನಿವಾಸಿ [more]
ಹುಬ್ಬಳ್ಳಿ. ಕಲಘಟಗಿ ತಾಲೂಕಿನ ಉಗ್ಗಿನಕೆರೆ ಗ್ರಾಮದ ಹೊರವಲಯದಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಕೊಲೆಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಸರಿ ಸೂಮಾರು ೩೨-೩೫ ವಯಸ್ಸಿನ ವ್ಯಕ್ತಿಯ ಶವಪತ್ತೆಯಾಗಿದ್ದು, ಎರಡು [more]
ಮುಂಬೈ ಖ್ಯಾತಿಯ ನಗರಿ ಹುಬ್ಬಳ್ಳಿಯಲ್ಲಿ ಡಬಲ್ ಮರ್ಡರ್ ಆಗಿದ್ದು, ಹುಬ್ಬಳ್ಳಿ ಜನ ಬೆಚ್ಚಿಬಿದ್ದಾರೆ. ನಗರದ ಅಂಜತಾ ಹೋಟೆಲ್ ಬಳಿ ತಡ ರಾತ್ರಿ ಎರಡು ಗೆಳೆಯರ ಗುಂಪುಗಳ ನಡುವೆ [more]
ಧಾರವಾಡ ಸಚಿವ ಸ್ಥಾನಕ್ಕಾಗಿ ನಾನು ರಂಪಾಟ ಮಾಡಿ, ಕಾಡಿ ಬೇಡಿ ಕೇಳುವವನ್ನಲ್ಲ. ಸಚಿವ ಸ್ಥಾ ನೀಡಿದ್ರು ಸಂತೋಷ, ನೀಡದಿದ್ದರು ಸಂತೋಷ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ [more]
ಹುಬ್ಬಳ್ಳಿ ಜೂ೬- ಗದಗದ ಯಂಗ್ ಇಂಡಿಯಾ ಪರಿವಾರದ ೨೦ ನೇ ವಾರ್ಷಿಕ ಅಂಗವಾಗಿ ಇದೇ ಜೂ ೯ ಮತ್ತು ೧೦ ರಂದು ಗದಗ ನಗರದ ವಿ ಡಿಎಸ್ [more]
ಹುಬ್ಬಳ್ಳಿ – ದ್ವಾರಕೀಶ್ ಪ್ರೋಡೆಕ್ಷನ್ಸ್ 51 ನೇ ಚಿತ್ರ ಅಮ್ಮ ಐ ಲವ್ ಯು ಚಿತ್ರ ಇದೇ ಜೂ 15 ರಂದು ರಾಜ್ಯಾದ್ಯಂತ 150 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ [more]
ಹುಬ್ಬಳ್ಳಿ- ಹುಬ್ಬಳ್ಳಿ ಧಾರವಾಡ ಪಾಲಿಕೆ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸದಸ್ಯರೇ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರಕಾರ್ಮಿಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕಾರ್ಮಿಕರ ಗಂಭೀರ ಆರೋಪ [more]
ಬೆಳಗಾವಿ, ಜೂ.4- ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕ್ಯಾಂಪ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯನಗರ ನಿವಾಸಿ ಶೈಲೇಶ್ ಶರತ್ [more]
ವಿಜಯಪುರ, ಮೇ 31-ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಹತ್ಯೆಗೈದಿರುವ ಘಟನೆ ಸಿಂದಗಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೋಷನಬಿ ಕಡಾಕಡಿ(35) ಕೊಲೆಯಾದ ಮಹಿಳೆ. ಗೋಲಿಬಾರ ಮಡ್ಡಿ [more]
ರಾಯಭಾಗ, ಮೇ 30- ಜೆಲ್ಲಿ ಕ್ರಷರ್ ಬಂದ್ ಮಾಡುವಂತೆ ಒತ್ತಾಯಿಸಿ ನಡೆದ ಕಲ್ಲು ತೂರಾಟದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಎಂಬ ಹಿನ್ನೆಲೆಯಲ್ಲಿ ನಂದಿಕುರುಳಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ