ಧಾರವಾಡ

ಕಟ್ಟಡ ಕುಸಿತ ಪ್ರಕರಣ-ಪತಿಗಾಗಿ ಕಾದು ಕುಳಿತಿದ್ದ ಗರ್ಭಿಣಿಗೆ ಶಾಕ್

ಧಾರವಾಡ,ಮಾ.20- ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗಾಗಿ ಕಾದು ಕುಳಿತಿದ್ದ ಗರ್ಭಿಣಿಗೆ ಶಾಕ್ ಆಗಿದೆ. ನಿನ್ನೆ ನಿರ್ಮಾಣ ಹಂತದ ಕಟ್ಟಡವೊಂದು ಧರೆಗುಳಿದಿದ್ದು, ಕಟ್ಟಡದ [more]

ಬೆಳಗಾವಿ

ಮಾಜಿ ಶಾಸಕನ ಪುತ್ರನನ್ನು ಗುಂಡಿಕ್ಕಿ ಹತ್ಯೆ

ಬೆಳಗಾವಿ,ಮಾ.20- ಮಾಜಿ ಶಾಸಕರ ಪುತ್ರನನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಕುಂದಾನಗರಿಯ ಹೊರವಲಯದಲ್ಲಿ ತಡರಾತ್ರಿ ನಡೆದಿದೆ. ಮಾಜಿ ಶಾಸಕ ಪರಶುರಾಮ ನಂದಿಹಳ್ಳಿ ಅವರ ಪುತ್ರ ಅರುಣ್ ನಂದಿಹಳ್ಳಿ [more]

ಧಾರವಾಡ

ಕಟ್ಟಡ ಕುಸಿತ ಪ್ರಕರಣ-ಐದು ಮಂದಿಯ ಸಾವು

ಧಾರವಾಡ,ಮಾ.20- ಇಲ್ಲಿನ ಕುಮಾರೇಶ್ವರ ನಗರದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಈವರೆಗೆ 5 ಜನ ಮೃತಪಟ್ಟಿದ್ದು, ಕಾರ್ಯಾಚರಣೆ ವೇಳೆ 55 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಗೃಹ ರಕ್ಷಕ [more]

ಮುಂಬೈ ಕರ್ನಾಟಕ

ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ-ಘಟನೆಯಲ್ಲಿ ತಂದೆ-ಮಗನ ಸಾವು

ಬಾಗಲಕೋಟೆ, ಮಾ.18-ಸಂಬಂಧಿಕರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಸಾರಿಗೆ ಸಂಸ್ಥೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ದಾರುಣವಾಗಿ [more]

ಬೆಳಗಾವಿ

ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದು ಹೈಕಮಾಂಡ್ ನಿರ್ಧಾರ-ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಮಾ.14- ಬೆಳಗಾವಿ ಎರಡು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಹೋದರ ಪರವಾಗಿ [more]

ಧಾರವಾಡ

ಪ್ರಧಾನಿ ಮೋದಿ ಪರ ವಿದ್ಯಾರ್ಥಿನಿಯ ವಿಶಿಷ್ಟ ಪ್ರಚಾರ

ಹುಬ್ಬಳ್ಳಿ, ಮಾ.13- ಲೋಕಸಭೆ ಚುನಾವಣೆ ಕಾವು ದೇಶಾದ್ಯಂತ ರಂಗೇರುತ್ತಿದ್ದು, ರಾಷ್ಟ್ರೀಯ ಪಕ್ಷಗಳ ಮತದಾರರನ್ನು ಸೆಳೆಯಲು ಹಲವಾರು ಪ್ರಚಾರ ತಂತ್ರಗಳನ್ನು ಬಳಸುತ್ತಿವೆ. ಈ ಮಧ್ಯೆ ವಿದ್ಯಾರ್ಥಿನಿಯೊಬ್ಬರು ಮೋದಿ ಪರ [more]

ಮುಂಬೈ ಕರ್ನಾಟಕ

ನಾಲತವಾಡ ಪಟ್ಟಣದಲ್ಲಿ ವಿಚಿತ್ರ ಮದುವೆ-ವಧುವಿನಿಂದಲೇ ವರನಿಗೆ ಮಾಂಗಲ್ಯಧಾರಣೆ

ವಿಜಯಪುರ, ಮಾ.12- ಇದೊಂದು ವಿಚಿತ್ರ ಮದುವೆ..! ಸಾಮಾನ್ಯವಾಗಿ ವರ ವಧುವಿಗೆ ತಾಳಿ ಕಟ್ಟುವುದು ಲೋಕಾರೂಢಿ. ಆದರೆ, ನಾಲತವಾಡ ಪಟ್ಟಣದಲ್ಲಿ ಹಿರಿಯರು ವಧುವಿನಿಂದಲೇ ವರನಿಗೆ ಮಾಂಗಲ್ಯಧಾರಣೆ ಮಾಡಿಸಿ ವಿಶಿಷ್ಠ [more]

ಧಾರವಾಡ

ನೀತಿ ಸಂಹಿತೆ ನಿಯಮವನ್ನು ಉಲ್ಲಂಘಿಸಿದ ಬಿಜೆಪಿ ಕಾರ್ಯಕರ್ತರು

ಧಾರವಾಡ, ಮಾ.12- ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಇದ್ದಾಗಲೇ ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಹಾಗೂ ಶಾಸಕ ಅರವಿಂದ್ ಬೆಲ್ಲದ ಅವರು ತಲ್ವಾರ್ [more]

ಬೆಳಗಾವಿ

ಕ್ಷುಲ್ಲಕ ಕಾರಣಕ್ಕೆ ಸಹೋದರರಿಬ್ಬರಿಂದ ಬಾಲಕನ ಮೇಲೆ ಹಲ್ಲೆ

ಅಥಣಿ, ಮಾ.12-ಮೀನು ಹಿಡಿಯುವ ಸಲುವಾಗಿ ಎರೆಹುಳು ಕದ್ದನೆಂಬ ಕ್ಷುಲ್ಲಕ ಕಾರಣಕ್ಕೆ ಸಹೋದರರಿಬ್ಬರು ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಹೊರ [more]

ಮುಂಬೈ ಕರ್ನಾಟಕ

ಎಪಿಎಂಪಿ ಗೋದಾಮಿನ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ-ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ

ವಿಜಯಪುರ,ಮಾ.11- ತಾಳಿಕೋಟೆ ಪಟ್ಟಣದ ಎಪಿಎಂಪಿಯಲ್ಲಿನ ಗೋದಾಮಿನ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು , 7.90 ಲಕ್ಷ ಮೌಲ್ಯದ 293 ಕ್ವಿಂಟಾಲ್ ಅಕ್ಕಿ , ಲಾರಿ [more]

ರಾಜ್ಯ

ಕಪ್ಪತಗುಡ್ಡಕ್ಕೆ ಬೆಂಕಿ; 60ಕ್ಕೂ ಹೆಚ್ಚು ಎಕರೆ ಔಷಧೀಯ ಸಸ್ಯಗಳು ಬೆಂಕಿಗಾಹುತಿ

ಗದಗ: ಉತ್ತರದ ಸಹ್ಯಾದ್ರಿ ಎಂದೇ ಹೆಸರಾಗಿರೋ ಜಿಲ್ಲೆಯ ಕಪ್ಪತಗುಡ್ಡಕ್ಕೂ ಬೆಂಕಿ ಬಿದ್ದಿದೆ. ಇದರಿಂದ ಸುಮಾರು 60 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಅಪಾರ ಪ್ರಮಾಣದ ಔಷಧಿಯ ಸಸ್ಯಗಳು [more]

ರಾಜ್ಯ

ಬಿಜೆಪಿ ತೋಲಗಿಸಿ, ದೇಶ ಉಳಿಸಿ: ಈಶ್ವರ ಖಂಡ್ರೆ

ಹಾವೇರಿ : ದೇಶ ಭವಿಷ್ಯ ಈ ಚುನಾವಣೆಯಲ್ಲಿದೆ. ಈ ಕಾರಣದಿಂದ ಜನರು ಪ್ರಜ್ಞಾವಂತಿಕೆಯಿಂದ ಮತ ನೀಡಿ, ಜನನಾಯಕರನ್ನು ಆಯ್ಕೆ ಮಾಡಬೇಕು. ಜನರಿಗೆ ಬದುಕನ್ನು ಕಟ್ಟಿಕೊಟ್ಟ ಪಕ್ಷದ ಕಾಂಗ್ರೆಸ್ [more]

ರಾಜ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲೋಕಸಭೆ, ರಾಜ್ಯಸಭೆ, ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಘೋಷಣೆ

ಹಾವೇರಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಕೆಲಸವೇ ಮಹಿಳೆಯರಿಗೆ ಮೀಸಲು ಜಾರಿ ಮಾಡುವುದು, ಲೋಕಸಭೆ, ರಾಜ್ಯಸಭೆ, ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ತರುವುದರ ಜೊತೆಗೆ ಮಹಿಳೆಯರು ಶಾಸನಸಭೆಗಳಲ್ಲಿ ಹೆಚ್ಚಿನ [more]

ರಾಜ್ಯ

ಕಾಂಗ್ರೇಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರ ಸಾಲ ಮನ್ನಾ-ಮಾಜಿ ಸಿ.ಎಂ.ಸಿದ್ದರಾಮಯ್ಯ

ಹಾವೇರಿ, ಮಾ.9- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಭರವಸೆ [more]

ರಾಜ್ಯ

ಪ್ರಧಾನಿ ಮೋದಿ ಜನರ ಹಣವನ್ನು ಉದ್ಯಮಿಗಳ ಜೇಬಿಗೆ ಹಾಕಿದ್ದಾರೆ-ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಹಾವೇರಿ, ಮಾ.9-ಮೋದಿ ಚೌಕೀದಾರ ಕೆಲಸ ಮಾಡುತ್ತಿದ್ದಾರೆ, ಆದರೆ ಜನಸಾಮಾನ್ಯರದ್ದಲ್ಲ. ಅನಿಲ್‍ಅಂಬಾನಿ, ಅದಾನಿಯಂತಹ ಶ್ರೀಮಂತ ಉದ್ಯಮಿಗಳ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಟೀಕಿಸಿದರು. ಹಾವೇರಿಯ [more]

ಧಾರವಾಡ

ಗೊಂದಲವಿಲ್ಲದೇ ಸೀಟು ಹಂಚಿಕೆ ಆಗಲಿದೆ : ಡಿ.ಸಿ.ಎಂ.ಪರಮೇಶ್ವರ್

ಹುಬ್ಬಳ್ಳಿ,ಮಾ.9- ಯಾವುದೇ ಗೊಂದಲವಿಲ್ಲದೆ ಮೈತ್ರಿ ಸರ್ಕಾರದಲ್ಲಿ ಸಿಟು ಹಂಚಿಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಟು ಹಂಚಿಕೆ ಸಂಬಂಧ ಚರ್ಚೆ [more]

ಧಾರವಾಡ

ಕುಟುಂಬ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಸರಿ : ಸಚಿವ ಆರ್.ವಿ.ದೇಶಪಾಂಡೆ

ಹುಬ್ಬಳ್ಳಿ, ಮಾ.9- ಕುಟುಂಬ ರಾಜಕಾರಣದ ಕುರಿತು ಮಾತನಾಡುವುದನ್ನು ಕಡಿಮೆ ಮಾಡುವುದೇ ಉತ್ತಮ ಎಂದು ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದು ರಾಜಕೀಯ, ಯಾವುದು [more]

ಧಾರವಾಡ

ಪ್ರಧಾನಿ ಮೋದಿ ಸುಳ್ಳುಗಾರ-ಕಾಂಗ್ರೇಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ

ಹುಬ್ಬಳ್ಳಿ, ಮಾ.9- ಪ್ರಧಾನಿ ನರೇಂದ್ರ ಮೋದಿ ಓರ್ವ ಸುಳ್ಳುಗಾರ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮೋದಿ ಅವರು [more]

ಧಾರವಾಡ

ರಫೇಲ್ ಹಗರಣದಲ್ಲಿ ಮೋದಿ ಭಾಗಿಯಾಗಿದ್ದಾರೆ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ, ಮಾ.9- ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಅವರು ಸುಪ್ರೀಂಕೋರ್ಟ್‍ಗೆ ಹೇಳಿಕೆ ನೀಡಿ ರಫೇಲ್ ವ್ಯವಹಾರಕ್ಕೆ ಸಂಬಂಧಪಟ್ಟ ದಾಖಲೆಗಳು [more]

ಬೆಳಗಾವಿ

ಗಂಡು ಮಗು ಬೇಕೆಂದು ಮತ್ತೊಂದು ಮದುವೆಯ ಆದ ಭೂಪ

ಬೆಳಗಾವಿ, ಮಾ.7- ಬೇಟಿ ಪಡಾವೋ, ಬೇಟಿ ಬಚಾವೋ ಎಂಬ ಕಾಲದಲ್ಲೂ ಇಲ್ಲೊಬ್ಬ ಭೂಪ ಗಂಡು ಮಗು ಬೇಕು ಎಂದು ತನ್ನ ಎರಡು ಹೆಣ್ಣು ಮಕ್ಕಳನ್ನು ಮನೆಯಿಂದ ಹೊರ [more]

ಧಾರವಾಡ

ಏರ್‍ಸ್ಟ್ರೈಕ್ ವಿಚಾರವನ್ನು ರಾಜಕೀಯವಾಗಿ ಯಾರು ಬಳಸಿಕೊಳ್ಳಬಾರದು-ಗೃಹ ಸಚಿವ ಎಂ.ಬಿ.ಪಾಟೀಲ್

ಹುಬ್ಬಳ್ಳಿ, ಮಾ.3- ಏರ್‍ಸ್ಟ್ರೈಕ್ ದಾಳಿ ಬಗ್ಗೆ ದಾಖಲೆ ಬಿಡುಗಡೆ ಮಾಡಿ ಎಂದು ನಾವು ಕೇಳುವುದಿಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಧಾರವಾಡ

ವೈಯುಕ್ತಿಕ ವಿಚಾರದ ಗಲಾಟೆಗೂ ಪಕ್ಷಕ್ಕೂ ಸಂಬಂಧವಿಲ್ಲ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಹುಬ್ಬಳ್ಳಿ, ಮಾ.3- ಕಂಪ್ಲಿ ಶಾಸಕ ಗಣೇಶ ಹಾಗೂ ಆನಂದ್‍ಸಿಂಗ್ ನಡುವೆ ವೈಯಕ್ತಿಕ ವಿಚಾರಗಳಿಗೆ ಗಲಾಟೆಯಾಗಿದೆ. ಈಗಾಗಲೇ ಎಫ್‍ಐಆರ್ ಆಗಿ ತನಿಖೆ ಕೂಡ ನಡೆಯುತ್ತಿದೆ. ನಾವು ಯಾರನ್ನೂ ರಕ್ಷಿಸುತ್ತಿಲ್ಲ [more]

ಧಾರವಾಡ

ನಡುರಸ್ತೆಯಲ್ಲಿ ಹುಲಿ ಪ್ರತ್ಯಕ್ಷ-ಆತಂಕದಲ್ಲಿರುವ ಸ್ಥಳೀಯರು

ಕಾರವಾರ,ಮಾ.1- ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗಣೇಶಗುಡಿ ಸಮೀಪ ಜಗಲಬೇಟಿ ರಸ್ತೆಯಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದೆ. ನಡುರಸ್ತೆಯಲ್ಲೇ ಹುಲಿ ಕಾಣಿಸಿಕೊಂಡಿರುವುದರಿಂದ ಸ್ಥಳೀಯರಲ್ಲಿ ಹಾಗೂ ದಾರಿಹೋಕರಲ್ಲಿ ಆತಂಕ ಮನೆ ಮಾಡಿದೆ. [more]

ಧಾರವಾಡ

ಕಾಂಗ್ರೇಸ್‍ನಲ್ಲಿ ದಲಿತರಿಗೆ ಅನ್ಯಾಯವಾಗುತ್ತಿದೆ-ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ಹುಬ್ಬಳ್ಳಿ, ಫೆ.25-ಕಾಂಗ್ರೆಸ್‍ನಲ್ಲಿ ದಲಿತರಿಗೆ ನಿರಂತರವಾಗಿ ಅನ್ಯಾಯವಾಗುತ್ತಲೇ ಇದೆ. ಇದನ್ನು ಅವರ ನಾಯಕರೇ ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದರು. ಒಂದೇ ವಿಮಾನದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ [more]

ಬೆಳಗಾವಿ

ಎಸ್ಸಾರ್ ವಾಹನ ಪಲ್ಟಿ-ಘಟನೆಯಲ್ಲಿ ಮೂವರ ಸಾವು

ಬೆಳಗಾವಿ/ಚಿಕ್ಕೋಡಿ,ಫೆ.25- ದ್ರಾಕ್ಷಿ ಹಣ್ಣು ಸಾಗಿಸುತ್ತಿದ್ದ ಎಸ್ಸಾರ್ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೇವರ್ಗಿ-ಸಂಕೇಶ್ವರ್ ರಾಜ್ಯ ಹೆದ್ದಾರಿಯಲ್ಲಿ ಬಳಿ ನಡೆದಿದೆ. ಅಥಣಿ ತಾಲೂಕಿನ [more]