ಹಾಸನ

ಗ್ರಾಪಂ ಪಿಡಿಒ ಅಮಾನತು

ಹಾಸನ, ಜೂ.27- ಸಮಯಕ್ಕೂ ಮೊದಲೇ ಗ್ರಾಮ ಪಂಚಾಯ್ತಿಗೆ ಬೀಗ ಹಾಕಿದ್ದ ಹಿನ್ನೆ¯ಯಲ್ಲಿ ತಾಲ್ಲೂಕಿನ ಕೊರವಂಗಲ ಗ್ರಾಪಂ ಪಿಡಿಒ ಆರ್.ರಂಗಸ್ವಾಮಿ ಅವರನ್ನು ಜಿಪಂ ಸಿಇಒ ಅಮಾನತು ಮಾಡಿ ಆದೇಶ [more]

ರಾಜ್ಯ

ಎಲ್ಲಾ ಬಸ್ ನಿಲ್ದಾಣ ಗಳಲ್ಲೂ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಾರಿಗೆ ಸಚಿವ ಡಿ ಸಿ ತಮ್ಮಣ್ಣ

ಹಾಸನ:ಜೂ-26: ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸಚಿವರಾಗಿ ಹಾಸನ ಜಿಲ್ಲೆಯಲ್ಲಿ ಮೊದಲ ಪ್ರವಾಸ ಕೈಗೊಂಡಿದ್ದಾರೆ. ಜಿಲ್ಲೆಯ ವಿವಿಧೆಡೆ ಪರಿಶೀಲನೆ ನಡೆಸಿದ ಸಚಿವರು ರಾಜ್ಯದ ಎಲ್ಲಾ ಬಸ್ ನಿಲ್ದಾಣ ಗಳಲ್ಲೂ [more]

ಹಾಸನ

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಹಾಸನ, ಜೂ.25-ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಸ್ಟೇಲ್‍ನ ಕೊಠಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಾಲ್ಲೂಕಿನ ಮಲ್ಲದೇವರಪುರ ಗ್ರಾಮದ 16 ವರ್ಷದ ವಿದ್ಯಾರ್ಥಿನಿಯ ಶವ ಸರ್ಕಾರಿ ಮೆಟ್ರಿಕ್ [more]

ಹಾಸನ

ರಾಜ್ಯದಲ್ಲಿ ಉತ್ತಮ ಮಳೆ, ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳ

ಹಾಸನ, ಜೂ.20- ಮುಂಗಾರು ಪೂರ್ವಕ್ಕೂ ಮೊದಲೇ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು , ಬಹುತೇಕ ಜಲಾಶಯಗಳಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಾಸನದ ಜೀವ ನದಿ ಹೇಮಾವತಿ [more]

ಹಾಸನ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಓರ್ವ ಸಾವು

ಹಾಸನ, ಜೂ.19- ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಪರಿಣಾಮ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಹಳೇಕೋಟೆಯಲ್ಲಿ ನಡೆದಿದೆ. [more]

ಹಾಸನ

ಲಾರಿ ಮತ್ತು ಟೆಂಪೋ ಡಿಕ್ಕಿ ತಾಯಿ-ಮಗ ಸಾವು

ಹಾಸನ, ಜೂ.18- ಪೈಪ್ ತುಂಬಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಟೆಂಪೆÇೀ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬಳಿ ನಡೆದಿದೆ. ಬೆಂಗಳೂರು [more]

ಹಾಸನ

ಹೊಸ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಕುರಿತಂತೆ ಅಧಿಕಾರಿಗಳ ಸಭೆ – ಸಚಿವ ಹೆಚ್.ಡಿ ರೇವಣ್ಣ

ಹಾಸನ ಜೂ.13 ಜಿಲ್ಲೆಯಲ್ಲಿರುವ ಸಮಸ್ಯೆಗಳನ್ನು ಬಗೆ ಹರಿಸುವುದು ಹಾಗೂ ಹೊಸ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಕುರಿತಂತೆ ಗುರುವಾರ ಹಾಗೂ ಶುಕ್ರವಾರ ಅಧಿಕಾರಿಗಳ ಸಭೆ ಆಯೋಜಿಸಲಾಗಿದೆ ಎಂದು ಲೋಕೋಪಯೋಗಿ [more]

ಹಾಸನ

ಆಸ್ತಿಯಲ್ಲಿ ಪಾಲು ಬೇಕೆಂದು ಕೋರ್ಟ್ ಮೆಟ್ಟಿಲೇರಿದ್ದ ತಂಗಿ, ಕೋಪಗೊಂಡ ಅಣ್ಣ ಆಕೆಯ ಹತ್ಯೆಗೆ ಯತ್ನ

ಹಾಸನ, ಮೇ 31- ಮನೆಯವರ ವಿರೋಧದ ನಡುವೆ ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಿದ್ದ ತಂಗಿ ಇದೀಗ ತಂದೆಯ ಆಸ್ತಿಯಲ್ಲಿ ಪಾಲು ಬೇಕೆಂದು ಕೋರ್ಟ್ ಮೆಟ್ಟಿಲೇರಿದ್ದರಿಂದ ಕೋಪಗೊಂಡ ಅಣ್ಣ ಆಕೆಯ [more]

ಹಾಸನ

ಬೈಕ್‍ಗೆ ಕಾರು ಡಿಕ್ಕಿ: ಸವಾರ ಸ್ಥಳದಲ್ಲೆ ಮೃತ

ಹಾಸನ, ಮೇ 26-ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಹಾಸನದ ಧರ್ಮಪ್ರಕಾಶ್(55) ಮೃತಪಟ್ಟವರು. ಮಗಳ ವರ್ಗಾವಣೆ ಪತ್ರ [more]

ಹಾಸನ

ಮೈತ್ರಿ ಸರ್ಕಾರದಲ್ಲಿ ಸಿಎಂ ಹುದ್ದೆ ನಿಭಾಯಿಸುವುದು ದೊಡ್ಡ ಸವಾಲಾಗಿದೆ – ಎಚ್.ಡಿ.ಕುಮಾರಸ್ವಾಮಿ

ಹಾಸನ, ಮೇ 21- ಮೈತ್ರಿ ಸರ್ಕಾರದಲ್ಲಿ ಸಿಎಂ ಹುದ್ದೆ ನಿಭಾಯಿಸುವುದು ದೊಡ್ಡ ಸವಾಲಾಗಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ಜೊತೆಗೆ ಐದು ವರ್ಷಗಳ ಕಾಲ ಸುಭದ್ರ ಆಡಳಿತ ನೀಡಲು [more]

ಹಾಸನ

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗದೆ ಏನನ್ನೂ ಹೇಳಲು ಸಾಧ್ಯವಿಲ್ಲ – ಎಚ್.ಡಿ.ದೇವೇಗೌಡ

ಹಾಸನ,ಮೇ14-ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗದೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶ [more]

ಹಾಸನ

ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ: ಕಲ್ಲಿನಿಂದ ತಲೆಗೆ ಒಡೆದು ಹತ್ಯೆ

ಹಾಸನ, ಮೇ 14-ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬಿಯರ್ ಬಾಟಲಿ ಹಾಗೂ ಕಲ್ಲಿನಿಂದ ತಲೆಗೆ ಒಡೆದು ಹತ್ಯೆ ಮಾಡಿರುವ ಘಟನೆ ನಗರದ ಸಂತೇಪೇಟೆ ನಡೆದಿದೆ. ಕಾಟಿಹಳ್ಳಿ [more]

ಹಾಸನ

ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್-ಬಿಜೆಪಿ ಹಣದ ಹೊಳೆಯನ್ನೇ ಹರಿಸಿವೆ – ಎಚ್.ಡಿ.ದೇವೇಗೌಡ

ಹಾಸನ, ಮೇ 12-ಈ ಬಾರಿಯ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್-ಬಿಜೆಪಿ ಹಣದ ಹೊಳೆಯನ್ನೇ ಹರಿಸಿವೆ. ಆದರೂ ಕುಮಾರಸ್ವಾಮಿ ಪರ ಜನರ ಬಲವಿದೆ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು [more]

ಹಾಸನ

ಮಗುವೊಂದು ನಿದ್ದೆ ಮಾಡಲಿಲ್ಲ ಎಂದು ಅಂಗನವಾಡಿ ಸಹಾಯಕಿಯೊಬ್ಬರು ಸಾಂಬರ್ ಸೌಟ್‍ನಿಂದ ಬರೆ!

ಬೇಲೂರು, ಮೇ 11- ಮಗುವೊಂದು ನಿದ್ದೆ ಮಾಡಲಿಲ್ಲ ಎಂದು ಅಂಗನವಾಡಿ ಸಹಾಯಕಿಯೊಬ್ಬರು ಸಾಂಬರ್ ಸೌಟ್‍ನಿಂದ ಬರೆ ಹಾಕಿರುವ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಜೈಭೀಮ್ ನಗರದಲ್ಲಿರುವ [more]

ಹಾಸನ

ಮತಗಟ್ಟೆ ಸಿಬ್ಬಂದಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಆಕ್ರೋಶ

ಹಾಸನ, ಮೇ 11- ಚುನಾವಣೆ ನಿಮಿತ್ತ ಆಗಮಿಸಿದ್ದ ಮತಗಟ್ಟೆ ಸಿಬ್ಬಂದಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿರುವ ಘಟನೆ ನಡೆದಿದೆ. ಹಾಸನದ ಕಲಾಕಾಲೇಜು ಆವರಣದಲ್ಲಿ ಮತಗಟ್ಟೆಗೆ [more]

ಹಾಸನ

ಕೆಪಿಎಸ್‍ಸಿಯಲ್ಲಿ ನಡೆದಿರುವ ಅಕ್ರಮ ನೇಮಕಾತಿ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಒತ್ತಾಯ:

ಹಾಸನ, ಮೇ 10- ಕೆಪಿಎಸ್‍ಸಿಯಲ್ಲಿ ನಡೆದಿರುವ ಅಕ್ರಮ ನೇಮಕಾತಿ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಎಸ್‍ಸಿ ಛೇರ್ಮನ್ [more]

ಹಾಸನ

ನನಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ. ಯಾರು ಕೆಲಸ ಮಾಡುತ್ತಾರೋ ಅವರ ಪರ ಪ್ರಚಾರ ಮಾಡುತ್ತೇನೆ – ರಾಕಿಂಗ್ ಸ್ಟಾರ್ ಯಶ್

ಹಾಸನ, ಮೇ 3-ನನಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ. ಯಾರು ಕೆಲಸ ಮಾಡುತ್ತಾರೋ ಅವರ ಪರ ಪ್ರಚಾರ ಮಾಡುತ್ತೇನೆ ಎಂದು ರಾಕಿಂಗ್ ಸ್ಟಾರ್ ಯಶ್ ಇಂದಿಲ್ಲಿ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ [more]

ಹಾಸನ

ಕಾವೇರಿ ವಿಷಯದಲ್ಲಿ ರಾಜಕೀಯ ಸರಿಯಲ್ಲ – ಚಿತ್ರನಟ ಪ್ರಕಾಶ್ ರೈ

ಹಾಸನ, ಮೇ 3- ಕಾವೇರಿ ವಿಷಯದಲ್ಲಿ ರಾಜಕೀಯ ಸರಿಯಲ್ಲ. ಯಾವೊಬ್ಬ ನಟ, ರಾಜಕಾರಣಿಗಳ ಹೇಳಿಕೆಗಳಿಂದ ಏನೊಂದೂ ಪ್ರಯೋಜನವಿಲ್ಲ. ಎಲ್ಲರೂ ಕುಳಿತು ಚರ್ಚೆ ಮಾಡಿ ಈ ಸಮಸ್ಯೆಗೆ ಪರಿಹಾರ [more]

ಹಾಸನ

ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಪುರಸಭೆ ಆಡಳಿತ ವಿಪಲವಾಗಿದೆ ಎಂದು ಆರೋಪಿಸಿ ಪ್ರತಿಭಟನೆ

ಬೇಲೂರು, ಮೇ 1- ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಪುರಸಭೆ ಆಡಳಿತ ವಿಪಲವಾಗಿದೆ ಎಂದು ಆರೋಪಿಸಿ ಪುರಸಭೆ ವ್ಯಾಪ್ತಿಯ 23ನೆ ವಾರ್ಡ್‍ನಲ್ಲಿ ಸ್ಥಳಿಯರು [more]

ಹಾಸನ

ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ, ಆರ್‍ಟಿಒ ಅಧಿಕಾರಿಗಳನ್ನು ಕಡ್ಡಾಯ ರಜೆಗೆ ಆದೇಶ:

ಹೊಳೆನರಸೀಪುರ,ಏ.28-ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ ಅರೋಪಿದಲ್ಲಿ ಇಬ್ಬರು ಆರ್‍ಟಿಒ ಅಧಿಕಾರಿಗಳನ್ನು ಕಡ್ಡಾಯ ರಜೆ ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ ಮೇಲೆ ತೆರಳುವಂತೆ ಸಾರಿಗೆ ಆಯುಕ್ತರು [more]

ಹಾಸನ

ಭ್ರಷ್ಟಾಚಾರವನ್ನು ನಿಯಂತ್ರಿಸಲು ಲೋಕಾಯುಕ್ತವನ್ನು ಜಾರಿಗೆ ತಂದಿದ್ದೇ ನಾವು – ಎಚ್.ಡಿ.ದೇವೇಗೌಡ

ಹಾಸನ, ಏ.28-ಭ್ರಷ್ಟಾಚಾರವನ್ನು ನಿಯಂತ್ರಿಸಲು ಲೋಕಾಯುಕ್ತವನ್ನು ಜಾರಿಗೆ ತಂದಿದ್ದೇ ನಾವು. ಅದೇ ಲೋಕಾಯುಕ್ತವನ್ನು ನಿರ್ನಾಮ ಮಾಡಿದವರು ಕಾಂಗ್ರೆಸ್‍ನವರು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿಲ್ಲಿ ಗುಡುಗಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ [more]

ಹಾಸನ

ನಮ್ಮ ಕುಟುಂಬದ ಆಸ್ತಿ ಬಗ್ಗೆ ಅನುಮಾನ ಇದ್ದರೆ ತನಿಖೆ ಮಾಡಲಿ -ಎಚ್.ಡಿ.ರೇವಣ್ಣ

ಹಾಸನ ,ಏ.27- ನಮ್ಮ ಕುಟುಂಬದ ಆಸ್ತಿ ಬಗ್ಗೆ ಅನುಮಾನ ಇದ್ದರೆ ತನಿಖೆ ಮಾಡಲಿ ಅಕ್ರಮವಾಗಿದ್ದರೆ ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ [more]

ಹಾಸನ

ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 77 ಲಕ್ಷ ರೂ.ಗಳನ್ನು ಹಾಸನ ಚುನಾವಣಾಧಿಕಾರಿಗಳು ವಶ:

ಹಾಸನ, ಏ.22-ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 77 ಲಕ್ಷ ರೂ.ಗಳನ್ನು ಹಾಸನ ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ನಡೆಸಿದ ಚುನಾವಣಾಧಿಕಾರಿಗಳು ಹಣ ವಶಪಡಿಸಿಕೊಂಡಿದ್ದು, ಐಟಿ ಇಲಾಖೆಗೆ ಹಣ ವರ್ಗಾವಣೆ [more]

ಹಾಸನ

ಮರಳು ಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಬೇಲೂರು ನ್ಯಾಯಾಲಯಕ್ಕೆ ಒಪ್ಪಿಸಿರುವ ಘಟನೆ :

ಬೇಲೂರು, ಏ.22- ಮರಳು ಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಬೇಲೂರು ನ್ಯಾಯಾಲಯಕ್ಕೆ ಒಪ್ಪಿಸಿರುವ ಘಟನೆ ಹಳೇಬೀಡು ಪೆÇೀಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಚಾಲಕ ದೇವರಾಜ್ ಮತ್ತು ದಫೇದಾರ್ ಕುಮಾರ್ [more]

ಹಾಸನ

ಬೇಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೀರ್ತನಾರುದ್ರೇಶ ಗೌಡ ನಾಳೆ ನಾಮಪತ್ರ:

ಬೇಲೂರು, ಏ.22- ಬೇಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೀರ್ತನಾರುದ್ರೇಶ ಗೌಡ ನಾಳೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ಎಸ್.ಪೂರ್ಣೇಶ್ ಹೇಳಿದರು ಪತ್ರಿಕಾಗೋಷ್ಟಿಯಲ್ಲಿ [more]