ರಾಜ್ಯ

ಮೈತ್ರಿ ಅಭ್ಯರ್ಥಿಗಳ ಗೆಲವು ನಿಶ್ಚಿತ-ಮುಖ್ಯಮಂತ್ರಿ ಕುಮಾರಸ್ವಾಮಿ

ಅರಸೀಕೆರೆ,ಏ.3- ಬಿಜೆಪಿ ನಾಯಕರಿಗೆ ರಾಜ್ಯದ ಅಭಿವೃದ್ದಿ ಬಗ್ಗೆ ಚಿಂತನೆಯಿಲ್ಲ. ಅವರು ತಮ್ಮ ಸ್ವಾರ್ಥಕ್ಕಾಗಿ ಹಾಗೂ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು. [more]

ರಾಜ್ಯ

ಬಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು-ಮಾಜಿ ಪಿ.ಎಂ. ದೇವೇಗೌಡ

ಹಾಸನ, ಏ.3- ಹಳೆಯ ಭಿನ್ನಾಭಿಪ್ರಾಯ ಮರೆತು ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರೆ ನೀಡಿದರು. [more]

ರಾಜ್ಯ

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ದೇವೇಗೌಡರು

ಹಾಸನ, ಏ.2-ನಾನು ಹಿಂದೂ ಅಲ್ವಾ…ನಾನು ಮುಸ್ಲಿಂ ಏನ್ರೀ… ಕ್ರಿಶ್ಚಿಯನ್ನ… ಹೀಗೆಂದು ಪ್ರಶ್ನಿಸಿದವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು. ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ [more]

ರಾಜ್ಯ

ಐಟಿ ಮುಖ್ಯಸ್ಥರು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ-ಸಚಿವ ಎಚ್.ಡಿ.ರೇವಣ್ಣ

ಹಾಸನ,ಮಾ.28- ಐಟಿ ಮುಖ್ಯಸ್ಥರು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಗುಡುಗಿದ್ದಾರೆ. ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ ಅವರು, [more]

ಹಾಸನ

ಪೌರಕಾರ್ಮಿಕ ದಂಪತಿಯ ಪಾದಪೂಜೆ ಮಾಡಿದ ಬಿಜೆಪಿ ಅಭ್ಯರ್ಥಿ ಎ.ಮಂಜು

ಹಾಸನ, ಮಾ.25-ಇಲ್ಲಿನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಮುನ್ನ ಪೌರಕಾರ್ಮಿಕ ದಂಪತಿಯ ಪಾದಪೂಜೆ ಮಾಡುವ ಮೂಲಕ ಗಮನ ಸೆಳೆದರು. ಹಾಸನ ನಗರಸಭೆಯ ಮಾರ್ಕೆಟ್ ಬಳಿ [more]

ಹಾಸನ

ಬಂಡಾಯ ಅಭ್ಯರ್ಥಿಯಾಗಿ ಸಂಸದ ಮುದ್ದಹನುಮೇಗೌಡ ಸ್ಪರ್ಧೆ-ಪ್ರತಿಕ್ರಿಯಿಸಲು ನಿರಾಕರಿಸಿದ ಮಾಜಿ ಪ್ರಧಾನಿ ದೇವೇಗೌಡರು

ಹಾಸನ, ಮಾ.25-ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸಂಸದ ಮುದ್ದಹನುಮೇಗೌಡ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿರಾಕರಿಸಿದರು. ಮಾವಿನ ಕೆರೆ ಬೆಟ್ಟದಲ್ಲಿ ರಂಗನಾಥಸ್ವಾಮಿ ದೇವಾಲಯದಲ್ಲಿ [more]

ಹಾಸನ

ಕುಟುಂಬ ರಾಜಕಾರಣದ ಅಂತ್ಯಕ್ಕೆ ಮತದಾರರು ಮುಂದಾಗಲಿದ್ದಾರೆ-ಸಂಸದೆ ಶೋಭಾ ಕರಂದ್ಲಾಜೆ

ಬೇಲೂರು, ಮಾ.20- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕುಟುಂಬ ರಾಜಕಾರಣದ ಅಂತ್ಯಕ್ಕೆ ಮತದಾರರು ಮುಂದಾಗಲಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ದೇಗುಲದಲ್ಲಿ ಪೂಜೆ [more]

ಹಾಸನ

ಪ್ರಜ್ವಲ್ ರೇವಣ್ಣ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಬೇಕು-ತಾಲೂಕು ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಹರೀಶ್

ಬೇಲೂರು, ಮಾ.20- ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಲು ಪಕ್ಷದ ಕಾರ್ಯಕರ್ತರು ಮುಂದಾಗಬೇಕು ಎಂದು ತಾಲೂಕು ಜೆಡಿಎಸ್ ಪರಿಶಿಷ್ಟ [more]

ರಾಜ್ಯ

ಹಾಸನ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಲಿನ ತಾಪ

ಹಾಸನ, ಮಾ.20- ಬಡವರ ಊಟಿ ಎಂದೇ ಚಿರಪರಿಚಿತವಾಗಿರುವ ಜಿಲ್ಲೆಯಲ್ಲಿ ಈ ಬಾರಿಯ ರಣ ಬಿಸಿಲಿನಿಂದ ಧರೆ ಕಾದ ಹಂಚಿನಂತಾಗಿದ್ದು, ಕೆರೆ-ಕಟ್ಟೆ,ಬಾವಿಯ ನೀರು ಆವಿಯಾಗುತ್ತಿದ್ದು , ಜನ-ಜಾನುವಾರುಗಳು ಕುಡಿಯುವ [more]

ಹಾಸನ

ಎ.ಮಂಜು ಉಂಡುಹೋದ ಕೊಂಡುಹೋದ ವ್ಯಕ್ತಿ-ಮಾಜಿ ಸಚಿವ ಬಿ.ಶಿವರಾಂ

ಹಾಸನ, ಮಾ.19- ಬಿಜೆಪಿ ಪಕ್ಷ ಸೇರಿದ ಎ.ಮಂಜು ಉಂಡುಹೋದ ಕೊಂಡುಹೋದ ವ್ಯಕ್ತಿಯಾಗಿದ್ದು, ಪಕ್ಷಕ್ಕೆ ವಿಶ್ವಾಸದ್ರೋಹವೆಸಗಿದ್ದಾರೆ ಎಂದು ಕಾಂಗ್ರೆಸ್‍ನ ಮಾಜಿ ಸಚಿವ ಬಿ.ಶಿವರಾಂ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಹಾಸನ

ಮಾಜಿ ಸಚಿವ ಬಿ.ಶಿವರಾಮ್‍ರವರನ್ನು ಭೇಟಿ ಮಾಡಿದ ಸಚಿವ ರೇವಣ್ಣ

ಹಾಸನ, ಮಾ.19- ರಾಜ್ಯದಲ್ಲಿ ಕೋಮುವಾದಿ ಪಕ್ಷವನ್ನು ದೂರವಿಡುವ ನಿಟ್ಟಿನಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಪರಸ್ಪರ ಗೆಲುವಿಗೆ ಶ್ರಮಿಸಬೇಕೆಂದು ಸಚಿವ ಎಚ್.ಡಿ.ರೇವಣ್ಣ ಇಂದಿಲ್ಲಿ ತಿಳಿಸಿದರು. ಮಾಜಿ ಸಚಿವ ಬಿ.ಶಿವರಾಮ್ ಅವರ [more]

ಹಾಸನ

ಸಾಲ ವಾಪಸ್ ಕೇಳಿದ್ದಕ್ಕೆ ಮಹಿಳೆಯ ಕೊಲೆ

ಹಾಸನ, ಮಾ.18- ಕೊಟ್ಟ ಸಾಲವನ್ನು ವಾಪಸ್ ಕೇಳಲು ಬಂದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಶಶಿಕಲಾ (28) ಕೊಲೆಯಾದ [more]

ಹಾಸನ

ಯಗಚಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೇಲೂರು, ಮಾ.16- ಪಟ್ಟಣದ ಯಗಚಿ ನದಿಗೆ ನಿರ್ಮಿಸಿರುವ ಸೇತುವೆ ಕೆಳಭಾಗದ ನದಿಯಲ್ಲಿ 35 ರಿಂದ 40 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಯಗಚಿ ನದಿಯಲ್ಲಿ ಕಂಡು [more]

ಹಾಸನ

ಇಬ್ಬರು ಸರಗಳ್ಳರನ್ನು ಬಂಧಿಸಿದ ಪೊಲೀಸರು

ಬೇಲೂರು, ಮಾ.15- ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಸರಕಳ್ಳತನ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 2.75 ಲಕ್ಷ ಮೌಲ್ಯದ 120ಗ್ರಾಂ ಚಿನದ ಸರ ಹಾಗೂ ಕೃತ್ಯಕ್ಕೆ [more]

ಹಾಸನ

ಮೊಮ್ಮಗನಿಗಾಗಿ ಹಾಸನ ಕ್ಷೇತ್ರವನ್ನು ಬಿಟ್ಟುಕೊಟ್ಟ ಮಾಜಿ ಪ್ರಧಾನಿ ದೇವೇಗೌಡರು

ಹಾಸನ, ಮಾ.14- ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡರು ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ತಮ್ಮ ಮೊಮ್ಮಗನಿಗಾಗಿ ಹಾಸನ ಲೋಕಸಭಾ ಕ್ಷೇತ್ರವನ್ನು ಬಿಟ್ಟು [more]

ಹಾಸನ

ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ-ಒಂದೇ ಕುಟುಂಬದ ಮೂವರ ಸಾವು

ಹಾಸನ, ಮಾ.13-ಕೆಎಸ್‍ಆರ್‍ಟಿಸಿ ಬಸ್ ಹಾಗೂ ಓಮ್ನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಲಕ್ಷ್ಮಿದೇವರಹೊಸಳ್ಳಿ ಬಳಿ [more]

ಹಾಸನ

ಹಾಸನ ಜಿಲ್ಲೆಯಲ್ಲಿ ಬಿರುಸುಗೊಂಡ ರಾಜಕೀಯ ಚಟುವಟಿಕೆ

ಹಾಸನ, ಮಾ.13- ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಹಾಸನ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಜೆಡಿಎಸ್ ಹೊರತುಪಡಿಸಿ ಉಳಿದ ಪಕ್ಷಗಳಲ್ಲಿ ಅಭ್ಯರ್ಥಿಗಳ ಹುಡುಕಾಟ ಶುರುವಾಗಿದ್ದರೆ, ಬಿಜೆಪಿ – [more]

ಹಾಸನ

ಮೂರು ದಿನಗಳಲ್ಲಿ ಸೀಟು ಹಂಚಿಕೆ ಪೂರ್ಣ

ಹಾಸನ, ಮಾ.13- ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಹಾಸನದ [more]

ಹಾಸನ

ರಂಗೇರಿದ ಹಾಸನ ಲೋಕಸಭಾ ಕ್ಷೇತ್ರದ ಚುನಾವಣ ಕಣ

ಹಾಸನ, ಮಾ.12- ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಜೆಡಿಎಸ್ ರಾಜಕಾರಣದ ಶಕ್ತಿ ಕೇಂದ್ರವೆಂದೇ ಬಿಂಬಿತವಾಗಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ [more]

ಹಾಸನ

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ-ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

ಬೇಲೂರು, ಮಾ.7- ಚಾಲಕನ ನಿಯಂತ್ರಣ ತಪ್ಪಿ ಬೈಕ್ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟು, ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಅರೇಹಳ್ಳಿ ಪೊಲೀಸ್ [more]

ಹಾಸನ

ದೇವೇಗೌಡರ ಸಾಧನೆ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ-ಸಚಿವ ಎಚ್.ಡಿ.ರೇವಣ್ಣ

ಹಾಸನ, ಮಾ.7- ದೇವೇಗೌಡರ ಸಾಧನೆ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಬಿಜೆಪಿ ನಾಯಕರಿಗೆ ಸಚಿವ ಎಚ್.ಡಿ.ರೇವಣ್ಣ ಪಂಥಾಹ್ವಾನ ನೀಡಿದ್ದಾರೆ. ಹಾಸನದ ಹೊಳೆನರಸೀಪುರ ತಾಲೂಕಿನ ಕಳ್ಳಿಕೊಪ್ಪಲಿನಲ್ಲಿ ಸುದ್ದಿಗಾರರೊಂದಿಗೆ [more]

ಹಾಸನ

ನಕಲಿ ಎಟಿಎಂ ಕಾರ್ಡ್ ಬಳಸಿ ವೈದ್ಯರೊಬ್ಬರ ಎರಡು ಲಕ್ಷ ಡ್ರಾ ಮಾಡಿದ ಕಳ್ಳರು

ಹಾಸನ, ಮಾ.3-ಅಮಾಯಕರು ಮೋಸ ಹೋಗುವುದು ಸಾಮಾನ್ಯ. ಆದರೆ, ಖತರ್ನಾಕ್ ಗ್ಯಾಂಗ್‍ವೊಂದು ವೈದ್ಯರ ಖಾತೆಗೆ ಕನ್ನ ಹಾಕಿ ನಕಲಿ ಎಟಿಎಂ ಕಾರ್ಡ್ ಬಳಸಿ ಎರಡು ಲಕ್ಷ ಗುಳುಂ ಮಾಡಿರುವ [more]

ಬೆಂಗಳೂರು ನಗರ

ಜನರು ಹೊರಿಸಿರೋ ಈ ಅಪರಾಧದ ಚುಕ್ಕಿಯನ್ನ ಅಳಿಸಿಕೊಡಿ” ಕೈ ಮುಗಿದು ಕಣ್ಣೀರಿಟ್ಟ , ಹುತಾತ್ಮ ಯೋಧ ಗುರು ತಾಯಿ

ಮಂಡ್ಯ: ಮದ್ದೂರು ತಾಲೂಕಿನ ಗುಡಿಗೆರೆ ಹುತಾತ್ಮ ಯೋಧ ಗುರು ಪತ್ನಿ ಕಲಾವತಿ ಬ್ಯಾಂಕ್​​ ಖಾತೆಗೆ ಹರಿದು ಬಂದ ಹಣ ಹಂಚಿಕೆ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಸೃಷ್ಟಿಯಾಗಿರೋ ಬಗ್ಗೆ [more]

ಹಾಸನ

ನನಗೆ ಚುನಾವಣೆ ಸಾಕು ಎನಿಸಿದೆ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ, ಫೆ.28- ನಾನು ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವ ತೀರ್ಮಾನ ಇನ್ನೂ ಮಾಡಿಲ್ಲ. ನನಗೆ ಚುನಾವಣೆ ಸಾಕು ಎನಿಸಿದೆ. ಎಷ್ಟು ಸಲ ಚುನಾವಣೆಗೆ ನಿಲ್ಲಲಿ. 65 ವರ್ಷಗಳ [more]

ರಾಜ್ಯ

ಲೋಕಸಭೆ ಸ್ಥಾನ ಹಂಚಿಕೆ ನಾಯಕರ ಚರ್ಚೆಗೆ ಬಿಟ್ಟಿದ್ದೇವೆ-ಮುಖ್ಯಮಂತ್ರಿ ಕುಮಾರಸ್ವಾಮಿ

ಹಾಸನ, ಫೆ.26-ಲೋಕಸಭೆ ಸ್ಥಾನ ಹಂಚಿಕೆ ಪಕ್ಷದ ನಾಯಕರ ಚರ್ಚೆಗೆ ಬಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದ ರಾಮನಾಥಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ [more]