ಸಿ.ಎಂ. ಕುಮಾರಸ್ವಾಮಿ ಬಗ್ಗೆ ಪ್ರಧಾನಿ ಕ್ಲರ್ಕ್ ಎಂಬ ಹೇಳಿಕೆ ಸರಿಯಿಲ್ಲ : ಬಸವರಾಜ್ ಹೊರಟ್ಟಿ
ಹುಬ್ಬಳ್ಳಿ,ಜ.13- ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಕ್ಲರ್ಕ್ ಎಂದು ಹೇಳಿಕೆ ನೀಡಿರುವುದು ಸರಿಯಲ್ಲ. ಉನ್ನತ ಹುದ್ದೆಯಲ್ಲಿರುವವರು ಈ ರೀತಿ ಮಾತನಾಡುವುದು ಅವರ [more]
ಹುಬ್ಬಳ್ಳಿ,ಜ.13- ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಕ್ಲರ್ಕ್ ಎಂದು ಹೇಳಿಕೆ ನೀಡಿರುವುದು ಸರಿಯಲ್ಲ. ಉನ್ನತ ಹುದ್ದೆಯಲ್ಲಿರುವವರು ಈ ರೀತಿ ಮಾತನಾಡುವುದು ಅವರ [more]
ಹುಬ್ಬಳ್ಳಿ, ಜ.13-ವೀರಶೈವ-ಲಿಂಗಾಯಿತ ಹೋರಾಟ ಮತ್ತೆ ಮುನ್ನೆಲೆಗೆ ಬಂದು ನಿಂತಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಹಾಗೂ ಗೃಹ ಸಚಿವ ಎಂ.ಬಿ.ಪಾಟೀಲ್ ನಡುವೆ [more]
ಧಾರವಾಡ, ಜ.7- ಉತ್ತರಕರ್ನಾಟಕಅಭಿವೃದ್ಧಿಯಲ್ಲಿ ಹಿಂದುಳಿದಿರುವುದು ನಿಜ. ಆದರೆ ಪ್ರತ್ಯೇಕತೆಯ ಕೂಗು ಎತ್ತಬಾರದು. ಅಖಂಡತೆಯೇ ನಮ್ಮ ಮೂಲ ಮಂತ್ರಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ. [more]
ಧಾರವಾಡ,ಜ.6- ವಿದ್ಯಾನಗರಿಯಲ್ಲಿ ಕಳೆದ ಮೂರು ದಿನಗಳಿಂದ ನಡೆದ 84ನೇ ಅಖಿಲ ಭಾರತಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ವೈಭವದತೆರೆ ಬಿದ್ದಿತು. ಸಮ್ಮೇಳನದ ಮೊದಲ ದಿನ ಸಮ್ಮೇಳನಾಧ್ಯಕ್ಷರ ಭ್ಯವ ಮೆರವಣಿಗೆಯಲ್ಲಿರಾಜ್ಯದ [more]
ಧಾರವಾಡ,ಜ.7-ರಾಜ್ಯ ಸರ್ಕಾರತೆರೆಯಲು ಉದ್ದೇಶಿಸಿರುವ 1 ಸಾವಿರಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಸಾರಸ್ವತ ದಿಗ್ಗಜರುಒಕ್ಕೊರಲ ವಿರೋಧ ವ್ಯಕ್ತಪಡಿಸಿದ್ದಾರೆ. 84ನೇ ಅಖಿಲ ಭಾರತಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಡಾ.ಚಂದ್ರಶೇಖರಕಂಬಾರ ನೇತೃತ್ವದಲ್ಲಿ ನಡೆದ [more]
ಧಾರವಾಡ, ಜ.4- ಕರ್ನಾಟಕದ ಕೆಲವೆಡೆ ಮತ್ತೆ ಪ್ರತ್ಯೇಕತೆಯ ಕೂಗು ಪ್ರತಿಧ್ವನಿಸುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಚಂದ್ರಶೇಖರ ಕಂಬಾರ, ಇಂಥ [more]
ಅಂಬಿಕಾತನಯದತ್ತ ಪ್ರಧಾನ ವೇದಿಕೆ, ಧಾರವಾಡ, ಜ.4- ಈಗ ಕನ್ನಡಕ್ಕೆ ನೆರವಾಗಬಲ್ಲ ಪ್ರಮುಖ ವ್ಯಕ್ತಿ-ಶಕ್ತಿ ಎಂದರೆ ಶಿಕ್ಷಕ ಮಾತ್ರ ಎಂದು ವ್ಯಾಖ್ಯಾನಿಸಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ [more]
ಧಾರವಾಡ, ಜ.4-ಕನ್ನಡವೇ ಶಿಕ್ಷಣ ಮಾಧ್ಯಮ ಆಗಬೇಕು. ತಾಯಿಯ ನುಡಿಯಲ್ಲೇ ಶಿಕ್ಷಣ ನೀಡಬೇಕು, ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಪ್ರತ್ಯೇಕತೆಯ ಸೊಲ್ಲೇತ್ತಬಾರದು, ರಾಜ್ಯದ ಭಾಷೆ, ಸಂಸ್ಕøತಿ, ಪರಂಪರೆಗಳನ್ನು ಸಂರಕ್ಷಿಸುವ ಜಬಾಬ್ದಾರಿ [more]
ಧಾರವಾಡ, ಜ.4-ನಮ್ಮ ದೇಶ ಉಳಿದ ರಾಷ್ಟ್ರಗಳಂತೆ ಪ್ರಗತಿಪಥದಲ್ಲಿ ಮುಂದುವರಿಯಬೇಕಾದರೆ ಇಂಗ್ಲಿಷ್ ಅನಿವಾರ್ಯವೂ ಒಂದು ವಾದ. ಕನ್ನಡ ಶಿಕ್ಷಣವನ್ನು ಒಂದು ಮಾಧ್ಯಮವನ್ನಾಗಿಸಿದರೆ ಐತಿಹಾಸಿಕವಾಗಿ ನಾವು ಹಿಂದುಳಿಯಬಹುದು ಎನ್ನುವ ಭಯವೂ [more]
ಧಾರವಾಡ, ಜ.4- ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿಯ ಹಿರಿಮೆಯನ್ನು ಹೊರಗಿನವರಿಗೆ ಸಮರ್ಥವಾಗಿ ಹೊರದೇಶಗಳಲ್ಲಿ ಕನ್ನಡ ಅಧ್ಯಯನ ಪೀಠ ಸ್ಥಾಪನೆಯಾಗಬೇಕು ಎಂದು 84ನೇ ಅಖಿಲ ಭಾರತ ಕನ್ನಡ [more]
ಧಾರವಾಡ: ಕನ್ನಡ ಸಾಹಿತ್ಯ ಸಮ್ಮೇಳನಗಳು ಸಮಸ್ತ ಕನ್ನಡಿಗರ ಹೆಮ್ಮೆಯ ನುಡಿ ಜಾತ್ರೆಗಳಾಗಿವೆ. ಕನ್ನಡ ಸಾಹಿತ್ಯ ಪರಿಷತ್ತು 1915ರಲ್ಲಿ ಸ್ಥಾಪನೆಯಾಯಿತು. ಅಂದಿನಿಂದಲೂ ದೊಡ್ಡ ಪ್ರಮಾಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿ [more]
ಧಾರವಾಡ, ಜ.2- ಇದೇ ಜನವರಿ 4ರಿಂದ ಮೂರು ದಿನಗಳ ಕಾಲ ಧಾರವಾಡದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೌಕರರು ನೀಡಿರುವ ಒಂದು ದಿನದ ವೇತನ [more]
ಬೆಳಗಾವಿ, ಜ.2- ಸಮ್ಮಿಶ್ರ ಸರ್ಕಾರ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸಂಪುಟದಿಂದ ಕೈಬಿಟ್ಟ ಪರಿಣಾಮ ಪಕ್ಷದ ಮುಖಂಡರು, ಮಾಧ್ಯಮ ಹಾಗೂ ಸ್ನೇಹಿತರ ಕೈಗೆ ಸಿಗದೆ ಇರುವ [more]
ಗದಗ,ಡಿ.30- ಮದುವೆ ಮುಗಿಸಿ ಕಾರಿನಲ್ಲಿ ವಾಪಸ್ಸಾಗುತ್ತಿದ್ದ ಐ-10 ಕಾರಿನ ಮೇಲೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಐ-20 ಕಾರು ಡಿವೈಡರ್‍ಗೆ ಡಿಕ್ಕಿ ಹೊಡೆದು ಹಾರಿ ಬಿದ್ದ ಪರಿಣಾಮ ಐ-10 [more]
ಬಾಗಲಕೋಟೆ: ಡಿಸೆಂಬರ 28 ,ಸಾಲಮನ್ನಾ ಹೆಸರಿನಲ್ಲಿ ಸ್ನೇಹಿತರಾದ ವಿರೋಧ ಪಕ್ಷದವರು ರೈತರಲ್ಲಿ ತಪ್ಪು ತಿಳುವಳಿಕೆ ಮೂಡಿಸುತ್ತಿದ್ದು ನಾನು ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಘೋಷಿಸಿದಂತೆ ಸಾಲ ಮನ್ನಾದ ದಿಟ್ಟ [more]
ಬೆಳಗಾವಿ,ಡಿ.28- ಸಚಿವ ಸ್ಥಾನ ಕೈತಪ್ಪಿದ್ದರಿಂದ ಪಕ್ಷದ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವರಮೇಶ್ ಜಾರಕಿಹೊಳಿಯವರ ಸಂಪರ್ಕಕ್ಕೆ ಕಾಂಗ್ರೆಸ್ ಮುಖಂಡರು ಹರಸಾಹಸ ನಡೆಸಿದ್ದಾರೆ. ಯಾರ ಕೈಗೂ ಸಿಗದ ರಮೇಶ್ [more]
ಬೆಳಗಾವಿ, ಡಿ.28- ಜಾರಕಿಹೊಳಿ ಸಹೋದರರ ಆಪ್ತ ಶಾಸಕ ಎಂದು ಗುರುತಿಸಿಕೊಂಡಿರುವ ಮಹಾಂತೇಶ್ ಕೌಜಲಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನುಇಂದು ಭೇಟಿಯಾಗಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರುತಮ್ಮ [more]
ಬೆಳಗಾವಿ, ಡಿ.26- ಖಾತೆ ನಿಗದಿ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಇಂಥದ್ದೇ ಖಾತೆ ನೀಡಿ ಎಂಬ ಬಗ್ಗೆ ಡಿಮ್ಯಾಂಡ್ ಇಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. [more]
ಹುಬ್ಬಳ್ಳಿ-ಬಸವರಾಜ್ ಹೊರಟ್ಟಿಯವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ.ಹೊರಟ್ಟಿಯವರಂತಹ ಹಿರಿಯರ ಅವಶ್ಯಕತೆ ಸರ್ಕಾರಕ್ಕೆ ಇದೆ. ಹೊಸ ವರ್ಷದಲ್ಲಿ ಹೊಸ ಸಂದೇಶ ಕೊಡುತ್ತೇವೆ ಎಂದು ಸಾರಿಗೆ ಸಚಿವ ಡಿ.ಸಿ. [more]
ಬೆಳಗಾವಿ (ಸುವರ್ಣಸೌಧ), ಡಿ.21- ರಾಜ್ಯದ ರೈತರ ಸಾಲಮನ್ನಾ ಸಂಬಂಧ ಸ್ಪಷ್ಟ ನಿಲುವಿಗಾಗಿ ಆಗ್ರಹಿಸಿ ಕಳೆದ ಎರಡು ದಿನಗಳಿಂದ ವಿಧಾನಸೌಧದಲ್ಲಿ ಪ್ರತಿಪಕ್ಷ ಬಿಜೆಪಿ ನಡೆಸುತ್ತಿದ್ದ ಧರಣಿ ಸತ್ಯಾಗ್ರಹ ಮುಂದುವರಿದು [more]
ಬೆಳಗಾವಿ (ಸುವರ್ಣಸೌಧ), ಡಿ.21- ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷ ಬಿಜೆಪಿ ಮೇಲ್ಮನೆಯಲ್ಲಿ ಪಟ್ಟುಹಿಡಿದ ಪರಿಣಾಮ ಕೆಲಕಾಲ ಸದನವನ್ನು ಸಭಾಪತಿ ಪ್ರತಾಪ್‍ಚಂದ್ರಶೆಟ್ಟಿ ಅವರು [more]
ಬೆಳಗಾವಿ,ಡಿ.21-ರಾಜ್ಯದಲ್ಲಿ ಈ ಬಾರಿ ಹಿಂಗಾರು ಮತ್ತು ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರಪೀಡಿತ ಪ್ರದೇಶಗಳ ವರದಿ ಸಿದ್ದವಾಗಿದ್ದು, ಶೀಘ್ರದಲ್ಲೇ 2ನೇ ಪಟ್ಟಿಯನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ [more]
ಬೆಳಗಾವಿ, ಡಿ.21-ಕಳೆದ 10 ದಿನಗಳಿಂದ ನಡೆದ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ತೆರೆ ಬೀಳುತ್ತಿದ್ದಂತೆ ಆಡಳಿತದ ಶಕ್ತಿ ಕೇಂದ್ರ ರಾಜಧಾನಿ ಬೆಂಗಳೂರಿನತ್ತ ಮುಖ ಮಾಡಿತು. ಚಳಿಗಾಲ [more]
ಬೆಳಗಾವಿ(ಸುವರ್ಣಸೌಧ), ಡಿ.21- ಪ್ರಕೃತಿ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಕೇಂದ್ರ ಸರ್ಕಾರದಿಂದ 2016ರ ಮುಂಗಾರು ಹಂಗಾಮಿನಲ್ಲಿ ಎನ್‍ಡಿಆರ್‍ಎಫ್ ಅಡಿ ಇನ್‍ಫುಟ್ ಸಬ್ಸಿಡಿಗಾಗಿ 1685.52 ಕೋಟಿ ರೂ. ಬಿಡುಗಡೆ ಮಾಡಲಾಗಿದೆ [more]
ಬೆಳಗಾವಿ(ಸುವರ್ಣಸೌಧ), ಡಿ.21- ರಾಣಿ ಚೆನ್ನಮ್ಮ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸಲು ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ವಿಧಾನಸಭೆಗೆ ತಿಳಿಸಿದರು. ವಿಧಾನಸಭೆಯಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ