ಹಾಸನ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಜಯ

ಹಾಸನ, ಮಾ.21- ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಪ್ರಕರಣ ಸಂಬಂಧ ಯಥಾಸ್ಥಿತಿ ಮುಂದುವರಿಸಲು ಸಿಎಟಿ ಆದೇಶಿಸಿದೆ. ಈ ಮೂಲಕ ರೋಹಿಣಿ ಸಿಂಧೂರಿ ಅವರಿಗೆ ರಾಜ್ಯ [more]

ಉಡುಪಿ

ಕರಾವಳಿಯಲ್ಲಿ ರಾಹುಲ್ ಗಾಂಧಿ ಜನಾಶಿರ್ವಾದ ಯಾತ್ರೆ: ಮೀನುಗಾರರ ಅಹವಾಲು ಸ್ವೀಕಾರ

ಮಂಗಳೂರು:ಮಾ-20: ಕರಾವಳಿ ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ [more]

ಹಾಸನ

ನೈಸ್ ಸಂಸ್ಥೆಯ ಯೋಜನೆಯಿಂದ ತೊಂದರೆಗೀಡಾಗಿರುವ ರೈತರನ್ನು ಒಗ್ಗೂಡಿಸಿ ರಾಜಭವನ್ ಚಲೋ – ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ, ಮಾ.16- ನೈಸ್ ಸಂಸ್ಥೆಯ ಯೋಜನೆಯಿಂದ ತೊಂದರೆಗೀಡಾಗಿರುವ ರೈತರನ್ನು ಒಗ್ಗೂಡಿಸಿ ರಾಜಭವನ್ ಚಲೋ ನಡೆಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈಸ್ ಸಂಸ್ಥೆ [more]

ಹಾಸನ

ಆಂಧ್ರಕ್ಕೆ ವಿಶೇಷ ಪ್ಯಾಕೇಜ್ ಭರವಸೆ ನೀಡಿ ಯೂಟರ್ನ್ ಹೊಡೆದ ಪ್ರಧಾನಿ ಮೋದಿ; ಕೇಂದ್ರದ ನಡೆಯೇ ಇಂದಿನ ಬೆಳವಣಿಗೆಗೆ ಕಾರಣ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಹಾಸನ:ಮಾ-16:ಆಂಧ್ರ ವಿಭಜನೆಯಾದಾಗ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂದು ಉಲ್ಟಾಹೊಡೆದಿದೆ. ಅವರ ಈ ನಡೆಯೇ ಇಂದು ಎನ್ ಡಿಎ ಮೈತ್ರಿಕೂಟದಿಂದ ಟಿಡಿಪಿ ಹೊರ [more]

ಹಾಸನ

ಹುತಾತ್ಮ ಯೋಧನಿಗೆ ಅಂತಿಮವಾಗಿ ನಮನ

ಹಾಸನ, ಮಾ.15- ಛತ್ತೀಸ್‍ಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಕಳೆದ 13ರಂದು ನಡೆದ ಮಾವೋವಾದಿಗಳ ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹರದೂರು ಗ್ರಾಮದ ಸಿಆರ್‍ಪಿಎಫ್ ಯೋಧ [more]

ಹಾಸನ

ಕೆಸರನಿಂದ ಹೊಂಡಾಕ್ಕೆ ಬಿದಿದ್ದ ಮರಿ ಆನೆಯೊಂದ್ನು ಜೆಸಿಬಿ ನೆರವಿನಿಂz ಹೊರತೆಗೆದು ರಕ್ಷಣೆ

ಹಾಸನ, ಮಾ.12- ಕೆಸರನಿಂದ ಹೊಂಡಾಕ್ಕೆ ಬಿದಿದ್ದ ಮರಿ ಆನೆಯೊಂದ್ನು ಜೆಸಿಬಿ ನೆರವಿನಿಂದ ಹೊರತೆಗೆದು ರಕ್ಷಿಸಲಾಗಿದೆ. ಜಿಲ್ಲೆಯ ಆಲೂರು ತಾಲ್ಲೂಕಿನ ಮಾದಿಹಳ್ಳಿಗೆ ನೀರು ಹರಿಸಿಕೊಂಡು ಮರಿ ಆನೆಯೊಂದು ಬಂದಿದೆ. [more]

ಹಾಸನ

ಹಾಲಿನ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತ

ಹಾಸನ, ಮಾ.10- ಹಾಲಿನ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನ ಅಂಗಡಿಹಳ್ಳಿ ಗ್ರಾಮದ ಬಳಿ ರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕರ ಹೆಸರು-ವಿಳಾಸ [more]

ಹಾಸನ

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ

ಬೇಲೂರು, ಮಾ.10-ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೆÇಲೀಸ್ ವೃತ್ತ ನಿರೀಕ್ಷಕ ಯೋಗೀಶ್ ಅವರು ಇಬ್ಬರನ್ನು ಬಂಧಿಸಿ, ಮರಳು ತುಂಬಿದ ಟ್ರ್ಯಾಕ್ಟರ್ ವಶಪಡಿಸಿ [more]

ಹಾಸನ

ಬಿಜೆಪಿಯವರು ಕರ್ನಾಟಕದಲ್ಲಿ ಸುಳ್ಳು ಹೇಳಿಕೊಂಡು ಅಧಿಕಾರ ಹಿಡಿಯಲು ಸಾಧ್ಯವಿಲ್ಲ – ಎಚ್.ಡಿ.ಕುಮಾರಸ್ವಾಮಿ

ಹಾಸನ, ಮಾ.8- ಬಿಜೆಪಿಯವರು ಕರ್ನಾಟಕದಲ್ಲಿ ಸುಳ್ಳು ಹೇಳಿಕೊಂಡು ಅಧಿಕಾರ ಹಿಡಿಯಲು ಸಾಧ್ಯವಿಲ್ಲ. ಯೋಗಿ ಆದಿತ್ಯನಾಥ್ ಪಾದಯಾತ್ರೆ ಮಾಡಬೇಕಿರುವುದು ಗುಜರಾತ್‍ನಲ್ಲಿ, ಕರ್ನಾಟಕದಲ್ಲಲ್ಲ. ಅವರ ಆಟ ಇಲ್ಲಿ ನಡೆಯಲ್ಲ ಎಂದು [more]

ಹಾಸನ

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ನಾಲ್ಕು ಜಾನುವಾರುಗಳು ಸಜೀವ ದಹನ

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ನಾಲ್ಕು ಜಾನುವಾರುಗಳು ಸಜೀವ ದಹನ ಚನ್ನರಾಯಪಟ್ಟಣ,ಮಾ.4- ರೈತರೊಬ್ಬರ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ನಾಲ್ಕು ಜಾನುವಾರುಗಳು ಸಜೀವ ದಹನಗೊಂಡಿರುವುದಲ್ಲದೆ ಅಪಾರ ಪ್ರಮಾಣದ [more]

ರಾಜ್ಯ

ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು:ಮಾ-3: ರಾಜ್ಯ ಸರ್ಕಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಚುನಾವಣೆ ಆಯೋಗದ ಒಪ್ಪಿಗೆ ಪಡೆದು ರೋಹಿಣಿಯವರನ್ನು [more]

ಹಾಸನ

ಓವೈಸಿ ಪಕ್ಷದ ಜತೆ ಜೆಡಿಎಸ್ ಮೈತ್ರಿ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಹಾಸನ:ಮಾ-1: ಓವೈಸಿಯವರ ಎಐಎಂಐಎಂ ಪಕ್ಷದ ಜೊತೆ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ವಿಚಾರದ ಬಗ್ಗೆ ಯಾವುದೇ ‌ಖಚಿತ ಅಭಿಪ್ರಾಯಕ್ಕೆ ಬಂದಿಲ್ಲ, ಬಿಎಸ್ಪಿ, ಸಿಪಿಐಎಂ,ಎನ್ಸಿಪಿ ಜೊತೆ ಈಗಾಗಲೇ ಹೊಂದಾಣಿಕೆ [more]

ಹಾಸನ

ತಾಲೂಕು ಪಂಚಾಯಿತಿ ಬಿಜೆಪಿ ಸದಸ್ಯರ ಕೊಲೆ

ಬೇಲೂರು, ಫೆ.27- ಮರಳು ವಿಚಾರವಾಗಿ ಮಾತನಾಡಲು ಕರೆದೊಯ್ದು ತಾಲೂಕು ಪಂಚಾಯಿತಿ ಬಿಜೆಪಿ ಸದಸ್ಯ ನವಿಲಹಳ್ಳಿ ಕಿಟ್ಟಿ(36) ಎಂಬುವವರನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ವಿಕ್ರಮ್ ಹಾಗೂ [more]

ರಾಜ್ಯ

ಶಿಷ್ಟಾಚಾರ ಉಲ್ಲಂಘನೆ: ಹಾಸನ ಡಿಸಿ ರೋಹಿಣಿ ಸಿಂಧೂರಿಗೆ ನೋಟಿಸ್ ಜಾರಿ

ಬೆಂಗಳೂರು:ಫೆ-25: ಶಿಷ್ಟಾಚಾರ ಉಲ್ಲಂಘನೆ ಹಿನ್ನಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್ ಜಾರಿಮಾಡಲಾಗಿದೆ. ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ [more]

ರಾಜ್ಯ

ಹೆಚ್.ಡಿ ದೇವೇಗೌಡರವರಿಂದ ಬಾಹುಬಲಿ ಸ್ವಾಮಿಗೆ ಅಭಿಷೇಕ

ಶ್ರವಣಬೆಳಗೊಳ: ಜೈನಕಾಶಿ ಶ್ರವಣಬೆಳಗೊಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ನಡೆಯುತ್ತಿರುವ 88 ನೇ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಇಂದು ಮಾಜಿ ಪ್ರಧಾನಿಗಳು ಹಾಗೂ ಲೋಕ ಸಭಾ ಸದಸ್ಯರಾದ ಹೆಚ್.ಡಿ [more]

ರಾಜ್ಯ

ಕಾವೇರಿ ತೀರ್ಪಿನ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅತೃಪ್ತಿ

ಹಾಸನ: ಕಾವೇರಿ ಅಂತಿಮ ತೀರ್ಪು ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅತೃಪ್ತಿ ವ್ಯಕ್ತಪಡಿಸಿದ್ದು, ನ್ಯಾಯಯುತವಾಗಿ ನಮಗೆ ೪೦ ಟಿಎಂಸಿ ನೀರು ಸಿಗಬೇಕಿತ್ತು ಎಂದು ಹೇಳಿದ್ದಾರೆ. [more]

ರಾಜ್ಯ

ಸಮಯದೊಂದಿಗೆ ಬದಲಾಗುವುದು ನಮ್ಮ ಶಕ್ತಿ: ಮೋದಿ ಅಭಿಮತ

ಶ್ರವಣಬೆಳಗೊಳ:ಫೆ:19 ಸಮಯ ಬದಲಾದ ಹಾಗೂ ಅದಕ್ಕೆ ಹೊಂದಿಕೊಂಡು ಬದಲಾಗಿ ಜೀವನ ಮಾಡುವುದು ನಮ್ಮ ನಮ್ಮ ಸಮಾಜ ನಮಗೆ ಕಲಿಸಿಕೊಟ್ಟಿರುವ ಶಕ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. [more]

ರಾಜ್ಯ

ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಪಾಲ್ಗೊಂಡಿದ್ದು ನನ್ನ ಸೌಭಾಗ್ಯ: ಪ್ರಧಾನಿ ಮೋದಿ

ಹಾಸನ:ಫೆ-19: ಭಗವಾನ್‌ ಬಾಹುಬಲಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ನನ್ನ ಸೌಭಾಗ್ಯ.12 ವರ್ಷಗಳಿಗೊಮ್ಮೆರ್ ನಡೆಯುವ ಈ ಧಾರ್ಮಿಕ ಕಾರ್ಯಕ್ರಮ ಮುಂದಿನ 12 ವರ್ಷ ನಮ್ಮ ದೇಶ ಎತ್ತ ಸಾಗಬೇಕು [more]

ಹಾಸನ

ಮಹಾಮಸ್ತಾಕಭಿಷೇಕ ಜೈನ ಧರ್ಮದ ಸಂಪ್ರದಾಯದ ಪ್ರಕಾರ ಶ್ರದ್ಧಾ ಭಕ್ತಿಯಿಂದ ನೆರವೇರುತ್ತಿದೆ

ಶ್ರವಣಬೆಳಗೊಳ, ಫೆ.18-ವಿಶ್ವ ವಿಖ್ಯಾತ ಗೊಮ್ಮಟೇಶ್ವರ ಶ್ರೀ ಭಗವಾನ್ ಬಾಹುಬಲಿಯ ಮಹಾಮಸ್ತಾಕಭಿಷೇಕ ಜೈನ ಧರ್ಮದ ಸಂಪ್ರದಾಯದ ಪ್ರಕಾರ ಶ್ರದ್ಧಾ ಭಕ್ತಿಯಿಂದ ನೆರವೇರುತ್ತಿದೆ. ಜೈನಕಾಶಿ ಶ್ರವಣಬೆಳಗೊಳದಲ್ಲಿ ಪಂಜಾಮೃತ ಅಭಿಷೇಕ ಸೇರಿದಂತೆ [more]

ರಾಜ್ಯ

ಮಹಾಮಹಸ್ತಕಾಭಿಷೇಕ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿಶೇಷ ಬಸ್ ಸೇವೆ ವ್ಯವಸ್ಥೆ

ಬೆಂಗಳೂರು, ಫೆ.10- ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಹಸ್ತಕಾಭಿಷೇಕ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿಶೇಷ ಬಸ್ ಸೇವೆ ವ್ಯವಸ್ಥೆ ಮಾಡಿದೆ. 12 [more]