ರಾಜ್ಯ

ಬೃಂದಾವನದ ಗೋಡೆ ಕುಸಿತ: ಬನ್ನಂಗಾಡಿ ವ್ಯಾಪ್ತಿಯ ಗಣಿ ಪ್ರದೇಶದಲ್ಲಿ ನಡೆದ ಸ್ಪೋಟ ಕಾರಣವೆಂದು ಸ್ಥಳೀಯರ ಹೇಳಿಕೆ

ಮಂಡ್ಯ : ಕೆಆರ್‍ಎಸ್ ಅಣೆಕಟ್ಟು ಮೇಲ್ಭಾಗದಿಂದ ಬೃಂದಾವನವನ್ನು ಸಂಪರ್ಕಿಸುವ ಮೆಟ್ಟಿಲು ರಸ್ತೆಯ ಗೋಡೆ ಕುಸಿದಿರುವುದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎನ್ನುವುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಮಾತು. ಗೋಡೆಗೆ [more]

ರಾಜ್ಯ

ಕಾವೇರಿ ಹೋರಾಟಗಾರ ಜಿ.ಮಾದೇಗೌಡ ನಿಧನ

ಮಂಡ್ಯ: ಮಾಜಿ ಸಂಸದ, ಕಾವೇರಿ ಹೋರಾಟಗಾರ, ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಾ.ಜಿ. ಮಾದೇಗೌಡ ಅವರು ಶನಿವಾರ ಸಂಜೆ ಮದ್ದೂರು ತಾಲೂಕು ಭಾರತೀನಗರದ ಜಿ. ಮಾದೇಗೌಡ ಸೂಪರ್ [more]

ರಾಜ್ಯ

ಮುಡ ನಿವೇಶನ ಹಂಚಿಕೆಯಲ್ಲಿನ ಅವ್ಯವಹಾರ ಪ್ರಕರಣ ಶಾಸಕರಿಬ್ಬರಿಗೆ ಸಮನ್ಸ್ ಜಾರಿ

ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಕಾರದಲ್ಲಿ(ಮುಡ) ನಡೆದಿದ್ದ ನಿವೇಶನ ಹಂಚಿಕೆಯಲ್ಲಿನ ಅವ್ಯವಹಾರ ಆರೋಪ ಸಂಬಂಧ ಇಬ್ಬರು ಶಾಸಕರು ಸೇರಿ 24 ಜನರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ [more]

ರಾಜ್ಯ

ನಾನು ಎಲ್ಲೂ ಸಹ ಕೆಆರ್‍ಎಸ್ ಬಿರುಕು ಬಿಟ್ಟಿದೆ ಎಂದು ಹೇಳಿಲ್ಲ : ಮಂಡ್ಯ ಸಂಸದೆ ಸುಮಲತಾ

ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದು, ಅಕ್ರಮ ಗಣಿಗಾರಿಕೆಯಿಂದ ಕೆಆರ್‍ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆಯಾ ಎಂದು ದಿಶಾ ಸಭೆಯಲ್ಲಿ ಪ್ರಶ್ನಿಸಿದ್ದೆ. [more]

ರಾಜ್ಯ

ಕೆಆರ್‍ಎಸ್ ಸುರಕ್ಷತೆ ಬಗ್ಗೆ ಖಚಿತ ಮಾಹಿತಿ ನೀಡಲಿ: ಹೆಚ್.ವಿಶ್ವನಾಥ್

ಮೈಸೂರು: ಕೆಆರ್‍ಎಸ್ ಅಣೆಕಟ್ಟು ಕನ್ನಡಿಗರ ಅಸ್ಮಿತೆ ಹಾಗಾಗಿ ಕೂಡಲೇ ತಜ್ಞರ ತಂಡ ಕಳುಹಿಸಿ, ಅಣೆಕಟ್ಟು ಎಲ್ಲವನ್ನೂ ಪರಿಶೀಲನೆ ನಡೆಸಿ,ಅಣೆಕಟ್ಟು ಬಿರುಕು ಬಿಟ್ಟಿದೆಯಾ, ಸುರಕ್ಷಿತವಾಗಿದೆಯೇ ಎಂಬುದರ ಬಗ್ಗೆ ಜನರಿಗೆ [more]

ಕೋಲಾರ

ಕೋಲಾರದಲ್ಲಿ ಪವರ್ ಟ್ರಾನ್ಸ್‍ಫಾರ್ಮರ್ ಅಗ್ನಿಗಾಹುತಿ

ಕೋಲಾರ: ಇಡೀ ಜಿಲ್ಲೆಗೆ ವಿದ್ಯುತ್ ಪೂರೈಸುವ ಕೆಪಿಟಿಸಿಎಲ್‍ನ 220 ಕೆವಿ.ಸ್ಟೇಷನ್‍ನ 110 ಎಂ.ವಿ.ಎ ಪವರ್ ಸ್ವೀಕರಣಾ ಟ್ರಾನ್ಸ್‍ಫಾರ್ಮರ್ ಆಕಸ್ಮಿಕವಾಗಿ ಅಗ್ನಿಗೆ ಆಹುತಿಯಾಗಿ ಸುಮಾರು 5 ಕೋಟಿಗೂ ಅಕ [more]

ತುಮಕೂರು

ಧಾರ್ಮಿಕ ಕ್ಷೇತ್ರವಾಗಿ ಶ್ರೀಗಳ ಹುಟ್ಟೂರು | ಅಭಿವೃದ್ಧಿಗಾಗಿ 80 ಕೋಟಿ ರೂ. ಮೀಸಲು: ಸಿಎಂ ದಾಸೋಹ ದಿನವಾಗಿ ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆ

ತುಮಕೂರು: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶ್ರೀಗಳಾಗಿದ್ದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ದಿನವಾದ ಜನವರಿ 21ನ್ನು ದಾಸೋಹ ದಿನವನ್ನಾಗಿ ಘೋಷಣೆ ಮಾಡಲು ಸರ್ಕಾರ ಎಲ್ಲಾ ರೀತಿಯ [more]

ರಾಜ್ಯ

ಒಪಿನಿಯನ್ ಮೇಕರ್‍ಗಳಿಂದ ತಪ್ಪು ಕಲ್ಪನೆ ಮೂಡಿಸುವ ಹುನ್ನಾರ ನಡೆಯಲಿಲ್ಲ ನರೇಂದ್ರ ಮೋದಿ ರಾಮನಲ್ಲ, ಕೃಷ್ಣ!

ಮೈಸೂರು: ಪ್ರಧಾನಿ ನರೇಂದ್ರಮೋದಿ ಅವರು ಶ್ರೀರಾಮನಲ್ಲ, ಶ್ರೀಕೃಷ್ಣ ಇದ್ದಹಾಗೆ. ಅವರು ಅಕಾರಕ್ಕೆ ಬಂದಾಗ ದೇಶದಲ್ಲಿರುವ ಕೆಲವು ಒಪಿನಿಯನ್ ಮೇಕರ್‍ಗಳು ಮೋದಿ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ [more]

ರಾಜ್ಯ

ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಲಿಂಗಾಯಿತ ಸಮುದಾಯ 2ಎ ಪಟ್ಟಿಗೆ ಸೇರಿಸಿ

ಮೈಸೂರು: ಲಿಂಗಾಯತ ಸಮುದಾಯದವರನ್ನು ಕೇಂದ್ರದಲ್ಲಿ ಓಬಿಸಿಗೆ ಸೇರಿಸಬೇಕು. ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿಯನ್ನು ನೀಡಬೇಕೆನ್ನುವುದು ನಮ್ಮ ಅಭಿಮತವಾಗಿದೆ ಎಂದು ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ [more]

ರಾಜ್ಯ

ಮೋದಿ ಜತೆ ಸಂವಾದ: ರೈತ ಚಂದ್ರಪ್ಪ ಆಯ್ಕೆ

ಕೋಲಾರ: ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಯಾದ ಜಿಲ್ಲೆಯ ರೈತರೊಬ್ಬರಿಗೆ ಯೋಜನೆಯ ಅನುಷ್ಟಾನ,ಪ್ರಯೋಜನದ ಕುರಿತು ಪ್ರಧಾನಿ ಮೋದಿಯವರೊಂದಿಗೆ ನೇರವಾಗಿ ವೀಡಿಯೋ ಸಂವಾದ ನಡೆಸುವ ಸದಾವಕಾಶ ಸಿಕ್ಕಿದೆ. [more]

ರಾಜ್ಯ

ಕಾರ್ಯಕಾರಿಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲು ಹೇಳಿಕೆ ಗೂಂಡಾಗಿರಿ, ಭ್ರಷ್ಟತನದಿಂದಲೇ ಕಾಂಗ್ರೆಸ್ ಅವನತಿ

ಮೈಸೂರು: ಕಾಂಗ್ರೆಸ್ ನಾಯಕರು ಅಕಾರಕ್ಕಾಗಿ ನಡೆಸುವ ಗೂಂಡಾಗಿರಿ ಹಾಗೂ ಭ್ರಷ್ಟಾಚಾರದ ಸಂಸ್ಕøತಿಯಿಂದಾಗಿ ಜನರು ಆ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ. ಹೀಗಾಗಿಯೇ ಕಾಂಗ್ರೆಸ್ ಅವನತಿ ಹೊಂದುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ [more]

ರಾಜ್ಯ

ರೈತ ಪರ ಸತ್ವಯುತ ಕಾನೂನು ಕುರಿತು ಅರಿವು ಮೂಡಿಸಬೇಕಿದೆ ಎಪಿಎಂಸಿ ಕಾಯ್ದೆ ತಿದ್ದುಪಡಿ ನೀತಿ ಬದಲಿಸಲ್ಲ

ಮೈಸೂರು: ಎಪಿಎಂಸಿ ಕಾಯ್ದೆಯ ತಿದ್ದುಪಡಿ ನೀತಿಯನ್ನು ಬದಲಾಯಿಸುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರೈತರಿಗೆ ಅನುಕೂಲವನ್ನುಂಟು ಮಾಡುವ ಈ ಕಾಯ್ದೆಯಿಂದ ಲಾಭವೇ ವಿನಾ [more]

ರಾಜ್ಯ

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ಏಳು ವರ್ಷದ ಬಳಿಕ ಪಂಚಲಿಂಗ ದರ್ಶನ

ಮೈಸೂರು: ಏಳು ವರ್ಷಗಳ ಬಳಿಕ ಬಂದಿರುವ ತಿ.ನರಸೀಪುರ ತಾಲೂಕಿನ ತಲಕಾಡುವಿನಲ್ಲಿರುವ ಐತಿಹಾಸಿಕ ಪಂಚಲಿಂಗ ದರ್ಶನಕ್ಕೆ ಗುರುವಾರ ಸಂಜೆ ಚಾಲನೆ ನೀಡಲಾಯಿತು. ಅಂಕುರಾರ್ಪಣೆ, ನವಗ್ರಹ ಕಲಶಸ್ವಪ್ನದೊಂದಿಗೆ ಪಂಚಲಿಂಗ ದರ್ಶನಕ್ಕೆ [more]

ರಾಜ್ಯ

ಸಮರ್ಥ ಅಭ್ಯರ್ಥಿ ಕಣಕ್ಕಿಳಿಸಲು ಸಿದ್ಧರಾಗಿ: ಕಟೀಲು ಕಾಂಗ್ರೆಸ್ ಮುಕ್ತ ಗ್ರಾಪಂಗೆ ಸಂಕಲ್ಪ

ಕೋಲಾರ: ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಗ್ರಾಪಂ ನಿರ್ಮಾಣಕ್ಕೆ ಬಿಜೆಪಿ ಕಾರ್ಯಕರ್ತರು ಸಂಕಲ್ಪ ಮಾಡಬೇಕು. ಕೇಂದ್ರ, ರಾಜ್ಯ ಸರ್ಕಾರದ ಜನಪರ ಕಾರ್ಯವನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಎಂದು [more]

ತುಮಕೂರು

ಕೊಟ್ಟ ಮಾತು ತಪ್ಪಿದ ಕಾಂಗ್ರೆಸ್ ಮುಳುಗುವ ಹಡಗು: ಕಟೀಲು ಟೀಕೆ ಬಿಜೆಪಿ ಆಡಳಿತದ ಬಗ್ಗೆ ಜನರಲ್ಲಿ ಹೆಚ್ಚು ವಿಶ್ವಾಸ

ತುಮಕೂರು: ಕಾಂಗ್ರೆಸ್ ಇಂದು ಮುಳುಗುವ ಹಡಗಾಗಿದೆ. ಆದರೆ, ಭಾರತೀಯ ಜನತಾ ಪಾರ್ಟಿ ದೇಶದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಮೂಲಕ ಓಡುವ ಹಡಗಾಗಿದೆ. ಜನತೆಗೆ ಬಿಜೆಪಿ ಮೇಲೆ [more]

ತುಮಕೂರು

ಶಿರಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಚಾರ | ಜಯದ ವಿಶ್ವಾಸ ಬಿಜೆಪಿ ಗೆಲುವು ನಿಶ್ಚಿತ

ತುಮಕೂರು: ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಆಟಕ್ಕೆ ಮತದಾರರು ಚರಮಗೀತೆ ಹಾಡಲಿದ್ದು, ಈ ಪಕ್ಷಗಳ ಭದ್ರಕೋಟೆ ನುಚ್ಚುನೂರು ಆಗುವುದು ಖಚಿತ. ಎರಡೂ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಸು ವುದು [more]

ತುಮಕೂರು

ಕಾಂಗ್ರೆಸ್‍ಗೆ ಮತ್ತೊಮ್ಮೆ ಅಕಾರ: ಡಿಕೆಶಿ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿಯಾಗಲಿದೆ. ಮುಂಬರುವ ದಿನದಲ್ಲಿ ಕಾಂಗ್ರೆಸ್ ಅಕಾರಕ್ಕೆ ಬಂದೇ ಬರುತ್ತದೆ ಎಂಬ ವಿಶ್ವಾಸವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ [more]

ರಾಜ್ಯ

ಮೈಸೂರು ವಿವಿ ಘಟಿಕೋತ್ಸವ ಇಂದು: ಮೋದಿ ಭಾಷಣ

ಮೈಸೂರು: ಇಲ್ಲಿನ ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವ ಅ.19ರಂದು ಸೋಮವಾರ ನಡೆಯಲಿದೆ. ಬೆಳಗ್ಗೆ 11.15ರಿಂದ11.45ರ ತನಕ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಲೈವ್ ಮೂಲಕ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. [more]

ರಾಜ್ಯ

ಮೈಸೂರು ಮೃಗಾಲಯದಲ್ಲಿ ಆಫ್ರಿಕಾದ ಮೂರು ಚೀತಾ

ಮೈಸೂರು: ಇಲ್ಲಿನ ಚಾಮರಾಜೇಂದ್ರ ಮೃಗಾಲಯಕ್ಕೆ ಆಫ್ರಿಕಾದಿಂದ ಕರೆತರಲಾಗಿರುವ ಮೂರು ಚೀತಾಗಳನ್ನು ಈಗ ಪ್ರವಾಸಿಗರು ವೀಕ್ಷಣೆ ಮಾಡಬಹುದಾಗಿದೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ [more]

ರಾಜ್ಯ

ಮೈಸೂರಿನಲ್ಲಿ ಬಿಜೆಪಿ ಸಂಕಲ್ಪಯಾತ್ರೆಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಚಾಲನೆ 224 ವಿಧಾನ ಸಭಾ ಕ್ಷೇತ್ರದಲ್ಲೂ ಗೆಲುವಿನ ಗುರಿ

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರದಲ್ಲೂ ಗೆಲುವು ಸಾಸುವ ಸಂಕಲ್ಪದೊಂದಿಗೆ ಪಕ್ಷದ ಸಂಘಟನಾ ಯಾತ್ರೆಯನ್ನು ಮೈಸೂರಿನಿಂದ ಪ್ರಾರಂಭಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲು ತಿಳಿಸಿದರು. [more]

ಬೆಂಗಳೂರು

ದಸರಾಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ; ಉದ್ಘಾಟನೆಗೆ 200 ಮಂದಿಗೆ ಮಾತ್ರ ಅವಕಾಶ

ಬೆಂಗಳೂರು: ಮೈಸೂರು ದಸರಾ ಸೇರಿದಂತೆ ರಾಜ್ಯದ ವಿವಿಧೆಡೆ ಆಚರಿಸಲಾಗುವ ದಸರಾಗೆ ಮಾರ್ಗಸೂಚಿಗಳನ್ನ ಸರ್ಕಾರ ಇಂದು ಬಿಡುಗಡೆ ಮಾಡಿದೆ. ನವರಾತ್ರಿ, ದುರ್ಗಾ ಪೂಜೆಯ ಆಚರಣೆಗಳಿಗೂ ಇವೇ ಮಾರ್ಗಸೂಚಿಗಳು ಅನ್ವಯವಾಗಲಿವೆ. [more]

ರಾಜ್ಯ

ಅರಮನೆಯಿಂದ ಚಾಮುಂಡಿಬೆಟ್ಟಕ್ಕೆ ಹೊರಟ ಉತ್ಸವ ನವರಾತ್ರಿಯ ದಿನ ಉತ್ಸವ ಮೂರ್ತಿಗೆ ವಿಶೇಷ ಪೂಜೆ

ಮೈಸೂರು: ವಿವಿಧ ಸಾಂಪ್ರದಾಯಿಕ ಪೂಜಾ ಕಾರ್ಯದ ಮೂಲಕ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಬುಧವಾರ ಜಂಬೂ ಸವಾರಿ ಮೆರವಣಿಗೆ ವೇಳೆ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಲಾಗುವ ಚಾಮುಂಡೇಶ್ವರಿ ಉತ್ಸವಮೂರ್ತಿಯನ್ನು [more]

ರಾಜ್ಯ

ಲಾಕ್‍ಡೌನ್ ಮುಗಿದಾಕ್ಷಣ ಕೊರೋನಾ ನಿಯಂತ್ರಣ ಆಗುವುದಿಲ್ಲ: ಎಚ್‍ಡಿಡಿ

ಹಾಸನ: ಏಪ್ರಿಲ್ ನಂತರ ಲಾಕ್‍ಡೌನ್ ಮುಗಿದಾಕ್ಷಣ ಕೊರೋನಾ ನಿಯಂತ್ರಣ ಆಗುವುದಿಲ್ಲ. ಈ ಕಾಯಿಲೆಯ ಹಣೆಬರಹವೇ ಇಷ್ಟು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದರು. ಪ್ರಧಾನಿಗಳು ಮುನ್ನೆಚ್ಚರಿಕಾ ಕ್ರಮವನ್ನು [more]

ರಾಜ್ಯ

ತಬ್ಲಿಘಿ ಜೊತೆ ನಿಕಟ ಸಂಪರ್ಕ ಹೊಂದಿದ್ದ ಮೂವರಿಗೆ ಸೋಂಕು:ಮಳವಳ್ಳಿಯಲ್ಲಿ ಮತ್ತೆ ಮೂವರಿಗೆ ದೃಢ

ಮಂಡ್ಯ: ಮಳವಳ್ಳಿಯಲ್ಲಿ ತಬ್ಲಿಘಿಗಳ ಜತೆಗೆ ನಿಕಟ ಸಂಪರ್ಕ ಹೊಂದಿದ್ದಂತಹ ಇನ್ನೂ ಮೂವರು ವ್ಯಕ್ತಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ. ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ [more]

ರಾಜ್ಯ

ಮತ್ತೊಬ್ಬ ಕೊರೋನಾ ಸೋಂಕಿತ ಗುಣಮುಖ,ಆಸ್ಪತ್ರೆಯಿಂದ ಬಿಡುಗಡೆ ಗುಣಮುಖರಾಗಿರಾದವರ ಸಂಖ್ಯೆ 10ಕ್ಕೆ ಏರಿಕೆ

ಮೈಸೂರು: ಕೊರೋನಾ ವೈರಸ್ ಸೋಂಕಿತ ಮತ್ತೊಬ್ಬ ವ್ಯಕ್ತಿ ಸಂಪೂರ್ಣವಾಗಿ ಗುಣಮುಖನಾಗಿದ್ದು, ಆತನನನ್ನು ಮೈಸೂರಿನ ಕೋವಿಡ್ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆ ಮಾಡಲಾಯಿತು. ಮೈಸೂರಿನ ಕುವೆಂಪುನಗರದ ನಿವಾಸಿಯಾದ ಎನ್.ಮನು (35) [more]