ಹಳೆ ಮೈಸೂರು

ಸರ್ಕಾರಿ ನೌಕರಿ ಸಿಗದ ಕಾರಣ ಯುವಕನೊಬ್ಬನ ಆತ್ಮಹತ್ಯೆ

ಕೊಳ್ಳೇಗಾಲ, ಮಾ.5- ಸರ್ಕಾರಿ ನೌಕರಿ ಸಿಗದ ಕಾರಣ ಯುವಕನೊಬ್ಬ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಳಂದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಮಲಪುರ ನಿವಾಸಿ ಮಧು(30) [more]

ರಾಜ್ಯ

ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು:ಮಾ-3: ರಾಜ್ಯ ಸರ್ಕಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಚುನಾವಣೆ ಆಯೋಗದ ಒಪ್ಪಿಗೆ ಪಡೆದು ರೋಹಿಣಿಯವರನ್ನು [more]

ಹಳೆ ಮೈಸೂರು

ಕ್ಷುಲ್ಲಕ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ

ಕೊಳ್ಳೆಗಾಲ,ಫೆ.28-ಗುಂಪು ಘರ್ಷಣೆ ವೇಳೆ ಸ್ಥಳಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ 9 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು ಈ ಪೈಕಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಗಿರೀಶ್, ದಿಲೀಪ್, [more]

ಹಳೆ ಮೈಸೂರು

ಪ್ರತಿಯೊಂದು ಕುಟುಂಬದವರು ಶೌಚಾಲಯ ನಿರ್ಮಿಸಿಕೊಳ್ಳುವ ಮೂಲಕ ಉತ್ತಮ ಪರಿಸರ ನಿರ್ಮಾಣ ಮಾಡಬೇಕು

ಹನೂರು, ಫೆ.18- ಸ್ವಚ್ಛ ಭಾರತ್ ಯೋಜನೆಯಡಿ ಪ್ರತಿಯೊಂದು ಕುಟುಂಬದವರು ಶೌಚಾಲಯ ನಿರ್ಮಿಸಿಕೊಳ್ಳುವ ಮೂಲಕ ಉತ್ತಮ ಪರಿಸರ ನಿರ್ಮಾಣ ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಯ್ಯ ಹೇಳಿದರು. [more]