ಕೋಲಾರ

ಹೊಲ ಉಳುಮೆ ವೇಳೆ ಟ್ರಾಕ್ಟರ್ ಪಲ್ಟಿ, ಚಾಲಕ ಸ್ಥಳದಲ್ಲೇ ಮೃತ

ಬಂಗಾರಪೇಟೆ ಮೇ 26- ಹೊಲ ಉಳುಮೆ ವೇಳೆ ಟ್ರಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದ [more]

ಕೋಲಾರ

ಚಾಕುವಿನಿಂದ ಇರಿತ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ:

ಕೋಲಾರ, ಮೇ 24- ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಖಾದ್ರಿಪುರ ಗ್ರಾಮದ ವಾಸಿ ಭರತ್ [more]

ಕೋಲಾರ

ಪೆಟ್ಟಿಗೆ ಅಂಗಡಿಗೆ ವಿದ್ಯುತ್ ಸ್ಪರ್ಶ, ವ್ಯಕ್ತಿಯೊಬ್ಬ ಮೃತ:

ಕೋಲಾರ, ಮೇ 23-ಪೆಟ್ಟಿಗೆ ಅಂಗಡಿಗೆ ವಿದ್ಯುತ್ ಸ್ಪರ್ಶಗೊಂಡು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೆಜಿಎಫ್ ತಾಲೂಕಿನ ರಾಜ್‍ಪೇಟೆ ರಸ್ತೆಯಲ್ಲಿ ನಡೆದಿದೆ. ಕೃಷ್ಣಾರೆಡ್ಡಿ (65) ಮೃತ ವ್ಯಕ್ತಿ. ಈತ ಪೆಟ್ಟಿಗೆ ಅಂಗಡಿಯಲ್ಲಿ [more]

ಕೋಲಾರ

ಅಗ್ನೇಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಪ್ರಕ್ರಿಯೆಗಳು ಪ್ರಾರಂಭ:

ಕೋಲಾರ, ಮೇ 21- ವಿಧಾನ ಸಭಾ ಚುನಾವಣೆ ಭರಾಟೆ ಮುಗಿಯುತ್ತಿದ್ದಂತೆ ಇದೀಗ ಅಗ್ನೇಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಪ್ರಕ್ರಿಯೆಗಳು ಪ್ರಾರಂಭಗೊಂಡಿದೆ. ಕೋಲಾರ,ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, [more]

ಕೋಲಾರ

ಪ್ರೇಮಿಗಳಿಬ್ಬರು ಅರಣ್ಯ ಪ್ರದೇಶದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ!

ಕೋಲಾರ, ಮೇ 20- ಪ್ರೇಮಿಗಳಿಬ್ಬರು ಅರಣ್ಯ ಪ್ರದೇಶದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮುಳಿಬಾಗಿಲು ತಾಲುಕಿನ ಕಾಮಸೇನಹಳ್ಳಿಯ ನಿವಾಸಿಗಳಾದ ಕೃಷ್ಣರೆಡ್ಡಿ (24) ಸುಜಾತಾ(22) [more]

ಕೋಲಾರ

ಹಳೇ ವೈಷ್ಯಮದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಘರ್ಷಣೆ:

ಚಿಂತಾಮಣಿ,ಮೇ14- ಹಳೇ ವೈಷ್ಯಮದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಘರ್ಷಣೆ ನಡೆದು 6 ಮಂದಿಗೆ ಗಾಯಗೊಂಡಿರುವ ಘಟನೆ ತಾಲೂಕಿನ ಬಟ್ಲಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯ ಎಸಗಲ ಹಳ್ಳಿ [more]

ಕೋಲಾರ

ಜಿಲ್ಲೆಯಲ್ಲಿ ಮತದಾನ ಶಾಂತಯುತ: 110 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ

ಕೋಲಾರ, ಮೇ 13- ಜಿಲ್ಲೆಯಲ್ಲಿ ಮತದಾನ ಶಾಂತಯುತವಾಗಿ ನಡೆದಿದ್ದು, ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ 110 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಅರೆಸೈನಿಕರು ಭದ್ರತೆಯಲ್ಲಿ ಭದ್ರವಾಗಿದೆ. ಜಿಲ್ಲೆಯಲ್ಲಿ 81.36 ರಷ್ಟು [more]

ಕೋಲಾರ

ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಮಹಿಳೆಯರಿಗೆ ಮೂಗುಬೊಟ್ಟು ಹಂಚುತ್ತಿದ್ದ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಶ

ಕೋಲಾರ, ಮೇ 12- ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಮಹಿಳೆಯರಿಗೆ ಮೂಗುಬೊಟ್ಟು ಹಂಚುತ್ತಿದ್ದ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರೋಹಿಣಿ [more]

ಕೋಲಾರ

ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮತದಾರರು ಹಾಗೂ ಕಾರ್ಯಕರ್ತರ ವಿಶ್ವಾಸ ಗಳಿಸಿದ್ದೇನೆ – ಕೃಷ್ಣಯ್ಯ ಶೆಟ್ಟಿ

ಮಾಲೂರು, ಮೇ 10- ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮತದಾರರು ಹಾಗೂ ಕಾರ್ಯಕರ್ತರ ವಿಶ್ವಾಸ ಗಳಿಸಿದ್ದೇನೆ ಎಂದು ಮಾಲೂರು ಕ್ಷೇತ್ರದ [more]

ಕೋಲಾರ

9 ರಂದು ಜಿಲ್ಲೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ:

ಕೋಲಾರ, ಮೇ 7-ಜಿಲ್ಲೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 9 ರಂದು ಆಗಮಿಸಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಕೋಲಾರ ಬಂಗಾರಪೇಟೆ ನಡುವೆ ಬರುವ ಬೀರೇನಹಳ್ಳಿ ಬಳಿ ಇರುವ [more]

ಕೋಲಾರ

ನನಗೆ ಯಾವ ಹೈಕಮಾಂಡ್ ಇಲ್ಲ. ನೀವೇ ನನಗೆ ಹೈಕಮಾಂಡ್ : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

ಕೋಲಾರ, ಮೇ 6-ಯಾರ ಹಂಗಿಲ್ಲದೆ ಸರ್ಕಾರ ರಚನೆ ಮಾಡಲು ನಾನು ನಿಮ್ಮ ಮನೆಯ ಬಾಗಿಲಿಗೆ ಬಂದಿದ್ದೇನೆ ಜೆಡಿಎಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ಮೂಲಕ ಸರ್ಕಾರ ನಡೆಸುವ ಅವಕಾಶ [more]

ಕೋಲಾರ

ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ವಿಶೇಷ ಮತದಾನ ಕಾರ್ಯಕ್ರಮ

ಕೆಜಿಎಫ್, ಮೇ 5- ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ವಿಶೇಷ ಮತದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೆಜಿಎಫ್ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಬರ್ಟ್‍ಸನ್ ಪೇಟೆಯ [more]

ಕೋಲಾರ

ಕಡ್ಡಾಯವಾಗಿ ಎಲ್ಲರೂ ಮರೆಯದೆ ಮೇ 12 ರಂದು ಮತದಾನ ಮಾಡಬೇಕು : ಜಿಲ್ಲಾಧಿಕಾರಿ ಜಿ.ಸತ್ಯವತಿ

ಕೋಲಾರ, ಮೇ 5- ಕಡ್ಡಾಯವಾಗಿ ಎಲ್ಲರೂ ಮರೆಯದೆ ಮೇ 12 ರಂದು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಜಿ.ಸತ್ಯವತಿ ಅವರು ಮನವಿ ಮಾಡಿದ್ದಾರೆ. ತಾಲ್ಲೂಕು ಕಛೇರಿ ಸಭಾಂಗಣದಲ್ಲಿ [more]

ರಾಜ್ಯ

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ 10 ಸ್ಥಳಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿಗಳ ಮೇಲೆ ಏಕ ಕಾಲಕ್ಕೆ ದಾಳಿ

ಬೆಂಗಳೂರು, ಏ.27- ಬೆಳ್ಳಂ ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ 10 ಸ್ಥಳಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿಗಳ ಮೇಲೆ ಏಕ ಕಾಲಕ್ಕೆ [more]

ಕೋಲಾರ

ಚುನಾವಣಾ ದ್ವೇಷಕ್ಕೆ ರಾಜ್ಯದಲ್ಲಿ ಮೊದಲ ಬಲಿ:

ಗೌರಿಬಿದನೂರು, ಏ.27- ಚುನಾವಣಾ ದ್ವೇಷಕ್ಕೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ತಾಲ್ಲೂಕಿನ ಕೋಟಾಲದಿನ್ನೆ ಬಳಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವಿನ ಘರ್ಷuಯಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮತ್ತೊಬ್ಬ ಯುವಕ [more]

ಕೋಲಾರ

ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ:

ಕೋಲಾರ, ಏ.26-ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿ ತನ್ನಿಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರೀನಿವಾಸಪುರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆ [more]

ಕೋಲಾರ

ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ 140 ನಾಮಪತ್ರ ಸಿಂಧು:

ಕೋಲಾರ, ಏ.26-ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಸಲ್ಲಿಸಲಾಗಿದ್ದ 151 ನಾಮಪತ್ರಗಳ ಪರಿಶೀಲನೆ ನಡೆಸಿ ಕ್ರಮಬದ್ಧವಾಗಿದ್ದ 140 ನಾಮಪತ್ರಗಳನ್ನು ಸಿಂಧುಗೊಳಿಸಲಾಗಿದೆ. 9 ನಾಮಪತ್ರ ತಿರಸ್ಕøತಗೊಂಡು ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು [more]

ಕೋಲಾರ

ಶಾಸಕ ಕೊತ್ನೂರು ಮಂಜುನಾಥ್ ಉಮೇದುವಾರಿಕೆ ಅಸಿಂಧುಗೊಳ್ಳುವ ಸಾಧ್ಯತೆ!

ಕೋಲಾರ, ಏ.25- ಮುಳಬಾಗಿಲು ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಾಸಕ ಕೊತ್ನೂರು ಮಂಜುನಾಥ್ ಉಮೇದುವಾರಿಕೆ ಅಸಿಂಧುಗೊಳ್ಳುವ ಸಾಧ್ಯತೆಗಳಿವೆ. ಶಾಸಕ ಕೊತ್ನೂರು ಮಂಜುನಾಥ್ ಅವರು [more]

ಕೋಲಾರ

ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ 151 ಅಭ್ಯರ್ಥಿಗಳು 220 ನಾಮಪತ್ರ:

ಕೋಲಾರ,ಏ.25- ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ 151 ಅಭ್ಯರ್ಥಿಗಳು 220 ನಾಮಪತ್ರ ಸಲ್ಲಿಸಿದ್ದಾರೆ. ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ 19 ಅಭ್ಯರ್ಥಿಗಳು 37 ನಾಮಪತ್ರ ಸಲ್ಲಿಸಿದ್ದಾರೆ. ಕೋಲಾರ ವಿಧಾನಸಭಾ [more]

ಕೋಲಾರ

ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಅಭ್ಯರ್ಥಿಯ ಇನೋವಾ ಕಾರಿಗೆ ಬೆಂಕಿ!

ಕೋಲಾರ, ಏ.24- ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಅಭ್ಯರ್ಥಿಯ ಇನೋವಾ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಗರದ ಕಟಾರಿಪಾಳ್ಯದಲ್ಲಿ ನಡೆದಿದೆ. ಅಪರಿಚಿತ [more]

ಕೋಲಾರ

ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿ ಪತಿ ಪರಾರಿ:

ಕೋಲಾರ, ಏ.25- ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿ ಪತಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂಲತಃ ಶಿಡ್ಲಘಟ್ಟದವಳಾದ ಶ್ಯಾನುಮಾ (42) ಕೊಲೆಯಾದ ಪತ್ನಿ. [more]

ಕೋಲಾರ

ಬಿಜೆಪಿ ಅಭ್ಯರ್ಥಿಯಾಗಿ ಪಾರಾಂಡಹಳ್ಳಿಯ ಜಿಲ್ಲಾ ಪಂಚಾಯತ್ ಸದಸ್ಯೆ ಅಶ್ವಿನಿ ಇಂದು ನಾಮಪತ್ರ :

ಕೆಜಿಎಫ್,ಏ.21- ಬಿಜೆಪಿ ಅಭ್ಯರ್ಥಿಯಾಗಿ ಪಾರಾಂಡಹಳ್ಳಿಯ ಜಿಲ್ಲಾ ಪಂಚಾಯತ್ ಸದಸ್ಯೆ ಅಶ್ವಿನಿ ಇಂದು ನಾಮಪತ್ರ ಸಲ್ಲಿಸಿದರು. ತಮ್ಮ ತಂದೆ ವೈ.ಸಂಪಂಗಿಯವರಿಗೆ ಟಿಕೆಟ್ ಕೊನೆ ಕ್ಷಣದಲ್ಲಿ ಕೈತಪ್ಪಿದ ಹಿನ್ನೆಲೆಯಲ್ಲಿ ಇಂದು [more]

ಕೋಲಾರ

ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಮೀರ್ ಪಾಷರ ಪ್ರಚಾರಕ್ಕಾಗಿ ಅನುಮತಿ ಇಲ್ಲದೆ ಬಳಸುತ್ತಿದ್ದ ಮೂರು ಕಾರುಗಳ ವಶ:

ಕೋಲಾರ,ಏ.19- ವಿಧಾನಸಭಾ ಚುನಾವಣೆಯ ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಮೀರ್ ಪಾಷರ ಪ್ರಚಾರಕ್ಕಾಗಿ ಅನುಮತಿ ಇಲ್ಲದೆ ಬಳಸುತ್ತಿದ್ದ ಮೂರು ಕಾರುಗಳನ್ನು ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರು ವಶಪಡಿಸಿಕೊಂಡಿದ್ದಾರೆ. [more]

ಕೋಲಾರ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಬೇತಮಂಗಲ ವ್ಯಾಪ್ತಿಯಲ್ಲಿ ಮೂರು ಪ್ರಕರಣ:

ಕೋಲಾರ, ಏ.13- ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಬೇತಮಂಗಲ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಕೆಜಿಎಫ್ ಎಸ್ಪಿ ಬಿ.ಎಸ್.ಲೋಕೇಶ್‍ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಮಾಹಿತಿ [more]

ಕೋಲಾರ

ಮತದಾನದ ಹಕ್ಕನ್ನು ತಪ್ಪದೆ ಚಲಾಯಿಸಿ: ಆರ್.ಗೀತಾ

ಕೋಲಾರ: ಪ್ರತಿಯೊಬ್ಬ ವ್ಯಕ್ತಿಯೂ ಯಾವುದೇ ಕುಲ, ಮತ, ಜಾತಿ, ಧರ್ಮ, ಹಣ ಆಮಿಷಗಳಿಗೆ ಒಳಗಾಗದೇ ಪ್ರಾಮಾಣಿಕತೆಯಿಂದ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಯುವ ಸಬಲೀಕರಣ [more]