ಹಾಸನ

ನಿಯಮ ಉಲ್ಲಂಘನೆ ತಾಲೂಕಿನ 4 ವೈನ್‍ಸ್ಟೋರ್‍ಗಳಿಗೆ ಅಬಕಾರಿ ಅಧಿಕಾರಿಗಳು ಬೀಗ :

ಚನ್ನಪಟ್ಟಣ, ಏ.21- ನಿಯಮ ಉಲ್ಲಂಘನೆ ಮಾಡಿದ ಆಪಾದನೆಯಡಿ ತಾಲೂಕಿನ 4 ವೈನ್‍ಸ್ಟೋರ್‍ಗಳಿಗೆ ಅಬಕಾರಿ ಅಧಿಕಾರಿಗಳು ಬೀಗ ಹಾಕಿದ್ದಾರೆ. ಪಟ್ಟಣದ ಜೆ.ಸಿ.ರಸ್ತೆಯ ಚೇತನ ವೈನ್ಸ್, ಆನಂದಪುರದ ಸಾತನೂರು ರಸ್ತೆಯ [more]

ಹಾಸನ

ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಟ್ರೈಲರ್ ಪಲ್ಟಿಯಾಗಿ ಸುಮಾರು 10 ಜನರಿಗೆ ಗಾಯ:

ಬೇಲೂರು, ಏ.19- ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಟ್ರೈಲರ್ ಪಲ್ಟಿಯಾಗಿ ಸುಮಾರು 10 ಜನರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಅರೇಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಲಕ್ಕುಂದ ಗ್ರಾಮದಲ್ಲಿ [more]

ಹಾಸನ

ಡಾ. ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಮಾಜಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಟೇಲ್ ಮಂಜುನಾಥ ಒತ್ತಾಯ:

ಚನ್ನರಾಯಪಟ್ಟಣ, ಏ.18- ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಮಾಜಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಟೇಲ್ ಮಂಜುನಾಥ ಒತ್ತಾಯಿಸಿದ್ದಾರೆ. [more]

ಹಾಸನ

ಗೋಪಾಲ ಕೃಷ್ಣ ಬೇಳೂರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನ

ಬೆಂಗಳೂರು, ಏ.18-ಟಿಕೆಟ್ ಸಿಗದೆ ಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ ಮಾಜಿ ಶಾಸಕ ಗೋಪಾಲ ಕೃಷ್ಣ [more]

ಹಾಸನ

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಹಿರಿಸಾವೆ ಹೋಬಳಿ ಅಂತನಹಳ್ಳಿಯ ಕೆಂಪೇಗೌಡರಿಗೆ ಈ ಬಾರಿ ಬಿಜೆಪಿ ಪಕ್ಷದಿಂದ ಟಿಕೆಟ್ ದೊರೆತರೆ ಕ್ಷೇತ್ರದಲ್ಲಿ ಗೆಲುವು ಖಚಿತ

ಶ್ರವಣಬೆಳಗೊಳ, ಏ.16-ಸುಮಾರು 25 ವರ್ಷಗಳಿಂದ ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯಲ್ಲಿ ಹಾಗೂ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಹಿರಿಸಾವೆ ಹೋಬಳಿ ಅಂತನಹಳ್ಳಿಯ ಕೆಂಪೇಗೌಡರಿಗೆ [more]

ಹಾಸನ

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಕೋರಿ ದೂರು ಸಲ್ಲಿಸಿದ್ದ ಸಚಿವ ಎ.ಮಂಜು ಅವರಿಗೆ ತೀವ್ರ ಮುಖಭಂಗ:

ಹಾಸನ, ಏ.14-ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಕೋರಿ ದೂರು ಸಲ್ಲಿಸಿದ್ದ ಸಚಿವ ಎ.ಮಂಜು ಅವರಿಗೆ ತೀವ್ರ ಮುಖಭಂಗವಾಗಿದೆ. ನ್ಯಾಯಸಮ್ಮತ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ [more]

ಹಾಸನ

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ರೇವಣ್ಣ ಚುನಾವಣಾ ಪ್ರಚಾರ ಆರಂಭ:

ಹಾಸನ, ಏ.13- ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ರೇವಣ್ಣ ಅವರು ನಾಳೆ ಬೆಳಗ್ಗೆ 8 ಗಂಟೆಗೆ ಮೂಡಲಹಿಪ್ಪೆ ಗ್ರಾಮದಿಂದ ವಿಶೇಷ ವಾಹನದ ಮೂಲಕ ಚುನಾವಣಾ ಪ್ರಚಾರ [more]

ಹಾಸನ

ಖಾಸಗಿ ಬಸ್ಸೊಂದು ಚನ್ನರಾಯಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಇಬ್ಬರ ಸಾವು

ಹಾಸನ,ಏ.13-ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚನ್ನರಾಯಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ,10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ [more]

ಹಾಸನ

ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್ ಡಿ ದೇವೇಗೌಡ ಮುಂದುವರೆದ ವಾಗ್ದಾಳಿ

ಹಾಸನ:ಏ-12: ಸಿಎಂ ಸಿದ್ದರಾಮಯ್ಯ ಅಂಡ್ಟೀಂ  ಜಿಲ್ಲೆಯಲ್ಲಿ ಏಳೂ ಸ್ಥಾನ ಗೆಲ್ಲಬೇಕು ಎಂದು ವೀರಾವೇಶದ ಮಾತುಗಳನ್ನಾಡಿದ್ದಾರೆ. ಜಿಲ್ಲೆಯ ಆಡಳಿತ ವ್ಯವಸ್ಥೆ ಇಷ್ಟು ಹದಗೆಡಲು ಸಿಎಂ ಕುಮ್ಮಕ್ಕು ಕಾರಣ ಎಂದು‌ [more]

ಹಾಸನ

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಎತ್ತೊಂದು ಸ್ಥಳದಲ್ಲೆ ಸಾವು:

ಬೇಲೂರು, ಏ.12- ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಎತ್ತೊಂದು ಸ್ಥಳದಲ್ಲೆ ಸಾವನ್ನಪಿರುವ ಘಟನೆ ತಾಲೂಕಿನ ಕೋರಲಗದ್ದೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಅರೇಹಳ್ಳಿ ಹೋಬಳಿಯ ಕೋರಲ ಗದ್ದೆ [more]

ಹಾಸನ

ನೀತಿ ಸಂಹಿತೆ ಜಾರಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಸರ್ಕಾರಿ ಕಚೇರಿ ಬಳಕೆ: ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯಚುನಾವಣಾಧಿಕಾರಿಗೆ  ಡಿ ಸಿ ರೋಹಿಣಿ ಸಿಂಧೂರಿ ಪತ್ರ

ನೀತಿ ಸಂಹಿತೆ ಜಾರಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಸರ್ಕಾರಿ ಕಚೇರಿ ಬಳಕೆ: ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯಚುನಾವಣಾಧಿಕಾರಿಗೆ  ಡಿ ಸಿ ರೋಹಿಣಿ [more]

ಹಾಸನ

ಹೊಳೆನರಸೀಪುರ ಕ್ಷೇತ್ರಕ್ಕೆ ಯಾರೇ ಬಂದರೂ ರೇವಣ್ಣ ಅವರನ್ನು ಸೋಲಿಸಲು ಸಾಧ್ಯವಿಲ್ಲ – ಭವಾನಿ ರೇವಣ್ಣ

ಹಾಸನ, ಏ.11- ಹೊಳೆನರಸೀಪುರ ಕ್ಷೇತ್ರಕ್ಕೆ ಯಾರೇ ಬಂದರೂ ರೇವಣ್ಣ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಭವಾನಿ ರೇವಣ್ಣ ತಿಳಿಸಿದ್ದಾರೆ. ನಂಜೇಗೌಡ ಅವರು ಹೊರಗಿನವರು. ಈಗಷ್ಟೆ ಬಾಡೂಟದ ಮೂಲಕ [more]

ರಾಜ್ಯ

ನೀತಿ ಸಂಹಿತೆ ಜಾರಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಸರ್ಕಾರಿ ಕಚೇರಿ ಬಳಕೆ: ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯಚುನಾವಣಾಧಿಕಾರಿಗೆ ಡಿ ಸಿ ರೋಹಿಣಿ ಸಿಂಧೂರಿ ಪತ್ರ

ಹಾಸನ:ಏ-11: ನೀತಿ ಸಂಹಿತೆ ಜಾರಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಸರ್ಕಾರಿ ಕಚೇರಿ ಬಳಕೆ ಆರೋಪ ಸಂಬಂಧ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯ [more]

ಹಾಸನ

ಶ್ರವಣಬೆಳಗೂಳ ಬಿಜೆಪಿಯ ಅಭ್ಯರ್ಥಿ ನಾನೇ ಎಂದು ಹೇಳುತ್ತಿದ್ದ ಹಾಲಿ ತಾಲ್ಲೂಕು ಅಧ್ಯಕ್ಷ ಶಿವನಂಜೇಗೌಡರಿಗೆ ಮತ್ತೊಬ್ಬ ಪ್ರತಿಸ್ಪರ್ಧಿ

ಚನ್ನರಾಯಪಟ್ಟಣ, ಏ.10-ಶ್ರವಣಬೆಳಗೂಳ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯ ಅಭ್ಯರ್ಥಿ ನಾನೇ ಎಂದು ಹೇಳುತ್ತಿದ್ದ ಹಾಲಿ ತಾಲ್ಲೂಕು ಅಧ್ಯಕ್ಷ ಶಿವನಂಜೇಗೌಡರಿಗೆ ಮತ್ತೊಬ್ಬ ಪ್ರತಿಸ್ಪರ್ಧಿ ಟಿಕೆಟ್‍ಗಾಗಿ ಕರಸತ್ತು ನಡೆಸುತ್ತಿದ್ದಾರೆ. ಇದೇ [more]

ರಾಜ್ಯ

ಹಾಸನ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಚಿವ ಎ ಮಂಜು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು

ಹಾಸನ:ಏ-10: ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. [more]

ಹಾಸನ

ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆ ತಿದ್ದಿದ ಆರೋಪ ಅರಕಲಗೂಡು ತಹಶೀಲ್ದಾರ್ ಪ್ರಸನ್ನಮೂರ್ತಿ ಅವರನ್ನು ಅಮಾನತು ಸಾಧ್ಯತೆ

ಹಾಸನ, ಏ.9-ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆ ತಿದ್ದಿದ ಆರೋಪ ಎದುರಿಸುತ್ತಿರುವ ಅರಕಲಗೂಡು ತಹಶೀಲ್ದಾರ್ ಪ್ರಸನ್ನಮೂರ್ತಿ ಅವರನ್ನು ಅಮಾನತು ಸಾಧ್ಯತೆ ಇದೆ. ತಹಶೀಲ್ದಾರ್ ಅವರನ್ನು ಅಮಾನತು ಮಾಡಿ ತನಿಖೆಗೆ [more]

ರಾಜ್ಯ

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಅವರಿಗೆ ನೋಟಿಸ್​

ಹಾಸನ:ಏ-೯: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಹಿನ್ನಲೆಯಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಅವರಿಗೆ ನೋಟಿಸ್​ ನೀಡಲಾಗಿದೆ. ಬಗರ್​ ಹುಕುಂ ಸಾಗುವಳಿದಾರರ ಭೂಮಿ [more]

ಮಧ್ಯ ಕರ್ನಾಟಕ

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕಚೇರಿಯಲ್ಲಿ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದ ಆರೋಪದ ಮೇಲೆ ಪಶು ಸಂಗೋಪನಾ ಸಚಿವ ಎ.ಮಂಜು ವಿರುದ್ಧ ಚುನಾವಣಾ ಆಯೋಗ ಎಫ್‍ಐಆರ್

ಹಾಸನ,ಏ.5- ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕಚೇರಿಯಲ್ಲಿ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದ ಆರೋಪದ ಮೇಲೆ ಪಶು ಸಂಗೋಪನಾ ಸಚಿವ ಎ.ಮಂಜು ವಿರುದ್ಧ ಚುನಾವಣಾ ಆಯೋಗ ಎಫ್‍ಐಆರ್ ದಾಖಲಿಸಿದೆ. ಇತ್ತೀಚೆಗೆ [more]

ಹಾಸನ

ರಾಜ್ಯದ ಜನರೇ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಧೂಳೀಪಟ ಮಾಡುತ್ತೇವೆ ಎಂದು ಹೇಳುತ್ತಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ:

ಹಾಸನ, ಏ.3-ರಾಜ್ಯದ ಜನರೇ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಧೂಳೀಪಟ ಮಾಡುತ್ತೇವೆ ಎಂದು ಹೇಳುತ್ತಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಜ್ಯದ ಅಭಿವೃದಿಗೆ ಕಾಂಗ್ರೆಸ್ ಪಕ್ಷ [more]

ಹಾಸನ

ಜೆಡಿಎಸ್ ಪಕ್ಷ ಸೇರುವುದು ನಟ ಸುದೀಪ್ ಅವರ ವಿವೇಚನೆಗೆ ಬಿಟ್ಟದ್ದು – ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಹಾಸನ, ಏ.3- ಜೆಡಿಎಸ್ ಪಕ್ಷ ಸೇರುವುದು ಅಥವಾ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರದಲ್ಲಿ ಪಾಲ್ಗೊಳ್ಳುವ ವಿಚಾರ ಖ್ಯಾತ ಚಲನಚಿತ್ರ ನಟ ಸುದೀಪ್ ಅವರ ವಿವೇಚನೆಗೆ ಬಿಟ್ಟದ್ದು [more]

ಹಾಸನ

ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಭಾರೀ ಅನ್ಯಾಯವಾಗಿದೆ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ, ಮಾ.30-ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಭಾರೀ ಅನ್ಯಾಯವಾಗಿದೆ. ಈ ಬಾರಿ ಜೆಡಿಎಸ್ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಲಿದೆ. [more]

ಹಾಸನ

ಲೋಕಸಭೆ ಚುನಾವಣೆಯಲ್ಲಿ ಯಾವ ಕಾರಣಕ್ಕೂ ಸ್ಪರ್ಧಿಸುವುದಿಲ್ಲ; ಮೊಮ್ಮಗ ಪ್ರಜ್ವಲ್​ನನ್ನು ನಿಲ್ಲಿಸುತ್ತೇನೆ: ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ

ಹಾಸನ:ಮಾ-30: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಯಾವ ಕಾರಣಕ್ಕೂ ಸ್ಪರ್ಧಿಸುವುದಿಲ್ಲ. ವ್ಹೀಲ್​ಚೇರ್​ನಲ್ಲಿ ಸಂಸತ್​ಗೆ ಹೋಗಲು ಇಷ್ಟಪಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ [more]

ಹಾಸನ

ಕಾಡಾನೆಗಳು ನಗರಕ್ಕೆ ನುಗ್ಗಿ ಆತಂಕ ಸೃಷ್ಟಿ:

ಹಾಸನ, ಮಾ.27- ಇದುವರೆಗೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಕಾಡಾನೆಗಳು ಈಗ ನಗರಕ್ಕೆ ನುಗ್ಗಿ ಆತಂಕ ಸೃಷ್ಟಿಸಿವೆ. ಕಳೆದ ರಾತ್ರಿ ಸಕಲೇಶಪುರದ ಟೌನ್‍ಹಾಲ್ ಸಮೀಪದ [more]

ಹಾಸನ

ರಸ್ತೆ ಬದಿಯಲ್ಲಿ ಅಪರಿಚಿತ  ಶವ ಪತ್ತೆ:

ಹಾಸನ,ಮಾ.23- ರಸ್ತೆ ಬದಿಯಲ್ಲಿ ಅಪರಿಚಿತ  ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ತಾಲ್ಲೂಕಿನ ಕಲ್ಕೆರೆ ಬಳಿ ಸುಮಾರು 22 ವರ್ಷದವರಂತೆ ಕಾಣುವ ಯುವತಿಯ ಶವ [more]

ಹಾಸನ

ಆಧ್ಯಾತ್ಮಿಕ ಚಿಂತಕರು ಶ್ರೀ ರವಿಶಂಕರ್ ಗುರೂಜಿ ಅವರ ಸಾರಥ್ಯದಲ್ಲಿ ಕಲ್ಯಾಣೋತ್ಸವ:

ಹಾಸನ, ಮಾ.22- ನಗರದ ಎಂಜಿ ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಧ್ಯಾತ್ಮಿಕ ಚಿಂತಕರು ಶ್ರೀ ರವಿಶಂಕರ್ ಗುರೂಜಿ ಅವರ ಸಾರಥ್ಯದಲ್ಲಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ [more]