ಹಾವೇರಿ

ಮೇಲ್ಮನೆ ಬಿಜೆಪಿ ಸದಸ್ಯ ಸೋಮಣ್ಣ ಬೇವಿನ ಮರದ್ ರಾಜೀನಾಮೆ

ಬೆಂಗಳೂರು, ಏ.18-ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮೇಲ್ಮನೆ ಬಿಜೆಪಿ ಸದಸ್ಯ ಸೋಮಣ್ಣ ಬೇವಿನ ಮರದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ [more]

ಮುಂಬೈ ಕರ್ನಾಟಕ

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಯವರ ಮೇಲೆ ಕೊಲೆ ಪ್ರಯತ್ನ ನಡೆಯಿತೇ?

ರಾಣೇಬೆನ್ನೂರ್ ಏ17: ಹಾವೇರಿ ಜಿಲ್ಲೆಯ ರಾಣೇಬೆನ್ನೂರ್ ತಾಲೂಕಿನಲ್ಲಿನ ಹಾಲೆಗೇರಿ ಸಮೀಪದ ಹೈವೇ ನಲ್ಲಿ ಟ್ರಕ್ ಒಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಯವರ ಬೆಂಗಾವಲ ವಾಹನಕ್ಕೆ ಡಿಕ್ಕಿ ಹೊಡೆಯಿತು. [more]

ಬಾಗಲಕೋಟೆ

ಮುಧೋಳ ಕ್ಷೇತ್ರದಿಂದ ಆರ್.ಬಿ.ತಿಮ್ಮಾಪುರ್ ಅವರಿಗೆ ಕಾಂಗ್ರೆಸ್ ಟಿಕೆಟ್: ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರ ಸಾಮೂಹಿಕ ರಾಜೀನಾಮೆ

ಬೆಂಗಳೂರು, ಏ.17-ಮುಧೋಳ ಕ್ಷೇತ್ರದಿಂದ ಆರ್.ಬಿ.ತಿಮ್ಮಾಪುರ್ ಅವರಿಗೆ ಟಿಕೆಟ್ ನೀಡದಿರುವುದನ್ನು ಖಂಡಿಸಿ ಇಂದು ಮುಧೋಳದ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿ ಕಾಂಗ್ರೆಸ್ ಕಚೇರಿ [more]

ಮುಂಬೈ ಕರ್ನಾಟಕ

ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನನಗೆ ಟಿಕೆಟ್ ಸಿಗುವುದು ನಿಶ್ಚಿತ – ಶಾಸಕ ಬಿ.ಬಿ.ಚಿಮ್ಮನಕಟ್ಟಿ

ಬಾದಾಮಿ, ಏ.16- ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನನಗೆ ಟಿಕೆಟ್ ಸಿಗುವುದು ನಿಶ್ಚಿತ ಎಂದು ಶಾಸಕ ಬಿ.ಬಿ.ಚಿಮ್ಮನಕಟ್ಟಿ ತಿಳಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಟ್ಟಿಯಲ್ಲಿ ನನ್ನ [more]

ಮುಂಬೈ ಕರ್ನಾಟಕ

ಮನೋಹರ್ ತಹಸೀಲ್ದಾರ್ ಅವರಿಗೆ ಟಿಕೆಟ್ ನೀಡದೆ ಇರುವುದಕ್ಕೆ ಕಾರ್ಯಕರ್ತರ ತೀವ್ರ ಆಕ್ರೋಶ :

ಹಾವೇರಿ, ಏ.16- ಜಿಲ್ಲೆಯ ಹಾನಗಲ್ ಮತಕ್ಷೇತ್ರದಿಂದ ಮಾಜಿ ಸಚಿವ, ಹಿರಿಯ ಕಾಂಗ್ರೆಸಿಗ ಮನೋಹರ್ ತಹಸೀಲ್ದಾರ್ ಅವರಿಗೆ ಟಿಕೆಟ್ ನೀಡದೆ ಇರುವುದಕ್ಕೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಇಂದು [more]

ಧಾರವಾಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು-ಎರಡಲ್ಲ ಮತ್ತೊಂದು ಕಡೆ ಸ್ಪರ್ಧಿಸಿದರು ಎಲ್ಲಾ ಕ್ಷೇತ್ರಗಳಲ್ಲೂ ಸೋಲುವುದು ಖಚಿತ – ಜಗದೀಶ್‍ಶೆಟ್ಟರ್

ಹುಬ್ಬಳ್ಳಿ,ಏ.14- ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು-ಎರಡಲ್ಲ ಮತ್ತೊಂದು ಕಡೆ ಸ್ಪರ್ಧಿಸಿದರು ಎಲ್ಲಾ ಕ್ಷೇತ್ರಗಳಲ್ಲೂ ಸೋಲುವುದು ಖಚಿತ ಎಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ್‍ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ನಗರದ ಕೇಂದ್ರ [more]

ಬೆಳಗಾವಿ

ಅಧ್ಯಕ್ಷ ಅಮಿತ್ ಷಾ ಉತ್ತರ ಕರ್ನಾಟಕ ಪ್ರವಾಸ :

ಬೆಳಗಾವಿ, ಏ.13-ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಿನ್ನೆಯಿಂದ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ನಿನ್ನೆ ಧಾರವಾಡ ಮತ್ತು [more]

ಬೆಳಗಾವಿ

ಚುನಾವಣೆಗೂ ಮುನ್ನವೇ ರಾಜ್ಯದ ಜನತೆ ಬಿಜೆಪಿಗೆ ಗೆಲುವಿನ ಸಂದೇಶ ನೀಡಿದ್ದಾರೆ; ಬಿಜೆಪಿ ಅಧ್ಯಕ್ಷ ಅಮಿತ್ ಶಾ

ಬೆಳಗಾವಿ: ಏ- 13 : ಎರಡು ದಿನಗಳ ಉತ್ತರ ಕರ್ನಾಟಕ್ ಪ್ರವಾಸದಲ್ಲಿ ನಿರತರಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಬೆಳಗಾವಿಗೆ ಭೇಟಿ ನೀಡಿದ್ದು, ಚುನಾವಣಾ ಪ್ರಚಾರ [more]

ಧಾರವಾಡ

ಅಮಿತ್ ಶಾ ಅವರಿಂದ ಮುರುಘಾಮಠ ಹಾಗೂ ವರಕವಿ ಬೇಂದ್ರೆ ನಿವಾಸಕ್ಕೆ ಭೇಟಿ

ಧಾರವಾಡ:ಏ-12: ಇದೇ ಮೊದಲ ಬಾರಿಗೆ ಧಾರವಾಡಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಗರದ ಪ್ರಸಿದ್ಧ ಮುರುಘಾಮಠಕ್ಕೆ ಭೇಟಿ ನೀಡಿ ಮೃತ್ಯುಂಜಪ್ಪ ಅವರ ಆಶೀರ್ವಾದ ಪಡೆದರು. [more]

ಗದಗ

ಗದಗದಲ್ಲಿ ಅಮಿತ್ ಶಾ ಚುನಾವಣಾ ಪ್ರಚಾರ

ಗದಗ:ಏ-12: ಎರಡು ದಿನಗಳ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರೋ ಅಮಿತ್‌‌ ಶಾ ಇಂದು ಗದಗ್ ಗೆ ಭೇಟಿ ನೀಡಿ ಇಲ್ಲಿನ ಕಾರ್ಯಕರ್ತರಿಗೆ ಉತ್ಸಾಹ ತುಂಬಿದರು. ಹೆಲಿಕಾಪ್ಟರ್ ಮೂಲಕ [more]

ಧಾರವಾಡ

ಪ್ರಜಾಪ್ರಭುತ್ವ ಉಳಿಸಲು ದೇಶಾದ್ಯಂತ ಉಪವಾಸ ಬಿಜೆಪಿ ವತಿಯಿಂದ ಸತ್ಯಾಗ್ರಹ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ

ಧಾರವಾಡ,ಏ.12-ಪ್ರಜಾಪ್ರಭುತ್ವ ಉಳಿಸಲು ದೇಶಾದ್ಯಂತ ಉಪವಾಸ ಬಿಜೆಪಿ ವತಿಯಿಂದ ಸತ್ಯಾಗ್ರಹ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದಿಲ್ಲಿ ಹೇಳಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿ [more]

ಗದಗ

ಬಿ.ಎಸ್.ಯಡಿಯೂರಪ್ಪರಿಂದ ಗದಗದಲ್ಲಿ ಲಂಬಾಣಿ ತಾಂಡಗಳಿಗೆ ಭೇಟಿ

ಗದಗ:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಲಂಬಾಣಿ ತಾಂಡಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಸಂವಾದ ನಡೆಸಿದರು. ಲಂಬಾಣಿ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು [more]

ಬೆಳಗಾವಿ

ಎರಡು ರಾಷ್ಟ್ರೀಯ ಪಕ್ಷಗಳ ಭ್ರಷ್ಟ ಆಡಳಿತದಿಂದ ಜನತೆ ಬೇಸತ್ತಿದ್ದು, ಜೆಡಿಎಸ್ ಪರ ರಾಜ್ಯದ ಜನರ ಒಲವು ಹೆಚ್ಚಾಗಿದೆ: ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ

ಹುಬ್ಬಳ್ಳಿ:ಏ-೭: ಎರಡು ರಾಷ್ಟ್ರೀಯ ಪಕ್ಷಗಳ ಭ್ರಷ್ಟ ಆಡಳಿತ ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ. ಹೀಗಾಗಿ, ಜೆಡಿಎಸ್ ಪರ ರಾಜ್ಯದ ಜನರ ಒಲವು ಹೆಚ್ಚಾಗಿದ್ದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಭಯ [more]

ಮುಂಬೈ ಕರ್ನಾಟಕ

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಟಾಟಾ ಏಸ್‍ನಲ್ಲಿ ಹೋಗುತ್ತಿದ್ದಾಗ ವಾಹನ ಪಲ್ಟಿಯಾದ ಪರಿಣಾಮ 15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯ:

ಬಾಗಲಕೋಟೆ, ಏ.6-ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಟಾಟಾ ಏಸ್‍ನಲ್ಲಿ ಹೋಗುತ್ತಿದ್ದಾಗ ವಾಹನ ಪಲ್ಟಿಯಾದ ಪರಿಣಾಮ 15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆರೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು [more]

ಧಾರವಾಡ

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಲಿಸಲು ನಾನು ಚಾಮುಂಡೇಶ್ವರಿಗೆ ಹೋಗುತ್ತಿಲ್ಲ – ಎಚ್.ಡಿ.ಕುಮಾರಸ್ವಾಮಿ

ಹುಬ್ಬಳ್ಳಿ, ಏ.6- ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಲಿಸಲು ನಾನು ಚಾಮುಂಡೇಶ್ವರಿಗೆ ಹೋಗುತ್ತಿಲ್ಲ. ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಹೋಗುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ [more]

ಧಾರವಾಡ

ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವ

ಹುಬ್ಬಳ್ಳಿ, ಏ.5- ಹಿಂದಿನಿಂದ ಬಂದ ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಕಾರವಾರ [more]

ಮುಂಬೈ ಕರ್ನಾಟಕ

ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಮರು ಸೇರ್ಪಡೆಗೆ ವಿರೋಧಿಸಿ ಕಾರ್ಯಕರ್ತ ಬಾಬು ಜಗದಾಳೆ ಆತ್ಮಹತ್ಯೆಗೆ ಯತ್ನ

ವಿಜಯಪುರ, ಏ.4-ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಮರು ಸೇರ್ಪಡೆಗೆ ವಿರೋಧಿಸಿ ಜಿಲ್ಲಾ ಬಿಜೆಪಿ ಕಚೇರಿ ಎದುರು ಕಾರ್ಯಕರ್ತ ಬಾಬು ಜಗದಾಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪಾಲಿಕೆ [more]

ಮುಂಬೈ ಕರ್ನಾಟಕ

ಹವೇಲಿ, ಜಯನಗರ, ವಿವೇಕಾನಂದ ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಬಾಗಲಕೋಟ,03- ಬಾಗಲಕೋಟ ನಗರದ ಹೊರವಲಯ ಹವೇಲಿ, ಮುಚಖಂಡಿ ಕ್ರಾಸ್‍ನ ಜಯನಗರ ಹಾಗೂ ವಿವೇಕಾನಂದ ನಗರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ನಡೆಸಿ ಮುಂಬರುವ ವಿಧಾನಸಭೆ ಚುನಾವಣೆಯ ಸಿದ್ಧತೆಯ [more]

ಮುಂಬೈ ಕರ್ನಾಟಕ

ಬೈಕ್‍ನಲ್ಲಿ ಹೋಗುತ್ತಿದ್ದ ಯುವಕ ನಿಯಂತ್ರಣ ತಪ್ಪಿ ಬಿದ್ದು ಮೃತ

ವಿಜಯಪುರ, ಏ.3- ಬೈಕ್‍ನಲ್ಲಿ ಹೋಗುತ್ತಿದ್ದ ಯುವಕ ನಿಯಂತ್ರಣ ತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಕಲಗೇರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಕಲಗೇರಿ [more]

ಧಾರವಾಡ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ – ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಹುಬ್ಬಳ್ಳಿ, ಏ.3- ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ [more]

ಧಾರವಾಡ

ಲಿಂಗಾಯತ ಸ್ವತಂತ್ರ ಧರ್ಮದ ಕುರಿತು ಯಾರೂ ಧೈರ್ಯ ಮಾಡಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಧೈರ್ಯ ಮಾಡಿ ಕೇಂದ್ರಕ್ಕೆ ಶಿಫಾರಸು ಕಳುಹಿಸಿದ್ದಾರೆ- ಸಚಿವ ವಿನಯ್ ಕುಲಕರ್ಣಿ

ಹುಬ್ಬಳ್ಳಿ, ಏ.3- ಲಿಂಗಾಯತ ಸ್ವತಂತ್ರ ಧರ್ಮದ ಕುರಿತು ಯಾರೂ ಧೈರ್ಯ ಮಾಡಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಧೈರ್ಯ ಮಾಡಿ ಕೇಂದ್ರಕ್ಕೆ ಶಿಫಾರಸು ಕಳುಹಿಸಿದ್ದಾರೆ. ಸಿಎಂ ಋಣ ಲಿಂಗಾಯತರ ಮೇಲಿದೆ. [more]

ಬೆಳಗಾವಿ

ಕಾರೊಂದರಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 9.75 ಲಕ್ಷ ಹಣವನ್ನು ಜಪ್ತಿ

ಬೆಳಗಾವಿ, ಮಾ.30- ಕಾರೊಂದರಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 9.75 ಲಕ್ಷ ಹಣವನ್ನು ಜಪ್ತಿ ಮಾಡಿ ಚುನಾವಣಾ ಜಾಗೃತ ದಳ ಅಧಿಕಾರಿಗಳು ಈ ಸಂಬಂಧ ನಾಲ್ವರನ್ನು ವಶಕ್ಕೆ [more]

ಬೆಳಗಾವಿ

ಆಶ್ರಯ ಮನೆ ಕೊಡಿಸುವುದಾಗಿ ಹೇಳಿ ವಂಚನೆ; ಲೈಂಗಿಕ ಕಿರುಕುಳ: ವ್ಯಕ್ತಿಯನ್ನು ಹಿಡಿದು ಥಳಿಸಿದ ಮಹಿಳೆಯರು

ಬೆಳಗಾವಿ:ಮಾ-27: ಮಹಿಳೆಯರಿಗೆ ಆಶ್ರಯ ಮನೆ ನೀಡುವುದಾಗಿ ಪುಸಲಾಯಿಸಿ, ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸುತ್ತಿದ್ದ ಕಾಮುಕನಿಗೆ ನೊಂದ ಮಹಿಳೆಯರು ಸೇರಿದಂತೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. [more]

ಧಾರವಾಡ

ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ:

ಹುಬ್ಬಳ್ಳಿ, ಮಾ.27- ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಹೊತ್ತಿ ಉರಿದಿರುವ ಘಟನೆ ತಾಲ್ಲೂಕಿನ ವರೂರು ಬಳಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕೆನರಾ ಬ್ಯಾಂಕ್‍ಗೆ [more]

ಬೆಳಗಾವಿ

ಆಕಸ್ಮಿಕ ಬೆಂಕಿಗೆ ಏಳು ಗುಡಿಸಲುಗಳು ಭಸ್ಮ:

ಬೆಳಗಾವಿ, ಮಾ.26-ಆಕಸ್ಮಿಕ ಬೆಂಕಿಗೆ ಏಳು ಗುಡಿಸಲುಗಳು ಭಸ್ಮವಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗುಜನಾಳ್ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಅಪ್ಪಣ್ಣಾ [more]