ಹಾಸನ

ಅಪರಿಚಿತ ವಾಹನದಿಂದ ಕಾರಿಗೆ ಡಿಕ್ಕಿ: ಅಪಘಾತದಲ್ಲಿ ಒಬ್ಬನ ಸಾವು ಮೂವರಿಗೆ ಗಂಭೀರ ಗಾಯ

ಹಾಸನ, ಫೆ.22- ಮಾರುತಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-75ರ ಚನ್ನರಾಯಪಟ್ಟಣದ ಶೆಟ್ಟಿಹಳ್ಳ [more]

ಹಾಸನ

ನಿರುದ್ಯೋಗ ನಿವಾರಣೆಯ ಉದ್ದೇಶದಿಂದ 9 ಜಿಲ್ಲೆಗಳಲ್ಲಿ ಕೈಗಾರಿಕೆಗಳ ಸ್ಥಾಪನೆ: ಸಿ.ಎಂ.ಕುಮಾರಸ್ವಾಮಿ

ಹಾಸನ ಫೆ.19- ಸರ್ಕಾರ ರೈತರ ಹಿತದೃಷ್ಟಿಯ ಜೊತೆಗೆ ನಿರುದ್ಯೋಗ ನಿವಾರಣೆಯ ಉದ್ದೇಶದಿಂದ ರಾಜ್ಯದ 9 ಜಿಲ್ಲೆಗಳಲ್ಲಿ ಹೊಸ ಕಾರ್ಖಾನೆಗಳ ಸ್ಥಾಪನೆಗೆ ಮುಂದಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ [more]

ಹಾಸನ

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ರಕ್ಷಿಸಿದ ಪೊಲೀಸರು

ಹಾಸನ, ಫೆ.7- ಕಂಟೈನರ್‍ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ಸಕಲೇಶಪುರ ಗ್ರಾಮಾಂತರ ಠಾಣೆ ಪೆÇಲೀಸರು ರಕ್ಷಿಸಿದ್ದಾರೆ. ಹಾಸನದಿಂದ ಮಂಗಳೂರಿಗೆ ಕಂಟೈನರ್‍ನಲ್ಲಿ ಗೋವುಗಳನ್ನು ಸಾಗಿಸುತ್ತಿರುವುದರ ಬಗ್ಗೆ ಬಂದಖಚಿತ ಮಾಹಿತಿ ಆಧರಿಸಿ [more]

ರಾಜ್ಯ

ಆಪರೇಷನ್ ಕಮಲದ ಬಗ್ಗೆ ಮಾತನಾಡಲು ನಿರಾಕರಿಸಿದ ಸಚಿವ ರೇವಣ್ಣ

ಹಾಸನ, ಜ.16- ನಮ್ಮದು ಯುಗಾದಿ ಪಂಚಾಂಗ. ಬಿಜೆಪಿಯವರು ಸಂಕ್ರಾಂತಿ ಪಂಚಾಗ. ನಮ್ಮ ಹೊಸ ಪಂಚಾಂಗ ನೋಡಿ ಹೇಳುತ್ತೇನೆ ಎಂದು ಆಪರೇಷನ್ ಕಮಲಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ [more]

ಹಾಸನ

ಕುಡಿದ ಅಮಲಿನಲ್ಲಿ ತನ್ನ ಮನೆಗೆ ತಾನೇ ಬೆಂಕಿ ಹಚ್ಚಿಕೊಂಡ ವ್ಯಕ್ತಿ

ಹಾಸನ,ಜ.2- ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಗೆ ತಾನೇ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಶಾಂತಿ ಗ್ರಾಮ ಹೋಬಳಿಯ ಕೆ.ಬ್ಯಾಡರಹಳ್ಳಿ ಗ್ರಾಮದಲ್ಲಿ ಜರುಗಿದೆ. ಬೆಂಗಳೂರಿನಲ್ಲಿ ವಾಸವಿರುವ ಯೋಗೇಶ್ [more]

ಹಾಸನ

ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಸಾವು ಮತ್ತೊಬ್ಬರಿಗೆ ಗಂಭೀರ ಗಾಯ

ಹಾಸನ,ಡಿ.31- ಹೊಸ ವರ್ಷದ ಸಂಭ್ರಮಾಚರಣೆಗೆ ಬಂದಿದ್ದ ಇಬ್ಬರು ಯುವಕರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ಸಂಜಯ್(27) ಮತ್ತು ರಾಹುಲ್ ಜೋಸ್ಲಿ(32) ಮೃತ [more]

ಹಾಸನ

ಅನುಮಾನಾಸ್ಪದವಾಗಿ ಮೃತಪಟ್ಟಿರುವ ನವ ವಿವಾಹಿತೆ

ಹಾಸನ,ಡಿ.31- ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವ ವಿವಾಹಿತೆ, ಅನುಮಾನಾಸ್ಪದವಾಗಿ ಮೃತ ಪಟ್ಟಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕತ್ತರಿಘಟ್ಟ ಗ್ರಾಮದಲ್ಲಿ ನಡೆದಿದೆ. ಹಾಸನ ತಾಲೂಕಿನ [more]

ಹಾಸನ

ತಡವಾಗಿ ಸರ್ಕಾರದ ಗಮನಕ್ಕೆ ಬಂದ ವಿಗ್ರಹ ಕಳ್ಳತನವಾದ ವಿಷಯ

ಬೆಂಗಳೂರು,ಡಿ.27- ಹೊಯ್ಸಳರ ಕಾಲದಲ್ಲಿ ನಿರ್ಮಿತವಾಗಿದ್ದ ಕರ್ನಾಟಕದ ಸುಪ್ರಸಿದ್ದ ಸೋಮೇಶ್ವರ ದೇವಸ್ಥಾನದ ಶಿಲಾಮೂರ್ತಿಯನ್ನು ಹೊತ್ತೊಯ್ದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಶ್ಚರ್ಯವೆಂದರೆ ಸೋಮೇಶ್ವರ ದೇವಸ್ಥಾನದ ವಿಗ್ರಹವನ್ನು ಕಳ್ಳರು ಕದ್ದು [more]

ರಾಜ್ಯ

ಜೆಡಿಎಸ್ ಮಾಜಿ ಶಾಸಕ ಎಚ್.ಎಸ್.ಪ್ರಕಾಶ್ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನ

ಬೆಂಗಳೂರು, ನ.27-ಜೆಡಿಎಸ್ ಮಾಜಿ ಶಾಸಕ ಎಚ್.ಎಸ್.ಪ್ರಕಾಶ್ ಇಂದು ಬೆಳಗ್ಗೆ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪ್ರಕಾಶ್ ಅವರಿಗೆ 67 ವರ್ಷ ವಯಸ್ಸಾಗಿತ್ತು. ನವೆಂಬರ್ 20 ರಂದು ಅನಾರೋಗ್ಯ [more]

ಹಾಸನ

ಹೋಟೆಲ್ ಐಶ್ವರ್ಯ ಬಂದ್

ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಸಿಲ್ವರ್ ಜ್ಯೂಬಿಲಿ ಪಾರ್ಕ್ ಬಳಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಬಹು ಹಂತಸ್ತಿನ ಐಶ್ವರ್ಯ ಹೊಟೇಲ್ ಅನ್ನು ನಗರಸಭೆ ಬಂದ್ ಮಾಡಿತು. ಬೆಳಗ್ಗೆ 7 [more]

ಹಾಸನ

ಹಾಸನ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಮೆರೆದಿದೆ

ಹಾಸನ,ಸೆ.3- ಹಾಸನ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಮೆರೆದಿದೆ. ಹಾಸನ- ಅರಸೀಕೆರೆ ನಗರಸಭೆ, ಚನ್ನರಾಯಪಟ್ಟಣ, ಹೊಳೆನರಸೀಪುರ ಹಾಗೂ ಸಕಲೇಶಪುರ ಪುರಸಭೆಗಳು ಜೆಡಿಎಸ್ [more]

ರಾಜ್ಯ

ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್- 5 ಕಿ.ಮೀವರೆಗೂ ಸಾಲುಗಟ್ಟಿ ನಿಂತ ವಾಹನ!

ಚಿಕ್ಕಮಗಳೂರು/ಮಂಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, 5 ಕಿ.ಮೀ ವರೆಗೂ ವಾಹನಗಳು ಸಾಲು ಗಟ್ಟಿ ನಿಂತಿದೆ. ಲಾರಿ ಕೆಟ್ಟು ನಿಂತಿದರಿಂದ ಟ್ರಾಫಿಕ್ ಜಾಮ್ [more]

ಉಡುಪಿ

ಮಹಾಮಳೆಗೆ ಮುಳುಗಿದ ಕೊಡಗು: ಹಾಸನ, ಕರಾವಳಿಯಲ್ಲೂ ಜನಜೀವನ ಅಯೋಮಯ!

ಬೆಂಗಳೂರು: ಭಾರೀ ಮಳೆಗೆ ಕೊಡಗು ಭಾಗಶಃ ಮುಳುಗಿದಂತೆ ಭಾಸವಾಗುತ್ತಿದೆ. ಅಲ್ಲದೆ ಮಲೆನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳು ಮಳೆಗೆ ತತ್ತರಿಸಿವೆ. ಹಾಸನ ಜಿಲ್ಲೆಯ ಹಲವೆಡೆ ಜನಜೀವನ [more]

ಹಾಸನ

ಶಿಕ್ಷಣ ಖಾತೆ ಸಚಿವರ ಪಾಠ

ಹಾಸನ, ಜು.26- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎನ್. ಮಹೇಶ್ ನಿನ್ನೆ ಚನ್ನಪಟ್ಟಣ ದಲ್ಲಿರುವ ಹಿರಿಯ ಪ್ರಾಥಮಿಕ-ಪ್ರೌಢ ಶಾಲೆಗೆ ದಿಢೀರ್ ಭೇಟಿ ನೀಡಿ, ಮಕ್ಕಳೊಂದಿಗೆ ಕುಳಿತು [more]

ಹಾಸನ

ಮರವನ್ನು ಕತ್ತರಿಸಲು ನೆರವಾದ ಮಹಿಳಾ ಅಧಿಕಾರಿ

ಅರಕಲಗೂಡು, ಜು.22- ಮಳೆಯ ಅಬ್ಬರಕ್ಕೆ ದಾರಿಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಕತ್ತರಿಸಲು ನೆರವಾದ ಪಟ್ಟಣ ಪಂಚಾಯ್ತಿ ಮಹಿಳಾ ಅಧಿಕಾರಿಯ ಕಾರ್ಯಕ್ಕೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಅರಕಲಗೂಡು ಪಟ್ಟಣ [more]

ಹಾಸನ

ಆತ್ಮಹತ್ಯೆಗೆ ಶರಣಾದ ರೈತ

ಬೇಲೂರು, ಜು.18- ಸಾಲ ತೀರಿಸಲಾಗದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಹೇಳಲಾಗಿದ್ದ ಪ್ರಕರಣವೀಗ ಪತ್ನಿ ಹಾಗೂ ಪುತ್ರ ಸೇರಿ ಹತ್ಯೆ ಮಾಡಿ ನಾಟಕವಾಡಿರುವುದನ್ನು ಬೇಲೂರು [more]

ಹಾಸನ

ಭಾರಿ ಗಾಳಿಯಿಂದ ಅಪಾರ ಹಾನಿ

ಬೇಲೂರು, ಜು.15- ಗಾಳಿಗೆ ತಾಲೂಕಿನ ನಾರ್ವೆ ಗ್ರಾಮ ಸಮೀಪದ ಅಬ್ಬಿಹಳ್ಳಿ ಗ್ರಾಮದಲ್ಲಿ ಮರಗಳು ಮನೆ ಹಾಗೂ ವಿದ್ಯುತ್ ಕಂಬದ ಮೇಲೆ ಬಿದ್ದಿದ್ದರಿಂದ ಮನೆಯಲ್ಲಿದ್ದ ಗೃಹೊಪಯೋಗಿ ವಸ್ತುಗಳು ಮತ್ತು [more]

ಹಾಸನ

ಮಲೆನಾಡು ಭಾಗದಲ್ಲಿ ಭಾರೀ ಮಳೆ, ಹೇಮಾವತಿ ಗರಿಷ್ಠ ಮಟ್ಟ

ಹಾಸನ, ಜು.13- ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು , ಯಾವುದೇ ಸಂದರ್ಭದಲ್ಲಾದರೂ ನೀರನ್ನು ಹೊರ ಬಿಡುವ ಸಾಧ್ಯತೆ ಇದೆ. [more]

ಹಾಸನ

ಕಾಡಾನೆಗಳ ಹಾವಳಿ ಬೆಳೆ ನಾಶ

ಹಾಸನ,ಜು.8-ಜಿಲ್ಲೆಯಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇಂದು ಕೂಡ ಆನೆಗಳು ಕಾಣಿಸಿಕೊಂಡು ಜನರಲ್ಲಿ ಆತಂಕವನ್ನುಂಟು ಮಾಡಿವೆ. ಸಕಲೇಶಪುರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಇಂದು ಬೆಳಗ್ಗೆ ಮರಿಯಾನೆಯೊಂದಿಗೆ 15ಕ್ಕೂ ಹೆಚ್ಚು [more]

ಹಾಸನ

ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯಿಂದ ವಿದ್ಯಾರ್ಥಿಗಳಿಗೆ ಕಿವಿಮಾತು

ಹಾಸನ, ಜು.5- ಶೈಕ್ಷಣಿಕ ವರ್ಷಗಳಲ್ಲಿ ಮನಸ್ಸು ಅತ್ತಿತ್ತ ವಾಲದಂತೆ ಚಂಚಲ ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಿದರೆ ಬದುಕಿನಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಆದಿಚುಂಚನಗಿರಿ ಮಹಾ [more]

ಹಾಸನ

ಸ್ವಚ್ಛತೆ ಕಾಪಾಡಲು ಜನರಿಗೆ ಅಧ್ಯಕ್ಷರ ಮನವಿ

ಬೇಲೂರು, ಜು.5- ಪುರಸಭೆ ವ್ಯಾಪ್ತಿಯ ನಾಗರೀಕರು ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಂಡು ಆರೋಗ್ಯವಾಗಿರ ಬೇಕು ಎಂದು ಪುರಸಭೆ ಅಧ್ಯಕ್ಷೆ ಭಾರತಿ ಅರುಣ್‍ಕುಮಾರ್ ಹೇಳಿದರು. ಪಟ್ಟಣದ 23ನೇ [more]

ಹಾಸನ

ಮುಖ್ಯಮಂತ್ರಿಯವರು ಸಾಲ ಮನ್ನಾ ಮಾಡುವುದು ಖಚಿತ – ಎಚ್.ಡಿ.ರೇವಣ್ಣ

ಹಾಸನ,ಜು.1 – ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾತು ಕೊಟ್ಟಂತೆ ಸಾಲ ಮನ್ನಾ ಮಾಡಲಿದ್ದಾರೆ. ಇದಲ್ಲಿ ಯಾವುದೇ ಅನುಮಾನ ಬೇಡ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಜಿಲ್ಲಾ [more]

ಹಾಸನ

ವರದಕ್ಷಿಣೆ ಕಿರುಕುಳ ನೀಡಿದ ಕಾನ್‍ಸ್ಟೇಬಲ್!

ಹಾಸನ,ಜು.1- ಕಷ್ಟದಲ್ಲಿರುವವರಿಗೆ ಪೆÇಲೀಸರು ನೆರವಾಗುತ್ತಾರೆ ಎಂಬುದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ಕಾನ್‍ಸ್ಟೇಬಲ್ ತನ್ನಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಮಾರಣಾಂತಿಕ ಹಲ್ಲೆ ನಡೆಸಿ, ವಿಷ ಕುಡಿಸಿ ಹತ್ಯೆಗೆ ಯತ್ನಿಸಿರುವ [more]

ಹಾಸನ

ಅಪಘಾತದಲ್ಲಿ ವಿದ್ಯಾರ್ಥಿನಿಯರ ಸಾವು

ಹಾಸನ, ಜೂ.29-ಕಾಲೇಜಿಗೆ ಬಂಕ್ ಹೊಡೆದು ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ಜೇನುಕಲ್ ಸಿದ್ದೇಶ್ವರ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿಯರಿಬ್ಬರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ [more]

ಹಾಸನ

ಜೂಜು ಅಡ್ಡೆಯ ಮೇಲೆ ದಾಳಿ, ಒಂಭತ್ತು ಮಂದಿಯ ಬಂಧನ

ಹಾಸನ, ಜೂ.29- ರಾತ್ರಿ ಸಮಯದಲ್ಲಿ ಅರಸೀಕೆರೆ ಪಟ್ಟಣದ ಜೇನುಕಲ್ ನಗರದ ಮನೆಯೊಂದರಲ್ಲಿ ಜೂಜಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಅರಸೀಕೆರೆ ನಗರ ಠಾಣೆ ಪೆÇಲೀಸರು ದಾಳಿ [more]